ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಡಿಜಿಟಲ್ ಆರ್ಕೈವ್

ಹರಿದಾಸ ಸಂಪದ

ಪುರಂದರದಾಸ, ಕನಕದಾಸ, ವಿಜಯದಾಸ, ಗೋಪಾಲದಾಸ, ಶ್ರೀಪಾದರಾಯ, ವ್ಯಾಸರಾಯ ಮುಂತಾದ ಹರಿದಾಸರ ಕೃತಿಗಳ ಡಿಜಿಟಲ್ ಸಂಗ್ರಹ.

೧,೮೪೪ ದಾಸರ ಪದಗಳು

ಡಂಗುರವ ತೀಡಿ ಮೈಯೊಳು ಗಂಧ ಪೂಸಿದ ( ಶ್ರೀನಿವಾಸದೇವರು ಬೇಟೆಗೆ ಹೋದುದು)

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

( ರಾಗ ಕಾಂಭೋಜ ಏಕತಾಳ)ಡಂಗುರವ ತೀಡಿ ಮೈಯೊಳು ಗಂಧ ಪೂಸಿದ , ಸ್ವಾಮಿ, ಗಂಧ ಪೂಸಿದ ||೧|| ಪುಣುಗು ಜವ್ವಾಜಿ ಕಸ್ತೂರಿ ಹಚ್ಚಿದ , ಸ್ವಾಮಿ , ಕಸ್ತೂರಿ ಹಚ್ಚಿದ ||೨|| ನೊಸಲ...

ದಾಸರ ಪದ →

ಡಂಗುರವ ಸಾರಿ ಡಿಂಗರಿಗರೆಲ್ಲರು

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

( ರಾಗ ನಾದನಾಮಕ್ರಿಯೆ ಆದಿತಾಳ)ಡಂಗುರವ ಸಾರಿ (ಹರಿಯ) ಡಿಂಗರಿಗರೆಲ್ಲರು, ಭೂ- ಮಂಡಲಕ್ಕೆ ಪಾಂಡುರಂಗವಿಟ್ಠಲ ಪರದೈವವೆಂದು ||ಒಡಲ ಝಾಗಟೆಯ ಮಾಡಿ ನುಡಿವ ನಾಲಗೆಯ ಪಿಡಿದು ಬಿ...

ದಾಸರ ಪದ →

ಡಂಭಕ ಭಕ್ತಿಗೆ

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

( ರಾಗ ಕಾಂಭೋಜ. ಝಂಪೆ ತಾಳ)ಡಂಭಕ ಭಕ್ತಿಗೆ ಮೆಚ್ಚಿ ಕೊಡ(ಳ್ಳ?)ನು ಕೃಷ್ಣ ||ಪ|| ಡೊಂಬ ಲಾಗವ ಹಾಕಿ ಡೊಂಡೊಂಡೆ ಹೊರಳಿದರಿಲ್ಲ ||ಅ||ಹೆಚ್ಚೆಚ್ಚು ಬಯಸಿದರಿಲ್ಲ ಹೆಚ್ಚರಿಕೆ...

ದಾಸರ ಪದ →

ಡೊಂಕು ಬಾಲದ ನಾಯಕರೆ

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

(ರಾಗ ನವರೋಜು ಆದಿತಾಳ)ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ ||ಪ||ಕಣಕ ಕುಟ್ಟೋ ಅಲ್ಲಿಗೆ ಹೋಗಿ ಹಣಿಕಿ ಹಣಿಕಿ ನೋಡುವಿರಿ ಕಣಕ ಕುಟ್ಟೋ ಒನಕೆಲಿ ಬಡೆದರೆ ಕೈಂ ಕುಂಯಿ...

ದಾಸರ ಪದ →

ಡೊಂಕು ಬಾಲದ ನಾಯಕರೇ ನೀವೇನೂಟವ ಮಾಡಿದಿರಿ

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

ರಾಗ ನವರೋಜು /ಆದಿ ತಾಳಡೊಂಕು ಬಾಲದ ನಾಯಕರೇ ನೀವೇನೂಟವ ಮಾಡಿದಿರಿ || ಪಲ್ಲವಿ ||ಕಣಕ ಕುಟ್ಟೋ ಅಲ್ಲಿಗೆ ಹೋಗಿ ಹಣಿಕಿ ಇಣಿಕಿ ನೋಡುವಿರಿ ಕಣಕ ಕುಟ್ಟೋ ಒನಕೆಲಿ ಬಡಿದರೆ ಕುಂ...

ದಾಸರ ಪದ →

ತಂಗಾಳಿ ವಶವಲ್ಲವೇ

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

ತಂಗಾಳಿ ವಶವಲ್ಲವೇ ರಾಗ:ಶಂಕರಾಭರಣ ತಾಳ: ಅಟತಂಗಾಳಿ ವಶವಲ್ಲವೇ ||ಪ||ಅಂಗದೊಳಗೆ ಬೆಳದಿಂಗಳು ತುಂಬಿತು ||ಅ.ಪ||ಚಂದನದಿಂದ ಕುಚಂಗಳ ತವಿಸಲು ಇಂದುಕಿರಣ ಬಂದು ಕಂದಿಸಲು ಮಂದ...

ದಾಸರ ಪದ →

ತಂಗಿ ನೋಡೆ ನಮ್ಮಂಗಳದೊಳು

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

(ರಾಗ ಕೇದಾರಗೌಳ ಅಟತಾಳ )ತಂಗಿ ನೋಡೆ ನಮ್ಮಂಗಳದೊಳು ಪಾಂಡು- ರಂಗ ಮೆಲ್ಲಡಿ ಇಟ್ಟು ಪೋದನಮ್ಮ ||ಪ||ಗಂಗೆ ಜನಿಸಿ ಮೂರ್ಲೋಕಕ್ಕೆ ಮುಕುತಿಯು ತಾ ರಂಗವೊಲಿವ ಪಾದ ಮಂಗಳ ಸಾಸಿರದ...

ದಾಸರ ಪದ →

ತಂಗಿಗ್ಹೇಳಿದ ಕೃಷ್ಣ ಚಂದದಲಿ ಬುದ್ಧಿ

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

( ರಾಗ ಕಾಂಭೋಜಿ ಝಂಪೆ ತಾಳ)ತಂಗಿಗ್ಹೇಳಿದ ಕೃಷ್ಣ ಚಂದದಲಿ ಬುದ್ಧಿ ||ಪ|| ಅತ್ತೆಯ ಮನೆಯಲ್ಲಿ ಇರುವಂಥ ಸುದ್ದಿ ||ಅ||ಯಾರೇನು ಅಂದರು ಮೋರೆಯನು ತಿರುವದಿರು ಮೋರೆ ಮೇಲೆ ಕೈಯ...

ದಾಸರ ಪದ →

ತಟಿತ್ಕೋಟಿ ನಿಭಕಾಯ

ದಾಸರು: ಜಗನ್ನಾಥದಾಸ · ಪ್ರಕಾರ: ಪದ / ದೇವರನಾಮ

(ರಾಗ - ಪಂತುವರಾಳಿ(ಕಾಲಿಂಗಡ) ಆದಿತಾಳ(ಕಹರವಾ)ತಟಿತ್ಕೋಟಿ ನಿಭಕಾಯ ಜಗನ್ನಾಥ ವಿಠಲಯ್ಯಾ ವಿಠಲಯ್ಯಾ ||ಪ||ಭಜಿಸುವೆ ನಿನ್ನನು ಅಜಭವಸುರನುತ ಭಜಕಾಮರತರು ಕುಜನಕುಠಾರಾ ||೧||...

ದಾಸರ ಪದ →

ತಂದೆ ನಾ ತಂದೆ ನೀ ತಂದೆ ನಾ ಬಂದೆ

ದಾಸರು: ಪುರಂದರದಾಸ · ಪ್ರಕಾರ: ಉಗಾಭೋಗ

ತಂದೆ ನಾ ತಂದೆ ನೀ ತಂದೆ ನಾ ಬಂದೆ ಕಾಮದಲಿ ತಂದೆ ನೀ ಕ್ರೋಧದಲಿ ತಂದೆ ತಾಮಸ ಕಡುಯೋನಿಯಲ್ಲಿ ನೀ ತಂದೆ ನಾ ಬಂದೆ ಒಂದಲ್ಲ ಎರಡಲ್ಲ ಮೂರಲ್ಲ ನಾಲ್ಕಲ್ಲ ಎಂಭತ್ತನಾಲಕು ಲಕ್ಷ ಯ...

ದಾಸರ ಪದ →

ತನಗಿಲ್ಲದಾ ವಸ್ತುವೆಲ್ಲಿದ್ದರೇನು

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

(ರಾಗ ಸಾವೇರಿ. ಆದಿ ತಾಳ.)ತನಗಿಲ್ಲದಾ ವಸ್ತುವೆಲ್ಲಿದ್ದರೇನು , ತನ್ನ ಮನಕೆ ಬಾರದ ಹೆಣ್ಣು ಮೆಚ್ಚಿ ಬಂದರೇನುಆದರಣೆಯಿಲ್ಲದೂಟವು ಮೃಷ್ಟಾನ್ನವಾದರೇನು ವಾದಿಸುವ ಸತಿಸುತರು ಇ...

ದಾಸರ ಪದ →

ತನು ನಿನ್ನದು ಜೀವನ ನಿನ್ನದು

ದಾಸರು: ಕನಕದಾಸ · ಪ್ರಕಾರ: ಪದ / ದೇವರನಾಮ

ತನು ನಿನ್ನದು ಜೀವನ ನಿನ್ನದು ಸ್ವಾಮಿ ಅನುದಿನದಿ ಬಾಹೊ ಸುಖ ದುಃಖ ನಿನ್ನದಯ್ಯ || ೧ ||ಸವಿನುಡಿ ವೇದ ಪುರಾಣ ಶಾಸ್ತ್ರಗಳೆಲ್ಲ ಕಿವಿಗೊಟ್ಟು ಕೇಳುವ ಸ್ಥಿತಿ ನಿನ್ನದು ನವಮೋ...

ದಾಸರ ಪದ →

ತನುವ ನೀರೊಳಗದ್ದಿ.

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

(ರಾಗ ಮಧ್ಯಮಾವತಿ ಅಟ ತಾಳ)ತನುವ ನೀರೊಳಗದ್ದಿ ಫಲವೇನು ಮನದಲ್ಲಿ ದೃಢ ಭಕ್ತಿ ಇಲ್ಲದ ಮನುಜನುದಾನ ಧರ್ಮಗಳನ್ನು ಮಾಡುವುದೆ ಸ್ನಾನ ಜ್ಞಾನ ತತ್ವಂಗಳ ತಿಳಿವುದೆ ಸ್ನಾನ ಹೀನ ಪಾ...

ದಾಸರ ಪದ →

ತನುವೆಂಬ ದೊಡ್ಡ ದೋಣಿಯಲಿ

ದಾಸರು: ಪುರಂದರದಾಸ · ಪ್ರಕಾರ: ಉಗಾಭೋಗ

ತನುವೆಂಬ ದೊಡ್ಡ ದೋಣಿಯಲಿ ಹರಿಯ ನಾಮವೆಂಬ ಭಾಂಡವ ತುಂಬಿ ವ್ಯವಹಾರವನು ಮಾಡುವೆನಯ್ಯಾ ಇಂದ್ರಿಯಗಳೆಂಬ ಸುಂಕಿಗರು ಅಡ್ದಾದರೆ ಮುಕುಂದನ ಮುದ್ರೆಯ ತೋರಿ ಹೊಳೆಯ ದಾಟುವೆನಯ್ಯಾ...

ದಾಸರ ಪದ →

ತನ್ನ ತಾನರಿಯದಾ ಜ್ಞಾನವೇನೊ

ದಾಸರು: ಪುರಂದರದಾಸ · ಪ್ರಕಾರ: ಉಗಾಭೋಗ

ತನ್ನ ತಾನರಿಯದಾ ಜ್ಞಾನವೇನೊ ಚೆನ್ನ ಶ್ರೀಪುರಂದರವಿಟ್ಠಲನ ನೆನೆಯದವ ಸಂನ್ಯಾಸಿಯಾದರೇನು ಷಂಡನಾದರೆ ಏನು ||

ದಾಸರ ಪದ →

ತನ್ನ ಪ್ರಾಪ್ತಿಯ ಫಲವ ತಾನರಿಯದೆ

ದಾಸರು: ಕನಕದಾಸ · ಪ್ರಕಾರ: ಪದ / ದೇವರನಾಮ

( ಮುಖಾರಿ ರಾಗ ಝಂಪೆ ತಾಳ)ತನ್ನ ಪ್ರಾಪ್ತಿಯ ಫಲವ ತಾನರಿಯದೆ ಇನ್ನು ನುಡಿವುದು ಮೂರ್ಖತನವಲ್ಲವೆ ||ಪ||ಸರಸಿಜೋದ್ಭವನು ಫಣೆ*ಯೊಳು ಬರೆದು ನಿರ್ಮಿಸಿದ ತೆರನೊಂದು ಬೇರುಂಟೆ ತ...

ದಾಸರ ಪದ →

ತನ್ನ ಸ್ಮರಣೆ ತಾನರಿಯದ ಮನವು

ದಾಸರು: ಇತರೆ · ಪ್ರಕಾರ: ಪದ / ದೇವರನಾಮ

( ಮುಖಾರಿ ರಾಗ ಅಷ್ಟ ತಾಳ)ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ||ಪ||ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನ...

ದಾಸರ ಪದ →

ತಪ್ಪು ಸಾಸಿರಗಳ ಒಪ್ಪಿ ಕಾಯೋ ಕೃಪಾಳು

ದಾಸರು: ಪುರಂದರದಾಸ · ಪ್ರಕಾರ: ಉಗಾಭೋಗ

ತಪ್ಪು ಸಾಸಿರಗಳ ಒಪ್ಪಿ ಕಾಯೋ ಕೃಪಾಳು | ಮುಪ್ಪುರವನಳಿದಂಥ ಮುನೀಂದ್ರ ವಂದ್ಯ | ಅಪ್ರಮೇಯನೆ ನಿನ್ನ ಅದ್ಭುತ ಮಹಿಮೆಗಳ | ಅಪ್ಪು ನಿಧಿಯಲಿ ಪುಟ್ಟಿದವಳರಿಯಳು | ಕಪ್ಪು ಮೇಘ...

ದಾಸರ ಪದ →

ತಪ್ಪುಗಳೆಲ್ಲ ನೀನೊಪ್ಪಿಕೊಳ್ಳೋ

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

(ರಾಗ ನಾದನಾಮಕ್ರಿಯೆ ಅಟತಾಳ )ತಪ್ಪುಗಳೆಲ್ಲ ನೀನೊಪ್ಪಿಕೊಳ್ಳೋ ನ- ಮ್ಮಪ್ಪ ಕಾಯಬೇಕು ತಿಮ್ಮಪ್ಪ ನೀನೆ ||ಪ||ಸತಿಸುತರಿಗೆ ಸಂಸಾರ ಬಲೆಗೆ ಅತಿ ಮತಿಹೀನನಾಗಿ ಸಿಕ್ಕೆ ಆಸೆಗಳಿ...

ದಾಸರ ಪದ →

ತಪ್ಪುಗಳೆಲ್ಲವ ಪರಿಹರಿಸುವ ನಮ್ಮಪ್ಪನಲ್ಲವೆ ನೀನು

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

( ರಾಗ ಮೋಹನ ಆದಿ ತಾಳ)ತಪ್ಪುಗಳೆಲ್ಲವ ಪರಿಹರಿಸುವ ನಮ್ಮಪ್ಪನಲ್ಲವೆ ನೀನು ||ಪ|| ಅಷ್ಟಾದರು ಎನ್ನವಗುಣ ಎಣಿಸದೆ ಸತ್ಯ ಸಂಕಲ್ಪ ತಿಮ್ಮಪ್ಪ ನೀನು ||ಅ||ಬೆಳಗಿನ ಝಾವದಿ ಹರಿಯ...

ದಾಸರ ಪದ →

ತಂಬೂರಿ ಮೀಟಿದವ ಭವಾಬ್ಧಿ ದಾಟಿದವ

ದಾಸರು: ಪುರಂದರದಾಸ · ಪ್ರಕಾರ: ಉಗಾಭೋಗ

ತಂಬೂರಿ ಮೀಟಿದವ ಭವಾಬ್ಧಿ ದಾಟಿದವ ತಾಳವ ತಟ್ಟಿದವ ಸುರರೊಳು ಸೇರಿದವ ಗೆಜ್ಜೆಯ ಕಟ್ಟಿದವ ಖಳರೆದೆ ಮೆಟ್ಟಿದವ ಗಾಯನ ಪಾಡಿದವ ಹರಿಮೂರ್ತಿ ನೋಡಿದ್ದವ ಪುರಂದರವಿಠಲನ ನೋಡಿದವ ವ...

ದಾಸರ ಪದ →

ತರಳೆ ರನ್ನೆ ಕಪ್ಪು ಮೈಯವ ಯಾತರ ಚಲುವನೇ ?

ದಾಸರು: ಪುರಂದರದಾಸ · ಪ್ರಕಾರ: ಪದ / ದೇವರನಾಮ

ತರಳೆ ರನ್ನೆ ಕಪ್ಪು ಮೈಯವ ಯಾತರ ಚಲುವನೇ ? ಕರಿಯ ಜಟೆಯ ಜೋಗಿಗಿಂತ ಉತ್ತಮನಲ್ಲವೇನೆ ?ಜಲಧಿಯೊಳು ವಾಸವೇನೆ ಮನೆಗಳು ಇಲ್ಲವೆ ? ಲಲನೆ ಕೇಳು ಕಾಡಿಗಿಂತ ಲೇಸು ಅಲ್ಲವೇ ?ಮಂದರ...

ದಾಸರ ಪದ →

ತಲ್ಲಣಸಿದಿರು ಕಂಡ್ಯ ತಾಳು ಮನವೆ

ರಚನೆ : ಕನಕದಾಸರು ರಾಗ : ಕೇದಾರಗೌಳ ತಾಳ: ಝಂಪೆತಲ್ಲಣಸಿದಿರು ಕಂಡ್ಯ ತಾಳು ಮನವೆ || ಪಲ್ಲವಿ || ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ || ಅನು ||ಬೆಟ್ಟದಾ ತುದಿಯಲ್ಲಿ ಹ...

ದಾಸರ ಪದ →

ತಾ ತಾ ತಾ ತಾ ತಾ ರಂಗ ನಿನ್ನ ಪಾದ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ತೋಡಿ ರಾಗ , ಆದಿತಾಳ)ತಾ ತಾ ತಾ ತಾ ತಾ ರಂಗ ನಿನ್ನ ಪಾದ ಧೈ ಧೈ ಧೈ ಧೈ ಧೈ ಎಂದು ಕುಣಿಯುತ ||ಪ||ನಿಗಮವ ತಂದು ನಗವ ಬೆನ್ನಲಿ ಹೊತ್ತು ಅಗೆದು ಬೇರು ತಿಂದು ಬಾಲನ ಸಲಹಿದೆ...

ದಾಸರ ಪದ →