ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಕ್ಷತಾ ದೇಶಪಾಂಡೆ

ಅಕ್ಷತಾ ದೇಶಪಾಂಡೆ

ಜುಲೈ ೩

೧ ೮೦
ಅಕ್ಷತಾ ದೇಶಪಾಂಡೆಯವರು ಹುಟ್ಟಿದ್ದು ಜುಲೈ ೩ರಂದು ಬೆಳಗಾವಿಯಲ್ಲಿ. ಪ್ರಸ್ತುತ ಮುಂಬಯಿಯಲ್ಲಿ ವಾಸ. ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು ಅನುವಾದಿಸಿದ ಹಲವಾರು ಪುಸ್ತಕಗಳು ಓದುಗರ ಮೆಚ್ಚುಗೆಯನ್ನು ಪಡೆದಿವೆ. ಅದರಲ್ಲಿ ಖ್ಯಾತ ಹೋಟೇಲ್ ಉದ್ಯಮಿ ವಿಠಲ ವೆಂಕಟೇಶ ಕಾಮತ್ ಅವರ ಮರಾಠಿ ಭಾಷೆಯ ಕೃತಿ ‘ಇಡ್ಲಿ, ಆರ್ಕಿಡ್ ಆನಿ ಮಿ’ ಯನ್ನು ‘ಇಡ್ಲಿ, ಆರ್ಕಿಡ್ ಮತ್ತು ಆತ್ಮಬಲ’ ಎನ್ನುವ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಗೊಳಿಸಿದ್ದಾರೆ.

ಸಂಪಾದನೆ ಸೂಚಿಸಲು ಅಥವಾ ಈ ಪುಟವನ್ನು ವರದಿ ಮಾಡಲು ಲಾಗಿನ್ ಆಗಿ.