ಬಂಗಾರದ ಮನುಷ್ಯನಿಗೆ ನುಡಿನಮನ 'ಬಾ ಇಲ್ಲಿ ಸಂಭವಿಸು, ಇಂದೆನ್ನ ಹೃದಯದಲಿ ...'
ಹೋದ ವರ್ಷ ಇದೇ ಅಣ್ಣಾವ್ರ ಹುಟ್ಟುಹಬ್ಬದಂದು ನಾನು 'ಸಾವಿರದ ಶರಣ'ರಾಜ್ ನೆನಪಿಗೆ ನುಡಿ ನಮನ (http://sampada.net/blog/shashikannada/24/04/2009/19512) ಅರ್ಪಿಸಿದ್ದೆ. ಈ ವರ್ಷ ಏನು ಬರೆಯಲಿ ಎಂದು ಯೋಚಿಸುವಷ್ಟು ಪುರುಸೊತ್ತು ಇಲ್ಲದಾಗಿ...