ನಾನು , ನಾನು ಮತ್ತು ನಾನು
ನಾನು , ನಾನು ಮತ್ತು ನಾನುಹೋಟೆಲ್ ನಲ್ಲಿ ಕಾಫಿ ಕುಡಿಯುತ್ತಲೆ ಎದುರಿಗಿರುವ ಸ್ನೇಹಿತರ ಜೊತೆ ಮಾತನಾಡುತ್ತಿದ್ದೆ“ನೋಡಿ ಇವರಿಗೆಲ್ಲ ಎಷ್ಟು ಕೊಬ್ಬು, ಹಣ ಮಾತ್ರ ಪಡೆಯುತ್ತಾರೆ, ಅದು ಕಡಿಮೆ ಏನಿಲ್ಲ ಒಂದು ಕಾಫಿಗೆ ಹನ್ನೆರಡು ರೂಪಾಯಿ, ಕಾಫಿ ಬಿಸಿ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Most Read · ೫೩,೭೨೩ ಲೇಖನಗಳು
ನಾನು , ನಾನು ಮತ್ತು ನಾನುಹೋಟೆಲ್ ನಲ್ಲಿ ಕಾಫಿ ಕುಡಿಯುತ್ತಲೆ ಎದುರಿಗಿರುವ ಸ್ನೇಹಿತರ ಜೊತೆ ಮಾತನಾಡುತ್ತಿದ್ದೆ“ನೋಡಿ ಇವರಿಗೆಲ್ಲ ಎಷ್ಟು ಕೊಬ್ಬು, ಹಣ ಮಾತ್ರ ಪಡೆಯುತ್ತಾರೆ, ಅದು ಕಡಿಮೆ ಏನಿಲ್ಲ ಒಂದು ಕಾಫಿಗೆ ಹನ್ನೆರಡು ರೂಪಾಯಿ, ಕಾಫಿ ಬಿಸಿ...
ವಿದ್ಯುತ್ ದೀಪಗಳಿಲ್ಲದ ಹಿಂದಿನ ಕಾಲದಲ್ಲಿ ಬೆಳಗ್ಗಿನ ಜಾವದಲ್ಲಿ ಮತ್ತು ಸಂಜೆ ಕತ್ತಲಾಗುವಾಗ ಮನೆಯಲ್ಲಿ ದೇವರ ಮುಂದೆ ದೀಪ ಹಚ್ಚಲು ಹೇಳುತ್ತಿದ್ದರು. ಈವಾಗ ಬಣ್ಣ ಬಣ್ಣದ ವಿವಿಧ ತರಹದ ದೀಪಗಳಂತೆ ಕಾಣುವ ವಿದ್ಯುತ್ ದೀಪಗಳು ಇರುವಾಗ, ಎಣ್ಣೆ ದೀಪ ಹ...
ಮೈಕ್ರೋಸಾಫ್ಟ್ ವರ್ಡ್ ಹಾಗೂ ಓಪನ್ ಆಫೀಸ್ ರೈಟರ್‌ನಲ್ಲಿ ಸುಲಭವಾಗಿ ಟೇಬಲ್ ಡ್ರಾ ಮಾಡಲು ಒಂದು ತಮಾಷೆಯಾದ ಫೀಚರ್ ಇದೆ. ಸುಮ್ಮನೆ +-+-+-+-+-+ ಅಂತ ಕೊಟ್ಟು ಎಂಟರ್ ಒತ್ತಿದ್ರೆ ಆಯ್ತು ಟೇಬಲ್ ರೆಡಿ. ಆಮೇಲೆ ಕೊನೆಯ ಬಾಕ್ಸ್‌ನಲ್ಲಿ ಕರ್ಸರ್ ಕ...
ಮೇ ೨೦, ೨೦೧೦. ಅಮೆರಿಕದ ಕ್ಯಾಲಿಫೋರ್ನಿಯದಲ್ಲಿರುವ ಜೆ.ಕ್ರೈಗ್ ವೆಂಟರ್ ಇನ್ಸ್ಟಿಟ್ಯೂಟ್ ತಾನು ಸ್ವ-ವಿಭಜಿಸುವ ಸಂಯೋಜಿತ ಬ್ಯಾಕ್ಟೀರಿಯವನ್ನು ಸೃಜಿಸಿರುವುದಾಗ ಸುದ್ಧಿಯನ್ನು ಸಾರಿತು! ಜೆ. ಕ್ರೈಗ್ ವೆಂಟರ್ ಅಮೆರಿಕದ ಓರ್ವ ಜೀವಶಾಸ್ತ್ರಜ್ಞ. ಈಗಾ...
"ಬರಹ" ತಂತ್ರಾಂಶದಲ್ಲೀಗ ಬ್ರೈಲ್ ಲಿಪಿಯಲ್ಲಿ ಮುದ್ರಿಸುವ ಅನುಕೂಲತೆ ಲಭ್ಯ.ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ:___LINK_OPEN_href="/www.baraha.com" target="_blank" title="baraha"___www.baraha.com
ಇತ್ತಿಚೆಗೆ ಯಾಕೋ ತುಂಬಾ ಬೇಸರವಾಗ್ತಾ ಇದೆ ಯಾಕೆ ಅಂತ ಯೋಚನೆ ಮಾಡ್ತ ಇದ್ದಾಗ ಗೊತ್ತಾಯ್ತು. ಯಾಕೆ ಬೇಸರ ಅಂತಿರಾ ಸಂಪದದ ಕೆಲವು ಗೆಳೆಯರು ನಾಪತ್ತೆಯಾಗಿದ್ದಾರೆ. ಉದಾ: ಅರವಿಂದ್, ಸುಪ್ರಿತ್, ಇಂಚರಾ, ಗೌಡ ಹೀಗೆ ಹಲವಾರು ಜನ ಇದರ ಜೊತೆಗೆ ಅವರ ಬರಹ...
ಅದ್ಯಾಕೆ ಅಷ್ಟು ರೂಡ್ ಆಗಿ ಉತ್ತರಿಸಿದೀಯ. ಅವಳು ಹುಡುಗಿ ಗೊತ್ತಿಲ್ವ ನಿನಗೆ? ಎಂದಿದ್ದಕ್ಕೆ, 'ಹುಡುಗಿಯಾದ್ರೆ ಎರಡು ಕೊಂಬ? ಸಮಾನತೆ ಬೇಕು ಅಂತೀರ ಮತ್ತೆ ಹೀಗೆ ರಿಸರ್ವೇಶನ್ನು ಕೇಳ್ತೀರ' ಅಂತಂದು ನಕ್ಕಿದ್ದ. ಹೌದಲ್ವ ಹುಡುಗಿ ಎಂದ ಮಾತ್ರಕ್ಕೆ ಆ...
ಸಹಾಯ ಪುಟ (ಮಾಹಿತಿ ಸದ್ಯದಲ್ಲೇ ಪ್ರಕಟವಾಗಲಿದೆ)
ಭಾನುವಾರ ಕಛೇರಿಗೆ ಹೋಗುವ ಆತುರವಿಲ್ಲದ್ದರಿಂದ ನಿಧಾನವಾಗಿ ಎದ್ದು ಎಲ್ಲಾ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದೆ. ಪೂಜೆಗಾಗಿ ಹೂ ಕೀಳುತ್ತಿದ್ದ ನನ್ನ ಪತಿರಾಯರು ’ಮಂಜು, ಬೇಗ ಬಾ’ ಎಂದು ಕೂಗಿದಾಗ ಗಾಬರಿಯಿಂದಲೇ ಹೊರಗೆ ಬಂದೆ. ಆದರೆ ನಾ ಕಂಡ ದೃಶ್ಯ...
ನಿಂಗೆ ನಾನಿಷ್ಟಾನಾ ಚಳಿ ಇಷ್ಟಾನಾ ಕೇಳಿದರೆ ಚಳಿ ಅಂತೀಯಲ್ಲೇ ಪುಣ್ಯಾತಗಿತ್ತೀಅದ್ಯಾಕೇ ಚಳಿ ಅಂದ್ರೇ ಪ್ರಾಣ ಬಿಡ್ತೀಯೋ, ತಿಳೀವಲ್ದು. ಅಪ್ಪಿ ತಪ್ಪಿ ಅಮ್ಮನೆದುರುಚಳಿ ಅಂದ್ರೆ ಇಷ್ಟ ಅಂದುಬಿಡಬೇಡಾ, ಮಾರನೇ ದಿನದಿಂದ್ಲೇ ನಿನ್ನ ಮದುವೆ ಕುರಿತು ತಲೆ...
ನೆತ್ತಿಯ ಮೇಲೆ ಕೈಯಿಟ್ಟು ದೂರ ದಿಗಂತದೆಡೆಗೆ ಕಣ್ಣು ಹಾಯಿಸಿದಾಗ , ನದಿಯ ಅಲೆಯೊಂದು ಮಂದಗತಿಯಲ್ಲಿ ಸಾಗಿಬರುತ್ತಿರುವಂತೆ ಕಾಣುತ್ತಿತ್ತು. ಸ್ವಲ್ಪ ಎತ್ತರಕ್ಕೆ ಏರಿ ಸೂಕ್ಷ್ಮವಾಗಿ ಗಮನಿಸಿದರೆ, ಆನೆಗಳು, ಕುದುರೆಗಳು ಮತ್ತು ಮನುಷ್ಯರು ಸಾಗರೋಪಾದಿ...
ಸ್ವಲ್ಪ ದಿವಸಗಳ ಹಿಂದೆ ಉದಯ ಟೀವೀನಲ್ಲಿ ಈಚೆಗೆ ತೆರೆಕಂಡ ಒಂದು ಸಿನಿಮಾ ತಂಡದವರ ಜೊತೆ ಮುಖಾಮುಖಿ ಮಾತುಕತೆ ಬರ್ತಾ ಇತ್ತು. ನಿರೂಪಕಿ ನಡುವೆ ಈಗ ಒಂದು ಹಾಡು ಕೇಳೋಣ್ವಾ ಅಂತ ಒಂದು ಹಾಡು ಹಾಕಿದರು. ಆ ಹಾಡು ನನಗಂತೂ ಕೂಡಲೆ ಹಿಡಿಸಿಬಿಡ್ತು.