೨೦೦೭-೦೮ ರಣಜಿ ಋತು ಮತ್ತು ಕರ್ನಾಟಕ
೭೪ನೇ ರಣಜಿ ಋತು ನವೆಂಬರ್ ೩ ರಂದು ಆರಂಭಗೊಂಡಿದೆ. ಈ ಬಾರಿಯಾದರೂ ಮುಂಬೈ ಬಿಟ್ಟು ಬೇರೆ ತಂಡ ರಣಜಿ ಟ್ರೋಫಿ ಗೆಲ್ಲುವುದೋ ... ಕಾದು ನೋಡಬೇಕು. ಕಳೆದ ಋತುವಿನಲ್ಲಿ ಸೆಮಿಫೈನಲ್ ನಲ್ಲಿ ತನ್ನ ಅಭಿಯಾನ ಮುಗಿಸಿದ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Most Read · ೫೩,೭೨೪ ಲೇಖನಗಳು
೭೪ನೇ ರಣಜಿ ಋತು ನವೆಂಬರ್ ೩ ರಂದು ಆರಂಭಗೊಂಡಿದೆ. ಈ ಬಾರಿಯಾದರೂ ಮುಂಬೈ ಬಿಟ್ಟು ಬೇರೆ ತಂಡ ರಣಜಿ ಟ್ರೋಫಿ ಗೆಲ್ಲುವುದೋ ... ಕಾದು ನೋಡಬೇಕು. ಕಳೆದ ಋತುವಿನಲ್ಲಿ ಸೆಮಿಫೈನಲ್ ನಲ್ಲಿ ತನ್ನ ಅಭಿಯಾನ ಮುಗಿಸಿದ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್...
ಮನದ ಸಿರಿವ೦ತಿಕೆಯನರಸುವಅನುಪದಿಗಳನುಭೂತಿ ಪಡೆವರುಅನುಪಮದ ಭವವನಧಿಯೊಳಗದೊ ಮುಳುಗುತೇಳುತಲಿಮನದಿ ಮ೦ಥನಗೈದು ಕಾ೦ಬರುತನಿವೆಳಗು ಪಸರಿಸುವ ಸೊಬಗನುಇನನ ಉದಯದ ಸಮಯ ಮೂಡಣ ಬಾನು ತಳಿಸುವೊಲುಮರದ ಬೇರಿಗೆ ನೀರನೆರೆದರೆಬಿರಿವ ಸುಮಗಳು ಗರಗರಿಕೆಯಲಿಗರಿಯಕಟ್...
ಹುಡುಗಿ ಒಬ್ಬಳು ತನ್ನ ನಲ್ಲನಿಗೆ ಕಾಯ್ತಾ ಇದ್ದಾಳೆ. ಅವಳ ನಲ್ಲ ಒಬ್ಬ ರಾಜಕಾರಣಿ. ಅವನನ್ನು ಭೇಟಿ ಮಾಡಲು ಕಾತರಿಸ್ತಾ ಇದ್ದಾಳೆ… ಕಾಯ್ತಾ ನಲ್ಲನ್ನ ಬಣ್ಣಿಸ್ತಾಳೆ. ಅವನ ಇಷ್ಟ, ಕಷ್ಟ, ಪ್ರೀತಿ ದ್ವೇಷ ಎಲ್ಲಾ ವರ್ಣಿಸ್ತಾ ತನ್ನನ್ನೇ ತೆರೆದಿಟ್ಟುಕೊ...
ಕನ್ನಡದಲ್ಲಿ 'ಇಸು' ವಿನ ಬಳಕೆ ಹೀಗಿದೆ, ನನಗೆ ಇದು ಮರೆತು ಹೋಗಿತ್ತು, ಮಹೇಶ್ ಬೋಗಾದಿ ನೆನಪು ಮಾಡಿದರು. ಮಾಡು - ನಾನು ಮಾಡುವುದು. ಮಾಡಿಸು - ಎರಡನೆಯವರು ಮಾಡುವಂತೆ ಮಾಡುವುದು. ಮಾಡಿಸಿಸು - ಎರಡನೆಯವರು ಮೂರನೆಯವರಿಂದ ಮಾಡಿಸುವಂತೆ ಮಾಡುವುದು....
ದೂರದರ್ಶನದ ಆರಂಭಿಕ ದಿನಗಳಲ್ಲಿ ಪ್ರಸಾರ ಮಾಡಿದ್ದ "ಮಿಲೇ ಸುರ್ ಮೇರಾ ತುಮಾರಾ" ಹಾಡು ಕೇಳಿದ್ದೀರಾ?
ಮತ್ತೆ ಬಂತು ಆ ದಿನ ನೋಡು ಮತ್ತೆ ನೀನು ಹಾಜರ್. ನೀನೇನು ಸುಮ್ನೆ ಬರ್ತೀಯೋ ಇಲ್ಲ ಹೃದಯಾನ ಮಿಡಿಯೋಕೆ ಬರ್ತೀಯೊ ಅಂತ ಗೊತ್ತಾಗ್ತಿಲ್ಲ .
ದಿನ ನಿತ್ಯದ ಜೀವನದಲ್ಲಿ, ಸುತ್ತಮುತ್ತಲ ಆಗುಹೋಗುಗಳಲ್ಲಿ, ನೈಸರ್ಗಿಕ ವಿದ್ಯಮಾನಗಳಲ್ಲಿ ಸಂಭವಿಸುವ ಹಲವಾರು ಘಟನೆಗಳು ನಮ್ಮ ಮನಸ್ಸಿನಲ್ಲಿ ಕೌತುಕವನ್ನು, ವಿಸ್ಮಯವನ್ನು, ಪ್ರಶ್ನೆಗಳನ್ನು ಮೂಡಿಸುತ್ತವೆ. ಅದೇ ವಿಜ್ಞಾನ. ವಿಜ್ಞಾನ ನಮ್ಮ ಜೀವನದ ಅವ...
(ಇದು ನನ್ನ ಮೊದಲ ಕವನ) ಏಕೆ ಇಲ್ಲಿ ಸಿಕ್ಕಿಹಾಕಿಕೊಂಡೆ ನೀನು? ಛತ್ರಿ ಹಿಡಿದು ಹೋದರೆ ನಡೆಯಲು ಬಿಡದ ಮಳೆ-ಗಾಳಿದಾರಿ ಬಿಟ್ಟು ಇಳಿದರೆ ಮುತ್ತಿಕ್ಕಿ ರಕ್ತ ಹೀರುವ ಇಂಬಳಗಳುಮುಳುಗಿದ ಸೇತುವೆಯಾಚೆ ನಿಲ್ಲುವ ಅಸಹಾಯಕ ಬಸ್ಸುಗಳುಸೊಂಟದ ಮೂಳೆ ಮುರಿಸುವ...
ನಿಮಗೆ ಈ ಸಮಸ್ಯೆ ಎದುರಾಗಿದೆಯೋ ಇಲ್ಲವೋ ನಾನು ಅರಿಯೆ . ಕನ್ನಡದೇಶದಲ್ಲೇ ನಿಮ್ಮ ಜನರ ನಡುವೆಯೇ ನೀವು ಇರುತ್ತಿದ್ದರೆ ಈ ಸಮಸ್ಯೆ ನಿಮ್ಮನ್ನು ಕಾಡದು . ಪರದೇಶದಲ್ಲಿ ಪರಭಾಷಿಗರ ನಡುವೆ ಇರುವ ಪ್ರಸಂಗ ಬಂದಾಗ , ಅವರೊಂದಿಗಿನ ನಮ್ಮ ಸಂವಹನ ಬಹಳಷ್ಟು...
ಡಿ.ವಿ. ಗುಂಡಪ್ಪನವರ ಮಗ ಪ್ರಸಿದ್ದ ಸಸ್ಯಶಾಸ್ತ್ರಜ್ಞ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ. ಹಸಿರು ಹೊನ್ನು ಎಂಬ ಪ್ರಸಿದ್ಧ ಜೀವವಿಜ್ಞಾನ ಪುಸ್ತಕದ ರಚನಕಾರರಾದ ಅವರ ಹೆಸರು ಬಿ ಜಿ ಎಲ್ ಸ್ವಾಮಿ. ಈ ಬಿ ಜಿ ಎಲ್ ಸ್ವಾಮಿಯವರ ಹೆಸರನ್ನ...