ಡಾರ್ವಿನ್ ಪತ್ರಗಳು ಅಂತರ್ಜಾಲದಲ್ಲಿ ಲಭ್ಯ(ಇ-ಲೋಕ 23) (20/5/2007)
ವಿಕಾಸವಾದದ ಹರಿಕಾರ,ಮಂಗನಿಂದ ಮಾನವನ ಉಗಮವಾಯಿತೆಂದು ಪ್ರತಿಪಾದಿಸಿದ ವಿಜ್ಞಾನಿ ಡಾರ್ವಿನ್ ತಮ್ಮ ಜೀವಿತ ಕಾಲದಲ್ಲಿ ಬರೆದ ಪತ್ರಗಳ ಸಂಖ್ಯೆ ಅಪಾರ.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Most Read · ೫೩,೭೨೪ ಲೇಖನಗಳು
ವಿಕಾಸವಾದದ ಹರಿಕಾರ,ಮಂಗನಿಂದ ಮಾನವನ ಉಗಮವಾಯಿತೆಂದು ಪ್ರತಿಪಾದಿಸಿದ ವಿಜ್ಞಾನಿ ಡಾರ್ವಿನ್ ತಮ್ಮ ಜೀವಿತ ಕಾಲದಲ್ಲಿ ಬರೆದ ಪತ್ರಗಳ ಸಂಖ್ಯೆ ಅಪಾರ.
ಮಳೆಗೆ ಹಿಡಿದ ಕೊಡೆಯ ನೆರಳುಶಲ್ಯವಿಳಿದ ನರಿಯ ಹೆಗಲುಗೆಜ್ಜೆತೊಟ್ಟ ಕಾಗೆ ಕಾಲುಹೊಳೆವ ಹನಿಯ ತೋರಣದುಗುಡ ಕೇಕೆ ದಿಬ್ಬಣ
ಪ್ರಕೃತಿಯಿಂದ ನಾವು ಕಲಿಯಬೇಕಾದ್ದು ಬಹಳವಿದೆ. ಈ ಜಗತ್ತಿನ ಪ್ರತಿ ಜೀವಿಯೂ ಒಂದು ಅದ್ಭುತ. ಹಾಗೆ ನೋಡಿದರೆ ನಮ್ಮ ಸುತ್ತಲಿನ ಪ್ರತಿವಸ್ತುವೂ ಒಂದು ಪ್ರ್‍ಆಕೃತಿಕ ಕಲಾಕೃತಿ.ಇದು ತಡವಾಗಿಯಾದರೂ ನಮ್ಮ ತಂತ್ರಜ್ಞರಿಗೆ ಹೊಳೆದಿದೆ.
ಯೇಸುಕ್ರಿಸ್ತನನ್ನು ತೋಳಲ್ಲಿ ಹಿಡಿದ ವಾತ್ಸಲ್ಯಮಯಿ ತಾಯಿಯಾಗಿ ಕಂಡುಬರುತ್ತಾಳೆ ಚಿತ್ರಕಲ್ಲುಮಾತೆ ಅರ್ಥಾತ್ ಮರಿಯಾಮಾತೆ. ಬಿದಿಗೆ ಚಂದ್ರನ ಮೇಲೆ ವಿರಾಜಮಾನರಾಗಿರುವ ಮರಿಯಾಮಾತೆಯು ನಿರಾಭರಣಳಾಗಿ ನಿರ್ಮಲವದನಳಾಗಿ ಕಂಗೊಳಿಸುತ್ತಿದ್ದಾಳೆ. ಅವಳ ಒಂದ...
ಜಗತ್ತಿನ ಮೊದಲ ಎ ಟಿ ಎಂ ಯಂತ್ರ ಸ್ಥಾಪನೆಯಾದುದು ಲಂಡನ್ ಸಮೀಪದ ಬ್ಯಾಂಕ್ ಶಾಖೆಯಲ್ಲಿ. ಅದು ನಲುವತ್ತು ವರ್ಷ ಮೊದಲು. ಆಗ ಎ ಟಿ ಎಂ ಕಾರ್ಡುಗಳೆಂಬ ಪ್ಲಾಸ್ಟಿಕ್ ಕಾರ್ಡುಗಳಿರಲಿಲ್ಲ. ವಿಕಿರಣಶಾಲಿ ಇಂಗಾಲದ ರೂಪ ಇಂಗಾಲ-14 ಸವರಿದ ಚೆಕ್ ಹಾಳೆಯನ್ನು...
ಮನದ ಹೊಸ್ತಿಲ ದಾಟಿ, ನಡುಮನೆಯ ಸೇರಿದಳಾಕೆ ತಿಳಿನೀರ ಕೊಳದಲಿ ತುಂಬಿ ಅರಿವಾಗದ ಹೊಸ ಬಯಕೆ ಆಸೆ ಹೊತ್ತ ಮನಕೆ ತಿಳಿ ಹೇಳ ಹೊರಟೆ, ನಿನದಲ್ಲದ್ದು ಈಗ್ಯಾಕೆ? ಕಣ್ಣ ಮುಚ್ಚಿದರೆ ಕಣ್ಣ ಬಿಂಬದಿ ನಿಂತು ಬಾಗಿಲ ತೆರೆದು ನಗುವಳವಳು ಹೊರ ಹೋಗೆಂದು ಕಣ್ಣ ತೆ...
ಅಣೆಕಟ್ಟುಗಳ ಬಗ್ಗೆ ಈಗ ಅಭಿಪ್ರಾಯ ಬದಲಾಗಿದೆ.ಅಣೆಕಟ್ಟುಗಳು ಪ್ರಕೃತಿಯ ಸ್ವಾಭಾವಿಕ ಪ್ರಕ್ರಿಯೆಗಳಿಗೆ ಅಡ್ಡಿ ತರುತ್ತದೆ. ಅಣೆಕಟ್ಟು ಭಾರೀ ಪ್ರಮಾಣದಲ್ಲಿ ಹೊಯಿಗೆ ಮತ್ತು ಮಣ್ಣನ್ನು ತಡೆಯುತ್ತವೆ. ಮೀನುಗಳ ನಾಶಕ್ಕೂ ಕಾರ್‍ಅಣವಾಗುತ್ತವೆ. ಅಣೆಕಟ್ಟ...
ಇದೀಗ ಸೀಮೋಲ್ಲಂಘನೆ ಮಾಡಿ ಪ್ರಪಂಚದಲ್ಲೇ ಪ್ರಸಿದ್ಧವಾದ ಕರ್ನಾಟಕ ಕರಾವಳಿಯ ಯಕ್ಷಗಾನ ಕಲೆಯು ಕಳೆದ ಶತಮಾನದ ಪೂರ್ವಾರ್ಧದಲ್ಲಿ ಸಾಮಾನ್ಯ ಜನರಿಗೆ ಸೀಮಿತವಾಗಿತ್ತು.ಈ ಕಲೆಯ ಪ್ರಗತಿಗಾಗಿ ದುಡಿದ ಪ್ರಮುಖರಲ್ಲಿ ದಿ|ಪುತ್ತೂರು ಗೋಪಾಲಕೃಷ್ಣಯ್ಯನವರು ಗಮ...
ಕನ್ನಡಿಗರ ಹಚ್ಚ-ಹೊಸ ಕನ್ನಡ ಚಾನಲ್ ಪಾದಾರ್ಪಣೆ ಮಾಡಲಿದೆ. ಇದರ ರುವಾರಿ ಯಾರು ಗೊತ್ತೆ ? ನಮ್ಮ ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಹಾಗೂ ಹಾಲಿ ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಪತ್ನಿಯಾದ ಅನಿತಾ ಕುಮಾರಸ್ವಾಮಿಯವರು. 24x7 ಕನ್ನಡ...
ನಮ್ಮ ಮನೆ ****** ಹೀಗೆ ಇದ್ದರೆಷ್ಟು ಚೆನ್ನ ಒಂದು ಮನೆಯ ಚಿತ್ರಣ. ಬಾಳಬಂಡಿ ಪಯಣದಲ್ಲಿ ಇರದೆ ಯಾವ ತಲ್ಲಣ. ಹೊಳೆವ ಚುಕ್ಕಿಯ ಹೆಕ್ಕಿ ಕಟ್ಟಿದ ಹೆಬ್ಬಾಗಿಲ ತೋರಣ. ಏಳು ಬಣ್ಣದ ಇಂದ್ರಚಾಪದ ಕಮಾನು ಕಟ್ಟಿದ ಅಂಕಣ. ಮೊಲ್ಲೆ ಮಲ್ಲಿಗೆ ಜಾಜಿ ಸಂಪಿಗೆ ಪ...
ಯಾರದೋ ನೆನಪಿದು... ಇನ್ಯಾರದೋ ಜೊತೆ... ಎಲ್ಲಿಗೆ ಕೂಗಿದು... ಇನ್ನೆಲ್ಲಿಯ ವ್ಯಥೆ... ನಗಲು ಆಗದು... ಅಳುವೆನೇಕೆ ತಿಳಿಯದು... ಮುಗಿಯದ ಕಥೆ... ನಿನ್ನ ಕನಸದು ನನಗೆ ಮರೆಯಲಾಗದು... ನನ್ನ ಕನಸಿದು ನನಗೆ ಕಾಣದು... ಜೀವನವಿಡಿ ಬರಿಯ ಪ್ರೀತಿಯದೆ...