ಭಾರತದಲ್ಲಿರುವ ಇಸ್ಲಾಮ್ ಮತ್ತು ಕ್ರೈಸ್ತ ಧರ್ಮೀಯರು ಭಾರತೀಯರಲ್ಲವೇ?
ಹಾಸನದಲ್ಲಿ ಮೊನ್ನೆ ಒಂದು ಕಾರ್ಯಕ್ರಮ. ಚಿತ್ರದುರ್ಗದ ಮುರಘಾ ಮಠದ ಸ್ವಾಮೀಜಿ ಪೂಜ್ಯ ಶ್ರೀ ಶಿವ ಶರಣರೊಂದಿಗೆ ಮುಕ್ತಚಿಂತನ.ವಾಮ ಪಂಥೀಯ ಚಿಂತಕರೇ ಹೆಚ್ಚು ಸಂಖ್ಯೆಯಲ್ಲಿದ್ದರೂ ನಮ್ಮಂಥಹ ವಾಮ ಪಂಥೀಯರಲ್ಲದವರೂ ಇದ್ದೆವು. ಹಿಂದು ಸಮಾಜದಲ್ಲಿ ತುಳಿತಕ...