ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂಬ ಕನಸಿನಲ್ಲಿ...
ಈ ರಾಜ್ಯವನ್ನು ಲಿಂಗಾಯಿತನೊಬ್ಬ ಮುನ್ನಡೆಸಬಾರದು, ಈ ರಾಜ್ಯವನ್ನು ಒಕ್ಕಲಿಗನೊಬ್ಬ ಮುನ್ನಡೆಸಬಾರದು, ಈ ರಾಜ್ಯವನ್ನು ದಲಿತನೊಬ್ಬ ಮುನ್ನಡೆಸಬಾರದು, ಈ ರಾಜ್ಯವನ್ನು ಬ್ರಾಹ್ಮಣನೊಬ್ಬ ಮುನ್ನಡೆಸಬಾರದು, ಈ ರಾಜ್ಯವನ್ನು ಕುರುಬನೊಬ್ಬ ಮುನ್ನಡೆಸಬಾರದು...