ಕಾಲ ಪ್ರಯಾಣ
ನಾನು ಆರ್ಕಿಯಾಲಾಗಿಕಲ್ ಸರ್ವೇ ಆಫ್ ಇಂಡಿಯಾದ ಒಬ್ಬ ವಿಜ್ಞಾನಿ. ಮೂಲತಃ ಕನ್ನಡವನಾದರೂ ಹರಿಯಾಣಾ ರಾಜ್ಯದ ಬಳಿ ಹಳ್ಳಿಯೊಂದರಲ್ಲಿ ಸಂಶೋಧನೆ ನಡೆಯುತ್ತಿದ್ದ ಕಾರಣ ನಾನು ಅಲ್ಲಿಗೆ ಹೋಗಬೇಕಾಗಿ ಬಂದಿತ್ತು. ನಾನು ಅಲ್ಲಿ ಕೆಲಸ ಮಾಡಬೇಕಾಗಿದ್ದ ಕಾಲಕ್ಕೆ ಆ ಹಳ್ಳಿಯ ಬಳಿ ಇದ್ದ ಪ್ರವಾಸಿ ಮಂದಿರದಲ್ಲಿ ನನ್ನ ವಾಸಕ್ಕೆ ಏರ್ಪಾಡು ಮಾಡಲಾಗಿತ್ತು. ಸರಸ್ವತೀ ನಾಗರೀಕತೆ - ಪ್ರಪಂಚವು...
ಕಾಲ ಪ್ರಯಾಣ - ಭಾಗ ೧.
ನಾನು ಆರ್ಕಿಯಾಲಾಗಿಕಲ್ ಸರ್ವೇ ಆಫ್ ಇಂಡಿಯಾದ ಒಬ್ಬ ವಿಜ್ಞಾನಿ. ಮೂಲತಃ ಕನ್ನಡವನಾದರೂ ಹರಿಯಾಣಾ ರಾಜ್ಯದ ಬಳಿ ಹಳ್ಳಿಯೊಂದರಲ್ಲಿ ಸಂಶೋಧನೆ ನಡೆಯುತ್ತಿದ್ದ ಕಾರಣ ನಾನು ಅಲ್ಲಿಗೆ ಹೋಗಬೇಕಾಗಿ ಬಂದಿತ್ತು. ನಾನು ಅಲ್ಲಿ ಕೆಲಸ ಮಾಡಬೇಕಾಗಿದ್ದ ಕಾಲಕ್ಕೆ...
ಕಾಲ ಪ್ರಯಾಣ - ಭಾಗ ೨
ಭಾಗ ೧ ___LINK_OPEN_href="/node/949" target="_blank"___ಇಲ್ಲಿದೆ ಭಾಗ ೨ ನೀರಿನೊಳಗೇ ನಿಧಾನವಾಗಿ ನಡೆಯಲಾರಂಭಿಸಿದೆ. ಮೊದಲ ಹೆಜ್ಜೆ ಇಟ್ಟ ತಕ್ಷಣವೇ ತಲೆ ಸುತ್ತುವ ಆಭಾಸ. ಕಷ್ಟ ಪಟ್ಟು ನಾಲ್ಕು ಹೆಜ್ಜೆ ನಡೆದು, ನೀರಿನಿಂದ ಹೊರಗೆದ್ದು ಆ...
ಕಾಲ ಪ್ರಯಾಣ - ಭಾಗ ೩
ನಾ ಕಂಡ ಎಲ್ಲವನ್ನೂ ದಾಖಲೆ ಮಾಡಿಕೊಳ್ಳಬೇಕೆಂದು ನಿರ್ಧಾರ ಮಾಡಿದೆ. ಆದರೆ ದಾಖಲೆ ಎಲ್ಲಿ ಮಾಡಲಿ? ಕೊನೆಗೆ ನನ್ನ ಶರ್ಟಿನ ಜೇಬಿನಲ್ಲಿದ್ದ ಪೆನ್ನೊಂದು ನೆನಪಿಗೆ ಬಂತು. ನಾನು ಮಲಗಿದ್ದ ಹಾಸಿಗೆಯ ಪಕ್ಕದಲ್ಲೇ ಬಿಚ್ಚಿಟ್ಟಿದ್ದ ಶರ್ಟ್ ಕೈಗೆತ್ತಿಕೊಂಡೆ...