ಜೇನು ತಿನ್ನುವ ಓತಿಕ್ಯಾತ (ಭಾಗ 1)
ನಮ್ಮದು ಅಪ್ಪಟ ಬಯಲು ಸೀಮೆ. ಗಾಳಿಕಾಲದಲ್ಲಿ ಊಟ ಸಾಕಾಗದೇ ತಿನ್ನುವಂತದ್ದೆಂದು ಯಾರಾದರು ಏನನ್ನಾದರೂ ಕೊಟ್ಟರೆ ಅದನ್ನು ಕ್ಷಣಾರ್ಧದಲ್ಲಿ ತಿಂದು ಮುಗಿಸುವ ಹಸಿವು ನಮ್ಮನ್ನು ಕಾಡುತ್ತಿತ್ತು. ಮುಂಗಾರು ಮಳೆ ಬರುವವರೆಗೆ ನಮಗೆ ಮುದ್ದೆ ಬಿಟ್ಟರೆ ತಿನ...
ಜೇನು ತಿನ್ನುವ ಓತಿಕ್ಯಾತ (ಭಾಗ 2)
ಒಂದು ದಿನ ಈಚ ನಮ್ಮ ಮನೆಗೆ ಏನೋ ಸಂತಸದ ಸುದ್ದಿಯನ್ನು ಹೊತ್ತು ತಂದಂತೆ ಬಂದು ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿ "ದೊಣ್ಣೆ ಕಾಟ (ಓತೀಕ್ಯಾತ) ಹೊಡೆದು ಮಣ್ಣಲ್ಲಿ ಹೂತಿಟ್ಟರೆ ದುಡ್ಡು ಸಿಗುವುದಂತೆ" ಯಾರ್ಯಾರಿಗೋ ಎಷ್ಟೆಷ್ಟೋ ಹಣ ಸಿಕ್ಕಿತಂತೆ. ಇ...
ಜೇನು ತಿನ್ನುವ ಓತಿಕ್ಯಾತ (ಭಾಗ 3)
ನಾನು ತದೇಕ ಚಿತ್ತದಿಂದ ಆ ಓತೀಕ್ಯಾತವನ್ನು ನೋಡುತ್ತಾ ಕುಳಿತೆ... ಜೇನುಗೂಡು ಸಮೀಪದಲ್ಲೇ ಇದೆ. ನೋಡಲು ಶುರುಮಾಡಿ 20-30 ಸೆಕೆಂಡ್ ಆಗಿರಬಹುದು. ತನ್ನ ಎರಡೂ ಮುಂಗಾಲುಗಳನ್ನು ಕೊಂಚ ಬಗ್ಗಿಸಿ ಜೇನುಗೂಡುಗಳಿಂದ ಬಗ್ಗಿ ಒಂದು ಹುಳವನ್ನು ಬಾಯಲ್ಲಿ ಕಚ...