ನಮ್ಮ ಹೆಮ್ಮೆಯ ಭಾರತ (ಭಾಗ 27 - 28)
೨೭.ಜಗತ್ತಿನ ಅತಿ ವಿಸ್ತಾರವಾದ ನದಿಬಯಲು ಸಿಂಧೂ - ಗಂಗಾ - ಬ್ರಹ್ಮಪುತ್ರ ನದಿಬಯಲು ಜಗತ್ತಿನ ಅತಿ ವಿಸ್ತಾರವಾದ ನದಿಬಯಲು. ಇದರ ಉದ್ದ ೩,೨೦೦ ಕಿಮೀ. ಇದರ ಒಂದು ಭಾಗ ಭಾರತದಲ್ಲಿದ್ದರೆ, ಇನ್ನೊಂದು ಭಾಗ ಪಾಕಿಸ್ಥಾನದಲ್ಲಿದೆ. ಭಾರತದಲ್ಲಿರುವ ಭಾಗದ...
ನಮ್ಮ ಹೆಮ್ಮೆಯ ಭಾರತ (ಭಾಗ 29 - 30)
೨೯.ಜಗತ್ತಿನ ಅಪರೂಪದ ದೈತ್ಯ ಪ್ರಾಣಿ ಏಷ್ಯಾದ ಆನೆ ಅತ್ಯಧಿಕ ಸಂಖ್ಯೆಯ ಏಷ್ಯಾದ ಆನೆಗಳು ಭಾರತದಲ್ಲಿವೆ. ಗಾತ್ರದಲ್ಲಿ ಇವು ಆಫ್ರಿಕಾದ ಆನೆಗಳಿಗಿಂತ ಸಣ್ಣವು. ಇವುಗಳ ಸೊಂಡಿಲುಗಳ ತುದಿಯಲ್ಲಿರುವ ಪುಟ್ಟ ಬೆರಳಿನಂತಹ ಭಾಗದಿಂದ ಇವು ಅತ್ಯಂತ ಸಣ್ಣ ವಸ್...
ನಮ್ಮ ಹೆಮ್ಮೆಯ ಭಾರತ (ಭಾಗ 31 - 32)
೩೧.ಸಿಂಹಬಾಲದ ಕೋತಿ ಪುರಾತನ ಸ್ಪಿಷೀಸ್ ಆಗಿರುವ ಸಿಂಹಬಾಲದ ಕೋಟಿ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಂಡು ಬರುತ್ತದೆ. ಇವುಗಳಿಗೆ ಕಪ್ಪು ಬಣ್ಣದ ನಯವಾದ ರೋಮಗಳಿವೆ. ಮುಖಕ್ಕೆ ಮುಖವಾಡ ಇಟ್ಟಂತೆ ಕಂದು ಬಣದ ಕೂದಲು ಆವರಿಸಿಕೊಂಡಿದೆ. ಸಿಂಹದ ಬಾಲದಂತಹ ಬಾಲ...
ನಮ್ಮ ಹೆಮ್ಮೆಯ ಭಾರತ (ಭಾಗ 33 - 34)
೩೩.ನೀಲ್ಗಾಯಿ ಜಗತ್ತಿನ ಅತಿ ದೊಡ್ಡ ಏಷ್ಯಾ ಆಂಟಿಲೋಪ್ ಉತ್ತರ ಮತ್ತು ಮಧ್ಯ ಭಾರತದ ಹುಲ್ಲುಗಾವಲುಗಳಲ್ಲಿ ಮತ್ತು ಕುರುಚಲು ಗಿಡಗಳ ಕಾಡುಗಳಲ್ಲಿ ವಾಸಿಸುವ ನೀಲ್ಗಾಯಿ ಜಗತ್ತಿನ ಅತಿ ದೊಡ್ಡ ಏಷ್ಯಾ ಆಂಟಿಲೋಪ್. ಇದನ್ನು ನೀಲಿ ಹೋರಿ ಎಂದೂ ಕರೆಯುತ್ತ...
ನಮ್ಮ ಹೆಮ್ಮೆಯ ಭಾರತ (ಭಾಗ 35- 36)
ಕೃಷಿ ಮತ್ತು ವಾಣಿಜ್ಯ ೩೫.ಭಾರತದ ಹೈನಪಶುಗಳ ಸಂಖ್ಯೆ ಜಗತ್ತಿನಲ್ಲೇ ಅತ್ಯಧಿಕ ಭಾರತದಲ್ಲಿ ದನಗಳನ್ನು "ಗೋಮಾತೆ" ಎಂದು ಪೂಜಿಸಲಾಗುತ್ತದೆ. ಸಂಕ್ರಾಂತಿ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಗೋವುಗಳನ್ನು ಅಲಂಕರಿಸಿ ಪೂಜಿಸಲಾಗುತ್ತದೆ. ಹಳ್ಳಿಗಳಲ...
ನಮ್ಮ ಹೆಮ್ಮೆಯ ಭಾರತ (ಭಾಗ 37 - 38)
೩೭.ಅಮುಲ್: ಹಾಲು ಉತ್ಪಾದಕರ ಬೃಹತ್ ಒಕ್ಕೂಟ ಅಮುಲ್ ಎಂದರೆ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್. ಗುಜರಾತಿನ ಆನಂದ್ ಎಂಬ ಊರಿನಲ್ಲಿ ಶುರುವಾದ ಹಾಲು ಉತ್ಪಾದಕರ ಪುಟ್ಟ ಸಂಘಟನೆ ಜಗತ್ತಿನ ಮುಂಚೂಣಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಕೈಗಾರಿಕೆಯಾಗಿ ಬ...
ನಮ್ಮ ಹೆಮ್ಮೆಯ ಭಾರತ (ಭಾಗ 39 - 40)
೩೯.ಜಗತ್ತಿನ ಆಹಾರ ಮತ್ತು ತರಕಾರಿ ವಹಿವಾಟಿನಲ್ಲಿ ಭಾರತದ ಪ್ರಧಾನ ಪಾತ್ರ ಭಾರತದಲ್ಲಿ ವಿಭಿನ್ನ ಭೌಗೋಳಿಕ ಮತ್ತು ಹವಾಮಾನ ವಲಯಗಳು ಇರುವ ಕಾರಣ ಇಲ್ಲಿ ಉತ್ಪಾದನೆಯಾಗುವ ಹಣ್ಣು ಮತ್ತು ತರಕಾರಿಗಳ ವೈವಿಧ್ಯತೆ ಬೆರಗು ಹುಟ್ಟುಸುತ್ತದೆ. ಹಣ್ಣು ಉತ್ಪಾ...
ನಮ್ಮ ಹೆಮ್ಮೆಯ ಭಾರತ (ಭಾಗ 41 - 42)
೪೧.ಸಕ್ಕರೆ ಬಳಕೆಯಲ್ಲಿ ಭಾರತಕ್ಕೆ ಜಗತ್ತಿನಲ್ಲೇ ಮೊದಲ ಸ್ಥಾನ ಕಬ್ಬು ಮತ್ತು ಸಕ್ಕರೆಯ ತವರು ಭಾರತ ಎಂದು ಪರಿಗಣಿಸಲಾಗಿದೆ. ಪ್ರಾಚೀನ ಭಾರತದ ಧಾರ್ಮಿಕ ಗ್ರಂಥಗಳಲ್ಲಿ ಕಬ್ಬು ಕೃಷಿಯ ಬಗ್ಗೆ ಉಲ್ಲೇಖಗಳಿವೆ. ಚಕ್ರವರ್ತಿ ಅಲೆಗ್ಸಾಂಡರನ ಜೊತೆಗಿದ್ದ ಲ...
ನಮ್ಮ ಹೆಮ್ಮೆಯ ಭಾರತ (ಭಾಗ 43 - 44)
೪೩.ಸೆಣಬು ಉತ್ಪಾದನೆಯಲ್ಲಿಯೂ ಭಾರತಕ್ಕೆ ಮೊದಲ ಸ್ಥಾನ ಸೆಣಬಿನ ಚೀಲ ಮತ್ತು ಹಗ್ಗವನ್ನು ನಾವೆಲ್ಲರೂ ಬಳದಿದ್ದೇವೆ. ಸಸ್ಯಮೂಲದ ಈ ಉದ್ದನೆಯ, ಮೃದುವಾದ ನಾರನ್ನು ಬಲವಾದ ಹಗ್ಗವಾಗಿ ಹೊಸೆಯಬಹುದು. ಬಹುಪಯೋಗಿ ನೈಸರ್ಗಿಕ ನಾರುಗಳಲ್ಲಿ ಹತ್ತಿಯ ನಂತರ ಸೆ...
ನಮ್ಮ ಹೆಮ್ಮೆಯ ಭಾರತ (ಭಾಗ 45 - 46)
೪೫.ಹಾಸುಗಂಬಳಿ ಉತ್ಪಾದನೆ: ಭಾರತದ ಮಗದೊಂದು ಮುಂಚೂಣಿ ರಂಗ ಪ್ರಾಚೀನ ಕಾಲದಿಂದಲೂ ಭಾರತದ ಹಲವಾರು ಮನೆಗಳನ್ನು ಉಣ್ಣೆ, ಹತ್ತಿ, ಸೆಣಬು, ತೆಂಗಿನನಾರು ಮತ್ತು ಹುಲ್ಲುಗಳ ಹಾಸುಗಂಬಳಿಗಳು ಅಲಂಕರಿಸಿವೆ. ಪರ್ಷಿಯನ್ ಹಾಸುಗಂಬಳಿಗಳನ್ನು ಭಾರತಕ್ಕೆ ಮೊದಲ...
ನಮ್ಮ ಹೆಮ್ಮೆಯ ಭಾರತ (ಭಾಗ 47 - 48)
೪೭.ಜಗತ್ತಿನ ಅತ್ಯಂತ ದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಕಂಪೆನಿ ಇರುವ ದೇಶ ಭಾರತ ಹೀರೋ ಮೋಟೋ ಕೋರ್ಪ್ ಲಿಮಿಟೆಡ್ - ಪಂಜಾಬಿನ ಲುಧಿಯಾನಾದ ಈ ಕಂಪೆನಿ ಜಗತ್ತಿನ ಅತ್ಯಂತ ದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಕಂಪೆನಿ. ೧೯೮೪ರಲ್ಲಿ ಈ ಕಂಪೆನಿ ಜಪಾನಿನ...
ನಮ್ಮ ಹೆಮ್ಮೆಯ ಭಾರತ (ಭಾಗ 49 - 50)
೪೯.ಜಗತ್ತಿನ ಅತಿ ದೊಡ್ಡ ಹಲವು ಬ್ರಾಂಡ್ಗಳಿರುವ ದೇಶ ಭಾರತ ವಿಶ್ವವಿಖ್ಯಾತವಾದ ಹಲವು ಬ್ರಾಂಡ್ಗಳ ಮೂಲಕ ಭಾರತವು ಜಾಗತಿಕ ಮಾರುಕಟ್ಟೆಯ ಅಗ್ರಗಣ್ಯ ದೇಶಗಳಲ್ಲಿ ಒಂದಾಗಿದೆ. ಅವುಗಳಲ್ಲೊಂದು ಟಾಟಾ ಗ್ರೂಪ್. ಇದು ಭಾರತೀಯರ ಅಚ್ಚುಮೆಚ್ಚಿನ ಬ್ರಾಂಡ್....