ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ
ಸರಣಿ

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ

pvravi · ೨೦ ಬರಹಗಳು · ಒಟ್ಟು ೨೮,೯೫೦ ವೀಕ್ಷಣೆಗಳು

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... ***** ಭಾಗ ೧. ನನ್ನ ಹೆಸರು ಸೂರ್ಯ ಶರ್ಮ. ಈ ಕತೆಯ ಪ್ರಾರಂಭದ ಕಾಲದಲ್ಲಿ ನಾನು ಕರ್ನಾಟ್ಟ ದೇಶದ ವಾತಾಪಿ ನಗರಿಯಲ್ಲಿ ವಾಸವಾಗಿದ್ದೆ. ನಮ್ಮ ತಾತ ಮುತ್ತಾತಂದಿರು ವೈದಿಕ ಬ್ರಾಹ್ಮಣರಾಗಿದ್ದರಂತೆ. ಚಾಳುಕ್ಯ ವಂಶದ ಪುಲಿಕೇಶಿಯು ಕದಂಬರನ್ನು ಅವರ ರಾಜಧಾನಿಯಾದ ವೈಜಯಂತಿ ನಗರಿಯಲ್ಲಿ ಸೋಲಿಸಿ ಚಾಳುಕ್ಯ ಅರಸುತನವನ್ನು ಸ್ಥಾಪಿಸಿದ್ದನ್ನು...

೧

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧)

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... ***** ಭಾಗ ೧. ನನ್ನ ಹೆಸರು ಸೂರ್ಯ ಶರ್ಮ. ಈ ಕತೆಯ ಪ್ರಾರಂಭದ ಕಾಲದಲ್ಲಿ ನಾನು ಕರ್ನಾಟ್ಟ ದೇಶದ ವಾತಾಪಿ ನಗರಿಯಲ್ಲಿ ವಾಸವಾಗಿದ್ದೆ. ನಮ್ಮ ತಾತ ಮುತ್ತಾತಂದಿರು ವೈದಿಕ ಬ್ರಾಹ್ಮಣರಾಗಿದ್ದರಂತೆ. ಚಾಳುಕ್ಯ ವ...

ಜನವರಿ ೦೯, ೨೦೦೬ · ೪,೭೬೩ ವೀಕ್ಷಣೆಗಳು
೨

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೨)

*****ಭಾಗ ೨ ಭಟರು ನನ್ನನ್ನು ಸರಪಣಿಗಳಿಂದ ಕಟ್ಟಿ ಹಾಕಿ ಒಂದು ಕತ್ತಲೆ ಕಾರಾಗ್ರಹಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿದರು. ಆ ಕಾರಾಗ್ರಹದಲ್ಲಿ ಎಷ್ಟು ಹೊತ್ತು ಕಳೆಯಿತೋ ಎನೋ ಒಂದೂ ಹೇಳಲಾರೆ. ಆ ಕತ್ತಲೆ ಕೋಣೇಯಲ್ಲಿ ಹಗಲಿಲ್ಲ, ರಾತ್ರಿಯಿಲ್ಲ. ಮೂಷಕಗ...

ಜನವರಿ ೦೯, ೨೦೦೬ · ೩,೨೦೦ ವೀಕ್ಷಣೆಗಳು
೩

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೩)

***** ಭಾಗ ೩. ಮರುದಿನ ಏನಾಯಿತೆಂಬುದು ನಾನು ಊಹಿಸಬಲ್ಲನಾಗಿದ್ದೆ. ನನಗೆ ಮರಣ ದಂಡನೆ ವಿಧಿಸಲಾಗಿರುವುದಾಗಿ ಡಂಗೂರ ಸಾರಿರಬೇಕು. ನೆರೆಹೊರೆಯವರೆಲ್ಲ ನಾನಿನ್ನು ಬದುಕಿಲ್ಲ ಎಂದುಕೊಂಡಿರಬೇಕು. ಅಮ್ಮ ನಮ್ಮ ತಂದೆ.... "ಒಹ್! ಹೇಗಾದರೂ ಮನೆಗೆ ನನ್ನ...

ಜನವರಿ ೦೯, ೨೦೦೬ · ೧,೭೫೫ ವೀಕ್ಷಣೆಗಳು
೪

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೪)

*****ಭಾಗ ೪ ನಾನು ವಾತಾಪಿನಗರವನ್ನು ಸೇರಿದಾಗ ಸಂಜೆಯಾಗಿತ್ತು. ಊರಿನಾಚೆ ಸ್ವಲ್ಪ ದೂರದಲ್ಲಿ ಒಂದು ಸ್ಥಳದಲ್ಲಿ ನಿಂತು, ಕುದುರೆಗೆ ನೀರು, ಹುರುಳಿ ಕೊಟ್ಟೆ. ನಾನೂ ಬೆಳಗಿನಿಂದ ಏನೂ ತಿಂದಿರಲಿಲ್ಲ, ಹೊಟ್ಟೆ ಹಸಿದಿತ್ತು ಆದರೆ ತಿನ್ನಲೇನು ಸಿಕ್ಕಲಿ...

ಜನವರಿ ೦೯, ೨೦೦೬ · ೨,೫೬೭ ವೀಕ್ಷಣೆಗಳು
೫

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೫)

***** ಭಾಗ ೫ ಇಷ್ಟು ಹೊತ್ತಿಗೆ ಗುಪ್ತ ಸಂದರ್ಶನ ಸ್ಥಳಕ್ಕೆ ಹೋಗುವ ಸಮಯವಾಗಿತ್ತು. ಊರಾಚೆ ಪಾಳುಬಿದ್ದ ಗುಡಿಯ ಬಳಿ ಹೋದೆ. ಎಲ್ಲೆಡೆ ಊರ್ಣನಾಭಗಳು ಬಲೆ ಕಟ್ಟಿ ಬಾಗಿಲ ಅಡ್ಡಕ್ಕೆ ಕಲ್ಲಿನ ಸ್ಥಂಭವೊಂದು ಬಿದ್ದಿತು. ಕುದುರೆಯ ಜೀನು ಬಿಚ್ಚಿ ಅದನ್ನು...

ಜನವರಿ ೦೯, ೨೦೦೬ · ೧,೯೫೯ ವೀಕ್ಷಣೆಗಳು
೬

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೬)

*****ಭಾಗ ೬ ಅಂದು ಅಲ್ಲೇ ಮಲಗಿದ್ದೆ. ನನಗೀಗ ಮಲಗಲು ಹೆಚ್ಚು ಸಿದ್ಧತೆ ಬೇಕಾಗಿರಲಿಲ್ಲ. ಎಲ್ಲಿಯಂದರಲ್ಲಿ, ಮಲಗುವ ಸಾಮರ್ಥ್ಯ ಬೆಳೆಸಿಕೊಂಡಿದ್ದೆ. ಆದರೆ ಮಲಗಿದಾಗಲೂ ಒಂದು ಕಣ್ಣು ತೆರೆದೇ ಮಲಗಿರುತ್ತಿದ್ದೆ. ಮಾರನೆಯ ದಿನ ಬೆಳಗ್ಗೆ ಎದ್ದು ಹೊರಡಲು...

ಜನವರಿ ೦೯, ೨೦೦೬ · ೧,೮೦೧ ವೀಕ್ಷಣೆಗಳು
೭

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೭)

*****ಭಾಗ ೭ ಈ ಸುದ್ಧಿಗಳೆಲ್ಲ ಬಂದಂತೆ ನಮಗೆ ಹರ್ಷರಾಜನು ಪುಲಿಕೇಶಿ ಅರಸನ ಮೇಲೆ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿರುವ ಸುದ್ಧಿಗಳೂ ತಲುಪಿದವು. ಹರ್ಷ ರಾಜನ ಗುಪ್ತಚಾರರ ಪಡೆಯಲ್ಲಿದ್ದ ನಮ್ಮವರು ಆ ಸುದ್ಧಿಗಳನ್ನು ನಮಗೆ ತಂದು ಕೊಡುತ್ತಿದ್ದರು. ಆ...

ಜನವರಿ ೦೯, ೨೦೦೬ · ೨,೩೭೫ ವೀಕ್ಷಣೆಗಳು
೮

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೮)

*****ಭಾಗ ೮ ಪುಲಿಕೇಶಿ ಮಹಾರಾಜನು ಸಾಧಿಸಿದ ದಿಗ್ವಿಜಯದಿಂದ ಅವನು ತಲಾ ತೊಂಬತ್ತೊಂಬತ್ತು ಸಹಸ್ರ ಗ್ರಾಮಗಳ ಮೂರು ಮಹಾರಾಷ್ಟ್ರಕಗಳ ಒಡೆಯನಾಗಿದ್ದನು. ಇದರಿಂದಾಗಿ ಅರಸನು ಪರಮೇಶ್ವರನೆಂಬ ಬಿರುದನ್ನೂ ಹೊಂದಿದನು. ಕರ್ನಾಟ್ಟ ದೇಶ, ಮರಾಠದೇಶ, ಆಂಧ್ರದ...

ಜನವರಿ ೦೯, ೨೦೦೬ · ೧,೯೮೭ ವೀಕ್ಷಣೆಗಳು
೯

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೯)

*****ಭಾಗ ೯ ಈ ಮುಂಚೆಯೇ ವಾತಾಪಿಯಲ್ಲಿದ್ದಾಗ ಮಹಾಮಂತ್ರಿಗಳು ಒಂದು ದಿನ ಬಂದು "ಅರಸ ಅಯ್ಯವೊಳೆಯಲ್ಲಿ ನಿರ್ಮಿಸುತ್ತಿರುವ ದೇವಾಲಯದ ಬಗ್ಗೆ ನಿನಗೆ ತಿಳಿದೇ ಇದೆ. ಅರಸನಿಗೆ ಅವನ ಮುದ್ರೆ ಇತಿಹಾಸದ ಮೇಲೆ ಬೀಳಬೇಕೆಂಬ ಇಚ್ಛೆ. ಹಾಗಾಗಿ ಆ ದೇವಾಲಯದಲ್ಲ...

ಜನವರಿ ೦೯, ೨೦೦೬ · ೨,೫೧೩ ವೀಕ್ಷಣೆಗಳು
೧೦

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೦)

*****ಭಾಗ ೧೦ ವಾತಾಪಿ ಸೇರಿ ಕೆಲವೇ ದಿನಗಳಾಗಿದ್ದವು. ಮೊದಲೇ ಹೇಳಿದಂತೆ ರಾಯಭಾರಿ ಕೆಲಸಕ್ಕೆ ಶಿಕ್ಷಣ ಪಡೆಯುತ್ತಿದ್ದೆ. ಇನ್ನು ಕಾಯಕಾರ್ಥವಾಗಿ ನಾನು ಕಾಮರೂಪಕ್ಕೆ ಹೋಗುವ ಸಮಯವಾಗಿತ್ತು. ಮನೆಯಲ್ಲಿ ಮಾತಾಪಿತರಿಗೆ ನನಗೆ ವಿವಾಹ ಮಾಡಿ ಕಳುಹಿಸಬೇಕೆ...

ಜನವರಿ ೦೯, ೨೦೦೬ · ೨,೦೨೩ ವೀಕ್ಷಣೆಗಳು
೧೧

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೧)

*****ಭಾಗ ೧೧ ನಾನು ಕೂಡಿ ಬಂದ ಸಾರ್ಥವು ವ್ಯಾಪಾರಕ್ಕೆಂದು ಹೊರನಾಡುಗಳಿಗೆ ಹೊರಟಿತ್ತು. ನನಗೆ ಸಿಂಧೂ ನದಿಯನ್ನು ದಾಟಿ ಹೋಗುವ ಇಚ್ಛೆ ಇರಲಿಲ್ಲ. ಹಾಗಾಗಿ ಸಾರ್ಥ ಮುನ್ನಡೆದಂತೆ ಜಾಲಂಧರದಲ್ಲೇ ಉಳಿದುಕೊಂಡೆ.

ಜನವರಿ ೦೯, ೨೦೦೬ · ೨,೦೫೦ ವೀಕ್ಷಣೆಗಳು
೧೨

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೨)

*****ಭಾಗ ೧೨ ಕೆಲವೇ ದಿನಗಳಲ್ಲಿ ನಮ್ಮಿಬರ ಸ್ನೇಹ ಹೆಚ್ಚಾಯಿತು. ಕಾಲ ಕಳೆದಂತೆ ನನ್ನ ಹೊಸ ಮಿತ್ರ ತನ್ನ ಕತೆಯನ್ನು ದೀರ್ಘವಾಗಿ ಹೇಳಿದ. ಅವನ ದೇಶ ಜಂಬೂದ್ವೀಪದ ಪೂರ್ವಕ್ಕೆ ನೇಪಾಳವನ್ನು ದಾಟಿ ಹಿಮಾಚಲದಾಚೆ ಇರುವ ಮಹಾಚೀನ ಎಂಬ ಹೆಸರಿನ ದೇಶವಂತೆ....

ಜನವರಿ ೦೯, ೨೦೦೬ · ೧,೯೫೭ ವೀಕ್ಷಣೆಗಳು