ಭಾರತೀಯ ಚಿತ್ರಕಲೆ - ಭಾಗ ೧
ಮಧುಬನಿ ಚಿತ್ರಕಲೆ ಈ ಪಾರಂಪರಿಕ ಚಿತ್ರಕಲೆಯ ಮೂಲ ಬಿಹಾರದ ಮಿಥಿಲಾ ಪ್ರದೇಶ. ಮಧುಬನಿ ಜಿಲ್ಲೆಯಲ್ಲಿ ಈ ಶೈಲಿಯ ಚಿತ್ರಗಳನ್ನು ರಚಿಸುವ ಕಾರಣ ಅದೇ ಹೆಸರು ಬಂದಿದೆ. ಪುರಾತನ ಕಾಲದಿಂದಲೂ ತಮ್ಮ ಮನೆಯ ಗೋಡೆ ಮತ್ತು ನೆಲದಲ್ಲಿ ಈ ಶೈಲಿಯ ಚಿತ್ರಗಳನ್ನು ಅ...
ಭಾರತೀಯ ಚಿತ್ರಕಲೆ - ಭಾಗ 2
ನೆರಳು - ಗೊಂಬೆಯಾಟದ ಚಿತ್ರಕಲೆ ಆಂಧ್ರಪ್ರದೇಶ ನೆರಳು - ಗೊಂಬೆಯಾಟಕ್ಕೆ ಹೆಸರುವಾಸಿ. ಈ ಗೊಂಬೆಗಳನ್ನು ಚರ್ಮದಿಂದ ಮಾಡುತ್ತಾರೆ. ಗೊಂಬೆಗಳ ವಿವಿಧ ಭಾಗಗಳನ್ನು ಜೋಡಿಸಿ, ಚಲನೆಗೆ ಅವಕಾಶ ಮಾಡುತ್ತಾರೆ. ಗೊಂಬೆಯಾಟಗಾರರು ಬಿದಿರಿನ ಕಡ್ಡಿಗಳಿಂದ ಗೊಂಬ...
ಭಾರತೀಯ ಚಿತ್ರಕಲೆ - ಭಾಗ 3
ಪಟ ಚಿತ್ರಕಲೆ ಇದು ಒರಿಸ್ಸಾದ ಚಿತ್ರಕಲೆ. ಇವನ್ನು ಪಟ ಎಂಬ ಬೋರ್ಡಿನಲ್ಲಿ ಚಿತ್ರಿಸುತ್ತಾರೆ. ಇವು ಶ್ರೀ ಜಗನ್ನಾಥ ದೇವರು ಮತ್ತು ಇತರ ಹಿಂದೂ ಧಾರ್ಮಿಕ ಕತೆಗಳಿಗೆ ಸಂಬಂಧಿಸಿದ ಪ್ರಸಂಗಗಳನ್ನು ಒಳಗೊಂಡಿರುತ್ತವೆ. ಜಾನಪದ, ಪ್ರಾಣಿಗಳು ಮತ್ತು ಹಕ್ಕಿ...
ಭಾರತೀಯ ಚಿತ್ರಕಲೆ - ಭಾಗ 4
ತಂಜಾವೂರು ಚಿತ್ರಕಲೆ ತಮಿಳುನಾಡಿನ ತಂಜಾವೂರು ಈ ಚಿತ್ರಕಲೆಯ ಮೂಲ. ಆರಂಭದಲ್ಲಿ ಇವನ್ನು ಪ್ರಾರ್ಥನಾ ಕೋಣೆಗಳಲ್ಲಿ ಧಾರ್ಮಿಕ ಉದ್ದೇಶಗಳಿಗಾಗಿ ಬಳಸಲಾಗುತ್ತಿತ್ತು. ಆದರೆ ಈಗ ಇವು ಅಲಂಕಾರಿಕ ಚಿತ್ರಗಳಾಗಿಯೂ ಜನಪ್ರಿಯವಾಗಿವೆ. ಈ ಚಿತ್ರಗಳು ಧಾರ್ಮಿಕ...
ಭಾರತೀಯ ಚಿತ್ರಕಲೆ - ಭಾಗ 5
ಮುರಾಲ್ ಚಿತ್ರಕಲೆ ಇವು ಗೋಡೆಚಿತ್ರಗಳು. ಈ ಚಿತ್ರಕಲೆಯ ಮೂಲ ರಾಜಸ್ಥಾನದ ಷೆಖಾವತಿ ಪ್ರದೇಶ. ರಜಪೂತ ದಳಪತಿ ರಾವ್ ಷೇಖಾನಿಂದಾಗಿ ಅಲ್ಲಿಗೆ ಈ ಹೆಸರು. ಅಲ್ಲಿನ ಶ್ರೀಮಂತ ಸಮುದಾಯದ ಜನರು ಅಲಂಕಾರಕ್ಕಾಗಿ ತಮ್ಮ ಮನೆಗಳ ಗೋಡೆಗಳಲ್ಲಿ ಚಿತ್ರ ಬರೆಸಲು ಶು...
ಭಾರತೀಯ ಚಿತ್ರಕಲೆ ಭಾಗ೬: ಹಸೆ ಚಿತ್ತಾರಗಳು
ನಮ್ಮ ಗ್ರಾಮೀಣ ಜನರ ಜೀವನಪ್ರೀತಿ ದೊಡ್ಡದು. ಪ್ರಕೃತಿಯನ್ನು ಗಮನಿಸುತ್ತಲೇ ಅವರು ಬದುಕಿದರು. ಪ್ರಕೃತಿಯ ಆಗುಹೋಗುಗಳಿಗೆ ಸ್ಪಂದಿಸುತ್ತ ಚಿತ್ರ ಬರೆದರು; ತಮ್ಮ ನೋವುನಲಿವುಗಳನ್ನು ಹಾಡುಗಳನ್ನಾಗಿಸಿದರು. ಅವರು ಬರೆದ ಚಿತ್ರಗಳು ಅವರ ಮನಸ್ಸಿನ ಭಾವನ...