ಸ್ಟೇಟಸ್ ಕತೆಗಳು (ಭಾಗ ೧೭೨) - ನೋವು
ಹಲೋ ನಮಸ್ಕಾರ. ನಾನು ಅಂದರೆ ನಿಮಗೆ ಸಿಟ್ಟು, ಕೋಪ, ಅಸಹ್ಯ ಹೀಗೆ ಏನೇನೋ ಭಾವನೆಗಳು ಉಕ್ಕಿ ಬರಬಹುದು. ಆದರೆ ನನಗೂ ಹೇಳಿಕೊಳ್ಳೋದು ಇರುತ್ತಲ್ವಾ? ಆದರೆ ನನ್ನ ಮಾತನ್ನು ನೇರವಾಗಿ ಯಾರು ಕೇಳುತ್ತಾರೆ. ಅದಕ್ಕೆ ಈ ಕತೆ ಬರೆಯುತ್ತಾನಲ್ಲ ಅವನತ್ರ ಹೇಳಿ...
ಸ್ಟೇಟಸ್ ಕತೆಗಳು (ಭಾಗ ೧೭೩) - ಕಾರಣ ಯಾರು?
ಅವಳು ಉಸಿರೆಳೆದುಕೊಂಡಳು "ಏನೋ ಸಮಸ್ಯೆ ನಿಂದು ,ಛೀ ಅಸಹ್ಯ ಅನ್ಸೋದಿಲ್ಲ ನಿಂಗೆ? ಎಲ್ಲಿಯೋ ಸಂಸಾರ ನಡೆಸುತ್ತಿರುವವಳ ಹತ್ತಿರ ಮೊಬೈಲ್ ನಲ್ಲಿ ಕಾಮದ ಮಾತುಗಳನ್ನು ಆಡ್ತಿಯಲ್ಲ ನಾಚಿಕೆ ಆಗಲ್ವಾ ನಿನಗೆ, ನಿನಗೇನು? ನನ್ನ ಮೊದಲ ರಾತ್ರಿಯಲ್ಲಿ ನಾನು ಕ...
ಸ್ಟೇಟಸ್ ಕತೆಗಳು (ಭಾಗ ೧೭೪) - ಯಂತ್ರ
ನಿಮಗೇನಾದರೂ ಗೊತ್ತಿದೆಯಾ? ಎಲ್ಲಿ ಸಿಗುತ್ತೆ ಅಂತ. ದಯವಿಟ್ಟು ಹುಡುಕಿಕೊಡಿ. ಪುಣ್ಯ ಕಟ್ಟಿಕೊಳ್ಳಿ. ನನಗಾಗುತ್ತಿಲ್ಲ. ಈ ಸಮಸ್ಯೆ ಪರಿಹಾರ ಆಗೋಕೆ ಅದು ಬೇಕೇ ಬೇಕು. ಇನ್ನೂ ಗೊತ್ತಾಗ್ಲಿಲ್ವಾ? ಹೋ! ನಾನು ಹೇಳಿದ್ರೆ ತಾನೇ ಗೊತ್ತಾಗೋದು. ನನಗೊಂದು...
ಸ್ಟೇಟಸ್ ಕತೆಗಳು (ಭಾಗ ೧೭೫) - ಆಲೋಚನೆ
ಶರದಿಯಲ್ಲಿ ಕ್ಷಣಕ್ಷಣಕ್ಕೂ ಮೊಳಕೆಯೊಡೆದು ಬೃಹದಾಕಾರವಾಗಿ ಬೆಳೆದು ದಡವನ್ನು ತಬ್ಬಿ ಮರಳುವ ಅಲೆ ಕೂಡ ಇಷ್ಟು ಯೋಚನೆ ಮಾಡಿರಲಿಕ್ಕಿಲ್ಲವೇನೋ? ನನ್ನಮ್ಮ ಪರಿಶ್ರಮ, ದುಡಿಮೆಗಾಗಿ, ಹುಟ್ಟಿದವಳು ಅಂತನಿಸುತ್ತದೆ. ಇವಳ ಹುಟ್ಟಿನಿಂದ ಮನೆಯಲ್ಲಿ ಕೆಲಸಕ್ಕ...
ಸ್ಟೇಟಸ್ ಕತೆಗಳು (ಭಾಗ ೧೭೬) - ಸೌಂದರ್ಯ
ಯಾಕೋ ಎಲ್ಲರ ಮೊಬೈಲ್ ನಲ್ಲಿ ಅವರವರ ಚಂದದ ಫೋಟೋಗಳ ಸಾಲು ಚಿತ್ರಗಳು. ಅದಕ್ಕೊಂದಿಷ್ಟು ವರ್ಣಾಲಂಕಾರ, ಹಾಡುಗಳು ಹಿನ್ನೆಲೆಗೆ. ನನ್ನ ಪೋಟೋ ತೆಗೆಯೋರು ಇಲ್ಲ. ತೆಗೆದರೆ ನಾನಷ್ಟು ಅಂದವಾಗಿಯೂ ಕಾಣುವುದಿಲ್ಲ. ಇದೇ ಬೇಸರದಲ್ಲಿ ಜಗಲಿಯಲ್ಲಿ ಕೂತಿದ್ದಾಗ...
ಸ್ಟೇಟಸ್ ಕತೆಗಳು (ಭಾಗ ೧೭೭) - ಅವರು
ಕತ್ತಲೆ ಮಲಗಿತ್ತು. ಗಾಢನಿದ್ರೆಯ ಪರದೆಗಳು ಒಂದೊಂದಾಗಿ ಮುಚ್ಚುತ್ತಿದ್ದವು. ಡಬ್ ಡಬ್ ಶಬ್ದ, ಎದೆಬಡಿತವೇ ಎಂದುಕೊಂಡರೆ ಅಲ್ಲ ಬಾಗಿಲ ಬಡಿತ. ಜನರಿಲ್ಲದ ಊರಿನಲ್ಲಿ ಯಾರದು? ಏಳುವ ಮನಸ್ಸು ಇಲ್ಲದಿದ್ದರೂ ಆ ಬಡಿತದಲ್ಲೊಂದು ಕಾತುರತೆಯ ಯಾತನೆ ಕೇಳಿಸು...
ಸ್ಟೇಟಸ್ ಕತೆಗಳು (ಭಾಗ ೧೭೮) - ನಾಡಿಮಿಡಿತ
ಸರತಿ ಸಾಲಿನ ಕೊನೆಯೇ ಕಾಣುತ್ತಿಲ್ಲ. ಆರಂಭದ ಮುಂದಿರುವ ಬಾಗಿಲಿನಲ್ಲಿ ತೂಗುಹಾಕಿದ ಪಲಕ ಹೇಳುತ್ತಿದೆ, ಡಾ.ನಂದೀಶ್, ಬೆಳಗ್ಗೆ 8ರಿಂದ ರಾತ್ರಿ 8. ಪ್ರಸಿಧ್ದಿ ಊರಿನ ಪರಿಧಿ ದಾಟಿ ಜಿಲ್ಲೆಗಳ ಗಡಿಯನ್ನು ಮೀರಿದೆ. ನಾಡಿಮಿಡಿತದಿಂದ ದೇಹದೊಳಗಿನ ಸಣ್ಣ...
ಸ್ಟೇಟಸ್ ಕತೆಗಳು (ಭಾಗ ೧೭೯) - ಕಾಲೊರೆಸುತ್ತಾ...
ಒರೆಸು ಇನ್ನೂ ಬಿಗಿಯಾಗಿ. ಎಲ್ಲವನ್ನು ನನ್ನಲ್ಲೇ ಕಳಚಿಟ್ಟು ಮುಂದುವರೆ. ಒಳಗಿನ ನೆಲಕ್ಕೆ ಮತ್ತು ನಿನಗೆ ಒಳ್ಳೆಯದು. ನಾನು ಬಾಗಿಲ ಬಳಿ ಬಿದ್ದಿರುತ್ತೇನೆ. ನನಗೆ ವಿರಾಮದ ಕ್ಷಣಗಳು ಇದ್ದಾವೆ, ಬಿಡುವಿಲ್ಲದ ವೇಳೆಯೂ ಇದೆ. ಪಾದಗಳು ನನ್ನೊಂದಿಗೆ ಸರಸ...
ಸ್ಟೇಟಸ್ ಕತೆಗಳು (ಭಾಗ ೧೮೦) - ಕಲ್ಲಾಗುವುದು
"ಆಗ್ತಾ ಇಲ್ಲಪ್ಪ ! ಈ ಕಷ್ಟಗಳು, ಎದುರಲ್ಲಿ ನಡೆಯುವ ಮೋಸದಾಟಗಳು, ನಯವಂಚನೆ, ಸೋಲು, ಇದೆಲ್ಲವನ್ನು ಎದುರಿಸಿ ಬಾಳೋಕಾಗಲ್ಲ. ಮನುಷ್ಯನಾಗಿ ಇರುವುದಕ್ಕಿಂತ ಕಲ್ಲಾಗಿ ಬದುಕಿದರೆ ಆರಾಮವಾಗಿರಬಹುದು. ಚಿಂತೆಯಿಲ್ಲದೆ". "ಮಗಾ ಕಲ್ಲಾಗಿರುವುದು ಸುಲಭ ಅಂ...
ಸ್ಟೇಟಸ್ ಕತೆಗಳು (ಭಾಗ ೧೮೧) - ಕಾಯುವಿಕೆ
ನಿಂತಾಗ ಬೆವರು ಆರಂಭವಾಗಿರಲಿಲ್ಲ. ಆಗ ಸೂರ್ಯನೇ ಮೂಡಿರಲಿಲ್ಲ. ನಿಂತಲ್ಲಿ ನಿಂತಿರಬೇಕು. ನಾಲ್ಕು ಹೆಜ್ಜೆಗಳನ್ನು ಅತ್ತ ಕಡೆಗೊಮ್ಮೆ ಇತ್ತ ಕಡೆಗೊಮ್ಮೆ ನಡೆಯಬಹುದು. ಪಾದಗಳನ್ನು ಬೂಟ್ಸ್ ಆವರಿಸಿದೆ. ಬಿಸಿಯು ಬೆರಳುಗಳೊಂದಿಗೆ ಮಾತನಾಡಿಸುತ್ತಾ ಬೆವರ...
ಸ್ಟೇಟಸ್ ಕತೆಗಳು (ಭಾಗ ೧೮೨) - ಮಳೆಯ ಹಸಿವು
ಮಳೆಯ ಜೋರಿಗೆ ನನಗೆ ರಸ್ತೆಯಲ್ಲಿ ನಡೆಯೋಕೆ ಆಗ್ತಿಲ್ಲ. ಛತ್ರಿ ತೂತಾಗುವುದೋ ಅನ್ನುವಷ್ಟು ರಭಸದಿ ಮಳೆ ಸುರಿಯುತ್ತಿತ್ತು. ಇನ್ನು ನಡೆದು ಪೂರ್ತಿ ಒದ್ದೆಯಾಗಿ ಅಮ್ಮನಲ್ಲಿ ಬೈಸಿಕೊಳ್ಳುವುದಕ್ಕಿಂತ ಅಂಗಡಿಯ ಪಕ್ಕ ನಿಲ್ಲುವುದೇ ಒಳಿತು ಅಂತ ನಿಂತುಬಿಟ...
ಸ್ಟೇಟಸ್ ಕತೆಗಳು (ಭಾಗ ೧೮೩) - ಊರಿನ ಭಯ
ನನ್ನ ನೋವು ನಿಮಗೆ ಹೇಗೆ ತಿಳಿಯೋಕೆ ಸಾಧ್ಯ. ಒಂದು ಕ್ಷಣ ನಮ್ಮೂರಿನ ಚಿತ್ರ ನಿಮಗೆ ಘಾಸಿ ಮಾಡಬಹುದು, ನಿಮ್ಮನ್ನ ಮೌನಿಯಾಗಿಸಬಹುದು, ಆದರೆ ದಿನವೂ ಅಲ್ಲವಲ್ಲ. ನಾವೀಗ ಊರು ಬಿಡಬೇಕಾಗಿದೆ. ಮಾತಿಗೆ ಕನಿಕರಕ್ಕೆ ಬೆಲೆ ಇಲ್ಲ. ಗುಂಡುಗಳು ಮಾತನಾಡುತ್ತಿ...