ಸ್ಟೇಟಸ್ ಕತೆಗಳು (ಭಾಗ ೧೯೬) - ಬಾಡು
ನೀವು ಗಮನಿಸಿದ್ದೀರೋ ಇಲ್ಲವೋ ಗೊತ್ತಿಲ್ಲ ಒಂದು ವಾರದಿಂದ ಸೂರ್ಯ ಬೆಳಗ್ಗಿನಿಂದ ಸಂಜೆಯವರೆಗೂ ಮೋಡದ ಮರೆಯಲ್ಲಿ ಚಲಿಸುತ್ತಿದ್ದಾನೆ. ಪ್ರಕಾಶವನ್ನು ಮೋಡ ಕರಗಿಸಲು ಬಳಸುತ್ತಿದ್ದಾನೆ. ಬಿಸಿಲಿನ ಧಗೆಯು ನೆಲಕ್ಕೆ ಹಂಚಿಕೆಯಾಗುತ್ತಿಲ್ಲ. ಕಾರಣ ಗೊತ್ತಿ...
ಸ್ಟೇಟಸ್ ಕತೆಗಳು (ಭಾಗ ೧೯೭) - ಕ್ಷಣ
ಕೆಲವೊಂದು ಕ್ಷಣಗಳು ನಮಗಾಗಿ ಕಾಯುತ್ತಿರುತ್ತದೆ. ಅದು ಘಟಿಸುವವರೆಗೆ ನಾವು ಕಾಯಲೇಬೇಕು. ಮಾತುಕತೆಗಳು ನಿಂತು ವರ್ಷಗಳೇ ಸಂದಿತ್ತು ಅವರಿಬ್ಬರ ನಡುವೆ. ನಗುವಿನೊಂದಿಗೆ ಮಾತುಕತೆಗಳು ಬೆಳೆದು ಬಾಂಧವ್ಯ ಗಟ್ಟಿಯಾಗಿರುವಾಗ ಅನಾಮಿಕರ ಮಾತುಗಳು ಸಂಬಂಧವನ...
ಸ್ಟೇಟಸ್ ಕತೆಗಳು (ಭಾಗ ೧೯೮) - ಕ್ಯಾಲೆಂಡರ್
ಕಾಲದೊಂದಿಗೆ ನಾವು ಕಳೆದು ಹೋಗೋ ದಿನ ದೂರವಿಲ್ಲ ಅನ್ನಿಸ್ತಿದೆ. ನನ್ನನ್ನೇ ವಿಪರೀತ ನಂಬಿದ ಕಾಲವೊಂದಿತ್ತು. ನಾನು ಕಾಲ, ಘಳಿಗೆ ನಕ್ಷತ್ರಗಳನ್ನ ನನ್ನೊಳಗೆ ಅಪ್ಪಿಕೊಂಡು ನಿನ್ನ ದಿನವನ್ನು ಸೂಚಿಸುತ್ತಿದೆ. ನನ್ನ ದೇಹದ ಮೇಲೆಲ್ಲಾ ನಿನ್ನ ಗುರುತಿಸು...
ಸ್ಟೇಟಸ್ ಕತೆಗಳು (ಭಾಗ ೧೯೯) - ಪ್ರತಿಫಲ
"ಸರ್ ನಾನು ತುಂಬಾ ಜನರಲ್ಲಿ ಕೇಳಿ ಉತ್ತರ ಸಿಗದೇ ಇರುವುದಕ್ಕೆ ನಿಮ್ಮ ಬಳಿ ಕೇಳ್ತಾ ಇರೋದು? ನನ್ನದೇ ವಯಸ್ಸಿನ ಅಥವಾ ಅದಕ್ಕಿಂತ ಸ್ವಲ್ಪ ಹಿರಿಯ ಅಥವಾ ಕಿರಿಯನಿರಬಹುದು ನಾವು ಒಂದೇ ಸಮಯದಲ್ಲಿ ಒಂದೇ ಕೆಲಸಕ್ಕೆ ಕೈ ಹಾಕುತ್ತೇವೆ. ಎಲ್ಲರಿಗೂ ಅದಕ್ಕೆ...
ಸ್ಟೇಟಸ್ ಕತೆಗಳು (ಭಾಗ ೨೦೦) - ಪ್ರಶ್ನೆ
ಗಣೇಶ ಅವತ್ತು ನನ್ನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ನಿಂತು ನುಡಿಸಿದ ಕಾರಣ ಕಾಲೇಜಿನಲ್ಲಿ ಮೊದಲ ಬಾರಿಗೆ ಗಣೇಶನ ಪ್ರತಿಷ್ಠಾಪನೆಯಾಯಿತು. ಬೆಳಗಿನ ಹೊತ್ತು ಭಜನೆ ಪೂಜೆಯಾದ ನಂತರದಲ್ಲಿ ರಾತ್ರಿ ಗಣೇಶ ಒಬ್ಬಂಟಿ. ಅವನ ಜೊತೆ ಯಾರದರೂ ಇರಲೇಬೇಕು. ಅದಕ್ಕ...
ಸ್ಟೇಟಸ್ ಕತೆಗಳು (ಭಾಗ ೨೦೧) - ಕಳೆದುಕೊಳ್ಳುವುದು
ಜ್ಞಾನೋದಯವಾಗುವುದಕ್ಕೆ ಸಮಯ ಸಂದರ್ಭ ಇರೋದಿಲ್ಲ. ಇವತ್ತು ಗಣೇಶನ ಪಕ್ಕ ಕೂತಿದ್ದೆ. ಕೊನೆಯ ಒಂದು ದಿನ ಇರೋದು ಅವನನ್ನು ವಿಸರ್ಜಿಸೋದಕ್ಕೆ, ಅದಕ್ಕೆ ಆತ್ಮೀಯತೆಯಿಂದ ಕುಶಲೋಪರಿ ನಡೆಸುವಾಗ ತಟ್ಟನೆ ಆಲೋಚನೆಯೊಂದು ತಲೆಯೊಳಗೆ ಮಿನುಗಿತ್ತು. ನಾನು ತುಂ...
ಸ್ಟೇಟಸ್ ಕತೆಗಳು (ಭಾಗ ೨೦೨) - ಕೊರಡು
ಆ ಸರಕಾರಿ ಭವನದ ಮುಂದಿನ ರಸ್ತೆಯ ಭಾವನೆಗಳೇ ಸತ್ತು ಹೋಗಿದೆ. ಹೋರಾಟದ ಮನಸ್ಸಿರುವ ಹತ್ತು ಮುಖಗಳು, ಜೊತೆ ಕಾರಣವಿಲ್ಲದ ಜೊತೆಗೂಡಿದ ನೂರಾರು ಮುಖಗಳು ದಿಕ್ಕಾರ ಕೂಗುವುದು ಕಂಡು, ಹೋರಾಟಕ್ಕೆಂದು ಬಂದು ತಿಂಗಳು ಕಳೆದರೂ ಕಾದು ಸೋತು ಬಸವಳಿದು ಹೊರಟ...
ಸ್ಟೇಟಸ್ ಕತೆಗಳು (ಭಾಗ ೨೦೩) - ಇಸ್ತ್ರಿ ಪೆಟ್ಟಿಗೆ
ನನಗೆ ಒಬ್ಬನಿಂದ ಏನು ಮಾಡೋಕೆ ಸಾಧ್ಯವಿಲ್ಲ. ವಿದ್ಯುತ್ತು ರಾಯ ನನ್ನೊಳಗೆ ಸೇರಿ ಶಾಖವನ್ನು ಉತ್ಪತ್ತಿ ಮಾಡಿದಾಗ ಮಾತ್ರ ನಾನು ನೆರಿಗೆಗಳನ್ನು ನೇರ ಮಾಡುತ್ತೇನೆ, ಮುದ್ದೆಯಾಗಿರುವುದನ್ನು ಅಂದವಾಗಿಸ್ತೇನೆ. ನನ್ನಲ್ಲಿ ನನ್ನ ಉಷ್ಣವನ್ನು ನಿಯಂತ್ರಿಸ...
ಸ್ಟೇಟಸ್ ಕತೆಗಳು (ಭಾಗ ೨೦೪) - ನಾಯಿ ಮರಿ
ಗೂಗಲ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಸಾಗುತ್ತಿದೆ. ನಾನು ಸೇರಬೇಕಾದ ವಿಳಾಸವೇ ನನಗೆ ಗೊತ್ತಾಗದ ಕಾರಣ ಅದನ್ನು ಅವಲಂಬಿಸಿದ್ದೆ. ಕಾಡಿನ ನಡುವಿನ ರಸ್ತೆಗೆ ಗಾಡಿಯನ್ನು ಕರೆದೊಯ್ದಿತ್ತು ಗೂಗಲ್ ಮ್ಯಾಪ್. ಅಲ್ಲಿ ಮನುಷ್ಯರ ಸುಳಿವೇ ಇಲ್ಲ ಇನ್ನು ದೊಡ್...
ಸ್ಟೇಟಸ್ ಕತೆಗಳು (ಭಾಗ ೨೦೫) - ಕಾಯುವಿಕೆ
ಆಸ್ಪತ್ರೆಯ ಮುಂದಿನ ಗೇಟಿನ ಬಳಿ ನಿಂತಿದ್ದಾಳೆ. ಒಳಗೆ ನಿರೀಕ್ಷಿಸುತ್ತಿದ್ದಾಳೆ. ಬದುಕಿಗೋ ಸಾವಿಗೋ ಗೊತ್ತಿಲ್ಲ. ಮಳೆ ಹನಿಯುತ್ತಿದೆ ಮತ್ತೊಮ್ಮೆ ಬಿಸಿಲು ಮೂಡುತ್ತಿದೆ. ಆದರೆ ಆಕೆ ಅಚಲವಾಗಿ ಕಾಯುತ್ತಿದ್ದಾಳೆ. ಅಲ್ಲಿಂದ ಹೊರ ಬರುತ್ತಿರುವ ಅವರನ್ನ...
ಸ್ಟೇಟಸ್ ಕತೆಗಳು (ಭಾಗ ೨೦೬) - ವಂಶಪಾರಂಪರ್ಯ
ಅವರೆಲ್ಲಾ ಆಗಾಗ ಜೊತೆ ಸೇರುತ್ತಾರೆ. ಈ ಆಗಾಗ ಇದೆಯಲ್ಲ ಇದು ಭಾನುವಾರದ ಸಂಜೆ ನಾಲ್ಕರಿಂದ ಆರರ ಸಮಯ. ಯಾಕೆಂದರೆ ಆ ದಿನ ಮಧ್ಯಾಹ್ನದ ನಂತರ ಅವರ ಸ್ವಂತ ಉದ್ಯೋಗಗಳಿಗೆ ರಜೆಯಾದ್ದರಿಂದ. ಎಲ್ಲರೂ ಸಮಕಾಲೀನರೇ, ಜೊತೆಗೆ ಶಾಲೆಗೆ ಹೋದವರು. ಒಂದೆರಡು ವರ್...
ಸ್ಟೇಟಸ್ ಕತೆಗಳು (ಭಾಗ ೨೦೭) - ಮಸಣವಾಸಿ
ಮಸಣದ ಕಂಪೌಂಡಿಗೆ ಹೊಂದಿಕೊಂಡೇ ಅವನ ಮನೆ. ಸಣ್ಣ ಜೋಪಡಿ. ವಾಸನೆಗೆ ಮೂಗು ಒಗ್ಗಿ ಹೋಗಿದೆ. ಸಾವು ದಿನವೂ ಭೇಟಿಯಾಗುವ ಆತ್ಮೀಯ ಸ್ನೇಹಿತನಾಗಿದ್ದಾನೆ. ನಾಲ್ಕು ಗೋಡೆಗಳು ಸುಭದ್ರವಲ್ಲದ್ದಿದ್ದರೂ ಮನೆಯಲ್ಲಿ ವಾಸಿಸುವುದು ಅವನೊಬ್ಬನೇ. ಅವನ ಹಲವು ದಿನಗ...