ಸ್ಟೇಟಸ್ ಕತೆಗಳು (ಭಾಗ ೬೩) - ಹೋರಾಟ
ನಾವೆಲ್ಲ ನೋಡಿರದ ಊರಿದು. ಇಲ್ಲಿಯ ಒಂದೆರಡು ಮಾಹಿತಿಯನ್ನ ಬಲ್ಲಮೂಲಗಳಿಂದ ಪಡೆದು ನಿಮಗೆ ದಾಟಿಸುತ್ತಿದ್ದೇನೆ. ಅಲ್ಲೊಂದು ಮಂದಬೆಳಕಿನ ಕೋಣೆಯೊಂದರಲ್ಲಿ ಚರ್ಚೆ ಆರಂಭವಾಗಿದೆ. ಅದರೊಳಗೆ ಊಟ ತಿಂಡಿಗೆ ವ್ಯವಸ್ಥೆಯೂ ಇದೆ. ಇದು ಮುಂದಿನ ಹಾದಿಯನ್ನು ನಿ...
ಸ್ಟೇಟಸ್ ಕತೆಗಳು (ಭಾಗ ೬೪) - ಕರುವಿನ ಸ್ವಗತ
ಅಮ್ಮ ನನ್ನವಳು, ನನ್ನವಳು ಮಾತ್ರಾ. ಅವಳ ಮೇಲೆ ಹಕ್ಕು ಚಲಾಯಿಸಲು ನೀನ್ಯಾರು? ನೀನು ಏನೋ ತಂದು ಹಾಕ್ತೀಯಾ ಅಂದ ಮಾತ್ರಕ್ಕೆ ಅಧಿಕಾರ ಚಲಾಯಿಸುವುದು ತಪ್ಪು. ನಾನು ಅವಳ ಹೊಟ್ಟೆ ಒಳಗೆ ಇರುವಾಗ ತುಂಬಾ ಕನಸುಗಳನ್ನು ನನ್ನಲ್ಲಿ ಹೇಳುತ್ತಿದ್ದಳು. ನಾನು...
ಸ್ಟೇಟಸ್ ಕತೆಗಳು (ಭಾಗ ೬೫) - ಸ್ವಾತಂತ್ರ್ಯ
ಮೇಲೇರಿದ ತಿರಂಗ ಪದರಗಳನ್ನು ಕಳಚಿ ಗಾಳಿಯೊಂದಿಗೆ ಗುದ್ದಾಡಿ ಹಾರಾಡಿತು. ಅದರೊಳಗಿಂದ ಉದುರಿದ ಹೂವಿನ ಎಸಳುಗಳು ಸ್ವಾತಂತ್ರ್ಯದ ಪ್ರತೀಕವನ್ನು ತನ್ನೊಂದಿಗೆ ಹೊತ್ತು ಸುತ್ತಲೂ ಚದುರಿತು, ಭೂಮಿಗೂ ತಿಳಿಸಲು ಧಾವಿಸಿದವು. ಎಲ್ಲರ ಕೈಗಳು ಹೆಮ್ಮೆಯ ನಮಸ...
ಸ್ಟೇಟಸ್ ಕತೆಗಳು (ಭಾಗ ೬೬) - ಪ್ರಾರ್ಥನೆ
ಡಣ್... ಅದರ ನಾದ ಕೆಲ ಕ್ಷಣದವರೆಗೂ ಸುತ್ತಲೂ ತುಂಬಿತ್ತು. ನಾನು ಕೈಮುಗಿದು ನಿಂತು ಮನಸ್ಸಲ್ಲಿ ಮಾತನಾಡುತ್ತಿದ್ದೆ. ಅಲ್ಲಿ ಬಂದಿರೋ ಹೆಚ್ಚಿನವರೆಲ್ಲ ಕೈಮುಗಿದು ಜೋರು ಸ್ವರ ಮಾಡಿ ಮಾತನಾಡುತ್ತಿದ್ದರು. ದುಃಖವನ್ನು ತೊಡುತ್ತಿದ್ದರು. ಪ್ರಾರ್ಥನೆಯ...
ಸ್ಟೇಟಸ್ ಕತೆಗಳು (ಭಾಗ ೬೭) - ಹೆಜ್ಜೆ
ನಿಲ್ಲದ ಪಯಣ ಅವರದು. ಕಾಡು ದಾಟಿಯೇ ಶಾಲೆ ತಲುಪಬೇಕು. ಆ ಶಾಲೆಯಲ್ಲಿ ವಿದ್ಯೆ, ಪಡೆಯುವಷ್ಟು ಸಿಗದಿದ್ದರೂ ಬೇರೆ ಅವಕಾಶವೇ ಇರಲಿಲ್ಲ. ಹಾಗಾಗಿ ಆ ಊರು ಬಿಟ್ಟು ಅಜ್ಜಿಯ ಮನೆಯಲ್ಲಿ ಬೆಳವಣಿಗೆಯ ಮೊದಲ ಹೆಜ್ಜೆ ಇರಿಸಿದ. ಕನಸುಗಳು ತುಂಬಾ ದೊಡ್ಡವು. ದು...
ಸ್ಟೇಟಸ್ ಕತೆಗಳು (ಭಾಗ ೬೮) - ಸ್ಪರ್ಧೆ
ಇದು ನನ್ನ ನೇರ ಪ್ರಶ್ನೆ. ಕೆಲವರು ಮಾಡುತ್ತಿರುವುದು ಸರಿಯಾ? ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ ಒಪ್ಪಿಕೊಳ್ಳುತ್ತೇನೆ. ಅದ್ಯಾಕೆ ದೇವರನ್ನು ಸ್ಪರ್ಧೆಗೆ ಒಡ್ಡುತ್ತಿದ್ದೇವೆ? ಮುಗ್ಧತೆಯನ್ನು ಹೊತ್ತು ಓಡಾಡುತ್ತಿರುವ ಕಂದಮ್ಮಗಳ ನಡುವೆ ಸ್ಪ...
ಸ್ಟೇಟಸ್ ಕತೆಗಳು (ಭಾಗ ೬೯) - ತಲುಪದ ಸಂದೇಶ
ಇವರು ನಮ್ಮವರಲ್ಲ ? ಅಂದರೆ ಈ ಊರಿನವರಲ್ಲ ಅಂತ ಅವರ ಭಾಷೆ ಮತ್ತು ಚಟುವಟಿಕೆಯಿಂದ ನನಗರ್ಥವಾಯಿತು. ಬಿಸಿಲ ನಾಡಿನಲ್ಲಿ ಸುಟ್ಟವರೆಂದು ಅವರ ಚರ್ಮ ತಿಳಿಸುತ್ತಿದೆ. ಸೂರ್ಯ ಕೆಲಸ ಮುಗಿಸಿ ಕೈ ಕಾಲು ತೊಳೆಯುವ ಸಮಯ ದೊಡ್ಡ ಲಾರಿಯಿಂದ ಇಳಿದರು. ನಾಲ್ಕು...
ಸ್ಟೇಟಸ್ ಕತೆಗಳು (ಭಾಗ ೭೦) - ಅಂದರೆ...
ಗಣೇಶ್ ಅಣ್ಣನ ಕಣ್ಣು ಅರಳಿದ್ದವು. ಅಗಲ ಹಣೆಯಲ್ಲಿ ಬೆವರಿನ ಸಾಲುಗಳು ಚುಕ್ಕಿ ರಂಗೋಲಿ ಬಿಡಿಸಿದ್ದವು. ಕಥೆಯ ಸರಣಿ ಆರಂಭವಾಗಿತ್ತು ಅದು ಕಟ್ಟುಕಥೆಯಲ್ಲ. ಅನುಭವಿಸಿದ ನಿಜದ ಅರಿವು ಮಾತಿನಲ್ಲಿ ಕಾಣುತ್ತಿತ್ತು . "ಆ ದಿನ ಅಕ್ಕ ಬಸ್ಸಿನಿಂದ ಬಿದ್ದು...
ಸ್ಟೇಟಸ್ ಕತೆಗಳು (ಭಾಗ ೭೧) - ಕಳ್ಳ
ಪತ್ತೆದಾರಿಕೆ ಕೆಲಸ ತುಂಬಾ ಜೋರಾಗಿ ನಡೆದಿದೆ. ಸಣ್ಣ ವಿಷಯವಾದರೆ ಮರೆತು ಬಿಡಬಹುದಿತ್ತು. ತಿಂಗಳುಗಳಿಂದಲೇ ಮತ್ತೆ ಮತ್ತೆ ಸುದ್ದಿಯಾಗುತ್ತಿರುವ ವಿಚಾರವಿದು . ಆತನ ಮುಖ ಪರಿಚಯ ಯಾರಿಗೂ ಇಲ್ಲ. ಗೊತ್ತಿರುವ ವಿಚಾರವೆಂದರೆ ,ಅಂದಾಜು ಆರು ಅಡಿ ಎತ್ತರ...
ಸ್ಟೇಟಸ್ ಕತೆಗಳು (ಭಾಗ ೭೨) - ಪ್ರಶ್ನೆ
ಕನ್ನಡ ಭಾಷೆಯ ಉಳಿವಿಗೆ ಪತ್ರದ ಅಭಿಯಾನ, ಅನ್ಯಭಾಷೆಗಳ ಹೇರಿಕೆ ಬಗ್ಗೆ ರಸ್ತೆ ಮಧ್ಯ ಪ್ರತಿಭಟನೆ ಹೀಗೆ ಹೋರಾಟಗಳನ್ನು ಆಯೋಜಿಸುತ್ತಾ ಒಂದಷ್ಟು ಸನ್ಮಾನ ಬಿರುದು ಹಾರತುರಾಯಿಗಳನ್ನ ಅರ್ಪಿಸಿಕೊಂಡವರು ದಿನೇಶರು. ಆ ದಿನ ಕೆಲಸದಲ್ಲಿ ಕನ್ನಡ ಬಳಕೆಯ ಕುರ...
ಸ್ಟೇಟಸ್ ಕತೆಗಳು (ಭಾಗ ೭೩) - ಫಲವೇನು?
ಸರಕಾರದ ಹೊಸ ಕಡತಕ್ಕೆ ಕರಡುಪ್ರತಿ ತಯಾರಾಗುತ್ತಿತ್ತು. ಕೆಲವೇ ಗಂಟೆಗಳಲ್ಲಿ ಅನುಮೋದನೆಯಾಗಿ ಅಧಿಕೃತ ಮುದ್ರೆಯೂ ಬಿತ್ತು. ಕರತಾಡನಗಳ ಸುರಿಮಳೆ, ಜೊತೆಗೆ ಪತ್ರಿಕಾ ಪ್ರಕಟಣೆ, ಸುದ್ದಿಗೋಷ್ಠಿ, ಶಂಕುಸ್ಥಾಪನೆಯೂ ಜರುಗಿ ಬಿಟ್ಟಿತ್ತು .ಕಲ್ಯಾಣಪುರದ ಊ...
ಸ್ಟೇಟಸ್ ಕತೆಗಳು (ಭಾಗ ೭೪) - ಬದಲಾಗಬೇಕಾಗಿದೆ?
ಯಾರಿಗೋ ಹಿಂಸೆ ಮಾಡಿ ನಾವು ಸಂತಸ ಅನುಭವಿಸುವುದೇತಕ್ಕೆ? ಕಾಡಲಾರಂಭಿಸಿತು. ಕ್ರೌರ್ಯ ಮನದೊಳಗೆ ಸುಳಿದಾಡಿ ಒಮ್ಮೆ ತಲ್ಲಣಿಸಿತುಜೀವ. ನಿಜ ಅಲ್ವಾ? ಪ್ರಾಣಿಗಳನ್ನು ಕೊಂದು ಹಿಂಸಿಸಿ ನಾವು ಸೇವಿಸುತ್ತಿರುವುದು ತಪ್ಪಲ್ಲವೇ? ನಮ್ಮ ದೈನಂದಿನ ಬದುಕು ಮ...