‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೩೭) - ಕೆ ಎಸ್ ನರಸಿಂಹಸ್ವಾಮಿ
‘ಮೈಸೂರ ಮಲ್ಲಿಗೆ’ಯ ಕವಿಯೆಂದು ಪ್ರಖ್ಯಾತರಾಗಿ ಮನೆಮಾತಾದ ಕೆ.ಎಸ್. ನರಸಿಂಹಸ್ವಾಮಿ ಅವರು (ಕಿಕ್ಕೇರಿ ಸುಬ್ಬರಾಯ ನರಸಿಂಹಸ್ವಾಮಿ) ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ ೧೯೧೫ರ ಜನವರಿ ೨೬ರಂದು ಜನಿಸಿದರು. ತಂದೆ ಸುಬ್ಬರಾಯ, ತಾಯಿ ನಾಗಮ್ಮ. ಮೈಸೂರಿನ...
‘ಹೊಸಗನ್ನಡ ಕಾವ್ಯಶ್ರೀ (ಭಾಗ ೩೮) - ಸಿಂಪಿ ಲಿಂಗಣ್ಣ
ಜಾನಪದ ಸಂಶೋಧಕರು, ಕವಿಗಳು, ಪ್ರಬಂಧಕಾರರು, ನಾಟಕಕಾರರೂ ಆದ ಲಿಂಗಣ್ಣನವರು ಹುಟ್ಟಿದ್ದು ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ ಗ್ರಾಮದಲ್ಲಿ. ತಂದೆ ಶಿವಯೋಗಪ್ಪ, ತಾಯಿ ಸಾವಿತ್ರಿ. ಚಿಕ್ಕವಯಸ್ಸಿನಲ್ಲಿಯೆ ತಂದೆ ತಾಯಿಯನ್ನು ಕಳೆದುಕೊಂಡು ಬೆಳ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೩೯) - ಈಶ್ವರ ಸಣಕಲ್ಲ
ಜಗವೆಲ್ಲಾ ನಗುತಿರಲಿ; ಜಗದಳವು ನನಗಿರಲಿ’ ಎಂಬ ಕವನದ ಸಾಲುಗಳ ಕವಿ ಈಶ್ವರ ಸಣಕಲ್ಲ ಅವರು ಜನಿಸಿದ್ದು ೧೯೦೬ಡಿಸೆಂಬರ್ ೨೦ರಂದು. ಹುಟ್ಟೂರುಬೆಳಗಾವಿ ಜಿಲ್ಲೆಯಗೋಕಾಕ್ ತಾಲ್ಲೂಕಿನ ಯಾದವಾಡ. ಅಧ್ಯಾಪಕರಾಗಿ, ಸಂಶೋಧನಾ ಸಹಾಯಕರಾಗಿ ಸೇವೆ ಸಲ್ಲಿಸಿರುವ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೦) - ಆನಂದಕಂದ
ಬೆಟಗೇರಿ ಕೃಷ್ಣಶರ್ಮರ ಕಾವ್ಯನಾಮ-ಆನಂದಕಂದ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ೧೯೦೦ರ ಏಪ್ರಿಲ್ ೧೬ರಂದು ಜನಿಸಿದರು. ತಂದೆ ಶ್ರೀನಿವಾಸರಾಯರು; ತಾಯಿ ರಾಧಾಬಾಯಿ. ಕೃಷ್ಣಶರ್ಮರು ೧೨ನೇ ವರ್ಷದವನಿರುವಾಗ ತಂದೆ, ೧೫ನೇ ವರ್ಷಕ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೧) - ದಿನಕರ ದೇಸಾಯಿ
ಚುಟುಕು ಬ್ರಹ್ಮ ಎಂದೇ ಪ್ರಸಿದ್ಧರಾಗಿರುವ ದಿನಕರ ದೇಸಾಯಿ ಅವರು ಜನಿಸಿದ್ದು ೧೯೦೯ ಸೆಪ್ಟೆಂಬರ್ ೧೦ರಂದು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಅಲಗೇರಿ. ಬೆಂಗಳೂರಿನಲ್ಲಿ ಇಂಟರ್ ಮೀಡಿಯೇಟ್ ಶಿಕ್ಷಣ ಪಡೆದಿದ್ದ ಇವರು ಮೈಸೂರು ವಿ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೨) - ರಂ ಶ್ರೀ ಮುಗಳಿ
ಕನ್ನಡ ಸಾಹಿತ್ಯ ಚರಿತ್ರೆಯ ಮೂಲಕ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾದ ರಂಗನಾಥ ಶ್ರೀನಿವಾಸ ಮುಗಳಿ ಕನ್ನಡದ ಪ್ರಮುಖ ಲೇಖಕರಲ್ಲಿ ಒಬ್ಬರು. ೧೯೦೬ರ ಜುಲೈ ೧೫ರಂದು ಜನಿಸಿದರು. ತಂದೆ ಶ್ರೀನಿವಾಸರಾವ್ ಮತ್ತು ತಾಯಿ ಕಮಲಕ್ಕ. ಬಾಗಲಕೋಟೆ, ಬಿಜಾಪುರಗಳಲ್...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೩) - ಜಿ ಪಿ ರಾಜರತ್ನಂ
ಕನ್ನಡ ಪರಿಚಾರಕರಾಗಿ, ಸಂಸ್ಕೃತಿ ಪ್ರಸಾರಕರಾಗಿ ಕಾವ್ಯ, ನಾಟಕ, ಶಿಶುಸಾಹಿತ್ಯ, ಹಾಸ್ಯ ಸಾಹಿತ್ಯ ಹೀಗೆ ಹಲವಾರು ಪ್ರಕಾರಗಳಲ್ಲಿ ದುಡಿದ ರಾಜರತ್ನಂರವರು ಹುಟ್ಟಿದ್ದು ೫-೧೨-೧೯೦೮ರಂದು ರಾಮನಗರದಲ್ಲಿ. ತಂದೆ ಪಿ.ಗೋಪಾಲಕೃಷ್ಣ ಅಯ್ಯಂಗಾರ್, ನಾಲ್ಕರ ವ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೪) - ವಿನಾಯಕ
‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕ್ ಅವರು ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕರ್ನಾಟಕದಿಂದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಮೊದಲ ವ್ಯಕ್ತಿ ಗೋಕಾಕ್ ಅವರು. ಭಾರತದಲ್ಲಿ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೫) - ಪಂಜೆ ಮಂಗೇಶರಾವ್
ಪಂಜೆ ಮಂಗೇಶರಾಯರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ೧೮೭೪ ಫೆಬ್ರುವರಿ ೨೨ ರಂದು ಜನಿಸಿದರು. ತಾಯಿ ಸೀತಮ್ಮ. ತಂದೆ ರಾಮಪಯ್ಯ. ಬಂಟ್ವಾಳದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮಂಗಳೂರಿನಲ್ಲಿ ಇಂಟರ್ ಮೀಡಿಯೇಟ್ ಶಿಕ್ಷಣ ಪಡೆದರು. ಮಂಗಳೂರ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೬) - ಕುವೆಂಪು
ಕುವೆಂಪು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡಿದ ಕವಿ, ಪ್ರಖರ ವಿಚಾರವಾದಿ-ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು. ತಂದೆ ವೆಂಕಟಪ್ಪಗೌಡ ತಾಯಿ ಸೀತಮ್ಮ. ತೀರ್ಥಹಳ್ಳಿ ತಾಲ್ಲೂಕಿನ ಕುಪ್...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೭) - ಪಾಂಡೇಶ್ವರ ಗಣಪತಿ ರಾವ್
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ೨೩ ಜುಲೈ ೧೯೦೮ರಲ್ಲಿ ಜನಿಸಿದರು. ಇವರ ತಂದೆ ರಾಮಚಂದ್ರ ರಾವ್ ಹಾಗೂ ತಾಯಿ ಸೀತಮ್ಮ. ಇಂಟರ್ ಮೀಡಿಯೆಟ್ ತನಕ ಶಿಕ್ಷಣ ಪಡೆದ ಇವರು ಸಾಹಿತ್ಯ ವಿಷಯಗಳಲ್ಲಿ ಬಹಳ ಚುರುಕಾಗಿದ್ದರು. ವೀರಕೇಸರಿ, ಲೋಕಮತ ದಿನಪತ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೮) - ಅಂಬಿಕಾತನಯದತ್ತ
ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ ೧೮೯೬ರ ಜನವರಿ ೩೧ರಂದು ಜನಿ...