‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೪೯) - ಕಡೆಂಗೋಡ್ಲು ಶಂಕರಭಟ್ಟ
ಆಧುನಿಕ ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ಕಥೆ-ಕಾದಂಬರಿಕಾರ ಪತ್ರಕರ್ತರಾದ ಶಂಕರಭಟ್ಟರು ಹುಟ್ಟಿದ್ದು ಆಗಸ್ಟ್ ೯, ೧೯೦೪ರಲ್ಲಿ ದ. ಕನ್ನಡ ಜಿಲ್ಲೆಯ ಪೆರುಮಾಯಿ ಗ್ರಾಮದಲ್ಲಿ. ತಂದೆ ಈಶ್ವರಭಟ್ಟ, ತಾಯಿ ಗೌರಮ್ಮ. ಪ್ರಾರಂಭಿಕ ವಿದ್ಯಾಭ್ಯಾಸ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೫೦) - ಚನ್ನವೀರ ಕಣವಿ
ಸಮನ್ವಯ ಕವಿ’ ಎಂದು ಗುರುತಿಸಲಾಗುವ ಚೆನ್ನವೀರ ಕಣವಿ ಅವರು ನವೋದಯ ಮತ್ತು ನವ್ಯ ಸಾಹಿತ್ಯಗಳೆರಡರಲ್ಲಿಯೂ ಸಕ್ರಿಯವಾಗಿ ಪಾಲುಗೊಂಡವರು. ಧಾರವಾಡ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ೧೯೨೮ರ ಜೂನ್ ೨೮ರಂದು ಜನಿಸಿದರು. ತಂದೆ ಸಕ್ರಪ್ಪ- ತಾಯಿ ಪಾರ್ವತವ್ವ....
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೫೧) - ಅಂಬಿಕಾತನಯದತ್ತ
ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ ೧೮೯೬ರ ಜನವರಿ ೩೧ರಂದು ಜನಿ...
‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೫೨) - ಕಯ್ಯಾರ ಕಿಞ್ಞಣ್ಣ ರೈ
ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ ೧೯೧೫ರ ಜೂನ್ ೮ ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕೇರಳ ಸಂಗೀತ ನಾಟಕ ಆಕಾ...
ಹೊಸಗನ್ನಡ ಕಾವ್ಯಶ್ರೀ (ಭಾಗ ೫೩) - ಶ್ರೀನಿವಾಸ
ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ ೧೮೯೧ರ ಜೂನ್ ೮ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯ...
ಹೊಸಗನ್ನಡ ಕಾವ್ಯಶ್ರೀ (ಭಾಗ ೫೪) - ಪು.ತಿ.ನರಸಿಂಹಾಚಾರ್
ಪುತಿನ ಎಂದು ಚಿರಪರಿಚಿತರಾಗಿದ್ದ ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಅವರು ಕನ್ನಡ ನವೋದಯ ಕವಿಗಳಲ್ಲಿ ಪ್ರಮುಖರು. ಮೇಲುಕೋಟೆಯಲ್ಲಿ ೧೯೦೫ರ ಮಾರ್ಚ್ ೧೭ರಂದು ಜನಿಸಿದರು. ತಂದೆ ತಿರುನಾರಾಯಣ ಅಯ್ಯಂಗಾರ್, ತಾಯಿ ಶಾಂತಮ್ಮ. ಬಾಲ್ಯದ ವಿದ್ಯಾಭ್ಯಾಸವ...
ಹೊಸಗನ್ನಡ ಕಾವ್ಯಶ್ರೀ (ಭಾಗ ೫೫) - ವಿ.ಸೀ.
ಕವಿ, ವಿದ್ವಾಂಸ, ವಿಮರ್ಶಕ, ಕಲಾರಾಧಕರಾಗಿದ್ದ ವಿ. ಸೀತಾರಾಮಯ್ಯ (ವಿ ಸೀ) ಕನ್ನಡ ನವೋದಯ ಸಾಹಿತ್ಯದ ಪ್ರಮುಖ ಲೇಖಕರರಲ್ಲಿ ಒಬ್ಬರು. ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆಯಲ್ಲಿ ೧೮೯೯ರ ಅಕ್ಟೋಬರ್ ೨ರಂದು ಜನಿಸಿದರು. ತಂದೆ ವೆಂಕಟರಾಮಯ್ಯ ಮತ್ತು ತಾಯ...