ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಕಲ್ಬೆರಿ ಫಿನ್ (ಕನ್ನಡಕ್ಕೆ: ಮಂಜುನಾಥ್ ವೆಂ)
ಸರಣಿ

ಹಕಲ್ಬೆರಿ ಫಿನ್ (ಕನ್ನಡಕ್ಕೆ: ಮಂಜುನಾಥ್ ವೆಂ)

ಮೊದ್ಮಣಿ · ೧೮ ಬರಹಗಳು · ಒಟ್ಟು ೨೬,೫೧೫ ವೀಕ್ಷಣೆಗಳು

ಮಾರ್ಕ್ ಟ್ವೈನ್ ಅವರ ಪ್ರಸಿದ್ಧ ಕಾದಂಬರಿ "Adventures of Huckleberry Finn" — ಮಂಜುನಾಥ್ ವೆಂ. ಅವರ ಕನ್ನಡ ಅನುವಾದ.

೧

00 ಪರಿವಿಡಿ

ಹಕಲ್ ಬೆರಿ ಫಿನ್. ಮಾರ್ಕ್ ಟ್ವೈನ್. ಅನುವಾದ ಮಂಜುನಾಥ್. ವೆಂ. %%%%%%%%%%%%%%%%%%%%%%%%%%%%%%%%%%%%%%%%%%%%%%%%%

ಫೆಬ್ರವರಿ ೨೧, ೨೦೦೭ · ೨,೫೭೯ ವೀಕ್ಷಣೆಗಳು
೨

0೧. ಢಕಾಯಿತರ ತಂಡ ಕಟ್ಟಿದ ಕತೆ.

೧. ಢಕಾಯಿತರ ತಂಡ ಕಟ್ಟಿದ ಕತೆ. ನೀವು ನಮ್ಮ ಟಾಮ್ ಸಾಯರ್ ನ ಸಾಹಸಗಳ ಕತೆ ಓದದೇ ಇದ್ದರೆ, ನಾನಾರೆಂದು ನಿಮಗೆ ತಿಳಿದಿರುವುದಿಲ್ಲ. ಹಾಗೆ ತಿಳಿದಿರಬೇಕಾದುದೂ ಏನೂ ಇರಲಿಲ್ಲ ಅಂತಲೇ ಇಟ್ಟುಕೊಳ್ಳಿ. ಆದರೆ, ನನ್ನ ಜೀವನದ ಸಾಹಸಗಳ ಕತೆ ನಿಮಗೆ ಹೇಳುವ ಮ...

ಫೆಬ್ರವರಿ ೨೧, ೨೦೦೭ · ೨,೫೮೫ ವೀಕ್ಷಣೆಗಳು
೩

0೨. ಅಪ್ಪನನ್ನು ಮತ್ತೆ ಕಂಡ ಹಕ್.

ಹಾಗೇ ಮೂರ್‍ನಾಲ್ಕು ತಿಂಗಳು ಕಳೆಯಿತು. ಹಿಮ ಸುರಿದು, ಚಳಿ ಹೆಚ್ಚಿ ಶರದೃತು ಬಂತು. ಶಾಳೆಗೆ ಹೋಗುವುದು ನನಗೀಗ ಒಂಥರಾ ಒಗ್ಗಿಕೊಂಡಿತ್ತು ಅನಿಸುತ್ತದೆ. ಮೊದಮೊದಮೊದಲು ಶಾಲೆಗೆ ಹೋಗುವುದೆಂದರೆ ನನಗಾಗುತ್ತಲೇ ಇರಲಿಲ್ಲ. ನನ್ನಪ್ಪನೂ ಶಾಲೆಗಳ ಬಗ್ಗೆ...

ಫೆಬ್ರವರಿ ೨೨, ೨೦೦೭ · ೨,೨೬೧ ವೀಕ್ಷಣೆಗಳು
೪

0೩. ಗಾಡಿ ಬಿಟ್ಟ ಪೋರ.

ನೀರಿಗೆ ಹಾರಿದ್ದರಿಂದ ಒದ್ದೆಯಾಗಿದ್ದ ಬಟ್ಟೆಗಳು, ಅಪ್ಪ ಏಳುವ ಹೊತ್ತಿಗೆ ಒಣಗಿತ್ತು. ಎದ್ದವನೇ ನನ್ನ ಬಳಿಗೆ ಬಂದು ನಮ್ಮೆಲ್ಲಾ ವಸ್ತುಗಳನ್ನೂ ಕ್ಯಾಬಿನ್ನಿನ ಒಳಗೆ ಹಾಕಲು ತಿಳಿಸಿದ. ಕ್ಯಾಬಿನ್ನಿನ ಒಳಗೇ ನನ್ನನ್ನೂ ಕೂಡಿಹಾಕಿ, ನಗರದ ದಿಕ್ಕಿನತ್ತ...

ಫೆಬ್ರವರಿ ೨೨, ೨೦೦೭ · ೨,೧೭೨ ವೀಕ್ಷಣೆಗಳು
೫

0೪ ಸಾರಾ ಮೇರಿ ಜಾರ್ಜ್ ವಿಲಿಯಮ್ಸ್ ಪೀಟರ್.

ಬಾಗಿಲು ತಟ್ಟಿದ ಮನೆಯೊಳಗಿಂದಲೇ ಮನೆಯೊಡತಿ "ಯಾರದು, ಒಳಗೆ ಬನ್ನಿ." ಎಂದಳು. ನಾನು ಹೋದೆ. "ಕೂತ್ಕೋಮ್ಮಾ" ಎಂದವಳು, ತನ್ನ ಹೊಳೆಯುವ ಕಣ್ಣುಗಳಿಂದ ತೀವ್ರವಾಗಿ ನನ್ನನ್ನು ದಿಟ್ಟಿಸಿದಳು.

ಫೆಬ್ರವರಿ ೨೨, ೨೦೦೭ · ೨,೧೭೦ ವೀಕ್ಷಣೆಗಳು
೬

0೫. ಹಬೆದೋಣಿಯ ಅವಶೇಷಗಳ ಮೇಲೆ.

ನಾವು ಜಾಕ್ಸನ್ ಐಲ್ಯಾಂಡನ್ನು ಪೂರ್ತಿಯಾಗಿ ಹಾದುಹೋಗುವಷ್ಟರಲ್ಲಿ ರಾತ್ರಿ ತುಂಬಾ ಹೊತ್ತಾಗಿತ್ತು. ಬಹುಶಃ ಒಂದು-ಒಂದೂವರೆಯಾಗಿರಬೇಕು. ನಾವು ಎಷ್ಟು ಹೆದರಿದ್ದೆವೆಂದರೆ, ನಮ್ಮ ಮನಸ್ಸಿನಲ್ಲಿ ಯಾವ ಯೋಚನೆಗಳೂ ಸುಳಿಯುತ್ತಿರಲಿಲ್ಲ. ನಿಜ ಹೇಳಬೇಕೆಂದರ...

ಫೆಬ್ರವರಿ ೨೨, ೨೦೦೭ · ೨,೧೩೩ ವೀಕ್ಷಣೆಗಳು
೭

0೬. ಮನೆಗಿರ ಹಿಡಿದ ಜಿಮ್

ನಮಗೆ ಎಚ್ಚರವಾದ ಮೇಲೆ ಆ ಉಗಿದೋಣಿಯ ಪುಟ್ಟದೋಣಿಯ ಮೇಲೆ ಎಸೆದಿದ್ದ ಚೀಲದಲ್ಲಿದ್ದ ವಸ್ತುಗಳನ್ನು ಪರೀಕ್ಷಿಸಿದೆವು. ಅದರಲ್ಲಿಒಂದಿಷ್ಟು ಬಟ್ಟೆ, ಬೂಟ್ಸು, ಕಂಬಳಿಗಳು, ಪುಸ್ತಕಗಳು, ಮೂರು ಡಬ್ಬಿ ಸಿಗಾರ್‌ಗಳು, ಒಂದು ಕಣ್ಣ ಪಟ್ಟಿ, ಹಾಗೂ ಇತರೆ ಒಂದಷ...

ಫೆಬ್ರವರಿ ೨೨, ೨೦೦೭ · ೨,೩೮೯ ವೀಕ್ಷಣೆಗಳು
೮

0೭. ಜಿಮ್‍ನನ್ನುಳಿಸಿದ ಹಕ್.

ಎಲ್ಲಾ ಸರಿಯಾಗಿದ್ದು ಇದೇ ವೇಗದಲ್ಲೇ ನಾವು ಹೋಗುತ್ತಿದ್ದರೆ, ಕೈರೋ ಇನ್ನು ಮೂರೇ ರಾತ್ರಿಗಳಷ್ಟು ದೂರದಲ್ಲಿತ್ತು. ಅಲ್ಲಿ ಹೋದ ಕೂಡಲೇ ತೆಪ್ಪವನ್ನು ಮಾರಿ, ಓಡಿಯೋ ಕಡೆಯ ಮುಕ್ತ ರಾಜ್ಯಗಳಿಗೆ ಹೋಗಬೇಕೆನ್ನುವ ಯೋಜನೆ ನಮ್ಮದು. ಅಲ್ಲಿ ಗುಲಾಮಗಿರಿ ಇಲ...

ಫೆಬ್ರವರಿ ೨೨, ೨೦೦೭ · ೨,೧೪೬ ವೀಕ್ಷಣೆಗಳು
೯

0೮. ಗ್ಯಾಂ‌ಗರ್ ಫೋರ್ಡ್ ಮನೆತನ.

ಆ ರಾತ್ರಿ ಪೂರ್ಣ ಕಪ್ಪಾಗಿದ್ದಿತು. ಅಂದು ಮಂಜು ಮುಸುಕಿದ್ದ ರಾತ್ರಿಗಿಂತಲೂ ಇಂದು ಇರುಳು ಮಸುಕಿದ್ದ ರಾತ್ರಿ ಕುರುಡಾಗಿತ್ತು. ಕೆಲವೇ ಅಡಿಗಳ ದೂರದಲ್ಲಿರುವ ವಸ್ತುಗಳೂ ಕಾಣುತ್ತಿರಲಿಲ್ಲ. ನಾವು ಬಹು ಹೊತ್ತಿನವರೆಗೂ ನಮ್ಮ ತೆಪ್ಪದಲ್ಲಿ ಕುಳಿತು ನದ...

ಫೆಬ್ರವರಿ ೨೨, ೨೦೦೭ · ೨,೦೧೬ ವೀಕ್ಷಣೆಗಳು
೧೦

0೯. ರಾಜನೂ-ಪಾಳೇಗಾರನೂ,

ಮತ್ತೆ ಜೀವನ ಸೊಗಸಾಯಿತು. ಎಂದಿನಂತೆ ಹಗಲೆಲ್ಲಾ ಅಡಗಿ ಕುಳಿತು, ರಾತ್ರಿ ಪಯಣಿಸುವ ನಮ್ಮ ಜೀವನಚಕ್ರದ ಪ್ರತಿ ಘಳಿಗೆಯೂ ಅಮೃತಮಯವಾಗಿತ್ತು. ಒಮ್ಮೆ ಬೆಳ್ಗಾಗುವ ಹೊತ್ತಿನಲ್ಲಿ ವಾರಸುದಾರರಿಲ್ಲದ ಚಿಟ್ಟುದೋಣಿಯೊಂದು ತೇಲುತ್ತಿರುವುದು ಕಣ್ಣಿಗೆ ಬಿತ್ತ...

ಫೆಬ್ರವರಿ ೨೩, ೨೦೦೭ · ೨,೦೪೦ ವೀಕ್ಷಣೆಗಳು
೧೧

೧೦. ಶೇಕ್‍ಸ್ಪಿಯರ್ ‌ನ ಪುನರುಥ್ಥಾನ.

ಸಂತೆಯಲ್ಲಿ ಜನಗಳಿಗೆ ಟೋಪಿ ಹಾಕಿದ ಮಾರನೇ ದಿನ ರಾಜನೂ, ಪಾಳೇಗಾರನೂ ಎದ್ದಿದ್ದು, ಹೊತ್ತು ಮೂರು ಮಾರು ಏರಿದ ಮೇಲೆಯೇ. ಏಕೆಂದರೆ ಹಿಂದಿನ ರಾತ್ರಿ ಅವರು ಹೊಟ್ಟೆ ತುಂಬಾ ಗುಂಡು ತುಂಬಿಕೊಂಡು ತಮ್ಮ ಚೋರವಿಜಯವನ್ನಾಚರಿಸಿದ್ದರು. ನದಿಯಲ್ಲಿ ಒಂದೆರಡು...

ಫೆಬ್ರವರಿ ೨೩, ೨೦೦೭ · ೨,೧೯೭ ವೀಕ್ಷಣೆಗಳು
೧೨

೧೧. ವಿಲಿಯಂ ಮತ್ತು ಹಾರ್ವೇ ಸೋದರರು.

ಕೆಲವು ದಿನಗಳ ಪ್ರಯಾಣದ ನಂತರ, ಒಂದು ಸುಂದರ ಮುಂಜಾವಿನ ಬೆಳಗಿನಲ್ಲಿ ನೀಟಾದ ಬಟ್ಟೆ ತೊಟ್ಟು ನಾನೂ, ರಾಜನೂ ಚಿಟ್ಟು ದೋನಿಯನ್ನೇರಿ ಸನಿಹದ ನಗರದೆಡೆಗೆ ಹೊರಟೆವು. ಪಾಳೇಗಾರನೇಕೋ ಒಲ್ಲೆ ಎಂದು ತೆಪ್ಪದಲ್ಲಿ ಉಳಿದಿದ್ದ. ಜಿಮ್ ಹೇಗೂ ಬರುವಂತಿರಲಿಲ್ಲ....

ಫೆಬ್ರವರಿ ೨೩, ೨೦೦೭ · ೧,೮೨೭ ವೀಕ್ಷಣೆಗಳು