ಹಕಲ್ಬೆರಿ ಫಿನ್ (ಕನ್ನಡಕ್ಕೆ: ಮಂಜುನಾಥ್ ವೆಂ)
ಮಾರ್ಕ್ ಟ್ವೈನ್ ಅವರ ಪ್ರಸಿದ್ಧ ಕಾದಂಬರಿ "Adventures of Huckleberry Finn" — ಮಂಜುನಾಥ್ ವೆಂ. ಅವರ ಕನ್ನಡ ಅನುವಾದ.
೧೨. ಶವಪೆಟ್ಟಿಗೆಯಲ್ಲಿ ಹಣ.
ರಾಜನೂ-ಪಾಳೇಗಾರನೂ ಅತಿಥಿಗಳೊಂದಿಗೆ ಮಾತನ್ನಾಡುತ್ತಲೇ ಇದ್ದರು. ಜೇನಳಿಗೂ ಇತರರಿಗೂ ಬೀಳ್ಕೊಂಡು, ನಾನು ನನ್ನ ಕೊಠಡಿಗೆ ಹೋದೆ. ಅಲ್ಲಿ ಯಾರೂ ಇರಲಿಲ್ಲ. ಆದರೆ ಹೊರಗಿನ ಗಲಾಟೆಯೆಲ್ಲಾ ನಿರಭ್ರವಾಗಿ ಕೇಳುತ್ತಿತ್ತು. ನಿಧಾನವಾಗಿ ನಡೆಯುತ್ತಾ, ರಾಜನಿಗ...
೧೩. ಜಿಮ್ ಮತ್ತೆ ಬಂಧಿ.
ಅವರಿಬ್ಬರೂ ದೋಣಿ ಹತ್ತಿದಾಗ, ರಾಜ ನನ್ನ ಬಳಿಗೆ ಬಂದು ಕೊರಳ ಪಟ್ಟಿಯನ್ನು ಹಿಡಿದು "ತಪ್ಪಿಸಿಕೊಂಡು ಹೋಗಬೇಕಂತಿದ್ದೀಯಾ, ನಾಯಿ. ನಾವೆಂದರೆ ಬೇಜಾರಾಯಿತೇನು?" ಎಂದ.
೧೪. ಟಾಮ್ ಮತ್ತು ಸಿದ್ ಸಾಯರ್.
ಸಿಲಾಸ್ ಫ಼ೆಲ್ಪ್‍ನ ತೋಟದೆಡೆಗೆ ನಡೆದ ನನಗೆ, ದೊಡ್ಡದೊಂದು ಗೇಟು ಕಾಣಿಸಿತು. ಆ ತೋಪು ಸಿಲಾಸನಿಗೆ ಸೇರಿದ್ದಿರಬಹುದೆಂದು ಅನಿಸಿತು. ಹಾಗಾಗಿ ರಸ್ತೆಯನ್ನು ಬಿಟ್ಟು, ಗೇಟಿನ ಒಳಹೊಕ್ಕು ನಡೆದೆ. ಅಲ್ಲಿ ತೋಟದ ನಡುವೆ ವಿಶಾಲವಾದ ಒಂದು ಮನೆ ಕಾಣಿಸಿತು....
೧೫. ಸಂಚಿನ ಸುಳಿ.
ಇಲ್ಲಿವರೆಗೂ ನಾವು ಜಿಮ್‍ನನ್ನು ಕಂಡಿರಲಿಲ್ಲ. ಅಲ್ಲದೇ ನಮಗೆ ಜಿಮ್ ಗೊತ್ತೆಂದೂ ಸಿಲಾಸ್‍ನಿಗೂ ತೋರಿಸಿಕೊಂಡಿರಲಿಲ್ಲ. ಈ ಕಾರಣದಿಂದ ನಮ್ಮ್ ಮಾತುಕತೆ ಸುತ್ತಾಟ ಎಲ್ಲಾ ಜಿಮ್ ಎಲ್ಲಿದ್ದಾನೆಂದು ಹುಡುಕುವುದರಲ್ಲಿಯೇ ಕಲೆಯಿತು. ಕಡೆಗೂ ಬೇಲಿಗೆ ಹೊಂದಿ...
೧೬. ಜಿಮ್‍ನ ಜೀತವಿಮುಕ್ತಿ.
ಮರುದಿನ ಬೆಳಿಗ್ಗೆ ತಿಂಡಿ ತಿಂದು ನಮ್ಮ ಚಿಟ್ಟುದೋಣಿಯ ಬಳಿ ಹೋದೆವು. ಮಧ್ಯಾಹ್ನದ ಊಟವನ್ನೂ ಜೊತೆಯಲ್ಲಿ ಕೊಂಡೊಯ್ದದ್ದರಿಂದ ಸಂಜೆಯಾಗುವವರೆಗೂ ಮೀನು ಹಿಡಿಯುತ್ತಾ ಇಲ್ಲವೇ ಸುಮ್ಮನೇ ಹೊಳೆಯಲ್ಲಿ ಸುತ್ತುತ್ತಾ ಕಾಲ ಹಾಕಿದೆವು. ಮಧ್ಯೆ ಒಮ್ಮೆ ಹೋಗಿ ನ...
೧೭. ಪಾಲಿ ಆಂಟಿ ಬಿಡಿಸಿದ ರಹಸ್ಯ
ಅಂದು ಬೆಳಿಗ್ಗೆ ತಿಂಡಿಗೂ ಮುಂಚೆ ಒಮ್ಮೆ ಸಿಲಾಸ್ ಚಿಕ್ಕಪ್ಪ ಪೇಟೆಗೆ ಹೋಗಿ ನೋಡಿ ಬಂದರು. ಆದರೆ ಸಮಾಚಾರವೇನೂ ಸಿಕ್ಕಿರಲಿಲ್ಲ. ತಿಂಡಿ ತಿನ್ನುವ ಮುಂಚೆ ಚಿಕ್ಕಪ್ಪ ಚಿಕ್ಕಮ್ಮನಿಗೆ "ನಾನು ನಿನಗೆ ಬಂದ ಪತ್ರ ಕೊಟ್ಟೆನಾ?" ಎಂದು ಕೇಳಿದರು