ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಪದ ಶ್ರಾವ್ಯ
ಸರಣಿ

ಸಂಪದ ಶ್ರಾವ್ಯ

ಹರಿ ಪ್ರಸಾದ್ ನಾಡಿಗ್ · ೧೨ ಬರಹಗಳು · ಒಟ್ಟು ೧,೪೦,೫೭೯ ವೀಕ್ಷಣೆಗಳು

ಸಂಪದ ತಂಡ ನಡೆಸಿದ ಪ್ರಮುಖ ಸಾಹಿತಿಗಳ ಸಂದರ್ಶನಗಳ ಶ್ರಾವ್ಯ ಸರಣಿ.

೧

ಪೂರ್ಣ ಚಂದ್ರ ತೇಜಸ್ವಿಯವರೊಂದಿಗೆ ಕಳೆದ ಕೆಲವು ಘಳಿಗೆಗಳು

ನಮ್ಮೆಲ್ಲರನ್ನು ಕನ್ನಡ ಪುಸ್ತಕಗಳನ್ನೋದುವಂತೆ ಮಾಡಿದ ತೇಜಸ್ವಿ ಇನ್ನಿಲ್ಲ. ಇವರ ನೆನಪಿನಲ್ಲಿ ಇವರೊಂದಿಗೆ ನಾವು ನಡೆಸಿದ ಸಂದರ್ಶನದ podcast, ಅದರಲ್ಲಿನ ಅವರ ಮಾತುಗಳನ್ನು ಸ್ಮರಣ ಸಂಚಿಕೆಯಾಗಿ ಮತ್ತೆ ಸದಸ್ಯರ ಮುಂದಿಡುತ್ತಿದ್ದೇವೆ. ಈ ಸಂದರ್ಶನ...

ನವೆಂಬರ್ ೦೧, ೨೦೦೫ · ೩೧,೧೯೨ ವೀಕ್ಷಣೆಗಳು
೨

ಎರಡನೆಯ ಸಂಚಿಕೆ - ಕಂಬಾರರೊಂದಿಗೆ

"ಸಿರಿಸಂಪಿಗೆಯ ಕವಿ ಚಂದ್ರಶೇಖರ ಕಂಬಾರರನ್ನು ಕನ್ನಡಿಗರಿಗೆ ಪರಿಚಯಿಸುವ ಅಗತ್ಯವಿಲ್ಲ. ಜಾನಪದವನ್ನು ತಮ್ಮ ಕೃತಿಗಳ ಕಸುವಾಗಿಸಿಕೊಂಡು ಜನಭಾಷೆಯಲ್ಲಿ ಕಾವ್ಯ ರಚಿಸಿದವರು ಕಂಬಾರರು. ಕನ್ನಡ ವಿಶ್ವ ವಿದ್ಯಾಲಯದ ಸ್ಥಾಪಕ ಕುಲಪತಿಗಳಾಗಿ ವಿಶ್ವ ವಿದ್ಯಾ...

ನವೆಂಬರ್ ೧೫, ೨೦೦೫ · ೨೦,೫೧೩ ವೀಕ್ಷಣೆಗಳು
೩

೪ನೆಯ ಸಂಚಿಕೆ: ಭಾಷಾ ತಜ್ಞ ಲಿಂಗದೇವರು ಹಳೆಮನೆಯವರೊಂದಿಗೆ

ಸಂಪದದ ಗೆಳೆಯರಿಗಾಗಿ ಈ ಬಾರಿ ಲಿಂಗದೇವರು ಹಳೆಮನೆಯವರ ಸಂದರ್ಶನ. ಶ್ರೀ ಹಳೆಮನೆಯವರು ೧೯೭೩ರಿಂದ ಮೈಸೂರಿನ ಕೇಂದ್ರೀಯ ಭಾಷಾ ಸಂಸ್ಥೆ, ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡದ ಪ್ರಮುಖ...

ಜನವರಿ ೧೩, ೨೦೦೬ · ೧೩,೮೧೪ ವೀಕ್ಷಣೆಗಳು
೪

ಐದನೆಯ ಸಂಚಿಕೆ - ಡಾ|| ಜಿ ಎಸ್ ಶಿವರುದ್ರಪ್ಪನವರೊಂದಿಗೆ

ಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಕವಿ ಡಾ|| ಜಿ ಎಸ್ ಶಿವರುದ್ರಪ್ಪನವರ ಸಂದರ್ಶನ. ತಾವು ಅನೇಕರು ಜಿ ಎಸ್ ಎಸ್ ಅವರ ಎಷ್ಟೋ ಕವಿತೆಗಳನ್ನು ಓದಿದ್ದೀರಿ, ಹಾಡುಗಳನ್ನ ಕೇಳಿದ್ದೀರಿ, ಕನ್ನಡದ ತುಂಬ ಜನ ಪ್ರೀತಿಯನ್ನು ಗಳಿಸಿಕೊಂಡಿರುವ, ನಮ್ಮ ಎಷ್...

ಫೆಬ್ರವರಿ ೧೨, ೨೦೦೬ · ೨೧,೩೦೦ ವೀಕ್ಷಣೆಗಳು
೫

Podcastingನ 6ನೇ ಸಂಚಿಕೆ: ಟಿ.ಎನ್. ಸೀತಾರಾಂ ಜತೆ ಸಂದರ್ಶನ

ಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಜನಪ್ರಿಯ, ಸೃಜನಶೀಲ ನಿರ್ದೇಶಕ ಟಿ ಎನ್ ಸೀತಾರಾಂರವರ ಸಂದರ್ಶನ. ರಂಗಭೂಮಿ ಹಿನ್ನೆಲೆಯಿಂದ ಬಂದ ಸ್ಪಷ್ಟ ರಾಜಕೀಯ ನಿಲುವುಗಳನ್ನು ಹೊಂದಿರುವ ಸೀತಾರಾಂ ಒಂದು ಸುಖೀ ಸಮಾಜದ ಕನಸನ್ನು ಹೊತ್ತವರು. ಅವರ ಈ ಆದರ್ಶವ...

ಮೇ ೨೫, ೨೦೦೬ · ೨೪,೩೪೧ ವೀಕ್ಷಣೆಗಳು
೬

Podcastingನ ೭ನೇ ಸಂಚಿಕೆ: ಕೆ ಎಸ್ ನಿಸಾರ್ ಅಹ್ಮದ್ ರವರೊಂದಿಗೆ

ಮುನ್ನುಡಿ: ಒಮ್ಮೆ ಅನಂತಮೂರ್ತಿಯವರು "ಇಸ್ಮಾಯಿಲ್ ನಂತೆ ಸಂದರ್ಶನ ಬೇರೊಬ್ಬರು ಮಾಡಿದ್ದಿಲ್ಲ" ಎಂದಿದ್ದರು. ನಾವುಗಳು ನಸುನಕ್ಕು ಸುಮ್ಮನಾಗಿದ್ದೆವು. ಈಗ ಸಂಪದದ ೭ನೇ podcast ಹೊರತರುತ್ತಿರುವ ಸಮಯದಲ್ಲಿ ಪ್ರತಿ ಬಾರಿಯೂ "ಬಹಳ ಒಳ್ಳೆಯ ಪ್ರಶ್ನೆ"...

ಡಿಸೆಂಬರ್ ೧೬, ೨೦೦೬ · ೧೯,೯೬೫ ವೀಕ್ಷಣೆಗಳು
೭

ಜಿ.ಟಿ.ನಾರಾಯಣರಾವ್ ಸಂದರ್ಶನ (ಆಡಿಯೋ, ವಿಡಿಯೋ)

ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಸಂಪದ ತಂಡ ಹೊಸತೇನನ್ನಾದರೂ ಯೋಚಿಸಿದರೆ ಅದನ್ನು ಸಾಧ್ಯವಾಗಿಸುವುದಕ್ಕೆ ವಿಶ್ವವೇ ನಮ್ಮ ಪರವಾಗಿ ಸಂಚು ಹೂಡುತ್ತದೆ ಎನಿಸುತ್ತದೆ. ಕನ್ನಡ ವಿಜ್ಞಾನ ಸಾಹಿತ್ಯ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಜಿ....

ಆಗಸ್ಟ್ ೦೯, ೨೦೦೭ · ೨೩೪ ವೀಕ್ಷಣೆಗಳು
೮

ವಿವೇಕ್ ಶಾನಭಾಗ್ ಸಂದರ್ಶನ

ಇಂಡಿಯನ್ ಫೌಂಡೇಶನ್ ಫರ್ ಆರ್ಟ್ಸ್ ಸಂಸ್ಥೆ ತನ್ನ ತ್ರೈಮಾಸಿಕದ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಿರುವ ನಮ್ಮ ಖ್ಯಾತ ಕತೆಗಾರ, ದೇಶಕಾಲ ಪತ್ರಿಕೆಯ ಸಂಪಾದಕ ವಿವೇಕ್ ಶಾನಭಾಗರ ಸಂದರ್ಶನದ ಕನ್ನಡ ಅನುವಾದ ಇಲ್ಲಿದೆ: ದೇಶಕಾಲದ ಸ್ಥೂಲ ಪರಿಚಯ "ದೇಶಕಾಲ...

ಅಕ್ಟೋಬರ್ ೨೬, ೨೦೦೭ · ೧೯೧ ವೀಕ್ಷಣೆಗಳು
೯

೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ

ವಿಜ್ಞಾನ, ಪತ್ರಿಕಾ ಮಾಧ್ಯಮ, ಪರಿಸರ ಹೋರಾಟ, ಸೃಜನಶೀಲ ಬರವಣಿಗೆ ಹೀಗೆ ಮೇಲ್ನೋಟಕ್ಕೆ ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರುವ ಕಾರ್ಯಕ್ಷೇತ್ರಗಳಲ್ಲಿ ಕಳೆದ ಸುಮಾರು ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ನಾಗೇಶ ಹೆಗಡೆ ನಮ್ಮ ನಡುವಿನ ಅಪರೂಪದ ಚಿಂತಕ...

ಮಾರ್ಚ್ ೦೧, ೨೦೦೮ · ೧೬೨ ವೀಕ್ಷಣೆಗಳು
೧೦

ಕಯ್ಯಾರ ಕಿಞ್ಞಣ್ಣ ರೈ

ಓದುಗರೆ, ಸಂಪದ ಸಂದರ್ಶನಗಳ ಸರಣಿಯ ೧೨ನೇ ಸಂ‌ಚಿಕೆ ಇಗೋ ನಿಮ್ಮ ಮುಂದಿದೆ. ಕಾಸರಗೋಡಿನ ಕನ್ನಡಪರ ಹೋರಾಟದಲ್ಲಿ ಕೇಳಿ ಬರುವ ಮೊದಲ ಹೆಸರು ಕಯ್ಯಾರ ಕಿಞ್ಞಣ್ಣ ರೈ. ಕಾಸರಗೋಡು ಜಿಲ್ಲೆಯು ಕರ್ನಾಟಕದ ಭಾಗವಾಗಿದ್ದ ಕಾಲದಿಂದಲೂ ತಮ್ಮ ಸಾಹಿತ್ಯ, ಸಮಾಜ ಸೇ...

ಮಾರ್ಚ್ ೧೯, ೨೦೧೦ · ೨೧೫ ವೀಕ್ಷಣೆಗಳು
೧೧

ಸಂಪದ ಶ್ರಾವ್ಯ, ೧೩ನೇ ಸಂಚಿಕೆ; ನಮ್ಮೊಂದಿಗೆ ಡಾ. ಎಚ್.ಎಸ್. ವೆಂಕಟೇಶ ಮೂರ್ತಿ

ಪ್ರಿಯ ಸಂಪದಿಗರೇ,ಕನ್ನಡದ ಬಹುಮುಖ್ಯ ಕವಿ ಎಚ್.ಎಸ್.ವೆಂಕಟೇಶ ಮೂರ್ತಿಯವರೊಂದಿಗೆ ಸಂಪದ ತಂಡ ನಡೆಸಿದ ಸಂದರ್ಶನ ಪಾಡ್ ಕಾಸ್ಟ್ ರೂಪದಲ್ಲಿ ನಿಮ್ಮ ಮುಂದಿದೆ. ತುಂಬ ದಿನಗಳ ಹಿಂದೆಯೇ ಸಂದರ್ಶನ ನಡೆಸಿದ್ದೆವಾದರೂ ಕಾರಣಾಂತರಗಳಿಂದ ಪ್ರಕಟಣೆ ತೀರ ತಡವಾಯ...

ಅಕ್ಟೋಬರ್ ೧೩, ೨೦೧೧ · ೨೫೨ ವೀಕ್ಷಣೆಗಳು
೧೨

ಸಂಪದ ಶ್ರಾವ್ಯ, ೧೪ನೇ ಸಂಚಿಕೆ: ವೈದೇಹಿಯವರೊಂದಿಗೆ...

ವೈದೇಹಿಯವರ ಕ್ರೌಂಚ ಪಕ್ಷಿಗಳು ಕಥಾಸಂಕಲನಕ್ಕೆ ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಸಂದರ್ಭದಲ್ಲಿ ಸಂಪದ ತಂಡ ಅವರನ್ನು ಸಂದರ್ಶಿಸಿತ್ತು. ಅದಾಗಿ ಈಗಾಗಲೇ ಎರಡು ವರ್ಷಗಳು ಸಂದಿವೆ. ಕಾರಣಾಂತರಗಳಿಂದ ಪಾಡ್ ಕಾಸ್ಟ್ ಪ್ರಕಟಿಸಲು ಸಾಧ್ಯವಾಗಿರಲಿ...

ಜನವರಿ ೦೨, ೨೦೧೨ · ೮,೪೦೦ ವೀಕ್ಷಣೆಗಳು