ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... ***** ಭಾಗ ೧. ನನ್ನ ಹೆಸರು ಸೂರ್ಯ ಶರ್ಮ. ಈ ಕತೆಯ ಪ್ರಾರಂಭದ ಕಾಲದಲ್ಲಿ ನಾನು ಕರ್ನಾಟ್ಟ ದೇಶದ ವಾತಾಪಿ ನಗರಿಯಲ್ಲಿ ವಾಸವಾಗಿದ್ದೆ. ನಮ್ಮ ತಾತ ಮುತ್ತಾತಂದಿರು ವೈದಿಕ ಬ್ರಾಹ್ಮಣರಾಗಿದ್ದರಂತೆ. ಚಾಳುಕ್ಯ ವಂಶದ ಪುಲಿಕೇಶಿಯು ಕದಂಬರನ್ನು ಅವರ ರಾಜಧಾನಿಯಾದ ವೈಜಯಂತಿ ನಗರಿಯಲ್ಲಿ ಸೋಲಿಸಿ ಚಾಳುಕ್ಯ ಅರಸುತನವನ್ನು ಸ್ಥಾಪಿಸಿದ್ದನ್ನು...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧)
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... ***** ಭಾಗ ೧. ನನ್ನ ಹೆಸರು ಸೂರ್ಯ ಶರ್ಮ. ಈ ಕತೆಯ ಪ್ರಾರಂಭದ ಕಾಲದಲ್ಲಿ ನಾನು ಕರ್ನಾಟ್ಟ ದೇಶದ ವಾತಾಪಿ ನಗರಿಯಲ್ಲಿ ವಾಸವಾಗಿದ್ದೆ. ನಮ್ಮ ತಾತ ಮುತ್ತಾತಂದಿರು ವೈದಿಕ ಬ್ರಾಹ್ಮಣರಾಗಿದ್ದರಂತೆ. ಚಾಳುಕ್ಯ ವ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೨)
*****ಭಾಗ ೨ ಭಟರು ನನ್ನನ್ನು ಸರಪಣಿಗಳಿಂದ ಕಟ್ಟಿ ಹಾಕಿ ಒಂದು ಕತ್ತಲೆ ಕಾರಾಗ್ರಹಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿದರು. ಆ ಕಾರಾಗ್ರಹದಲ್ಲಿ ಎಷ್ಟು ಹೊತ್ತು ಕಳೆಯಿತೋ ಎನೋ ಒಂದೂ ಹೇಳಲಾರೆ. ಆ ಕತ್ತಲೆ ಕೋಣೇಯಲ್ಲಿ ಹಗಲಿಲ್ಲ, ರಾತ್ರಿಯಿಲ್ಲ. ಮೂಷಕಗ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೩)
***** ಭಾಗ ೩. ಮರುದಿನ ಏನಾಯಿತೆಂಬುದು ನಾನು ಊಹಿಸಬಲ್ಲನಾಗಿದ್ದೆ. ನನಗೆ ಮರಣ ದಂಡನೆ ವಿಧಿಸಲಾಗಿರುವುದಾಗಿ ಡಂಗೂರ ಸಾರಿರಬೇಕು. ನೆರೆಹೊರೆಯವರೆಲ್ಲ ನಾನಿನ್ನು ಬದುಕಿಲ್ಲ ಎಂದುಕೊಂಡಿರಬೇಕು. ಅಮ್ಮ ನಮ್ಮ ತಂದೆ.... "ಒಹ್! ಹೇಗಾದರೂ ಮನೆಗೆ ನನ್ನ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೪)
*****ಭಾಗ ೪ ನಾನು ವಾತಾಪಿನಗರವನ್ನು ಸೇರಿದಾಗ ಸಂಜೆಯಾಗಿತ್ತು. ಊರಿನಾಚೆ ಸ್ವಲ್ಪ ದೂರದಲ್ಲಿ ಒಂದು ಸ್ಥಳದಲ್ಲಿ ನಿಂತು, ಕುದುರೆಗೆ ನೀರು, ಹುರುಳಿ ಕೊಟ್ಟೆ. ನಾನೂ ಬೆಳಗಿನಿಂದ ಏನೂ ತಿಂದಿರಲಿಲ್ಲ, ಹೊಟ್ಟೆ ಹಸಿದಿತ್ತು ಆದರೆ ತಿನ್ನಲೇನು ಸಿಕ್ಕಲಿ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೫)
***** ಭಾಗ ೫ ಇಷ್ಟು ಹೊತ್ತಿಗೆ ಗುಪ್ತ ಸಂದರ್ಶನ ಸ್ಥಳಕ್ಕೆ ಹೋಗುವ ಸಮಯವಾಗಿತ್ತು. ಊರಾಚೆ ಪಾಳುಬಿದ್ದ ಗುಡಿಯ ಬಳಿ ಹೋದೆ. ಎಲ್ಲೆಡೆ ಊರ್ಣನಾಭಗಳು ಬಲೆ ಕಟ್ಟಿ ಬಾಗಿಲ ಅಡ್ಡಕ್ಕೆ ಕಲ್ಲಿನ ಸ್ಥಂಭವೊಂದು ಬಿದ್ದಿತು. ಕುದುರೆಯ ಜೀನು ಬಿಚ್ಚಿ ಅದನ್ನು...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೬)
*****ಭಾಗ ೬ ಅಂದು ಅಲ್ಲೇ ಮಲಗಿದ್ದೆ. ನನಗೀಗ ಮಲಗಲು ಹೆಚ್ಚು ಸಿದ್ಧತೆ ಬೇಕಾಗಿರಲಿಲ್ಲ. ಎಲ್ಲಿಯಂದರಲ್ಲಿ, ಮಲಗುವ ಸಾಮರ್ಥ್ಯ ಬೆಳೆಸಿಕೊಂಡಿದ್ದೆ. ಆದರೆ ಮಲಗಿದಾಗಲೂ ಒಂದು ಕಣ್ಣು ತೆರೆದೇ ಮಲಗಿರುತ್ತಿದ್ದೆ. ಮಾರನೆಯ ದಿನ ಬೆಳಗ್ಗೆ ಎದ್ದು ಹೊರಡಲು...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೭)
*****ಭಾಗ ೭ ಈ ಸುದ್ಧಿಗಳೆಲ್ಲ ಬಂದಂತೆ ನಮಗೆ ಹರ್ಷರಾಜನು ಪುಲಿಕೇಶಿ ಅರಸನ ಮೇಲೆ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿರುವ ಸುದ್ಧಿಗಳೂ ತಲುಪಿದವು. ಹರ್ಷ ರಾಜನ ಗುಪ್ತಚಾರರ ಪಡೆಯಲ್ಲಿದ್ದ ನಮ್ಮವರು ಆ ಸುದ್ಧಿಗಳನ್ನು ನಮಗೆ ತಂದು ಕೊಡುತ್ತಿದ್ದರು. ಆ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೮)
*****ಭಾಗ ೮ ಪುಲಿಕೇಶಿ ಮಹಾರಾಜನು ಸಾಧಿಸಿದ ದಿಗ್ವಿಜಯದಿಂದ ಅವನು ತಲಾ ತೊಂಬತ್ತೊಂಬತ್ತು ಸಹಸ್ರ ಗ್ರಾಮಗಳ ಮೂರು ಮಹಾರಾಷ್ಟ್ರಕಗಳ ಒಡೆಯನಾಗಿದ್ದನು. ಇದರಿಂದಾಗಿ ಅರಸನು ಪರಮೇಶ್ವರನೆಂಬ ಬಿರುದನ್ನೂ ಹೊಂದಿದನು. ಕರ್ನಾಟ್ಟ ದೇಶ, ಮರಾಠದೇಶ, ಆಂಧ್ರದ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೯)
*****ಭಾಗ ೯ ಈ ಮುಂಚೆಯೇ ವಾತಾಪಿಯಲ್ಲಿದ್ದಾಗ ಮಹಾಮಂತ್ರಿಗಳು ಒಂದು ದಿನ ಬಂದು "ಅರಸ ಅಯ್ಯವೊಳೆಯಲ್ಲಿ ನಿರ್ಮಿಸುತ್ತಿರುವ ದೇವಾಲಯದ ಬಗ್ಗೆ ನಿನಗೆ ತಿಳಿದೇ ಇದೆ. ಅರಸನಿಗೆ ಅವನ ಮುದ್ರೆ ಇತಿಹಾಸದ ಮೇಲೆ ಬೀಳಬೇಕೆಂಬ ಇಚ್ಛೆ. ಹಾಗಾಗಿ ಆ ದೇವಾಲಯದಲ್ಲ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೦)
*****ಭಾಗ ೧೦ ವಾತಾಪಿ ಸೇರಿ ಕೆಲವೇ ದಿನಗಳಾಗಿದ್ದವು. ಮೊದಲೇ ಹೇಳಿದಂತೆ ರಾಯಭಾರಿ ಕೆಲಸಕ್ಕೆ ಶಿಕ್ಷಣ ಪಡೆಯುತ್ತಿದ್ದೆ. ಇನ್ನು ಕಾಯಕಾರ್ಥವಾಗಿ ನಾನು ಕಾಮರೂಪಕ್ಕೆ ಹೋಗುವ ಸಮಯವಾಗಿತ್ತು. ಮನೆಯಲ್ಲಿ ಮಾತಾಪಿತರಿಗೆ ನನಗೆ ವಿವಾಹ ಮಾಡಿ ಕಳುಹಿಸಬೇಕೆ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೧)
*****ಭಾಗ ೧೧ ನಾನು ಕೂಡಿ ಬಂದ ಸಾರ್ಥವು ವ್ಯಾಪಾರಕ್ಕೆಂದು ಹೊರನಾಡುಗಳಿಗೆ ಹೊರಟಿತ್ತು. ನನಗೆ ಸಿಂಧೂ ನದಿಯನ್ನು ದಾಟಿ ಹೋಗುವ ಇಚ್ಛೆ ಇರಲಿಲ್ಲ. ಹಾಗಾಗಿ ಸಾರ್ಥ ಮುನ್ನಡೆದಂತೆ ಜಾಲಂಧರದಲ್ಲೇ ಉಳಿದುಕೊಂಡೆ.
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೨)
*****ಭಾಗ ೧೨ ಕೆಲವೇ ದಿನಗಳಲ್ಲಿ ನಮ್ಮಿಬರ ಸ್ನೇಹ ಹೆಚ್ಚಾಯಿತು. ಕಾಲ ಕಳೆದಂತೆ ನನ್ನ ಹೊಸ ಮಿತ್ರ ತನ್ನ ಕತೆಯನ್ನು ದೀರ್ಘವಾಗಿ ಹೇಳಿದ. ಅವನ ದೇಶ ಜಂಬೂದ್ವೀಪದ ಪೂರ್ವಕ್ಕೆ ನೇಪಾಳವನ್ನು ದಾಟಿ ಹಿಮಾಚಲದಾಚೆ ಇರುವ ಮಹಾಚೀನ ಎಂಬ ಹೆಸರಿನ ದೇಶವಂತೆ....