ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರಣಿ

ಫಾದರ್ ಸೆರ್ಗಿಯಸ್ ಅಧ್ಯಾಯ ಏಳು

ಓ. ಎಲ್. ನಾಗಭೂಷಣ ಸ್ವಾಮಿ · ೩ ಬರಹಗಳು · ಒಟ್ಟು ೪,೬೩೭ ವೀಕ್ಷಣೆಗಳು
೧

ಫಾದರ್ ಸೆರ್ಗಿಯಸ್ ಅಧ್ಯಾಯ ಏಳು (ಭಾಗ ೧)

ಏಳು ಕೆಲವು ವಾರಗಳಿಂದ ಫಾದರ್ ಸೆರ್ಗಿಯಸ್‌ನನ್ನು ಒಂದೇ ಯೋಚನೆ ನಿರಂತರವಾಗಿ ಕಾಡುತ್ತಿತ್ತು: ನಾನು ಈಗಿರುವ ಸ್ಥಿತಿಯನ್ನು ಒಪ್ಪಿಕೊಳ್ಳುವುದು ಸರಿಯೇ? ಇದು ನನ್ನ ಇಚ್ಛೆಯಿಂದ ದೊರೆತದ್ದಲ್ಲ, ಬದಲಾಗಿ ಆರ್ಕಿಮಾಂಡ್ರೈಟ್* ಮತ್ತು ಮಠದ ಗುರುಗಳ ಇಚ್ಛ...

ಡಿಸೆಂಬರ್ ೦೫, ೨೦೦೭ · ೧,೪೫೦ ವೀಕ್ಷಣೆಗಳು
೨

ಫಾದರ್ ಸೆರ್ಗಿಯಸ್ ಅಧ್ಯಾಯ ಏಳು (ಭಾಗ ೨)

[ಏಳನೆಯ ಅಧ್ಯಾಯ ಮುಂದುವರೆದಿದೆ.] 'ಸರಿ, ಸರಿ, ನಾನೇನೂ ಅವರನ್ನು ಓಡಿಸುತ್ತಾ ಇಲ್ಲ, ದೊಡ್ಡವರ ಹತ್ತಿರ ಹೇಗೆ ಇರಬೇಕು ಎಂದು ಹೇಳುತ್ತಿದ್ದೆ. ಈ ಜನಕ್ಕೆ ಕರುಣೆ ಅನ್ನುವುದೇ ಇಲ್ಲ, ಜೀವ ತಿಂದುಬಿಡುತ್ತಾರೆ. ತಮ್ಮ ಕೆಲಸವಾದರೆ ಸಾಕು, ಬೇರೆಯವರ ಗತ...

ಡಿಸೆಂಬರ್ ೦೫, ೨೦೦೭ · ೧,೬೬೫ ವೀಕ್ಷಣೆಗಳು
೩

ಫಾದರ್ ಸೆರ್ಗಿಯಸ್ ಅಧ್ಯಾಯ ಏಳು (ಭಾಗ ೩)

'ನಾನು ಮನೇಗೆ ಹೋಗಬೇಕು, ಅಪ್ಪನ ಹತ್ತಿರ ಹೋಗಬೇಕು' ಅಂದಳು. 'ಹೆದರಬೇಡ. ನಿನಗೇನು ತೊಂದರೆ?' ಫಾದರ್ ಸೆರ್ಗಿಯಸ್ ಕೇಳಿದ. 'ಎಲ್ಲವೂ ತೊಂದರೆಯೇ, ಮೈಯೆಲ್ಲ ನೋವು' ಅಂದಳು. ಮುಗಳು ನಗು ತಟ್ಟನೆ ಅವಳ ಮುಖವನ್ನು ಬೆಳಗಿತು. 'ವಾಸಿಯಾಗುತ್ತದೆ, ಪ್ರಾರ್...

ಡಿಸೆಂಬರ್ ೦೫, ೨೦೦೭ · ೧,೫೨೨ ವೀಕ್ಷಣೆಗಳು