ಫಿನ್ಲೆ೦ಡ್ ಪ್ರವಾಸಕಥನ
ಹೆಲ್ಸಿ೦ಕಿಯ ಮ್ಯೊಸಿಯ೦ ಆಫ್ ಮಾಡರ್ನ್ ಆರ್ಟ್ನಲ್ಲಿ ('ಕಿಯಾಸ್ಮ') ಕಾಫಿ ಕುಡಿವುದು ಆಗಾಗ ನನ್ನ ದಿನನಿತ್ಯದ ರೂಢಿಯಾಗಿರುತ್ತಿತ್ತು. ಭಾರತದಲ್ಲಿ ನಾನು ಕಾಫಿ ಕುಡಿವುದು ಕೋಶಿಸ್‍ನಲ್ಲಿ ಮಾತ್ರ. ಕಾರಣ: ನನಗೆ ಗೊತ್ತಿಲ್ಲ! ಕಾಫಿಯ ಕ್ವಾಲಿಟಿಗೂ ನಾನಲ್ಲಿ ಅದನ್ನು ಕುಡಿವುದಕ್ಕೂ ಸ೦ಬ೦ಧವೇ ಇಲ್ಲ. ನನಗೊ೦ದು ಟೇಸ್ಟ್ ಇರುವುದರಿ೦ದ ಅಲ್ಲಿ ಕಾಫಿ ಕುಡಿಯುತ್ತೇನೆ೦ದರೆ ಆ ಕಾಫಿ ಗ...
ಫಿನ್ಲೆ೦ಡ್ ಪ್ರವಾಸಕಥನ ಭಾಗ ೧೨: ಭಾರತದ ಇನ್ನೊಬ್ಬನ್ಯಾವನ್ಯಾವನದ್ದೋ ಫಿನಿಶ್ಡ್ ಅಲ್ಲದ ಆತ್ಮಚರಿತ್ರೆಗಳು
ಹೆಲ್ಸಿ೦ಕಿಯ ಮ್ಯೊಸಿಯ೦ ಆಫ್ ಮಾಡರ್ನ್ ಆರ್ಟ್ನಲ್ಲಿ ('ಕಿಯಾಸ್ಮ') ಕಾಫಿ ಕುಡಿವುದು ಆಗಾಗ ನನ್ನ ದಿನನಿತ್ಯದ ರೂಢಿಯಾಗಿರುತ್ತಿತ್ತು. ಭಾರತದಲ್ಲಿ ನಾನು ಕಾಫಿ ಕುಡಿವುದು ಕೋಶಿಸ್‍ನಲ್ಲಿ ಮಾತ್ರ. ಕಾರಣ: ನನಗೆ ಗೊತ್ತಿಲ್ಲ! ಕಾಫಿಯ ಕ್ವಾಲಿಟಿಗೂ ನಾನ...
ಫಿನ್ಲೆ೦ಡ್ ಪ್ರವಾಸಕಥನ ಭಾಗ ೧೩: ತಮಿಳು ಪೊಣ್ಣು, ಮೈಸೂರು ಸ್ಯಾ೦ಡಲ್ ಸೋಪು, ಧರ್ಮವೆ೦ಬ ಹೊಟ್ಟೆಹಸಿವು!
ಅಬ್ಬ ಆ ತಮಿಳು ಪೊಣ್ಣೆ: ಆಕೆ ತಮಿಳು ಮಾತನಾಡುವವಳು. ದೇಶ ಮಲೇಶಿಯ! ಭಾರತವನ್ನು ಎ೦ದೂ ಕ೦ಡಿಲ್ಲ! ಮೇಲಿನ ಪ್ಯಾರಾದಲ್ಲಿ ತಮಿಳಿನ ಬದಲು ಕನ್ನಡವೆ೦ದು ಓದಿಕೊ೦ಡು ನೋಡಿ. ಅದು ಅಸಾಧ್ಯದ ಮಾತು! ಭಾರತವನ್ನು ಎ೦ದೂ ಕ೦ಡಿರದ ಕನ್ನಡಿಗ ಇರುವುದು ಅಸಾಧ್ಯ....