ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು
ಸರಣಿ

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು

ಕೆ.ಪಿ.ಅಶ್ವಿನ್ ರಾವ್ · ೧೦ ಬರಹಗಳು · ಒಟ್ಟು ೨,೧೪೪ ವೀಕ್ಷಣೆಗಳು
೧

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೨)- ವಿಕರ್ಣ ಹಾಗೂ ಯುಯುತ್ಸು

ಮಹಾಭಾರತ ಮಹಾ ಗ್ರಂಥದಲ್ಲಿ ಕಳೆದುಹೋದ ದುರ್ಯೋಧನನ ಪತ್ನಿ ‘ಭಾನುಮತಿ' ಎಂಬ ಪಾತ್ರದ ಬಗ್ಗೆ ಹಿಂದಿನ ಲೇಖನದಲ್ಲಿ ಬರೆದಿದ್ದೆನಲ್ಲಾ. ಅದೇ ರೀತಿಯ ಇನ್ನೆರಡು ಪಾತ್ರಗಳ ಬಗ್ಗೆ ನಾನಿಂದು ಬರೆಯಲಿರುವೆ. ನಿಮಗೆ ಕೌರವರು ನೂರು ಮಂದಿ ಎಂದು ಗೊತ್ತು. ಅವರ...

ಜುಲೈ ೧೪, ೨೦೨೦ · ೪೪೯ ವೀಕ್ಷಣೆಗಳು
೨

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೩)- ಬಾರ್ಬರಿಕ

ನಾನು ಬಾರ್ಬರಿಕ. ಮಹಾಭಾರತ ಯುದ್ಧದಲ್ಲಿ ನಾನು ಭಾಗವಹಿಸಿದ್ದರೆ, ಯುದ್ಧ ಒಂದೇ ದಿನದಲ್ಲಿ ಮುಗಿದು ಹೋಗುತ್ತಿತ್ತು ಎಂಬ ನಂಬಿಕೆ ನನಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಏಕೆ? ಎಂದು ತಿಳಿಯಬೇಕಾದರೆ ನೀವು ನನ್ನ ಕತೆಯನ್ನು ಓದಲೇ ಬೇಕು. ನಾನು ಹಿಡ...

ಜುಲೈ ೧೬, ೨೦೨೦ · ೧೬೧ ವೀಕ್ಷಣೆಗಳು
೩

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೪) - ದುಶ್ಯಲಾ

ನೂರು ಮಂದಿ ಕೌರವರು ಹಾಗೂ ಐದು ಮಂದಿ ಪಾಂಡವರ ಮುದ್ದಿನ ತಂಗಿಯೇ ದುಶ್ಯಲಾ. ಅವಳನ್ನು ದುಶಾಲ ಅಥವಾ ದುಶ್ಯಾಲಾ ಎಂದೂ ಕರೆಯುತ್ತಾರೆ. ಅಪ್ಪ ಹಸ್ತಿನಾಪುರದ ಮಹಾರಾಜ, ನೂರಾ ಐದು ಮಂದಿ ಅಣ್ಣಂದಿರು ಎಲ್ಲವೂ ಇದ್ದು ಕೊನೆಗೆ ಎಲ್ಲವನ್ನೂ ಕಳೆದು ಕೊಂಡು ದ...

ಜುಲೈ ೧೬, ೨೦೨೦ · ೨೫೧ ವೀಕ್ಷಣೆಗಳು
೪

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೫) - ಉಲೂಕ

ಮಹಾಭಾರತದಲ್ಲಿ ಉಲೂಕ ಅಥವಾ ಉಲ್ಲೂಕ ಎಂಬ ವ್ಯಕ್ತಿಯ ಬಗ್ಗೆ ಮಾಹಿತಿ ಇರುವುದು ಕಮ್ಮಿ. ಆದರೆ ತಿಳಿದಿರುವ, ನಾನು ಸಂಗ್ರಹಿಸಿರುವ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತೇನೆ. ದುರ್ಯೋಧನನ ಸೋದರ ಮಾವ ಶಕುನಿಯ ಬಗ್ಗೆ ಯಾರಿಗೆ ತಿಳಿದಿಲ್ಲ? ಒಂದು ರೀತಿಯ...

ಜುಲೈ ೧೮, ೨೦೨೦ · ೨೭೦ ವೀಕ್ಷಣೆಗಳು
೫

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೭) - ಉಲೂಪಿ

ನಾವು ಕೇಳಿದ, ಓದಿದ ಮಹಾಭಾರತದ ಕಥೆಗಳಲ್ಲಿ ಉಲೂಪಿ ಅಥವಾ ಉಲ್ಲೂಪಿಯ ನೇರ ಉಲ್ಲೇಖಗಳು ಕಂಡು ಬರುವುದು ಕಮ್ಮಿ. ಆದರೆ ಉಲೂಪಿಯ ಬಗ್ಗೆ ವಿಷ್ಣು ಪುರಾಣ ಹಾಗೂ ಭಾಗವತ ಪುರಾಣಗಳಲ್ಲಿ ಉಲ್ಲೇಖವಿದೆ. ಉಲೂಪಿ ಓರ್ವ ನಾಗ ಕನ್ಯೆ. ನಾಗ ರಾಜ ಕೌರವ್ಯನ ಮಗಳು....

ಜುಲೈ ೨೫, ೨೦೨೦ · ೧೭೪ ವೀಕ್ಷಣೆಗಳು
೬

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೮) - ಚಿತ್ರಾಂಗದ

ಉಲೂಪಿ ಜೊತೆ ಜೊತೆಯಲ್ಲೇ ಸಾಗಿ ಬರುವ ಇನ್ನೊಂದು ಮಹಾಭಾರತದ ಪಾತ್ರವೆಂದರೆ ಚಿತ್ರಾಂಗದ. ಅರ್ಜುನನ ಮೂರನೇ ಪತ್ನಿ. ಇವಳನ್ನೂ ಅರ್ಜುನ ಅವನ ದೇಶಾಂತರದ ತೀರ್ಥಯಾತ್ರೆಯ ಸಮಯದಲ್ಲೇ ಮದುವೆಯಾಗುತ್ತಾನೆ. ಇವಳಿಂದ ಭಬ್ರುವಾಹನ ಎಂಬ ಮಗನನ್ನೂ ಪಡೆಯುತ್ತಾನೆ...

ಜುಲೈ ೨೬, ೨೦೨೦ · ೧೫೧ ವೀಕ್ಷಣೆಗಳು
೭

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ-೬) -ಏಕಲವ್ಯ

ಮಹಾಭಾರತದ ಕಥೆಯಲ್ಲಿ ಪಾಂಡು ಪುತ್ರ ಅರ್ಜುನನಿಗೆ ಸರಿಸಾಟಿಯಾಗಿದ್ದ ವ್ಯಕ್ತಿಗಳಲ್ಲಿ ಓರ್ವ ಕರ್ಣ. ಈ ಸಂಗತಿ ಎಲ್ಲರಿಗೂ ಗೊತ್ತು. ಮತ್ತೊರ್ವ ಅತಿರಥನೆಂದರೆ ಏಕಲವ್ಯ. ಈಗಿನಂತೆಯೇ ಅಂದಿನ ಕಾಲದಲ್ಲೂ ಬೇರೂರಿದ್ದ ಜಾತಿಯ ಅಸಮಾನತೆಯು ಓರ್ವ ಅತ್ಯಂತ ಪರ...

ಜುಲೈ ೨೧, ೨೦೨೦ · ೨೦೫ ವೀಕ್ಷಣೆಗಳು
೮

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೯) - ಇರಾವಣ್

ಅರ್ಜುನ ಮತ್ತು ನಾಗ ಕನ್ಯೆ ಉಲೂಪಿಯ ಮಗನೇ ಇರಾವಣ್. ಇವನಿಗೆ ಐರಾವಣ, ಅರಾವಣ ಎಂಬ ಹೆಸರುಗಳೂ ಇವೆ. ನೀವು ಈಗಾಗಲೇ ಅರ್ಜುನ ಮತ್ತು ಉಲೂಪಿಯ ವಿವಾಹದ ಕತೆಯನ್ನು (ಭಾಗ ೭) ಓದಿರುತ್ತೀರಿ. ಅವರ ಮಗನೇ ಇರಾವಣ್. ಇವನು ಅತ್ಯಂತ ಸಮರ್ಥ ವೀರ ಯೋಧ ಹಾಗೂ ಅರ...

ಜುಲೈ ೨೭, ೨೦೨೦ · ೧೩೪ ವೀಕ್ಷಣೆಗಳು
೯

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೧೦) - ಅಜಮಿಳ

ಅಜಮಿಳ ಎಂಬ ಪಾತ್ರವು ನೇರವಾಗಿ ಮಹಾಭಾರತದ ಕತೆಗೆ ಸಂಬಂಧಿಸಿದಲ್ಲದೇ ಇದ್ದರೂ ವೇದವ್ಯಾಸರು ರಚಿಸಿದ ಭಾಗವತ ಪುರಾಣಗಳಲ್ಲಿ ಅದರ ಉಲ್ಲೇಖವಿದೆ. ಅಜಮಿಳ ಎಂಬ ಪಾತ್ರವು ನಮಗೆ ನಮ್ಮ ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು, ಸತ್ಕರ್ಮಗಳನ್ನು ಮಾಡಬೇಕು...

ಜುಲೈ ೨೮, ೨೦೨೦ · ೧೪೬ ವೀಕ್ಷಣೆಗಳು
೧೦

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೧೩) ಊರ್ವಶಿ

ಊರ್ವಶಿ ಅಥವಾ ಉರ್ವಶಿಯು ಇಂದ್ರಲೋಕದ ಓರ್ವ ಅಪ್ಸರೆ. ಇಂದ್ರನ ಅಮರಾವತಿಯ ನೃತ್ಯಗಾತಿಯರಾದ ರಂಭೆ, ತಿಲೋತ್ತಮ, ಮೇನಕೆ ಮೊದಲಾದವರ ಜೊತೆಗಾರ್ತಿ. ಇವಳಿಗೂ ಮಹಾಭಾರತಕ್ಕೂ ಏನು ಸಂಬಂಧ ಎಂದು ಯೋಚಿಸುವಿರಾ? ಮಹಾಭಾರತದ ಕಥೆಗಳಲ್ಲಿ ಊರ್ವಶಿಯದ್ದೂ ಒಂದು ಸ...

ಆಗಸ್ಟ್ ೦೬, ೨೦೨೦ · ೨೦೩ ವೀಕ್ಷಣೆಗಳು