ಅಜೋಲಾ
ಲೇಖಕರು: ಗಾಣಧಾಳು ಶ್ರೀಕಂಠ
₹60.00
ಲಭ್ಯವಿದೆ
ಪುಸ್ತಕದ ಬಗ್ಗೆ
ಅಜೋಲಾ - ಮೇವಿನ ಬೆಳೆಯೂ ಹೌದು, ಗೊಬ್ಬರದ ಒಳಸುರಿಯೂ ಹೌದು. ಅಜೋಲಾ ಬೆಳೆಸಿ ಬಳಸುವುದರಿಂದ ಆಕಳುಗಳಿಗೆ ಪೌಷ್ಟಿಕ ಮೇವಾಗುತ್ತದೆ. ಹಾಲಿನ ಇಳುವರಿ ಹೆಚ್ಚುತ್ತದೆ. ಜೊತೆಗೆ, ಮೇವಿನ ಖರೀದಿಗಾಗಿ ವ್ಯಯಿಸುವ ಹಣ ಉಳಿತಾಯವಾಗುತ್ತದೆ.
ಅಜೋಲಾ ಕುರಿತು ಸಾಕಷ್ಟು ಸಂಶೋಧನೆಗಳಾಗಿವೆ. ಅಧ್ಯಯನಗಳೂ ನಡೆದಿವೆ. ವಿಶ್ವ ವಿದ್ಯಾಲಯ ಮಟ್ಟದಲ್ಲಿ ಅನೇಕ ಪ್ರಬಂಧಗಳನ್ನು ಮಂಡಿಸಲಾಗಿದೆ. ಆದರೆ ರೈತರಿಗೆ ಅರ್ಥವಾಗುವ ರೀತಿಯಲ್ಲಿ ಸ್ಥಳೀಯ ಭಾಷೆಯಲ್ಲಿ ಪುಸ್ತಕಗಳು ಪ್ರಕಟವಾಗಿರಲಿಲ್ಲ. ಭೂಮಿ ಸುಸ್ಥಿರ ಅಭಿವೃದ್ಧಿ ಸಂಸ್ಥೆ ಸರಳ ಕನ್ನಡದಲ್ಲಿ ಅಜೋಲಾ ಪುಸ್ತಕವನ್ನು ಪ್ರಕಟಿಸುವ ಮೂಲಕ ಭೂಮಿ ಸುಸ್ಥಿರ ಅಭಿವೃದ್ಧಿ ಸಂಸ್ಥೆ ಆ ಕೊರತೆಯನ್ನು ತುಂಬಿಕೊಟ್ಟಿದೆ. ಈ ಹೊತ್ತಗೆ ಅಜೋಲಾ ಕೃಷಿಯ ಸಂಪೂರ್ಣ ಮಾಹಿತಿ ನೀಡುತ್ತದೆ.
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ
ವಿವರ ↗
ಸುರಕ್ಷಿತ ಪಾವತಿ
ಇಡೀ ಭಾರತಕ್ಕೆ ರವಾನೆ
ಚೆಕ್‌ಔಟ್‌ನಲ್ಲಿ ಉಡುಗೊರೆ ಆಯ್ಕೆ
₹60.00
ವಿಮರ್ಶೆಗಳು
ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.