ಮುಖಪುಟ / ಪುಸ್ತಕ ಸಂಪದ / ಗೆಲುವಿನ ದುಃಖ ಮತ್ತು ಸೋಲಿನ ಸುಖ
ಗೆಲುವಿನ ದುಃಖ ಮತ್ತು ಸೋಲಿನ ಸುಖ

ಗೆಲುವಿನ ದುಃಖ ಮತ್ತು ಸೋಲಿನ ಸುಖ

ಲೇಖಕರು: ಡಾ.ಉದಯ ಕುಮಾರ ಇರ್ವತ್ತೂರು

₹250.00 ಲಭ್ಯವಿದೆ

ಪುಸ್ತಕದ ಬಗ್ಗೆ

ನಮಗಿರುವ ತಿಳಿವಿನ ಮಿತಿಯಿಂದಾಗಿ ಪರಿಸ್ಥಿತಿಯ ಒಂದು ಅಂಶವನ್ನು ಮಾತ್ರ ಗ್ರಹಿಸುವ ನಾವು ವಾಸ್ತವದಿಂದ ಬಹಳ ದೂರ ಉಳಿದು ನೆರಳಿನೊಂದಿಗೆ ಗುದ್ದಾಡುತ್ತ ಎಲ್ಲೊ ಕಳೆದು ಹೋಗುತ್ತೇವೆ. ಒಬ್ಬ ಸಾಮಾನ್ಯ ಪ್ರಜೆಯಾಗಿ, ಉಪನ್ಯಾಸಕನಾಗಿ, ಕಾಲೇಜು ಪ್ರಾಂಶುಪಾಲಕನಾಗಿ ಲೇಖಕರು ಗಳಿಸಿದ ಅನುಭವದ ಬೀಜಗಳನ್ನು ಬದುಕಿನ ಬಯಲಲ್ಲಿ ಬಿತ್ತಿ ಬಿಡಬೇಕೆನ್ನುವ ಹುರುಪಿನಿಂದ ಈ ಹೊತ್ತಗೆ ರೂಪುಗೊಂಡಿದೆ.
ಸಂಖ್ಯೆ
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ ವಿವರ ↗
ಸುರಕ್ಷಿತ ಪಾವತಿ ಇಡೀ ಭಾರತಕ್ಕೆ ರವಾನೆ ಚೆಕ್‌ಔಟ್‌ನಲ್ಲಿ ಉಡುಗೊರೆ ಆಯ್ಕೆ
₹250.00

ವಿಮರ್ಶೆಗಳು

ವಿಮರ್ಶೆ ಬರೆಯಲು ಲಾಗಿನ್ ಆಗಿ.

ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.

ನಿಮಗೆ ಇಷ್ಟವಾಗಬಹುದು

ಸಹಾಯ ಬೇಕೇ?