ಚೇಳು
ಲೇಖಕರು: ವಸುಧೇಂದ್ರ
ಪ್ರಕಾಶಕರು: ಛಂದ ಪುಸ್ತಕ, ಬನ್ನೇರುಘಟ್ಟ ರಸ್ತೆ, ಬೆಂಗಳೂರು
₹108.00
₹120.00
10% ರಿಯಾಯಿತಿ
ಲಭ್ಯವಿದೆ
₹೧೨ ಉಳಿತಾಯ (10% ರಿಯಾಯಿತಿ)
ಪುಸ್ತಕದ ಬಗ್ಗೆ
1996ರಿಂದ ಕನ್ನಡದಲ್ಲಿ ಸಾಹಿತ್ಯ ರಚಿಸುತ್ತಿರುವ ಇವರು, ಮೂಲತಃ ಬಳ್ಳಾರಿ ಜಿಲ್ಲೆಯ ಸಂಡೂರಿನವರು. NITK ಸುರತ್ಕಲ್ನಿಂದ BE ಮತ್ತು IISc ಬೆಂಗಳೂರಿನಿಂದ ME ಪದವಿಯನ್ನು ಪಡೆದಿದ್ದಾರೆ. 20 ವರ್ಷಗಳ ಕಾಲ ಸಾಫ್ಟ್ವೇರ್ ಪ್ರಪಂಚದಲ್ಲಿ ಕೆಲಸ ಮಾಡಿ, ಈಗ ತಮ್ಮ ಸಮಯವನ್ನು ಪ್ರವಾಸ, ಓದು ಮತ್ತು ಬರೆಹಗಳಲ್ಲಿ ವಿನಿಯೋಗಿಸುತ್ತಾರೆ.
ಕತೆ ಮತ್ತು ಪ್ರಬಂಧ ಕ್ಷೇತ್ರದಲ್ಲಿ ಪುಸ್ತಕಗಳನ್ನು ರಚಿಸಿರುವ ಇವರ ಪುಸ್ತಕಗಳು ಹಲವಾರು ಮರು ಮುದ್ರಣಗಳನ್ನು ಕಂಡಿವೆ. ನಮ್ಮಮ್ಮ ಅಂದ್ರೆ ನಂಗಿಷ್ಟ' ಎನ್ನುವ ಈ ಕೃತಿಯು 25 ಕ್ಕೂ ಹೆಚ್ಚು ಮುದ್ರಣಗಳನ್ನು ಕಂಡಿದೆ. ಚೇಳು ವಸುಧೇಂದ್ರರು ಬರೆದ ಕಥಾ ಸಂಕಲನವಾಗಿದೆ. ಇದರಲ್ಲಿ ಏಳು ಕಥೆಗಳಿವೆ. ಇಲ್ಲಿರುವ ಕಥೆಗಳು ಸಮಾಜದ ಕಹಿ ಸತ್ಯಗಳನ್ನು ಹಾಗೂ ಜೀವನದ ವಾಸ್ತವಿಕತೆಯನ್ನು ಮಾರ್ಮಿಕವಾಗಿ ತಿಳಿಸುತ್ತವೆ
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ
ವಿವರ ↗
ಸುರಕ್ಷಿತ ಪಾವತಿ
ಇಡೀ ಭಾರತಕ್ಕೆ ರವಾನೆ
ಚೆಕ್ಔಟ್ನಲ್ಲಿ ಉಡುಗೊರೆ ಆಯ್ಕೆ
₹108.00
ವಿಮರ್ಶೆಗಳು
ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.