ಮುಖಪುಟ / ಪುಸ್ತಕ ಸಂಪದ / ಜೇನು ಕಲ್ಲಿನ ರಹಸ್ಯ ಕಣಿವೆ
ಜೇನು ಕಲ್ಲಿನ ರಹಸ್ಯ ಕಣಿವೆ

ಜೇನು ಕಲ್ಲಿನ ರಹಸ್ಯ ಕಣಿವೆ

ಲೇಖಕರು: ಗಿರಿಮನೆ ಶ್ಯಾಮರಾವ್

ಪ್ರಕಾಶಕರು: ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ-೫೭೩೧೩೪

4 (೧)
₹180.00 ₹200.00 10% ರಿಯಾಯಿತಿ ಲಭ್ಯವಿದೆ
₹೨೦ ಉಳಿತಾಯ (10% ರಿಯಾಯಿತಿ)

ಪುಸ್ತಕದ ಬಗ್ಗೆ

ಜೇನು ಕಲ್ಲಿನ ರಹಸ್ಯ ಕಣಿವೆ ಇದು ಮಲೆನಾಡಿನ ರೋಚಕ ಕತೆಗಳು ಸರಣಿಯ ನಾಲ್ಕನೇ ಭಾಗದ ಪುಸ್ತಕ. ಎಂದಿನಂತೆ ಲೇಖಕರಾದ ಗಿರಿಮನೆ ಶ್ಯಾಮರಾವ್ ಅವರು ತಾವು ಮಲೆನಾಡಿನ ಪರಿಸರದಲ್ಲಿ ಅನುಭವಿಸಿದ ರೋಚಕತೆಗಳನ್ನು ಕಾಲ್ಪನಿಕ ಕಥೆಯ ಮೂಲಕ ಅನಾವರಣ ಮಾಡುತ್ತಾ ಹೋಗುತ್ತಾರೆ. ಗಿರಿಮನೆ ಶ್ಯಾಮರಾವ್ ಅವರು ಈ ಪುಸ್ತಕದಲ್ಲಿ ಒಂದು ಕಾಲ್ಪನಿಕ ಕಥೆಯನ್ನು ತುಂಬಾ ಸೊಗಸಾಗಿ ಹೆಣೆದಿದ್ದಾರೆ. ಒಂದೆಡೆ ಜೇನು ಕಲ್ಲಿನ ಗುಡ್ಡದಲ್ಲಿ ಜೇನು ನೊಣಗಳ ಬಗ್ಗೆ ಸಂಶೋಧನೆ ಮಾಡಲು ಬರುವ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಅವರ ತಂಡ ಮತ್ತೆ ಈ ತಂಡಕ್ಕೆ ಸಹಕಾರ ನೀಡುವ ಅರಣ್ಯ ಇಲಾಖೆಯ ಪೇದೆಗಳು. ಮತ್ತೊಂದೆಡೆ ಅರಣ್ಯಾಧಿಕಾರಿಯಾದ ಚಂದ್ರಪಾಲ್ ಮತ್ತು ಗಾಂಜಾ ಬೆಳೆಯುವ ವ್ಯಕ್ತಿಗಳು. ಮುಂದೆ...
ಸಂಖ್ಯೆ
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ ವಿವರ ↗
ಸುರಕ್ಷಿತ ಪಾವತಿ ಇಡೀ ಭಾರತಕ್ಕೆ ರವಾನೆ ಚೆಕ್‌ಔಟ್‌ನಲ್ಲಿ ಉಡುಗೊರೆ ಆಯ್ಕೆ
₹180.00

ವಿಮರ್ಶೆಗಳು

4 · ೧ ವಿಮರ್ಶೆಯ ಆಧಾರದಲ್ಲಿ

ವಿಮರ್ಶೆ ಬರೆಯಲು ಲಾಗಿನ್ ಆಗಿ.

ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.

ನಿಮಗೆ ಇಷ್ಟವಾಗಬಹುದು

ಸಹಾಯ ಬೇಕೇ?