ಮನರಂಜನೆಗಾಗಿ ಬೀಜಗಣಿತ
ಲೇಖಕರು: ಅಡ್ಡೂರು ಕೃಷ್ಣರಾವ್
₹225.00
ಲಭ್ಯವಿದೆ
ಪುಸ್ತಕದ ಬಗ್ಗೆ
ಬೀಜಗಣಿತವನ್ನು ಏಳು ಕ್ರಿಯೆಗಳ ಅಂಕಗಣಿತವೆಂದು ಪರಿಗಣಿಸಲಾಗಿದೆ. ಕಬ್ಬಿಣದ ಕಡಲೆ ಎಂಬಂತಹ ಬೀಜಗಣಿತವನ್ನು ಸಹ್ಯವಾಗುವಂತೆ ಮನರಂಜನೆಯ ಮೂಲಕ ಪ್ರಸ್ತುತ ಪಡಿಸಿರುವುದು ಇಲ್ಲಿನ ವಿಶೇಷ. ವಿದ್ಯಾರ್ಥಿ-ಯುವಕರನ್ನು ಈ ಪುಸ್ತಕ ಆಕರ್ಷಿಸುವುದರಲ್ಲಿ ಸಂದೇಹವಿಲ್ಲ. ವಿವಿಧ ಡಯೋಫಾಂಟೈನ್ ಸಮೀಕರಣಗಳು, ಲಾಗರಿತಂ ಕೋಷ್ಟಕಗಳು, ಖಗೋಳಶಾಸ್ತ್ರದಲ್ಲಿ ಉಪಯೋಗವಾಗುವ ಬೀಜಗಣಿತದ ಘಾತಗಳು ಮಾತ್ರವಲ್ಲದೆ ದೈನಂದಿನ ವ್ಯವಹಾರದಲ್ಲೂ ಎದುರಾಗುವ ಸಮಸ್ಯೆಗಳಲ್ಲಿ ಸರಳವಾದ ವಿಧಾನದಲ್ಲಿ ಬಿಡಿಸಲಾಗಿದೆ. ಸಂಕೀರ್ಣ - ಬೃಹತ್ ಗಾತ್ರದ ಸಮಸ್ಯೆಗಳಿಗೆ ಬೀಜಗಣಿತದಲ್ಲಿ ಉತ್ತರವಿದೆಯೆಂದು ನೀವು ಈ ಪುಸ್ತಕದಿಂದ ಅರಿಯಬಲ್ಲಿರಿ.
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ
ವಿವರ ↗
ಸುರಕ್ಷಿತ ಪಾವತಿ
ಇಡೀ ಭಾರತಕ್ಕೆ ರವಾನೆ
ಚೆಕ್‌ಔಟ್‌ನಲ್ಲಿ ಉಡುಗೊರೆ ಆಯ್ಕೆ
₹225.00
ವಿಮರ್ಶೆಗಳು
ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.