ಮೃಗಬೇಟೆ
ಲೇಖಕರು: ಗಿರಿಮನೆ ಶ್ಯಾಮರಾವ್
ಪ್ರಕಾಶಕರು: ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ, ಹಾಸನ.
₹225.00
₹250.00
10% ರಿಯಾಯಿತಿ
ಲಭ್ಯವಿದೆ
₹೨೫ ಉಳಿತಾಯ (10% ರಿಯಾಯಿತಿ)
ಪುಸ್ತಕದ ಬಗ್ಗೆ
ಗಿರಿಮನೆ ಶ್ಯಾಮರಾವ್ ಅವರ “ಮಲೆನಾಡಿನ ರೋಚಕ ಕತೆಗಳು” ಸರಣಿಯ ಹದಿಮೂರನೇ ಪುಸ್ತಕವೇ “ಮೃಗ ಬೇಟೆ". ಈಗಾಗಲೇ ೧೨ ಪುಸ್ತಕಗಳು ಈ ಸರಣಿಯಲ್ಲಿ ಪ್ರಕಟವಾಗಿದ್ದರೂ ಎಲ್ಲಿಯೂ ರೋಚಕತೆಗೆ ಕಡಿಮೆಯಾಗದಂತೆ ಓದುಗರನ್ನು ಮುಂದಿನ ಸರಣಿ ಪುಸ್ತಕಕ್ಕೆ ಕಾಯುವಂತೆ ಮಾಡುವುದೇ ಗಿರಿಮನೆಯವರ ಬರವಣಿಗೆಯ ಹೆಗ್ಗಳಿಕೆ ಎಂದರೆ ತಪ್ಪಾಗಲಾರದು. ಕಾಡಿನ ಪರಿಸರದಲ್ಲೇ ಬಹಳಷ್ಟು ವರ್ಷಗಳನ್ನು ಕಳೆದ ಗಿರಿಮನೆಯವರಿಗೆ ಅಲ್ಲಿಯ ಕಥೆಗಳನ್ನು ಬಹಳ ಸೊಗಸಾಗಿ, ರಸವತ್ತಾಗಿ ಹೇಳುವ ಕಲೆ ಕರತಲಾಮಲಕವಾಗಿದೆ.
‘ಮೃಗಬೇಟೆ' ಬಗ್ಗೆ ಅವರೇ ಬೆನ್ನುಡಿಯಲ್ಲಿ ಹೇಳುವಂತೆ “ ಇವರು ದುಷ್ಟರು, ಇವರು ಶಿಷ್ಟರು ಎಂದೇನೂ ನೋಡದೆ ಪ್ರಕೃತಿ ಎಲ್ಲರಿಗೂ ಆಶ್ರಯ ಕೊಡುತ್ತದೆ. ಆದರೆ ದುಷ್ಟರು ಕೂಡಾ ಮಾಡಿದ್ದನ್ನು ಅನುಭವಿಸಲೇಬೇಕು ಎನ್ನುವುದು ಪ್ರಕೃತಿಯನ್ನೂ ದುಷ್ಟರನ್ನೂ ನಿರ್ಮಾಣ ಮಾಡಿದ ಭಗವಂತನ ನಿಯಮ. ಇದು ವೀರಪ್ಪನ್ ಕತೆಯಲ್ಲ. ಆದರೆ ಅದನ್ನೇ ಹೋಲುವ, ಕಾಡಿನ ಬದುಕನ್ನು ಹೊರಜಗತ್ತಿಗೆ ತೋರಿಸುವ ಪರೋಕ್ಷ ಪ್ರಯತ್ನ ಅಷ್ಟೆ. ಜ್ಞಾನದ ಕೊರತೆ ಇರುವ ಮನುಷ್ಯ ಹೇಗೆ ಮೃಗದಂತೆ ವರ್ತಿಸುತ್ತಾನೆ; ಅನಿವಾರ್ಯತೆ ಎಂತಹಾ ವಾತಾವರಣ ಸೃಷ್ಟಿಸುತ್ತದೆ; ಹುಟ್ಟುಗುಣದಂತೆ ಪರಿಸರ ಕೂಡಾ ಯಾವ ರೀತಿ ನಮ್ಮ ಮೇಲೆ ಪ್ರಭಾವ ಬೀರುತ್ತದೆ ಎನ್ನುವ ಸೂಕ್ಸ್ಮವೂ ಇದರಲ್ಲಿ ಸಿಗಬಹುದು.”
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ
ವಿವರ ↗
ಸುರಕ್ಷಿತ ಪಾವತಿ
ಇಡೀ ಭಾರತಕ್ಕೆ ರವಾನೆ
ಚೆಕ್ಔಟ್ನಲ್ಲಿ ಉಡುಗೊರೆ ಆಯ್ಕೆ
₹225.00
ವಿಮರ್ಶೆಗಳು
ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.