ಮುಖಪುಟ / ಪುಸ್ತಕ ಸಂಪದ / ವರ್ಣಮಯ
ವರ್ಣಮಯ

ವರ್ಣಮಯ

ಲೇಖಕರು: ವಸುಧೇಂದ್ರ

ಪ್ರಕಾಶಕರು: ನವಕರ್ನಾಟಕ ಪ್ರಕಾಶನ

₹203.00 ₹225.00 10% ರಿಯಾಯಿತಿ ಲಭ್ಯವಿದೆ
₹೨೨ ಉಳಿತಾಯ (10% ರಿಯಾಯಿತಿ)

ಪುಸ್ತಕದ ಬಗ್ಗೆ

1996ರಿಂದ ಕನ್ನಡದಲ್ಲಿ ಸಾಹಿತ್ಯ ರಚಿಸುತ್ತಿರುವ ಇವರು, ಮೂಲತಃ ಬಳ್ಳಾರಿ ಜಿಲ್ಲೆಯ ಸಂಡೂರಿನವರು. NITK ಸುರತ್ಕಲ್‌ನಿಂದ BE ಮತ್ತು IISc ಬೆಂಗಳೂರಿನಿಂದ ME ಪದವಿಯನ್ನು ಪಡೆದಿದ್ದಾರೆ. 20 ವರ್ಷಗಳ ಕಾಲ ಸಾಫ್ಟ್‌ವೇರ್ ಪ್ರಪಂಚದಲ್ಲಿ ಕೆಲಸ ಮಾಡಿ, ಈಗ ತಮ್ಮ ಸಮಯವನ್ನು ಪ್ರವಾಸ, ಓದು ಮತ್ತು ಬರೆಹಗಳಲ್ಲಿ ವಿನಿಯೋಗಿಸುತ್ತಾರೆ. ಕತೆ ಮತ್ತು ಪ್ರಬಂಧ ಕ್ಷೇತ್ರದಲ್ಲಿ ಪುಸ್ತಕಗಳನ್ನು ರಚಿಸಿರುವ ಇವರ ಪುಸ್ತಕಗಳು ಹಲವಾರು ಮರು ಮುದ್ರಣಗಳನ್ನು ಕಂಡಿವೆ. ನಮ್ಮಮ್ಮ ಅಂದ್ರೆ ನಂಗಿಷ್ಟ' ಎನ್ನುವ ಈ ಕೃತಿಯು 25 ಕ್ಕೂ ಹೆಚ್ಚು ಮುದ್ರಣಗಳನ್ನು ಕಂಡಿದೆ. ‘ವರ್ಣಮಯ’ ಎನ್ನುವುದು ವಸುಧೇಂದ್ರ ಬರೆದ ಲಲಿತ ಪ್ರಬಂಧಗಳ ಸಂಕಲನ. ಈ ಪುಸ್ತಕದಲ್ಲಿ ವಸುಧೇಂದ್ರ ಅವರು ತಮ್ಮದೇ ಆದ ವಿಶಿಷ್ಟ ಹಾಗೂ ಸರಳ ಶೈಲಿಯಲ್ಲಿ ದಿನನಿತ್ಯದ ಬದುಕಿನ ಸ್ವಾರಸ್ಯಕರ ಘಟನೆಗಳು, ಭಾವನೆಗಳು ಮತ್ತು ಸಾಮಾಜಿಕ ವಿಷಯಗಳನ್ನು ಪ್ರಬಂಧಗಳ ರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಇದರಲ್ಲಿ ಎರಡು ದೀರ್ಘ ಪ್ರಬಂಧಗಳು ಸೇರಿದಂತೆ ಹಲವು ಲಘು ಪ್ರಬಂಧಗಳು ಒಳಗೊಂಡಿವೆ.
ಸಂಖ್ಯೆ
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ ವಿವರ ↗
ಸುರಕ್ಷಿತ ಪಾವತಿ ಇಡೀ ಭಾರತಕ್ಕೆ ರವಾನೆ ಚೆಕ್‌ಔಟ್‌ನಲ್ಲಿ ಉಡುಗೊರೆ ಆಯ್ಕೆ
₹203.00

ವಿಮರ್ಶೆಗಳು

ವಿಮರ್ಶೆ ಬರೆಯಲು ಲಾಗಿನ್ ಆಗಿ.

ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.

ನಿಮಗೆ ಇಷ್ಟವಾಗಬಹುದು

ಸಹಾಯ ಬೇಕೇ?