ಗಾಂಧಿ — ಸೋತ ರಾಜಕಾರಣಿ, ಗೆದ್ದ ಮಹಾತ್ಮ
ಲೇಖಕರು: ಡಾ. ರಾವಸಾಹೇಬ ಕಸಬೆ / ಚಂದ್ರಕಾಂತ ಪೋಕಳೆ
₹900.00
ಲಭ್ಯವಿದೆ
ಪುಸ್ತಕದ ಬಗ್ಗೆ
ಗಾಂಧೀಜಿಯ ವರ್ಣನೆಯು ಹಲವು ವೈರುಧ್ಯಗಳಿಂದ ತುಂಬಿಕೊಂಡಿದೆ. ಯಾವುದೇ ವಿಷಯವನ್ನು ಕಾಲಾನುಕ್ರಮವಾಗಿ ಅವರು ಕೊನೆಯ ಕಾರ್ಯದಲ್ಲಿ ವ್ಯಕ್ತಮಾಡಿದ ಅಭಿಪ್ರಾಯವನ್ನು ಸ್ವೀಕರಿಸಬೇಕೆನ್ನುವುದು ಅವರ ಸಂದೇಶವಾಗಿತ್ತು. ಈ ದೃಷ್ಟಿಯಿಂದ ಅವರು ಸತತ ವಿಕಾಸ ಹೊಂದುವ ಮಹಾಪುರುಷರಾಗಿದ್ದರು. ಕಾಂಗ್ರೆಸ್ ಬಗೆಗೆ ಭ್ರಮನಿರಸನಗೊಂಡ ಬಳಿಕ 1946ರಲ್ಲಿ ಅವರು ತಮ್ಮ ಅಂತಿಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದರು. 'ನಾನು ನನ್ನನ್ನು ಸೌಮ್ಯವಾದಿ ಎಂದು ಭಾವಿಸುತ್ತೇನೆ. ನನ್ನ ಸೌಮ್ಯವಾದವು ಸಮಾಜವಾದದಂತಿದೆ. ಸಮಾಜವಾದದಲ್ಲಿಯ ಸಮಾನತೆಯನ್ನು ಕಂಡು ದೇವರು ಒಲಿಯುತ್ತಾನೆ.' ಗಾಂಧೀಜಿಯ ಈ ನಿಲುವು ಭಾರತದಲ್ಲಿಯ ಬಂಡವಾಳ ಹಾಗೂ ಪಾಳೇಗಾರಿಕೆಯ ಶಕ್ತಿಗೆ ಸವಾಲು ಹಾಕುವಂತಹದಾಗಿತ್ತು. ಯಾವ ಶಕ್ತಿಯ ಮೇಲೆ ಅವರು 1920ರಿಂದ ಸವಾರಿ ಮಾಡಿದ್ದರೋ, ಗಾಂಧೀ ಅಲ್ಲಿಂದ ಕೆಳಗಿಳಿಯಬಯಸಿದ್ದರು. ಗಾಂಧೀಜಿಯವರಿಗೆ ಅದರ ಸಮಾನ ಬಲದ ಸ್ವಂತದ್ದಾದ ಸಮಾಜವಾದಿ ಜನಶಕ್ತಿಯನ್ನು ನಿರ್ಮಿಸುವುದಾಗಿರಲಿಲ್ಲ.
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ
ವಿವರ ↗
ಸುರಕ್ಷಿತ ಪಾವತಿ
ಇಡೀ ಭಾರತಕ್ಕೆ ರವಾನೆ
ಚೆಕ್ಔಟ್ನಲ್ಲಿ ಉಡುಗೊರೆ ಆಯ್ಕೆ
₹900.00
ವಿಮರ್ಶೆಗಳು
ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.