ಮುಖಪುಟ / ಪುಸ್ತಕ ಸಂಪದ / ಔದಾರ್ಯದ ಉರುಳಲ್ಲಿ
ಔದಾರ್ಯದ ಉರುಳಲ್ಲಿ

ಔದಾರ್ಯದ ಉರುಳಲ್ಲಿ

ಲೇಖಕರು: ಡಾ. ಕೆ. ಶಿವರಾಮ ಕಾರಂತ

₹450.00 ಲಭ್ಯವಿದೆ

ಪುಸ್ತಕದ ಬಗ್ಗೆ

ಕಾರಂತರು 1921ರ ಸುಮಾರಿಗೆ ಅಸಹಕಾರ ಚಳವಳಕ್ಕೆ ಧುಮುಕಿ ಸ್ವಾತಂತ್ರ್ಯ ಉದಯದ ತನಕ ಸಾಗಿದ ತಮ್ಮ ಸ್ವಂತ ಬದುಕಿನ ಮತ್ತು ಅದನ್ನು ಸುತ್ತುವರಿದ ಸಾಮಾಜಿಕ ವ್ಯಕ್ತಿ, ಸಂಸ್ಥೆ, ರೀತಿ- ನೀತಿಗಳ ಅನುಭವಗಳ ಪ್ರತೀಕ ಇದು. ಆರಂಭದಲ್ಲಿ ತಮ್ಮ ಜೊತೆಗೆ ಅಲೆದಾಡಿದ ಮೂವರು ಮಿತ್ರರ ನೆನಪು ಅದರಿಂದ ಹುಟ್ಟಿದೆ. ಕುಂದಾಪುರ ತಾಲ್ಲೂಕಿನಲ್ಲಿ ಮಿಂಚಿ ಮಾಯವಾದ ಅಸಹಕಾರದ ಪ್ರತಿಬಿಂಬ ಅದರಲ್ಲಿದೆ. ತಮ್ಮ ಹತಾಶ ಕನಸುಗಳೂ ಅದರಲ್ಲಿ ತುಂಬಿವೆ. ಚಿರಮನ್ನಣೆಗೆ ಪಾತ್ರರಾದ ಕಾರ್ನಾಡು ಸದಾಶಿವರಾಯರ ಬದುಕೂ, ಅವರ ದಮನಕ್ಕೆ ಕಾರಣರಾದ, ಮುಂದೆ ರಾಜಕೀಯದಲ್ಲಿ ಮೆರೆದ ವ್ಯಕ್ತಿಗಳ ಚಿತ್ರವೂ ಇಲ್ಲಿದೆ.
ಸಂಖ್ಯೆ
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ ವಿವರ ↗
ಸುರಕ್ಷಿತ ಪಾವತಿ ಇಡೀ ಭಾರತಕ್ಕೆ ರವಾನೆ ಚೆಕ್‌ಔಟ್‌ನಲ್ಲಿ ಉಡುಗೊರೆ ಆಯ್ಕೆ
₹450.00

ವಿಮರ್ಶೆಗಳು

ವಿಮರ್ಶೆ ಬರೆಯಲು ಲಾಗಿನ್ ಆಗಿ.

ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.

ನಿಮಗೆ ಇಷ್ಟವಾಗಬಹುದು

ಸಹಾಯ ಬೇಕೇ?