ಮುಖಪುಟ / ಪುಸ್ತಕ ಸಂಪದ / ಕ್ರೌಂಚವಧೆ
ಕ್ರೌಂಚವಧೆ

ಕ್ರೌಂಚವಧೆ

ಲೇಖಕರು: ಗೊರೂರು ರಾಮಸ್ವಾಮಿ ಅಯ್ಯಂಗಾರ್

₹250.00 ಲಭ್ಯವಿದೆ

ಪುಸ್ತಕದ ಬಗ್ಗೆ

ಮಹಾರಾಷ್ಟ್ರದ ಅತ್ಯುತ್ತಮ ಕಾದಂಬರಿಕಾರರಾದ ವಿ.ಎಸ್. ಖಾಂಡೇಕರ್ ಅವರ ಜನಪ್ರಿಯವೂ ಸ್ಫೂರ್ತಿದಾಯಕವೂ ದೇಶಾಭಿಮಾನ ಪ್ರಚೋದಕವೂ ಆದ ಕಾದಂಬರಿ. ಶ್ರೀ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ವಿಶಿಷ್ಟ ಲೇಖಕರು. ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಬೆಳೆದ ಭಾವಕೋಶವುಳ್ಳ ಗೊರೂರರ ಸಾಹಿತ್ಯವು ಸಾಮಾಜಿಕ -ರಾಜಕೀಯ ಇತಿಹಾಸದ ಕೆಲವು ಮಹತ್ವಪೂರ್ಣ ಗುರುತುಗಳನ್ನು ದಾಖಲಿಸಿದೆ. ಕತೆ, ಪ್ರಬಂಧ, ಲಲಿತ ಪ್ರಬಂಧ -ಹೀಗೆ ಯಾವುದೇ ಪ್ರಕಾರದಲ್ಲಿ ಬರೆದರೂ ಪರಸ್ಪರ ಸಂಬಂಧ ಸ್ಥಾಪಿಸುವ ಶೈಲಿಯನ್ನು ರೂಢಿಸಿಕೊಂಡ ಗೊರೂರರು ಬದುಕಿನ ಚಲನಶೀಲತೆಗೆ ಎಂದೂ ಬೆನ್ನು ತೋರಿಸಿದವರಲ್ಲ. ಹೀಗಾಗಿ ಅವರ ಸಾಹಿತ್ಯವು ಚಲನಶೀಲ ಮೌಲ್ಯಗಳನ್ನು ಒಳಗೊಳ್ಳುತ್ತಲೇ ಸಮಕಾಲೀನವಾಗುತ್ತದೆ
ಸಂಖ್ಯೆ
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ ವಿವರ ↗
ಸುರಕ್ಷಿತ ಪಾವತಿ ಇಡೀ ಭಾರತಕ್ಕೆ ರವಾನೆ ಚೆಕ್‌ಔಟ್‌ನಲ್ಲಿ ಉಡುಗೊರೆ ಆಯ್ಕೆ
₹250.00

ವಿಮರ್ಶೆಗಳು

ವಿಮರ್ಶೆ ಬರೆಯಲು ಲಾಗಿನ್ ಆಗಿ.

ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.

ನಿಮಗೆ ಇಷ್ಟವಾಗಬಹುದು

ಸಹಾಯ ಬೇಕೇ?