ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಮಾರ್ಚ್ ೧೭

ವೈದೇಹಿಯವರ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ‘ಕ್ರೌಂಚ ಪಕ್ಷಿಗಳು’

ವೈದೇಹಿಯವರ ‘ಕ್ರೌಂಚ ಪಕ್ಷಿಗಳು’ ಹತ್ತು ಕಥೆಗಳನ್ನೊಳಗೊಂಡ ಒಂದು ಕಥಾಸಂಕಲನ. ಎಲ್ಲಾ ಕಥೆಗಳಲ್ಲಿಯೂ ಹೊಸ ಹುಡುಕಾಟವಿದೆ, ಅದ್ಭುತ ಮತ್ತು ನೈಜವೆನಿಸಿಕೊಳ್ಳುವ ಭಾವನೆಗಳನ್ನು ಎಳೆ ಎಳೆಯಾಗಿ ಹರಿಯಬಿಡುವ ನಿರೂಪಣೆಯಿದೆ, ಹೊಸ ಹೊಸ ಭಾವನೆಗಳ ಮಿಳಿತವಿದ...

ಮೋಹನ್ ವಿ ಕೊಳ್ಳೇಗಾಲ · ೧,೧೧೪ ವೀಕ್ಷಣೆಗಳು
ಓದಿ
ಮಾರ್ಚ್ ೧೫

ಅಂತರ ಹಾಗು ಇತರ ಕವನಗಳು

ಹುಟ್ಟಿದ ನೆಲದಿಂದ ಯಾವ್ಯಾವುದೋ ಅನಿವಾರ್ಯಗಳಿಂದ ಹೊರಗೆ ಬಂದು ನೆಲೆಸಿದ ಮನಗಳಲ್ಲಿ ತಾಯ್ನೆಲದ ತುಡಿತ, ಕಳಚಿದ ಕೊಂಡಿಯಂತಾಗಿ ಏನೋ ಆತ್ಮೀಯವಾದದ್ದನ್ನು ಕಳೆದುಕೊಂಡ ಭಾವನೆ ಸ್ವಂತ ನೆಲದಲ್ಲೆ ಸದಾ ಇರುವವರಿಗಿಂತ ಹೆಚ್ಚು ತೀವ್ರವಾಗಿ ಬಾಧಿಸುವುದು ಸ...

ನಾಗೇಶ ಮೈಸೂರು · ೨,೨೦೬ ವೀಕ್ಷಣೆಗಳು
ಅಮ್ಮ ಹೇಳಿದ ಎಂಟು ಸುಳ್ಳುಗಳು,
ಮಾರ್ಚ್ ೧೧

ಅಮ್ಮ ಹೇಳಿದ ಎಂಟು ಸುಳ್ಳುಗಳು,

ಈ ಪುಸ್ತಕದ ಒಂದೊಂದು ಲೇಖನಗಳೂ ಜೀವನ ಪಯಣಕ್ಕೆ ದಾರಿ ದೀವಿಗೆಯಂತಿದೆ. ಸೋಲನ್ನು ಮೆಟ್ಟಿ ನಿಂತ ಜನರ ಕಥೆಗಳು ನಿಜಕ್ಕೂ ಸ್ಪೂರ್ತಿದಾಯಕ. ಒಮ್ಮೆ ಕಂಬನಿ ತರಿಸುವ, ಹಾಗೆ ಮರುಕ್ಷಣ ಕಚುಗುಳಿ ಇಡುವ, ಗಾಢ ಆಲೋಚನೆಗೆ ದಾರಿ ಮಾಡಿ ಕೊನೆಗೆ ಒಂದು ಸಣ್ಣ ಪಾ...

ಮಮತಾ ಕಾಪು · ೮,೦೯೯ ವೀಕ್ಷಣೆಗಳು
ಫೆಬ್ರ ೨೫

ಎಳೆಯರ ಹೃನ್ಮನಗಳನರಳಿಸಲಿದೆ ... “ವಿಜ್ಞಾನ ವಿಸ್ಮಯ”

ದಿನ ನಿತ್ಯದ ಜೀವನದಲ್ಲಿ, ಸುತ್ತಮುತ್ತಲ ಆಗುಹೋಗುಗಳಲ್ಲಿ, ನೈಸರ್ಗಿಕ ವಿದ್ಯಮಾನಗಳಲ್ಲಿ ಸಂಭವಿಸುವ ಹಲವಾರು ಘಟನೆಗಳು ನಮ್ಮ ಮನಸ್ಸಿನಲ್ಲಿ ಕೌತುಕವನ್ನು, ವಿಸ್ಮಯವನ್ನು, ಪ್ರಶ್ನೆಗಳನ್ನು ಮೂಡಿಸುತ್ತವೆ. ಅದೇ ವಿಜ್ಞಾನ. ವಿಜ್ಞಾನ ನಮ್ಮ ಜೀವನದ ಅವ...

K.R.Umadevi Ural · ೨,೫೩೯ ವೀಕ್ಷಣೆಗಳು
ದುರ್ಗಾಸ್ತಮಾನ
ಫೆಬ್ರ ೨೦

ದುರ್ಗಾಸ್ತಮಾನ

ಚಿತ್ರದುರ್ಗ ಎಂದಾಕ್ಷಣ ನೆನಪಿಸಿಕೊಳ್ಳುವುದು, ಗಂಡೆದೆಯ ಭಂಟ ವೀರ ಮದಕರಿ ನಾಯಕ. ತ.ರಾ.ಸು ಅವರ ಕಾದಂಬರಿ -ದುರ್ಗಾಸ್ತಮಾನದಲ್ಲಿ ಈತನ ಐತಿಹಾಸಿಕ ದಾಖಲೆಯನ್ನು ಕಣ್ಣ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟಂತಿದೆ. ಈ ಕಾದಂಬರಿಯ ಆದಿಯಿಂದ ಅಂತ್ಯದವರೆಗಿನ...

ಮಮತಾ ಕಾಪು · ೬,೫೯೨ ವೀಕ್ಷಣೆಗಳು
ಎ ಸೂಟಬಲ್ ಬಾಯ್
ಫೆಬ್ರ ೧೬

ಎ ಸೂಟಬಲ್ ಬಾಯ್

ನಿಮ್ಮ ಓದಿನ ಹಸಿವು ದೊಡ್ಡದಾಗಿಲ್ಲ ಎಂದು ಗೊತ್ತಿದ್ದೂ ಗೊತ್ತಿದ್ದೂ, ೧೪೭೪ ಪುಟಗಳುಳ್ಳ ಸುದೀರ್ಘ ಇಂಗ್ಲಿಷ್ ಕಾದಂಬರಿಯೊಂದನ್ನು ಓದಲು ಆರಿಸಿಕೊಂಡಿರಾದರೆ, ನೀವು ಖಂಡಿತವಾಗಿ ನರಕಯಾತನೆಗೆ ತಯಾರಾಗಿರಲೇಬೇಕು. ಎರಡು ತಿಂಗಳ ಕಾಲ, ಉಬ್ಬರ-ಇಳಿತಗಳ ಕ...

ಕಣ್ಠೀರವ · ೨,೪೯೯ ವೀಕ್ಷಣೆಗಳು
ಮಲೆನಾಡಿನ ಚಿತ್ರಗಳು
ಫೆಬ್ರ ೧೪

ಮಲೆನಾಡಿನ ಚಿತ್ರಗಳು

ಕುವೆಂಪು ಅವರ ಬರಹಗಳಲ್ಲಿ ಮಲೆನಾಡಿನ ಚಿತ್ರಗಳೂ ಒಂದು. ಚಿತ್ರಗಳಿಲ್ಲದೆ ಮಲೆನಾಡಿನ ಸೌಂದರ್ಯವನ್ನು ಕಣ್ಣಿಗೆ ಕಟ್ಟುವಂತೆ, ಅಲ್ಲಿನ ಪ್ರಕೃತಿಯ ರಮ್ಯ ಮನೋಹರ ದೃಶ್ಯವನ್ನು ಸೆರೆಹಿಡಿಯುವಂತೆ ಮಾಡುವ, ವಿವರಿಸುವ ಅದ್ಭುತ ಶಕ್ತಿ ಕುವೆಂಪು ಅವರ ಬರಹಗಳ...

ಮಮತಾ ಕಾಪು · ೩,೬೩೦ ವೀಕ್ಷಣೆಗಳು
ಎಚ್ಚೆಸ್ವಿ ಅನಾತ್ಮಕಥನ
ಫೆಬ್ರ ೦೫

ಎಚ್ಚೆಸ್ವಿ ಅನಾತ್ಮಕಥನ

ಎಚ್ಚೆಸ್ವಿ ಅನಾತ್ಮಕಥನದ ಈ ಬರಹಗಳು ಅವರ ಅಂತರಂಗದಲ್ಲಿ ತುಂಬಿಕೊಂಡಿರುವ ನೆನಪುಗಳ, ಮಧುರ ಭಾವನೆಗಳ, ಅಕ್ಷರ ರೂಪಗಳು. ಸಮಕಾಲೀನ ಸಂದರ್ಭದ ಮಹತ್ವದ ಕವಿ ಮತ್ತು ನಾಟಕಕಾರ ಎಂದು ಗುರುತಿಸಲ್ಪಟ್ಟಿರುವ ಎಚ್ಚೆಸ್ವಿ 'ಅನಾತ್ಮ ಕಥನ' ಅವರು ಬರೆದಿರುವ ಆತ...

ಮಮತಾ ಕಾಪು · ೯೪೧ ವೀಕ್ಷಣೆಗಳು
ಕರ್ವಾಲೊ
ಜನ ೩೦

ಕರ್ವಾಲೊ

ಯಾವುದೇ ಪುಸ್ತಕವನ್ನಾದರೂ ಒಮ್ಮೆ ಸಂಪೂರ್ಣ ಓದಿ ನಂತರ ಜೋಪಾನವಾಗಿ ಅದರ ಮೂಲ ಸ್ಥಾನದಲ್ಲಿಟ್ಟುಕೊಳ್ಳುವುದು ರೂಢಿ. ಆದರೆ ಈ ಬಾರಿ ಹಾಗಾಗಲಿಲ್ಲ. ಒಮ್ಮೆ ಓದಿ ಮುಗಿಸಿದ ಬಳಿಕವೂ ಮತ್ತೆ ,ಮತ್ತೆ ಓದಬೇಕೆಂದನಿಸಿದ್ದು, ಪೂರ್ಣಚಂದ್ರತೇಜಸ್ವಿಯವರ "ಕರ್ವ...

ಮಮತಾ ಕಾಪು · ೬,೭೨೯ ವೀಕ್ಷಣೆಗಳು
ಬೆಟ್ಟದ ಜೀವ
ಜನ ೨೫

ಬೆಟ್ಟದ ಜೀವ

'ವಸಂತ' ಎಂಬ ಮಾಸಪತ್ರಿಕೆಯನ್ನು ನಡೆಯಿಸತೊಡಗಿದ್ದಾಗ, ವಾಚಕರ ಅಭಿರುಚಿಯನ್ನು ಚಿಗುರಿಸುವ ಸಲುವಾಗಿ ಅದರಲ್ಲಿ ಕಥೆ,ಕಾವ್ಯ,ಕಾದಂಬರಿಗಳನ್ನು ಬರೆದು ತುಂಬಿಸಬೇಕಾಗಿ ಬಂತು. ಹೀಗೆ ಶಿವರಾಮ ಕಾರಂತರಿಗೆ ಬರಹ ಅನಿವಾರ್ಯವಾಗಿತ್ತು. ಅನಂತರ ಪತ್ರಿಕಾರಂಗದ...

ಮಮತಾ ಕಾಪು · ೧,೧೯೨ ವೀಕ್ಷಣೆಗಳು
ನಾನೇಕೆ ಬರೆಯುತ್ತೇನೆ?
ಜನ ೨೨

ನಾನೇಕೆ ಬರೆಯುತ್ತೇನೆ?

ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಕೃತಿ. ಬರಹಗಾರರು ತಾವು ಇಂಥದೇ ಕಾರಣಕ್ಕಾಗಿ ಬರೆಯುತ್ತೇವೆಂದು ನಿರ್ದಿಷ್ಟ ಕಾರಣವನ್ನು ಹೊಂದಿರುವುದು ಕಷ್ಟ ಸಾಧ್ಯ. ವಿಷಯದ ಆಯ್ಕೆಗಳು ಪೂರ್ವಯೋಜಿತವಾಗಿದ್ದರೂ ಬರಹವೂ ಇದೇ ರೀತಿ ಸಾಗಬೇಕೆಂದು ಅಂದುಕೊಂಡಿದ್...

ಮಮತಾ ಕಾಪು · ೧,೯೦೨ ವೀಕ್ಷಣೆಗಳು
ದೇವರ ಹುಚ್ಚು
ಜನ ೧೩

ದೇವರ ಹುಚ್ಚು

ಬದುಕಿ ತೋರಿಸ್ತೀನಿ ನೋಡೋ, ದೇವರನ್ನು ದಿಕ್ಕರಿಸಿ ಬದುಕ್ತೀನಿ. -ರಂಗನಾಥ. ಇಂದಿಗೂ ಜೀವಂತವಾಗಿರುವ ಜಾತಿ ವ್ಯವಸ್ಥೆ , ದೇವರ ಬಗೆಗಿನ ಆಸ್ತಿಕ ಹಾಗೂ ನಾಸ್ತಿಕ ವಿಚಾರಗಳ ಎರಡು ಮನಸ್ಸಿನ ಗೊಂದಲಗಳು, ನಂಬಿಕೆ, ಸಮಾಜದ ವ್ಯವಸ್ಥೆಗಳನ್ನು ಒಪ್ಪಿಕೊಳ್ಳ...

ಮಮತಾ ಕಾಪು · ೧,೧೧೩ ವೀಕ್ಷಣೆಗಳು