ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಚೀನಾದ ಜನಸಾಮಾನ್ಯರು
ಏಪ್ರಿಲ್ ೧೨

ಚೀನಾದ ಜನಸಾಮಾನ್ಯರು

ನಮ್ಮ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರೆಂದು ಈಗಾಗಲೇ ಗುರುತಿಸಿಕೊಂಡಿರುವ ಗೋಪಾಲಕೃಷ್ಣ ಪೈಯವರು ನಿಜಕ್ಕೂ ಕೆಲವು ಒಳ್ಳೊಳ್ಳೆಯ ಚೀನೀ ಕಥೆಗಳನ್ನು ಆಯ್ದು ಅನುವಾದಿಸಿಕೊಟ್ಟಿದ್ದಾರೆ. ಈ ಸಂಕಲನದಲ್ಲಿರುವ ಒಟ್ಟು ಹದಿನಾರು ಕಥೆಗಳಲ್ಲಿ ಒಂದೆರಡನ್ನು ಬ...

narendra · ೪೮೬ ವೀಕ್ಷಣೆಗಳು
ಓದಿ
ಬಾಳೇ ಒಂದು ಗಿಡವಾದರೆ ಪ್ರೀತಿಯದರ ಗೊನೆ!
ಮಾರ್ಚ್ ೩೦

ಬಾಳೇ ಒಂದು ಗಿಡವಾದರೆ ಪ್ರೀತಿಯದರ ಗೊನೆ!

ಇದೊಂದು ಪುಟ್ಟ ಪುಸ್ತಕ. ಐವತ್ತು ಅರವತ್ತು ಪುಟಗಳಲ್ಲಿ ಒಂದೆರಡನ್ನು ಬಿಟ್ಟರೆ ಉಳಿದವೆಲ್ಲ ಪುಟ್ಟ ಪುಟ್ಟ ಕಥೆಗಳೇ. ಈ ಪುಸ್ತಕ ಕೂಡ ಸಾಹಿತ್ಯದ ವಲಯದಲ್ಲಿ ಪ್ರಚಲಿತವಿರುವ ಸದ್ದುಗದ್ದಲ ಎಬ್ಬಿಸಿದಂತಿಲ್ಲ. ಅದೇ ರೀತಿ ತಣ್ಣಗೇ ಮನಸ್ಸನ್ನು ಆವರಿಸುವ...

narendra · ೪೦೯ ವೀಕ್ಷಣೆಗಳು
ವೇದಾಂತಿಯ ಹಾಡೂ ಕವಿಯೊಬ್ಬನ ಸಿದ್ಧಾಂತಗಳೂ...
ಮಾರ್ಚ್ ೨೩

ವೇದಾಂತಿಯ ಹಾಡೂ ಕವಿಯೊಬ್ಬನ ಸಿದ್ಧಾಂತಗಳೂ...

ಜರ್ಮನ್ ಕಾದಂಬರಿಕಾರ ಹರ್ಮನ್ ಹೆಸ್ ಬರೆದ ನಾರ್ಸಿಸಸ್ ಮತ್ತು ಗೋಲ್ಡಮಂಡ್ (ಇಂಗ್ಲೀಷಿಗೆ ಉರ್ಸುಲ್ ಮೊಲಿನಾರೊ, ಕನ್ನಡಕ್ಕೆ ಡಿ. ಆರ್. ಮಿರ್ಜಿ) ಒಂದು ಉತ್ತಮ ಪುಸ್ತಕ. ಕಾದಂಬರಿಯ ನಡುನಡುವೆ ನಡುನಡುವೆ ನಮ್ಮ ಕಂಬಾರರ (ಚಕೋರಿ, ಶಿಖರಸೂರ್ಯ) ಮಾತೃಪ...

narendra · ೩೯೭ ವೀಕ್ಷಣೆಗಳು
ಬದುಕು ಮತ್ತು ಮನುಷ್ಯ ಸಂಬಂಧಗಳ ವಿಶ್ಲೇಷಣೆ
ಮಾರ್ಚ್ ೦೯

ಬದುಕು ಮತ್ತು ಮನುಷ್ಯ ಸಂಬಂಧಗಳ ವಿಶ್ಲೇಷಣೆ

ಸಿ.ಎನ್ ರಾಮಚಂದ್ರರ ಮೊತ್ತ ಮತ್ತು ಇತರ ಕಥೆಗಳು ಸಂಕಲನದಲ್ಲಿ ಒಟ್ಟು ಹತ್ತು ಕಥೆಗಳಿವೆ. ತೀರ ಆಪ್ತವಾದ ಧಾಟಿಯಲ್ಲಿ, ಸ್ವಗತದ ವಿನಯವಂತಿಕೆಯನ್ನು ಪಡೆದಿರುವ ಈ ಕಥೆಗಳು ಅದೇ ಕಾರಣಕ್ಕೆ ಓದಿಗೆ ಒಂದು ಬಗೆಯ ಆಹ್ವಾನವನ್ನು ನೀಡುವಂತಿವೆ. ಕೃತಿ: ಮೊತ್...

narendra · ೪೦೭ ವೀಕ್ಷಣೆಗಳು
ಮನದ ಮುಂದಣ ಮಾಯೆ
ಮಾರ್ಚ್ ೦೧

ಮನದ ಮುಂದಣ ಮಾಯೆ

ಪ್ರಹ್ಲಾದ ಅಗಸನಕಟ್ಟೆಯವರ `ಮನದ ಮುಂದಣ ಮಾಯೆ' ಸಂಕಲನಕ್ಕೆ ಸಾಹಿತ್ಯ ಅಕೆಡಮಿಯ ಪುರಸ್ಕಾರ ಸಂದಿದೆ. ಈ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಹೊರತಂದಿದೆ. ಅಗಸನಕಟ್ಟೆಯವರ ಕಥೆಗಳ ಓದು ಒಂದು ಚೇತೋ...

narendra · ೬೦೬ ವೀಕ್ಷಣೆಗಳು
ಫೆಬ್ರ ೨೫

ಕಥೆಗಾರನೊಬ್ಬನ ರೂಪಕ ಲೋಕದ ಕಥನ, ನೇರಳೆ ಮರ

ಕೇಶವ ಮಳಗಿಯವರ ನೇರಳೆ ಮರ ಒಂದು ವಿಶಿಷ್ಟ ಕಥಾನಕ! ಒಬ್ಬ ಬರಹಗಾರನ ತಳಮಳಗಳನ್ನು ವಯಸ್ಸಿನ ಹಲವು ಹಂತಗಳಲ್ಲಿ, ಬದುಕಿನ ಹಲವು ತಿರುವುಗಳಲ್ಲಿ ಮತ್ತು ಮನಸ್ಸಿನ ಹಲವು ಪಾತಳಿಗಳಲ್ಲಿ ಅವು ದಾಖಲಾಗುವ ವಿಸ್ಮಯವನ್ನು, ದಾಖಲಾಗುತ್ತ ಅವು ಮಾಡುವ ಚಮತ್ಕಾರ...

narendra · ೪೫೦ ವೀಕ್ಷಣೆಗಳು
ಫೆಬ್ರ ೨೦

ಮಲ್ಲಿಗೆಯ ಘಮಘಮ, ಬ್ಯಾಡಗಿ ಮೆಣಸಿನ ಘಾಟು!

ಸುನೀತಾಗೆ ಮಲ್ಲಿಗೆ ಎಂದರೆ ಇಷ್ಟ (ಕಥಾ ಸಂಕಲನ) ಸುಂದರ ಪ್ರಕಾಶನ `ಚಿತ್ರಶ್ರೀ', 43, ಕಲಾಮಂದಿರ, 5ನೆಯ ಅಡ್ಡರಸ್ತೆ ಅ.ನ.ಸುಬ್ಬರಾವ್ ರಸ್ತೆ, ಹನುಮಂತನಗರ, ಬೆಂಗಳೂರು - 560 019 ಪುಟಗಳು:105+6 ಇದು ಭಾಸ್ಕರ ಹೆಗಡೆಯವರ ಮೊದಲ ಕಥಾಸಂಕಲನ. ಇಲ್ಲಿ...

narendra · ೪೧೫ ವೀಕ್ಷಣೆಗಳು
ಜನ ೧೨

ಸ್ಟೈನ್ಬೆಕ್ಕನ 'ದಿ ಪರ್ಲ್'; ಒಂದು ಮುತ್ತಿನ ಕಥೆ

ಹೋದವಾರ ಜಾನ್ ಸ್ಟೈನ್ಬೆಕ್ ಬರೆದ ’ದಿ ಪರ್ಲ’ ಓದಿದೆ. ಸುಮಾರು ೧೧೦ ಪುಟಗಳ ಚಿಕ್ಕ ಪುಸ್ತಕ. ೧೯೪೫ರಲ್ಲಿ ಬರೆದದ್ದು. ಲೈಬ್ರರಿಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳ ಮಾರಾಟದಲ್ಲಿ ೨೫ ಸೆಂಟಿಗೆ ಕೊಂಡ ಪುಸ್ತಕ. ಸರಳ ಕಥೆ, ಅದ್ಭುತ ಎನಿಸುವಂತಹ ನಿರೂಪಣೆ....

ಅನಿಲ ಜೋಶಿ · ೩೮೪ ವೀಕ್ಷಣೆಗಳು
ಡಿಸೆಂ ೦೨

ಕನ್ನಡ ಪ್ರಜ್ಞೆ ಮತ್ತು ಪರಿಸರ

ಡಾ.ಕೆ.ವಿ. ನಾರಾಯಣವರು ಆಧುನಿಕ ಕನ್ನಡ ಜಗತ್ತು ಕಂಡ ವಿಶಿಷ್ಟ ಮತ್ತು ಸೂಕ್ಷ್ಮ ಚಿಂತಕ ಹಾಗೂ ಭಾಷಾಶಾಸ್ತ್ರಜ್ಞ. ಇವರು ಇತ್ತೀಚಿಗೆ ಬರೆದ "ಕನ್ನಡ ಜಗತ್ತು: ಅರ್ಧ ಶತಮಾನ" ಕೃತಿ ಓದಿದ ಮೇಲೆ ನನ್ನಲ್ಲಿ ಹುಟ್ಟಿದ ಚರ್ಚೆ, ವಾಗ್ವಾದ ಮತ್ತು ಸಮರ್ಥನೆ...

metimallikarjun · ೮೨೯ ವೀಕ್ಷಣೆಗಳು
ನವೆಂ ೨೦

ಮನುಷ್ಯನನ್ನು ಲಿಬರೇಟ್ ಮಾಡುತ್ತಲೇ ಹೋಗುವ `ಒಂದು ಕೈಫಿಯತ್'

ಚಂದ್ರಕಾಂತ ಕುಸನೂರರ ಹೊಸ ಕಾದಂಬರಿ `ಒಂದು ಕೈಫಿಯತ್' ಈ ದಿಸೆಯಲ್ಲಿ ಒಂದು ಹೊಸತನದ, ವಿಶಿಷ್ಟ ಪ್ರಯೋಗ. ಕುಸನೂರರ ಮೂಲಭೂತ ಕಾಳಜಿ ಮನುಷ್ಯನನ್ನು ಎಲ್ಲದರಿಂದ ಲಿಬರೇಟ್ ಮಾಡಿಯೂ ಅವನ ಜೀವನಾಸಕ್ತಿಯನ್ನು ಸಾಯಿಸದೇ, ಸಂನ್ಯಾಸಿಯಾಗಿಸದೇ ಬದುಕಿನೊಳಗೇ...

narendra · ೩೬೪ ವೀಕ್ಷಣೆಗಳು
ಅಕ್ಟೋ ೦೮

ಸಾಮಾಜಿಕ ಕ್ರಾಂತಿಯ ಹೊಸ ಮಾರ್ಗಾನ್ವೇಷಣೆ - ಉಧೋ ಉಧೋ

ಬಾಳಾಸಾಹೇಬ ಲೋಕಾಪುರ ಅವರ ಕಾದಂಬರಿ ಉಧೋ ಉಧೋ ಕುರಿತು ಹೇಳುವುದಾದರೆ ಉಧೋ ಉಧೋ ಎಂಬ ಹೆಸರೇ ಸೂಚಿಸುವಂತೆ ಇದು ಒಂದು ಊರಿಗೆ ಊರೇ ಒಂದಾಗಿ ಎಬ್ಬಿಸುವ ಅತ್ಯುತ್ಸಾಹದ ಜಯಕಾರ, ಅಥವಾ ಅರ್ಥಹೀನ ಸಮೂಹ ಸನ್ನಿಯ ಒಂದು ಗೊಂದಲದ ಗುಲ್ಲು, ಅಥವಾ ಎಲ್ಲ ಬಗೆಯ...

narendra · ೩೩೦ ವೀಕ್ಷಣೆಗಳು
ಲಂಕೇಶ್ ಬ್ಲಾಗ್: ನೀಲು ಕಾವ್ಯ ಮತ್ತು ನೀಲುಗಳು
ಜೂನ್ ೨೬

ಲಂಕೇಶ್ ಬ್ಲಾಗ್: ನೀಲು ಕಾವ್ಯ ಮತ್ತು ನೀಲುಗಳು

ಜಾಣ ಜಾಣೆಯರ "ಲಂಕೇಶ್ ಪತ್ರಿಕೆ"ಯಲ್ಲಿ ಲಂಕೇಶರು ನೀಲು ಅನ್ನೋ ಹೆಸರಿನಡಿ ಪದ್ಯಗಳನ್ನು ಬರೀತಿದ್ದರು. ನಾನಂತೂ ಅವುಗಳನ್ನಷ್ಟೇ ಓದಿ ಪತ್ರಿಕೆ ಮುಚ್ಚಿಡುತ್ತಿದ್ದ ದಿನಗಳಿದ್ದವು! ಇತ್ತೀಚೆಗೆ ___LINK_OPEN_href="http://kannada-nudi.blogsp...

ಅನಿವಾಸಿ · ೪೯೬ ವೀಕ್ಷಣೆಗಳು