ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಗೆಲುವಿನ ದುಃಖ ಮತ್ತು ಸೋಲಿನ ಸುಖ
ಆಗಸ್ಟ್ ೦೩

ಗೆಲುವಿನ ದುಃಖ ಮತ್ತು ಸೋಲಿನ ಸುಖ

ತಮ್ಮ ವೃತ್ತಿ ಜೀವನದ ಅನುಭವಗಳನ್ನು ದಾಖಲಿಸುವವರು ತೀರಾ ವಿರಳ. ಇದರಿಂದಾಗಿ, ಸಾವಿರಾರು ಸಮರ್ಥ ಅಧಿಕಾರಿಗಳ ಹಾಗೂ ಉನ್ನತ ಹುದ್ದೆಗಳಲ್ಲಿ ಅಪಾರ ಅನುಭವ ಗಳಿಸಿದವರ ಜೀವನಾನುಭವದ ಪಾಠಗಳು ಮುಂದಿನ ತಲೆಮಾರಿನವರಿಗೆ ಸಿಗದಂತಾಗಿದೆ. ಇದಕ್ಕೆ ಅಪವಾದವೆಂ...

ಅಡ್ಡೂರು ಕೃಷ್ಣ ರಾವ್ · ೬೭ ವೀಕ್ಷಣೆಗಳು
ಓದಿ
ತೊಂಡೆ ಚಪ್ಪರ
ಆಗಸ್ಟ್ ೦೧

ತೊಂಡೆ ಚಪ್ಪರ

ಕನ್ನಡ ಚಿತ್ರರಂಗದ ಸಾಹಿತಿ ಪ್ರಮೋದ್ ಮರವಂತೆ ಅವರ ಚೊಚ್ಚಲ ಕಾದಂಬರಿ ‘ತೊಂಡೆ ಚಪ್ಪರ’. ಈ ಕಾದಂಬರಿಯ ಬಗ್ಗೆ ಪ್ರಮೋದ್ ಮರವಂತೆ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ… ಬಾಲ್ಯದಲ್ಲಿ "ಬಾಲಮಂಗಳ", "ತುಂತುರು", "ಚಂಪಕ"ದಂತ ಬಣ್ಣಬಣ್ಣದ ಪು...

ಕೆ.ಪಿ.ಅಶ್ವಿನ್ ರಾವ್ · ೭೦ ವೀಕ್ಷಣೆಗಳು
ಶ್…! ಇಲ್ಯಾರೋ ಇದ್ದಾರೆ !!
ಜುಲೈ ೩೦

ಶ್…! ಇಲ್ಯಾರೋ ಇದ್ದಾರೆ !!

ಗುರುರಾಜ ಕೋಡ್ಕಣಿ ಬರೆದ ಈ ಹಾರರ್ ಕಥೆಗಳ ಸಂಕಲನದ ಬೆನ್ನುಡಿಯಲ್ಲಿ ಒಂದು ವಿಶೇಷ ಸೂಚನೆ ಇದೆ. “ಒಬ್ಬರೇ ಇರುವಾಗ ಓದದಿರಿ...!! ಓದಿದರೆ ನಾವು ಜವಾಬ್ದಾರರಲ್ಲ...!!” ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ಪ್ರಶಾಂತ್ ಭಟ್. ಇವರು ಬರೆದ ಕೆಲವು...

ಕೆ.ಪಿ.ಅಶ್ವಿನ್ ರಾವ್ · ೧೧೯ ವೀಕ್ಷಣೆಗಳು
ಕುಂಡದ ಬೇರು
ಜುಲೈ ೨೮

ಕುಂಡದ ಬೇರು

“ಹರಯದ ದಿನಗಳಲ್ಲಿ ಕವಿತೆಯ ಮೂಲಕ ಬರವಣಿಗೆ ಆರಂಭಿಸುವುದು ಮಾಮೂಲು. ನಂತರದ ದಿನಗಳಲ್ಲಿಯೂ ಕವಿತೆ ಕೈ ಹಿಡಿದರೆ ಬರವಣಿಗೆ ಮುಂದುವರೆಯುತ್ತದೆ, ಇಲ್ಲವಾದರೆ ಇಲ್ಲ. ಆದರೆ ಮಕ್ಕಳ ಸಾಹಿತ್ಯದ ಮೂಲಕ ಸಾಹಿತ್ಯ ಪ್ರವೇಶಿಸಿದ ಎಡೆಯೂರು ಪಲ್ಲವಿ ಅವರು 'ಭೂಮ...

ಕೆ.ಪಿ.ಅಶ್ವಿನ್ ರಾವ್ · ೬೨ ವೀಕ್ಷಣೆಗಳು
ನನ್ನವಳು ನಕ್ಕಾಗ
ಜುಲೈ ೨೫

ನನ್ನವಳು ನಕ್ಕಾಗ

ಗಝಲ್ ಪ್ರಿಯರಿಗಾಗಿ ‘ಕಂಸ’ ಹೊರ ತಂದಿರುವ ‘ನನ್ನವಳು ನಕ್ಕಾಗ’ ಸಂಕಲನಕ್ಕೆ ಮುನ್ನುಡಿಯನು ಬರೆದಿದ್ದಾರೆ ಆನಂದ ಭೋವಿ. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಕೆಲವೊಂದು ಅನಿಸಿಕೆಗಳು ಇಲ್ಲಿವೆ… “ಅರೇಬಿಕ್ ಕಾವ್ಯದಲ್ಲಿ ಹುಟ್ಟಿಕೊಂಡ ಗಝಲ್...

ಕೆ.ಪಿ.ಅಶ್ವಿನ್ ರಾವ್ · ೭೦ ವೀಕ್ಷಣೆಗಳು
POK ಕಾಣದ ರೇಖೆಯ ಕಥನ
ಜುಲೈ ೨೩

POK ಕಾಣದ ರೇಖೆಯ ಕಥನ

“ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು...

ಕೆ.ಪಿ.ಅಶ್ವಿನ್ ರಾವ್ · ೬೬ ವೀಕ್ಷಣೆಗಳು
ಉತ್ತರಾಧಿಕಾರ
ಜುಲೈ ೨೧

ಉತ್ತರಾಧಿಕಾರ

೧೯೩೦ ರಿಂದ ೧೯೭೫ರವರೆಗಿನ ಸಮಯದಲ್ಲಿ ದಕ್ಷಣ ಕನ್ನಡ ಜಿಲ್ಲೆಯಲ್ಲಿ ಉಂಟಾದ ಬದಲಾವಣೆಗಳೇ ‘ಉತ್ತರಾಧಿಕಾರ’ ಕಾದಂಬರಿಯ ಕಥಾನಕ. ಡಾ. ಜನಾರ್ದನ ಭಟ್ ಅವರ ಈ ಕಾದಂಬರಿಗೆ ೨೦೧೨ನೇ ಸಾಲಿನ ವರ್ಧಮಾನ ಸಾಹಿತ್ಯ ಪ್ರಶಸ್ತಿ ದೊರೆತಿದೆ. ಸ್ವಾತಂತ್ರ್ಯ ಪೂರ್ವ...

ಕೆ.ಪಿ.ಅಶ್ವಿನ್ ರಾವ್ · ೫೭ ವೀಕ್ಷಣೆಗಳು
ಅಂಪೈರ್ ಮೇಡಂ
ಜುಲೈ ೧೮

ಅಂಪೈರ್ ಮೇಡಂ

ಕನ್ನಡ ಸಾಹಿತ್ಯದಲ್ಲಿ ಕೆ. ಸತ್ಯನಾರಾಯಣರ ಕಾದಂಬರಿಗಳು ತಮ್ಮ ವಿಶಿಷ್ಟ ಶೈಲಿಯಿಂದಲೇ ಗುರುತಿಸಿಕೊಂಡಿವೆ. ಅವರ ಕಾದಂಬರಿಗಳು ಕೇವಲ ಕಥೆಯನ್ನು ಹೇಳುವುದಕ್ಕಿಂತಲೂ, ಮನುಷ್ಯನ ಜೀವನದ ಆಳವಾದ ಭಾವನೆಗಳನ್ನು, ಸಂಕೀರ್ಣ ಸಂಬಂಧಗಳನ್ನು, ಮತ್ತು ಸಮಾಜದ ವ...

ಕೆ.ಪಿ.ಅಶ್ವಿನ್ ರಾವ್ · ೬೦ ವೀಕ್ಷಣೆಗಳು
ಭೂತದ ಕೋಳಿ (ಕಥಾ ಸಂಕಲನ)
ಜುಲೈ ೧೮

ಭೂತದ ಕೋಳಿ (ಕಥಾ ಸಂಕಲನ)

“ಭೂತದ ಕೋಳಿ” ಕಥಾ ಸಂಕಲನದ ಲೇಖಕರಾದ ರಾಘವೇಂದ್ರ ಬಿ. ರಾವ್ ಅವರು “ಅನು ಬೆಳ್ಳೆ” ಎಂದೇ ಪರಿಚಿತರು. ಕಾರ್ಕಳ ತಾಲೂಕಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು. ಇವರ ಸಣ್ಣ ಕತೆಗಳು ಉದಯವಾಣಿ, ಪ್ರಜಾವಾಣಿ, ಕನ್ನಡ ಪ್ರಭ...

ಅಡ್ಡೂರು ಕೃಷ್ಣ ರಾವ್ · ೫೮ ವೀಕ್ಷಣೆಗಳು
ಕನ್ನಡ ಪತ್ರಿಕಾ ಲೋಕ (ಮಾಲಿಕೆ 1 ಮತ್ತು 2)
ಜುಲೈ ೧೭

ಕನ್ನಡ ಪತ್ರಿಕಾ ಲೋಕ (ಮಾಲಿಕೆ 1 ಮತ್ತು 2)

‘ಕನ್ನಡ ಪತ್ರಿಕಾ ಲೋಕ’ದ ಎರಡೂ ಮಾಲಿಕೆಗಳನ್ನು ಇತ್ತೀಚೆಗೆ ಓದಿದೆನು. ತುಂಬಾ ಖುಷಿಯಾಯಿತು. ಕನ್ನಡ ನಿಯತಕಾಲಿಕಗಳನ್ನು ನಿಯಮಿತವಾಗಿ ಓದುವ ಓದುಗರಿಗೆ ಇವೆರಡೂ ಪುಸ್ತಕಗಳು ‘ಅಮೂಲ್ಯ ರತ್ನಗಳು’ ಎಂದೇ ಹೇಳಬಹುದು. ಈ ಎರಡೂ ಪುಸ್ತಕಗಳಲ್ಲಿ ಒಟ್ಟು ೧೦...

ಬರಹಗಾರರ ಬಳಗ · ೫೪ ವೀಕ್ಷಣೆಗಳು
ಹಾವು ಏಣಿ ಆಟ
ಜುಲೈ ೧೬

ಹಾವು ಏಣಿ ಆಟ

ಥ್ರಿಲ್ಲರ್ ಕಾದಂಬರಿಗಳನ್ನು ಬರೆಯುವಲ್ಲಿ ಸಿದ್ಧ ಹಸ್ತರಾಗಿರುವ ವಾಸುದೇವ್ ಮೂರ್ತಿಯವರ ನೂತನ ಕಾದಂಬರಿ ‘ಹಾವು ಏಣಿ ಆಟ’ ಈ ರೋಚಕ ಕಾದಂಬರಿಯು ಓದಿ ಮುಗಿಸುವ ತನಕ ಓದುಗರನ್ನು ತುದಿಗಾಲಿನಲ್ಲಿ ನಿಲ್ಲಿಸುವಲ್ಲಿ ಸಫಲವಾಗಿದೆ. ಈ ಕಾದಂಬರಿಯ ಬಗ್ಗೆ ಲೇ...

ಕೆ.ಪಿ.ಅಶ್ವಿನ್ ರಾವ್ · ೫೬ ವೀಕ್ಷಣೆಗಳು
ಮನವೆಂಬ ಮಾಯಾಮೃಗ
ಜುಲೈ ೧೪

ಮನವೆಂಬ ಮಾಯಾಮೃಗ

ಡಾ. ಅರುಣಾ ಯಡಿಯಾಳ್ ಬರೆದ ಎರಡು ಪುಟ್ಟ ಕಾದಂಬರಿಗಳ ಸಂಕಲನವೇ ‘ಮನಸೆಂಬ ಮಾಯಾಮೃಗ’. ೧೮೧ ಪುಟಗಳ ಈ ವಿಶಿಷ್ಟ ಜಂಟಿ ಕಾದಂಬರಿಗೆ ಲೇಖಕಿ ಬರೆದ ಮುನ್ನುಡಿಯ ಎರಡು ಸಾಲುಗಳು ಹೀಗಿವೆ… “ಮನಸ್ಸು ಎಂಬುದೊಂದು ದಟ್ಟ ಕಾನನ. ಅಲ್ಲಿ ವೈವಿಧ್ಯವಾದ ಭಾವ ಜೀವ...

ಕೆ.ಪಿ.ಅಶ್ವಿನ್ ರಾವ್ · ೫೭ ವೀಕ್ಷಣೆಗಳು