ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಬೀದಿಯ ಬದುಕು
ಜೂನ್ ೧೬

ಬೀದಿಯ ಬದುಕು

`ಬೀದಿಯ ಬದುಕು’ ಜಯರಾಮ ಹೆಗಡೆ ಅವರ ಜೀವನ ಕಥನ. ಸುಮಾರು ಇಪ್ಪತ್ತು ವರ್ಷಗಳ ಹಿಂದಿನಿಂದಲೂ ತೊಡಗಿಕೊಂಡ ಈ ಬರಹ ಗಜಗರ್ಭವೇ ಆಗಿದ್ದಂತೂ ಸತ್ಯದ ಸಂಗತಿ. ಜಯರಾಮ ಹೆಗಡೆ ಅವರ ಹಿನ್ನೆಲೆ ಅವರ ಜೀವನದಲ್ಲಾದ ಆಗು ಹೋಗುಗಳು ಅವರ ಊರು ಕೇರಿ ಅಲ್ಲಿಯ ಜನ ಹೀ...

ಕೆ.ಪಿ.ಅಶ್ವಿನ್ ರಾವ್ · ೫೮ ವೀಕ್ಷಣೆಗಳು
ಓದಿ
ಪುಸ್ತಕ ಸಂಸ್ಕೃತಿಯ ಪರಿವ್ರಾಜಕ - ಕು.ಗೋ.
ಜೂನ್ ೧೧

ಪುಸ್ತಕ ಸಂಸ್ಕೃತಿಯ ಪರಿವ್ರಾಜಕ - ಕು.ಗೋ.

ಈ ಕೃತಿಯಲ್ಲಿ ‘ಕು. ಗೋ. ಎಂಬ ವಿಸ್ಮಯ’ ಎಂಬ ಅಧ್ಯಾಯದಲ್ಲಿ ಲೇಖಕರು ಹೇಳುತ್ತಾರೆ “ ಬರೆವ, ಬರೆಸುವ, ಮಾತನಾಡುವ, ಮಾತನಾಡಿಸುವ, ಪುಸ್ತಕಗಳನ್ನು ಮಾರುವ, ಓದುವವರನ್ನು ಹುಡುಕಿಕೊಂಡು ಹೋಗಿ ಪುಸ್ತಕಗಳನ್ನು ಹಂಚುವ, ಲೇಖಕರನ್ನು ಪ್ರೋತ್ಸಾಹಿಸುವ, ಓದ...

ಕೆ.ಪಿ.ಅಶ್ವಿನ್ ರಾವ್ · ೬೧ ವೀಕ್ಷಣೆಗಳು
ಸಂತೆಯೊಳಗಿನ ಏಕಾಂತ
ಜೂನ್ ೦೯

ಸಂತೆಯೊಳಗಿನ ಏಕಾಂತ

“ಪೂರ್ಣಿಮಾ ಸುರೇಶ್ ಅವರ "ಸಂತೆಯೊಳಗಿನ ಏಕಾಂತ" ಕವನ ಸಂಕಲನದುದ್ದಕ್ಕೂ ಕೇಳಿಸುವುದು ಕವಿತೆಗಳ ಎದೆಬಡಿತ. ಈ ಕವಿತೆಗಳು ಕವಿಕಟ್ಟಿದ ಪದಮಹಲ್ ಅಲ್ಲ, ಅವು ಗರ್ಭಕಟ್ಟಿ ಹುಟ್ಟಿದ ಗರ್ಭಗುಡಿಗಳು, ಒಳಗೆ ಮೂರ್ತಿಗಳು, ಪ್ರತಿಮೆಗಳು. ಕವನ ಸಂಕಲನದಲ್ಲಿ ಅ...

ಕೆ.ಪಿ.ಅಶ್ವಿನ್ ರಾವ್ · ೮೨ ವೀಕ್ಷಣೆಗಳು
ಎಲ್ಲೆಗಳ ದಾಟಿದವಳು
ಜೂನ್ ೦೬

ಎಲ್ಲೆಗಳ ದಾಟಿದವಳು

“ನನ್ನ ಬರವಣಿಗೆಯ ಆರಂಭ ಸಣ್ಣ ಕತೆಗಳಿಂದಲೇ ಆಗಿದ್ದರೂ ಮೊದಲಿಗೆ ಪ್ರಕಟವಾದದ್ದು ಕವಿತೆಗಳು. ಕಳೆದ ಹತ್ತು ವರ್ಷಗಳಿಂದ ಇತ್ತೀಚಿನವರೆಗೆ ಬರೆದ ಆಯ್ದ ಕತೆಗಳ ಸಂಕಲನ ‘ಎಲ್ಲೆಗಳ ದಾಟಿದವಳು’. ಕತೆ ಹೇಳುವ ಮತ್ತು ಕೇಳುವ ಆಸಕ್ತಿ ಚಿಕ್ಕಂದಿನಿಂದಲೇ ಬಂದ...

ಕೆ.ಪಿ.ಅಶ್ವಿನ್ ರಾವ್ · ೮೯ ವೀಕ್ಷಣೆಗಳು
ನಮ್ಮೊಳಗೆ ಬುದ್ಧನೊಬ್ಬ
ಜೂನ್ ೦೪

ನಮ್ಮೊಳಗೆ ಬುದ್ಧನೊಬ್ಬ

`ನಮ್ಮೊಳಗೆ ಬುದ್ದನೊಬ್ಬʼ ಅರವು ಮತ್ತು ಬದುಕಿನ ಚಿಂತನೆಗಳು ಮಹಾದೇವ ಬಸರಕೋಡ ಅವರ ಕೃತಿಯಾಗಿದೆ. ಮಹಾದೇವ ಬಸರಕೋಡರ ಈ ಕೃತಿಯ ಪ್ರತಿ ಲೇಖನವೂ ಕಿರಿದೇ, ಆದರೆ ಒಳಗಿನ ಹೂರಣ ಘನ. ಬಸರಕೋಡರ ಕ್ಯಾನ್ಸಾಸ್ ಚಿಕ್ಕದೇ, ಆದರೂ ಅಲ್ಲೊಂದು ದೃಷ್ಟಾಂತವನ್ನಿಟ...

ಕೆ.ಪಿ.ಅಶ್ವಿನ್ ರಾವ್ · ೫೯ ವೀಕ್ಷಣೆಗಳು
ಕಲ್ಲು ನೆಲದ ಹಾಡುಪಾಡು
ಜೂನ್ ೦೨

ಕಲ್ಲು ನೆಲದ ಹಾಡುಪಾಡು

“ಕಲ್ಲು ನೆಲದ ಹಾಡುಪಾಡು” ಕೃತಿಯ ಬಗ್ಗೆ ಮಾಹಿತಿ ಪೂರ್ಣ ಅನಿಸಿಕೆಯನ್ನು ವ್ಯಕ್ತ ಪಡಿಸಿದ್ದಾರೆ ಸಂಧ್ಯಾರಾಣಿ. ಅವರು ತಮ್ಮ ಅನಿಸಿಕೆಯಲ್ಲಿ “ಕಲ್ಲು ನೆಲದ ಹಾಡುಪಾಡು’ ಎಂಬ ಜೆ ಎಂ ಕಟ್ ಸೆ (JM Coetzee) ಬರೆದ “In the heart of the Country”...

ಕೆ.ಪಿ.ಅಶ್ವಿನ್ ರಾವ್ · ೬೯ ವೀಕ್ಷಣೆಗಳು
ಪರ್ವತವಾಣಿ ಅವರ ಇಷ್ಟಾರ್ಥ ಮತ್ತು ಇತರ ನಾಟಕಗಳು
ಮೇ ೩೦

ಪರ್ವತವಾಣಿ ಅವರ ಇಷ್ಟಾರ್ಥ ಮತ್ತು ಇತರ ನಾಟಕಗಳು

‘ಪರ್ವತವಾಣಿ ಅವರ ಇಷ್ಟಾರ್ಥ ಮತ್ತು ಇತರ ನಾಟಕಗಳು’ ಎನ್ನುವ ಕೃತಿಯನ್ನು ಸಂಪಾದಿಸಿದ್ದಾರೆ ಕೆ ಎಂ ವಿಜಯಲಕ್ಷ್ಮಿ. ಈ ಪುಸ್ತಕದಲ್ಲಿ ಅವರು ಪರ್ವತವಾಣಿಯವರ ಇಷ್ಟಾರ್ಥ ಸೇರಿದಂತೆ ಮುಕುತಿ ಮೂಗುತಿ, ಆಶೀರ್ವಾದ, ಸತಿ ಸಾವಿತ್ರಿ ಎನ್ನುವ ನಾಲ್ಕು ಕಾದಂ...

ಕೆ.ಪಿ.ಅಶ್ವಿನ್ ರಾವ್ · ೧೨೧ ವೀಕ್ಷಣೆಗಳು
ಕರಿಮಾಯಿ ಗುಡ್ಡ
ಮೇ ೨೮

ಕರಿಮಾಯಿ ಗುಡ್ಡ

ಹಿರಿಯ ಸಾಹಿತಿ ನಾ. ದಾಮೋದರ ಶೆಟ್ಟಿಯವರ 'ಕರಿಮಾಯಿ ಗುಡ್ಡ' ಕಾದಂಬರಿ ಸಾಂಸಾರಿಕ, ಸಂಶೋಧನಾತ್ಮಕ ಹಾಗೂ ಪತ್ತೇದಾರಿಯ ಗುಣಗಳನ್ನು ಹೊಂದಿದೆ. ಆಧುನಿಕ ಬದುಕಿಗೆ ಸಮೀಪವಾದ ಕಥಾವಸ್ತುವನ್ನೊಳಗೊಂಡಿದ್ದು ರೋಚಕ ತಿರುವುಗಳಿಂದ ಕೂಡಿ, ಕುತೂಹಲ ಕೆರಳಿಸುತ...

ಕೆ.ಪಿ.ಅಶ್ವಿನ್ ರಾವ್ · ೭೭ ವೀಕ್ಷಣೆಗಳು
ಮೌಲ್ಯಗಳ ಸರದಾರ ಡಾ. ರಾಜಕುಮಾರ್
ಮೇ ೨೬

ಮೌಲ್ಯಗಳ ಸರದಾರ ಡಾ. ರಾಜಕುಮಾರ್

ಕನ್ನಡ ಸಿನಿಪ್ರಿಯರ ಪಾಲಿಗೆ ‘ಅಣ್ಣಾವ್ರು’ ಎನಿಸಿಕೊಂಡ ವರನಟ ಡಾ. ರಾಜಕುಮಾರ್ ಅವರ ಚಿತ್ರ ಜೀವನದ ಬಗ್ಗೆ ನೂರಾರು ಪುಸ್ತಕಗಳು ಈಗಾಗಲೇ ಬಂದಿವೆ. ಆದರೂ ಡಾ. ರಾಜ್ ಬಗ್ಗೆ ಇನ್ನಷ್ಟು ತಿಳಿದುಕೊಳ್ಳುವ ಆಸೆ ಎಲ್ಲರಿಗೂ ಇದೆ. ‘ಡಾ. ರಾಜ್ ಚಿತ್ರಗಳಲ್ಲ...

ಕೆ.ಪಿ.ಅಶ್ವಿನ್ ರಾವ್ · ೭೫ ವೀಕ್ಷಣೆಗಳು
ಗತಜನ್ಮ - ಮತ್ತೆರಡು ಕತೆಗಳು
ಮೇ ೨೩

ಗತಜನ್ಮ - ಮತ್ತೆರಡು ಕತೆಗಳು

‘ಗತಜನ್ಮ - ಮತ್ತೆರಡು ಕತೆಗಳು’ ಕಥಾ ಸಂಕಲನದಲ್ಲಿರುವ ‘ಗತಜನ್ಮ’ ಕಥೆಯನ್ನು ಎಸ್ ಎಲ್ ಭೈರಪ್ಪನವರು ತಮ್ಮ ಹೈಸ್ಕೂಲ್ ದಿನಗಳಲ್ಲಿ ಬರೆದದ್ದು ಎನ್ನುವುದೇ ಕುತೂಹಲಕಾರಿ ಸಂಗತಿ. ಬೆಳೆಯುವ ಸಿರಿ ಮೊಳಕೆಯಲ್ಲೇ ಎನ್ನುವಂತೆ ಭೈರಪ್ಪನವರು ಇಂದಿನ ದಿನ ಏನ...

ಕೆ.ಪಿ.ಅಶ್ವಿನ್ ರಾವ್ · ೬೮ ವೀಕ್ಷಣೆಗಳು
ಕಪ್ಪು ಹಲ್ಲಿನ ಕಥೆ
ಮೇ ೧೯

ಕಪ್ಪು ಹಲ್ಲಿನ ಕಥೆ

`ಕಪ್ಪು ಹಲ್ಲಿನ ಕಥೆ’ ಉಮೇಶ್ ತೆಂಕನಹಳ್ಳಿ ಅವರ ಕಾದಂಬರಿಯಾಗಿದೆ. ಕೃತಿಯಲ್ಲಿ ಲೇಖಕರು ಹೀಗೆ ಹೇಳಿದ್ದಾರೆ; ನಮ್ಮ ಹಿರಿಯರಿಗೆ ಎಲ್ಲಕ್ಕಿಂತ ಮುಖ್ಯವಾಗಿ ಅನುಭವದ ಜ್ಞಾನ ಹೆಚ್ಚಾಗಿತ್ತು. ಅದಕ್ಕೆ ಇಂದಿಗೂ ಜೀವಂತ ನಿದರ್ಶನಗಳು ಕಣ್ಣ ಮುಂದೆ ನಿಲ್ಲು...

ಕೆ.ಪಿ.ಅಶ್ವಿನ್ ರಾವ್ · ೭೩ ವೀಕ್ಷಣೆಗಳು
ಕೊಳಲು ಮತ್ತು ಖಡ್ಗ (ಕತೆಗಳು)
ಮೇ ೧೮

ಕೊಳಲು ಮತ್ತು ಖಡ್ಗ (ಕತೆಗಳು)

ಮಂಡ್ಯದ ಡಾ. ಬೆಸಗರಹಳ್ಳಿ ರಾಮಣ್ಣ ಕನ್ನಡದ ಹೆಸರುವಾಸಿ ಕತೆಗಾರರು. ಇದು ಅವರ ಎರಡನೆಯ ಕಥಾಸಂಕಲನ. ಅವರು 1985ರ ನಂತರ ಬರೆದ ಕತೆಗಳು ಈ ಸಂಕಲನದಲ್ಲಿವೆ (“ಕನ್ನಂಬಾಡಿ” ಎಂಬ ಮೊದಲನೆಯ ಸಂಕಲನದಲ್ಲಿ ಅವರಿ 1962ರಿಂದ 1985ರ ಅವಧಿಯಲ್ಲಿ ಬರೆದ ಸಣ್ಣ...

ಅಡ್ಡೂರು ಕೃಷ್ಣ ರಾವ್ · ೯೫ ವೀಕ್ಷಣೆಗಳು