ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ತೇಲಿಬಿಟ್ಟ ಆತ್ಮ ಬುಟ್ಟಿ
ಮೇ ೧೬

ತೇಲಿಬಿಟ್ಟ ಆತ್ಮ ಬುಟ್ಟಿ

ಡಾ. ಅಜಿತ್ ಹರೀಶಿ ಅವರ ನೂತನ ಕವನ ಸಂಕಲನ ‘ತೇಲಿಬಿಟ್ಟ ಆತ್ಮ ಬುಟ್ಟಿ’ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕವನ ಸಂಕಲನಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ ಗೀತಾ ವಸಂತ. ತಮ್ಮ ಬೆನ್ನುಡಿಯಲ್ಲಿ “ಅವರು ಹೇಗೆ ಹುಟ್ಟೀತು ಪದ್ಯ ಅಲೆಗಳೇಳದ ಕೊಳದ ಮಧ್ಯ...

ಕೆ.ಪಿ.ಅಶ್ವಿನ್ ರಾವ್ · ೬೩ ವೀಕ್ಷಣೆಗಳು
ಓದಿ
ಕುಚುಕು
ಮೇ ೧೪

ಕುಚುಕು

“ಪೌಝಿಯಾ ಸಲೀಂರವರ 'ಕುಚುಕು' ಕಥೆ ಹೆಸರಿನಲ್ಲಿಯೇ ಇದೆ. ಸ್ನೇಹಿತರ ಸಾಲುಗಳಲ್ಲಿ ಭಾವನೆಗಳ ಜೊತೆ ಉಕ್ಕಿದ, ಅನುಮಾನದ ನೆರಳಿನಲ್ಲಿ ಮನಸ್ಸನ್ನು ಚಂಚಲಿಸುವ ಗೋಡೆಗಳಿಗೆ ಕಡಿವಾಣ ಹಾಕದೆ ಬದುಕನ್ನು ಬರಡು ಮಾಡಿಕೊಳ್ಳುವುದರ ಜೊತೆಗೆ ಮನಸನ್ನು ಮೌನವಾಗು...

ಕೆ.ಪಿ.ಅಶ್ವಿನ್ ರಾವ್ · ೨೩೬ ವೀಕ್ಷಣೆಗಳು
ಪ್ರಮೇಯ
ಮೇ ೧೨

ಪ್ರಮೇಯ

ಚೆನ್ನಭೈರಾದೇವಿ, ಪುನರ್ವಸು ಅಂತಹ ಕಾದಂಬರಿಗಳನ್ನು ರಚಿಸಿದ ಅದ್ಭುತ ಕಾದಂಬರಿಕಾರ ಡಾ ಗಜಾನನ ಶರ್ಮ ಅವರು ಮಹಾಮಾಪನದ ಅಪೂರ್ವ ಕಥನವನ್ನು ‘ಪ್ರಮೇಯ’ ಎನ್ನುವ ಕಾದಂಬರಿ ಮೂಲಕ ಹೇಳಲು ಹೊರಟಿದ್ದಾರೆ. ಗಜಾನನ ಶರ್ಮ ಅವರು ಬರೆಯುವ ಕಾದಂಬರಿಗಳು ಇತಿಹಾಸ...

ಕೆ.ಪಿ.ಅಶ್ವಿನ್ ರಾವ್ · ೫೩ ವೀಕ್ಷಣೆಗಳು
ಆಕಾಶ ಇಷ್ಟೇ ಯಾಕಿದೆಯೋ
ಮೇ ೦೯

ಆಕಾಶ ಇಷ್ಟೇ ಯಾಕಿದೆಯೋ

ತಮ್ಮ ವಾಯು ಸೇನೆಯಲ್ಲಿನ ಸೇವೆಯ ದಿನಗಳನ್ನು ಪೂರ್ಣಿಮಾ ಮಾಳಗಿಮನಿಯವರು ‘ಆಕಾಶ ಇಷ್ಟೇ ಯಾಕಿದೆಯೋ’ ಎನ್ನುವ ಆತ್ಮ ಕಥೆಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಕೃತಿಗೆ ಹೆಸರಾಂತ ಅಂಕಣಕಾರ, ಲೇಖಕ ‘ಜೋಗಿ’ ಇವರು ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ. ಜ...

ಕೆ.ಪಿ.ಅಶ್ವಿನ್ ರಾವ್ · ೫೬ ವೀಕ್ಷಣೆಗಳು
ಕಾಡ ಹೂ! ಕಾಡೋ ಹೂ!
ಮೇ ೦೭

ಕಾಡ ಹೂ! ಕಾಡೋ ಹೂ!

“ಯೀಟ್ ದಿನ ಕತ್ಲು ಕೋಣ್ಯಾಗೆ ಬುಡ್ಡಿ ದೀಪದ್ ಮಬ್ಬು ಬೆಳ್ಕಲ್ಲಿ ಯಾರ್ ಯಾರಿಗೋ ಸೆರಗಾಸಿ ; ಮೈನ ಅವರಿಗೊಪ್ಸಿದ್ ಕೈಗಳು, ಇವತ್ತು ಕುವೆಂಪು ಸರ್ಕಲ್ನಾಗೆ, ಶಂಕರ್ ನಾಗ್ ಆಟೋ ಸ್ಟಾಂಡ್ ರೋಡ್ನಾಗೆ , ಸಂತ್ಯಾಗಿರೋ ನಾಕ್ ಮಂದಿ ತಾವ್ ನಿಂತು. ಕನ್ನಡ...

ಕೆ.ಪಿ.ಅಶ್ವಿನ್ ರಾವ್ · ೨೧೦ ವೀಕ್ಷಣೆಗಳು
ಪರ ಊರಿನವನು
ಮೇ ೦೫

ಪರ ಊರಿನವನು

“ವೈಚಿತ್ರ್ಯಗಳಿಂದ ಕೂಡಿದ ಬದುಕೇ ಒಂದು ಬವಣೆಯ ಯಾತ್ರಾ-ಅಯನದಂತೆ! ಅಲಿಯುವುದು, ಅರಸುವುದು, ತೊಳತೊಳಲಿ ನೆಲೆಗಾಣದೇ ಅಂತಿಮ ಅಳಿದು ಹೋಗುವುದು. ಪ್ರಾಯಶಃ ಇದುವೇ ಜೀವನಕ್ರಮವೇ! ಅಥವಾ ಜೀವಿತಾವಧಿಗೆ ಹಿಡಿದ ಕೈಗನ್ನಡಿಯ ಮಾದರಿಯೇ? ಅರ್ಥವಾಗದ ನಿರೀಕ್...

ಕೆ.ಪಿ.ಅಶ್ವಿನ್ ರಾವ್ · ೯೩ ವೀಕ್ಷಣೆಗಳು
ಗಂಡು ಮೆಟ್ಟಿನ ರಾಣಿ
ಮೇ ೦೨

ಗಂಡು ಮೆಟ್ಟಿನ ರಾಣಿ

ಕಿತ್ತೂರು ಇತಿಹಾಸವನ್ನು ಕುರಿತು ಈವರೆಗೆ ಬಂದಿರುವ ಕಾದಂಬರಿಗಳನ್ನು ಗಮನಿಸಿದಾಗ, ಕಣ್ಣು ಹಾಯಿಸಿದಾಗ ಈ ಮಂಚೆ ಬಂದಿರುವುಗಳಿಗಿಂತ ಉತ್ಕೃಷ್ಟ ಮಟ್ಟದ, ವಾಸ್ತವಿಕ ಐತಿಹಾಸಿಕ ತಳಹದಿಯ ಮೂಲಕ ರಾಣಿ ಚೆನ್ನಮ್ಮಾಜಿ ಮತ್ತು ಸಮಕಾಲಿನ ಪಾತ್ರಗಳನ್ನು ಜೀವಂ...

ಕೆ.ಪಿ.ಅಶ್ವಿನ್ ರಾವ್ · ೬೦ ವೀಕ್ಷಣೆಗಳು
ಷರ್ಲಾಕ್ ಹೋಮ್ಸ್ ಸಾಹಸಗಳು
ಏಪ್ರಿಲ್ ೩೦

ಷರ್ಲಾಕ್ ಹೋಮ್ಸ್ ಸಾಹಸಗಳು

ಸರ್ ಆರ್ಥರ್ ಕಾನನ್ ಡಾಯ್ಲ್ ತನ್ನ ಪತ್ತೇದಾರಿ ಕಾದಂಬರಿಗೋಸ್ಕರ ಸೃಷ್ಟಿಸಿದ ಷರ್ಲಾಕ್ ಹೋಮ್ಸ್ ಎನ್ನುವ ಪತ್ತೇದಾರನ ಪಾತ್ರವನ್ನು ಕಾಲ್ಪನಿಕ ಪಾತ್ರ ಎಂದು ಓದುಗರು ನಂಬಲೇ ಇಲ್ಲ. ಅಂತಹ ಒಂದು ಕಾಲ್ಪನಿಕ ಪಾತ್ರ ಬಿಡಿಸಿದ ೭ ರೋಚಕ ಸಾಹಸ ಕಥೆಗಳು ಈ ಕ...

ಕೆ.ಪಿ.ಅಶ್ವಿನ್ ರಾವ್ · ೮೭ ವೀಕ್ಷಣೆಗಳು
ಮನೆಯಂಗಳದ ಮಿತ್ರರು
ಏಪ್ರಿಲ್ ೨೯

ಮನೆಯಂಗಳದ ಮಿತ್ರರು

ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಪರಂಜ್ಯೋತಿ ಅವರ ಸಚಿತ್ರ ಲೇಖನಗಳ ಸಂಕಲನ “ಮನೆಯಂಗಳದ ಮಿತ್ರರು”. ಪರಂಜ್ಯೋತಿ ಎಂಬುದು ಕೆ.ಪಿ. ಸ್ವಾಮಿ ಅವರ ಕಾವ್ಯನಾಮ. ಇವರು ಕನ್ನಡದಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ: ಕತೆಗಳು, ನೀಳ್ಗತೆಗಳು, ಮಕ್ಕಳ...

ಅಡ್ಡೂರು ಕೃಷ್ಣ ರಾವ್ · ೧೦೬ ವೀಕ್ಷಣೆಗಳು
ವಾರೆನ್ ಹೇಸ್ಟಿಂಗ್ಸ್ ನ ಹೋರಿ
ಏಪ್ರಿಲ್ ೨೮

ವಾರೆನ್ ಹೇಸ್ಟಿಂಗ್ಸ್ ನ ಹೋರಿ

‘ವಾರೆನ್ ಹೇಸ್ಟಿಂಗ್ಸ್ ನ ಹೋರಿ’ ಎನ್ನುವುದು ಉದಯ ಪ್ರಕಾಶ ಅವರು ಹಿಂದಿಯಲ್ಲಿ ಬರೆದ ಜನಪ್ರಿಯ ಕಿರು ಕಾದಂಬರಿ. ಈ ಕಾದಂಬರಿಯನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ಪ್ರಕಾಶ ಗರುಡ. ಇವರು ತಮ್ಮ ಅನುವಾದಕರ ನುಡಿಯಲ್ಲಿ ವ್ಯಕ್ತ ಪಡಿಸಿದ ಕೆಲವು ಭಾವ...

ಕೆ.ಪಿ.ಅಶ್ವಿನ್ ರಾವ್ · ೧೧೪ ವೀಕ್ಷಣೆಗಳು
ಶ್ರೀ ಕೃಷ್ಣನ ಕಥೆ
ಏಪ್ರಿಲ್ ೨೫

ಶ್ರೀ ಕೃಷ್ಣನ ಕಥೆ

ಮಕ್ಕಳಿಗಾಗಿ ಮತ್ತೊಮ್ಮೆ ಶ್ರೀ ಕೃಷ್ಣನ ಕಥೆಯನ್ನು ಹೇಳಲು ಬರುತ್ತಿದ್ದಾರೆ ಹೆಸರಾಂತ ಸಾಹಿತಿ ಸಂಪಟೂರು ವಿಶ್ವನಾಥ್. ಇವರು ಮಕ್ಕಳಿಗಾಗಿ ಶ್ರೀ ಕೃಷ್ಣನ ಕಥೆಯನ್ನು ಬಹಳ ಸೊಗಸಾಗಿ ಹೇಳಿದ್ದಾರೆ. ಈ ಬಗ್ಗೆ ಅವರ ಮಾತುಗಳಲ್ಲೇ ಹೇಳುವುದಾದರೆ “ ಒಬ್ಬನೇ...

ಕೆ.ಪಿ.ಅಶ್ವಿನ್ ರಾವ್ · ೯೬ ವೀಕ್ಷಣೆಗಳು
ದರ್ಗಾ ಮಾಳದ ಚಿತ್ರಗಳು
ಏಪ್ರಿಲ್ ೨೩

ದರ್ಗಾ ಮಾಳದ ಚಿತ್ರಗಳು

ಕೋಟಿಗಾನಹಳ್ಳಿ ರಾಮಯ್ಯ ಅವರ ಆತ್ನಕಥೆಯ ಹೆಸರೇ ‘ದರ್ಗಾ ಮಾಳದ ಚಿತ್ರಗಳು’ ಇದನ್ನು ಸಂಪಾದಿಸಿದ್ದಾರೆ ಕೆ ಪಿ ಲಕ್ಷ್ಮಣ್ ಇವರು. “ನಾವು ಹೆಚ್ಚಿನ ಸಾರಿ ರಾಜಕಾರಣ, ಸರ್ವಾಧಿಕಾರ, ಇಕಾಲಜಿ, ಕಲೆ, ಜ್ಞಾನ, ಮಕ್ಕಳು, ಶಿಕ್ಷಣ, ಧರ್ಮ, ಪುರಾಣ ಇಂತ ಹಲವು...

ಕೆ.ಪಿ.ಅಶ್ವಿನ್ ರಾವ್ · ೪೬ ವೀಕ್ಷಣೆಗಳು