ಪುಟ್ಟ ಹೆಜ್ಜೆ ದೊಡ್ಡ ಕಣ್ಣು
ಬರಹಗಾರ್ತಿ, ಪತ್ರಕರ್ತೆ ಪ್ರಿಯಾ ಕೆರ್ವಾಶೆ ತಮ್ಮ ಬಾಲ್ಯದ ನೆನಪುಗಳನ್ನು ‘ಪುಟ್ಟ ಹೆಜ್ಜೆ ದೊಡ್ಡ ಕಣ್ಣು’ ಪುಸ್ತದ ಮೂಲಕ ಹರಡಿದ್ದಾರೆ. ಈ ಕೃತಿಯಲ್ಲಿ ಬಹು ಮುಖ್ಯವಾಗಿ ತುಳುನಾಡಿನಲ್ಲಿ ನಡೆಯುವ ಭೂತದ ಆರಾಧನೆ,ಭೂತ, ಗುಳಿಗ ಮೊದಲಾದುವುಗಳ ಬಗ್ಗೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Book Review · ೧,೨೯೧ ಲೇಖನಗಳು
ಬರಹಗಾರ್ತಿ, ಪತ್ರಕರ್ತೆ ಪ್ರಿಯಾ ಕೆರ್ವಾಶೆ ತಮ್ಮ ಬಾಲ್ಯದ ನೆನಪುಗಳನ್ನು ‘ಪುಟ್ಟ ಹೆಜ್ಜೆ ದೊಡ್ಡ ಕಣ್ಣು’ ಪುಸ್ತದ ಮೂಲಕ ಹರಡಿದ್ದಾರೆ. ಈ ಕೃತಿಯಲ್ಲಿ ಬಹು ಮುಖ್ಯವಾಗಿ ತುಳುನಾಡಿನಲ್ಲಿ ನಡೆಯುವ ಭೂತದ ಆರಾಧನೆ,ಭೂತ, ಗುಳಿಗ ಮೊದಲಾದುವುಗಳ ಬಗ್ಗೆ...
ಗೋವಾದ ಮೀನುಗಾರ ದಂಪತಿಗಳ ಮಗ ಜುಜೆ ಎಂಬಾತನ ಬದುಕಿನ ಘಟನೆಗಳ ಮೂಲಕ ಗೋವಾದ ಸ್ವಾತಂತ್ರ್ಯ ಹೋರಾಟದ ಕತೆ ಹೇಳುವ ಪುಸ್ತಕ ಇದು. ಸುರೇಖಾ ಪನಂಡಿಕರ್ ಬರೆದಿರುವ ಕತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಕೆ. ಸುಧಾ ರಾವ್. ಅಲ್ಲಿನ ಸಮುದ್ರತೀರದಲ್ಲಿ...
‘ಉರಿಯ ಗದ್ದುಗೆ’ ಬಿ.ಆರ್. ಪೊಲೀಸ್ ಪಾಟೀಲ ಅವರ ಕಾದಂಬರಿಯಾಗಿದೆ. ಇದಕ್ಕೆ ಶಶಿಕಾಂತ ಪಟ್ಟಣ ಅವರ ಬೆನ್ನುಡಿ ಬರಹವಿದೆ; ವಿರಕ್ತಪೀಠ ಪರಂಪರೆಯ ತಾಯಿಬೇರು ಎಡೆಯೂರು ತೋಂಟದ ಸಿದ್ದಲಿಂಗ ಶಿವಯೋಗಿಗಳು. ಅವರ ಬಳಿವಿಡಿದು ಬಂದ ಮಠ ಶ್ರೀ ಜಗದ್ಗುರು ತೋಂಟ...
ವಿಜಯನಗರದ ಸಾಮ್ರಾಟರಾಗಿದ್ದ ಕೃಷ್ಣ ದೇವರಾಯರಿಗೆ ಭಾರತದ ಇತಿಹಾಸದಲ್ಲಿ ತಮ್ಮದೇ ಆದ ಸ್ಥಾನವಿದೆ. ಇವರ ಬಗ್ಗೆ ಈಗಾಗಲೇ ಹಲವಾರು ಪುಸ್ತಕಗಳು ಬಂದಿದ್ದರೂ ಸು ರುದ್ರಮೂರ್ತಿಯವರು ಬರೆದ ‘ಶ್ರೀ ಕೃಷ್ಜದೇವರಾಯ’ ಮರೆಯಲಾಗದ ಸಾಮ್ರಾಜ್ಯದ ಸಾಮ್ರಾಟ ಎನ್ನು...
ಐತಿಚಂಡ ರಮೇಶ ಉತ್ತಪ್ಪ ಅವರ ‘ಕುಶಾ ಕೀ ಕಹಾನಿ’ ಕೃತಿಯು ಲೇಖನಗಳ ಸಂಕಲನ. ಈ ಕೃತಿಗೆ ಬೆನ್ನುಡಿ ಬರೆದಿರುವ ಕವಿರಾಜ್ ಅವರು, ಕುಶಾ ಬರೀ ಕತೆಯಷ್ಟೇ ಹೇಳದೆ ನಾವೆಲ್ಲ ಬಲ್ಲ ದಸರಾ ಪಡೆಯ ಅಭಿಮನ್ಯು, ಬಲರಾಮ ಮುಂತಾದವರ ಕೆಲವು ಮಜಾ ತರುವ ಘಟನೆಗಳನ್ನು...
ಇದೊಂದು ರೋಚಕ ಕಥೆ. ಕೇವಲ ರೋಚಕ ಕಥೆ ಮಾತ್ರವಲ್ಲ ಸತ್ಯ ಕಥೆ. ಲೇಖಕ ಸುರೇಶ ಸೋಮಪುರ ಸ್ವತಃ ಕರ್ಣ- ಪಿಶಾಚಿಯನ್ನು ಸಾಕ್ಷಾತ್ಕಾರ ಮಾಡಿಕೊಳ್ಳಲು ಮನೆ-ಮಠ, ಹೆಂಡತಿ-ಮಕ್ಕಳು, ಬಂಧುಗಳು ಎಲ್ಲರನ್ನೂ ಬಿಟ್ಟು ದೀದಿ ಅಂಬಿಕಾದೇವಿಯ ಸಹಾಯದಿಂದ ಶ್ರೀ ಚೈತನ...
ಹಳೆಮನೆ ರಾಜಶೇಖರ ಅವರು ಬರೆದ ವಿಭಿನ್ನ ಕಾದಂಬರಿ ‘ಒಡಲುಗೊಂಡವರು’. ಈ ಕಾದಂಬರಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕಿ ಅನುಪಮಾ ಪ್ರಸಾದ್ ಅವರು. ಮುನ್ನುಡಿಯ ಕೆಲವು ಸಾಲುಗಳು ನಿಮ್ಮ ಓದಿಗಾಗಿ… “ಸ್ನೇಹಮಯಿ ರಾಜಶೇಖರ ಅವರೆ ನೀವು ಬರೆದ ಕಾದಂಬರಿ...
ಅಭಿಮನ್ಯು ದಿ ಗ್ರೇಟ್ ’ ಐತಿಚಂಡ ರಮೇಶ ಉತ್ತಪ್ಪ ಅವರ ಲೇಖನಗಳ ಸಂಕಲನ. ಈ ಕೃತಿಯಲ್ಲಿ ಒಂದು ಸಾಕಾನೆ ಜನರ ಮೇಲೆ ಇಷ್ಟೊಂದು ಪ್ರಭಾವ ಬೀರಲು ಸಾಧ್ಯವೇ ಅನ್ನುವಂತಹ ವಿಚಾರ ಪ್ರಸ್ತಾಪನೆ ಆಗುತ್ತದೆ. ಮಕ್ಕಳಿಂದ ಹಿರಿಯರ ತನಕ ಅಭಿಮನ್ಯುವಿನ ಮೇಲೆ ಇದ್ದ...
ಕನ್ನಡದ ಹೆಸರುವಾಸಿ ಸಾಹಿತಿ ಬೀchi ಅವರ 26ನೆಯ ಪುಸ್ತಕ ಇದು. ಹಾಸ್ಯ ಸಾಹಿತಿ ಹಾಗೂ ವಿಡಂಬನಾ ಸಾಹಿತಿ ಎಂದೇ ಅವರು ಜನಪ್ರಿಯರು. ಇದು ಅವರ 108 ಪುಟ್ಟ ಬಿಡಿ ಬರಹಗಳ ಸಂಕಲನ. ಎಂಟರಿಂದ ಹದಿನೈದು ಸಾಲುಗಳ ಹಲವು ಬರಹಗಳು ಇದರಲ್ಲಿವೆ. ಅದಲ್ಲದೆ, ಪ್ರ...
ಕೆ. ಷರೀಫಾ ಅವರು ಬರೆದ ‘ಮುಸ್ಲಿಮರ ತಲ್ಲಣಗಳು' ಎನ್ನುವ ಕೃತಿ ಸ್ವಾತಂತ್ರೋತ್ತರ ಭಾರತದ ಮುಸ್ಲಿಮರ ಸ್ಥಿತಿ-ಗತಿಯನ್ನು ವಿವರವಾಗಿ ಮಂಡಿಸುತ್ತದೆ. ಕಳೆದ ಎಪ್ಪತೈದು ವರ್ಷಗಳಲ್ಲಿ ದೇಶದಲ್ಲಿ ತೀವ್ರತರ ಬದಲಾವಣೆಗಳಾಗಿವೆ. ದುರ್ಬಲ ವರ್ಗ, ಪರಿಶಿಷ್ಟ...
ಜ್ಞಾನಪೀಠ ಪುರಸ್ಕೃತ ಮಲಯಾಳಂ ಕವಿ ಪ್ರೊ.ಒ ಎನ್ ವಿ ಕುರುಪ್ ಅವರು ಬರೆದ ಕೃತಿಯನ್ನು ‘ಅಕ್ಷರ' ಎನ್ನುವ ಹೆಸರಿನಲ್ಲಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ ಡಾ. ಸುಷ್ಮಾ ಶಂಕರ್. ಈ ೧೦೨ ಪುಟಗಳ ಪುಟ್ಟ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಸ...
ಕೃಷಿಕ, ಲೇಖಕ, ಮಕ್ಕಳ ಸಾಹಿತಿ ಆಗಿರುವ ಪ. ರಾಮಕೃಷ್ಣ ಶಾಸ್ತ್ರಿಗಳ ‘ಬದುಕು ಬರಹ ಬವಣೆ' ಪುಸ್ತಕ ರೂಪದಲ್ಲಿ ಹೊರಬಂದಿದೆ. ಅವರ ಸುಪುತ್ರರೇ ಆಗಿರುವ ಪತ್ರಕರ್ತ ಲಕ್ಷ್ಮೀ ಮಚ್ಚಿನ ಅವರು ಈ ಕೃತಿಯ ನಿರೂಪಣೆ ಮಾಡಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು...