ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಚೈತ್ರದ ಚರಮಗೀತೆ
ಏಪ್ರಿಲ್ ೧೯

ಚೈತ್ರದ ಚರಮಗೀತೆ

ಭೂಮಿ, ಆಕಾಶ, ಸೂರ್ಯ, ಚಂದ್ರ, ಗಾಳಿ, ಬೆಳಕು, ನೀರು, ಗಿಡಮರಗಳು, ಪ್ರಾಣಿ, ಪಕ್ಷಿಗಳ ನಿಸ್ವಾರ್ಥದ ಸೇವೆಯನ್ನು ಮರೆಯುತ್ತಿದ್ದಾನೆ ಎನ್ನುತ್ತಾರೆ ಕೃತಿಯ ಪ್ರಕಾಶಕರಾದ’ ಜಿ.ಎಸ್. ಗೋನಾಳ. ಅವರು ಶಿಲ್ಪಾ ಮ್ಯಾಗೇರಿ ಅವರ ‘ಚೈತ್ರದ ಚರಮಗೀತೆ’ ಕೃತಿಗ...

ಕೆ.ಪಿ.ಅಶ್ವಿನ್ ರಾವ್ · ೭೧ ವೀಕ್ಷಣೆಗಳು
ಓದಿ
ಹೆಣವಾಗುತ್ತಿರುವ ಗಣರಾಜ್ಯ
ಏಪ್ರಿಲ್ ೧೭

ಹೆಣವಾಗುತ್ತಿರುವ ಗಣರಾಜ್ಯ

ಪ್ರಚಲಿತ ವಿದ್ಯಮಾನಗಳ ಕುರಿತಾಗಿ ಬರೆಯುವ ಲೇಖಕ ಪರಕಾಲ ಪ್ರಭಾಕರ್ ಅವರು ಆಂಗ್ಲ ಭಾಷೆಯಲ್ಲಿ ಬರೆದ ಕೃತಿಯನ್ನು ‘ರಾಹು' ಅವರು ‘ಹೆಣವಾಗುತ್ತಿರುವ ಗಣರಾಜ್ಯ' ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿ...

ಕೆ.ಪಿ.ಅಶ್ವಿನ್ ರಾವ್ · ೩೮ ವೀಕ್ಷಣೆಗಳು
ಜಾಲಹಳ್ಳಿಯ ಕುರ್ಕ (ಕಾಡಿನ ಕಥೆಗಳು ಭಾಗ 3)
ಏಪ್ರಿಲ್ ೧೬

ಜಾಲಹಳ್ಳಿಯ ಕುರ್ಕ (ಕಾಡಿನ ಕಥೆಗಳು ಭಾಗ 3)

ಭಾರತದ ದಟ್ಟ ಕಾಡುಗಳ ಜನರ ಮತ್ತು ನರಭಕ್ಷಕ ಪ್ರಾಣಿಗಳ ಬದುಕನ್ನು ಆಪ್ತವಾಗಿ, ಮನಸೂರೆಗೊಳ್ಳುವ ಸಾಹಿತ್ಯವಾಗಿ ದಾಖಲಿಸಿದ ಕೆನೆತ್ ಆಂಡರ್ಸನ್ ಅವರ ಅನುಭವಗಳ ಸಂಗ್ರಹ ರೂಪಾಂತರ ಇದು. ಇದರಲ್ಲಿವೆ ನಾಲ್ಕು ಕಥನಗಳು. “ದಿಗುವಮೆಟ್ಟದ ಕೊಲೆಗಡುಕ” ಮೊದಲನ...

ಅಡ್ಡೂರು ಕೃಷ್ಣ ರಾವ್ · ೪೩ ವೀಕ್ಷಣೆಗಳು
ಜಾತಿವ್ಯಾಧಿ ಚಿಕಿತ್ಸಕ ಡಾ। ಪದ್ಮನಾಭನ್ ಪಲ್ಪು
ಏಪ್ರಿಲ್ ೧೫

ಜಾತಿವ್ಯಾಧಿ ಚಿಕಿತ್ಸಕ ಡಾ। ಪದ್ಮನಾಭನ್ ಪಲ್ಪು

ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರೂ ಆಗಿರುವ ಪತ್ರಕರ್ತ ಅಶ್ವಿನ್ ಲಾರೆನ್ಸ್ ಇವರು ಬರೆದ ಪುಟ್ಟ, ಆದರೆ ಅಪರೂಪದ ಅದ್ಭುತ ವ್ಯಕ್ತಿಯ ಚಿತ್ರಣವನ್ನು ಕಟ್ಟಿಕೊಡುವ ಪುಸ್ತಕ ‘ಜಾತಿವ್ಯಾಧಿ ಚಿಕಿತ್ಸಕ ಡಾ. ಪದ್...

ಕೆ.ಪಿ.ಅಶ್ವಿನ್ ರಾವ್ · ೬೦ ವೀಕ್ಷಣೆಗಳು
ಕಾಡು ಕಾಡ್ತು
ಏಪ್ರಿಲ್ ೧೨

ಕಾಡು ಕಾಡ್ತು

ಕಾಡು ಕಾಡ್ತು’ ರೇಖಾ ಹೆಗಡೆಯವರು ಕಾಡಿನ ಅನುಭವಗಳ ಕುರಿತು ಬರೆದ ಕೃತಿಯಾಗಿದೆ. ಇದಕ್ಕೆ ಅವರದ್ದೇ ಮುನ್ನುಡಿ ಬರಹವಿದೆ: ಅಡವಿಯೆಂದರೆ ಅದೇನು ಹುಚ್ಚೋ.. ನನ್ನ ಬಾಲ್ಯ, ಹದಿಹರೆಯ ದಿನಗಳಲ್ಲಿ ಪುಸ್ತಕಗಳನ್ನು ಬಿಟ್ಟರೆ ನಾನು ಅತಿಹೆಚ್ಚು ಪ್ರೀತಿಸಿದ...

ಕೆ.ಪಿ.ಅಶ್ವಿನ್ ರಾವ್ · ೬೨ ವೀಕ್ಷಣೆಗಳು
ಕೂಡುಮನೆ
ಏಪ್ರಿಲ್ ೧೦

ಕೂಡುಮನೆ

ಲೇಖಕ, ತಾಳಮದ್ದಳೆ ಅರ್ಥಧಾರಿ, ಉಪನ್ಯಾಸಕ ಹೀಗೆ ಹಲವು ಮುಖಗಳಿಂದ ಪ್ರಸಿದ್ಧರಾಗಿರುವವರು ರಾಧಾಕೃಷ್ಣ ಕಲ್ಚಾರ್. ಅವರ ಹಲವು ಕೃತಿಗಳು ಈಗಾಗಲೇ ಪ್ರಕಟವಾಗಿದ್ದು ಜನಪ್ರಿಯತೆ ಗಳಿಸಿವೆ. ತನ್ನದೇ ಆದ ಓದುಗರನ್ನು ಪಡೆದುಕೊಂಡ ಕಲ್ಚಾರ್ ಅವರು ಅಂಕಣಕಾರರ...

ಕೆ.ಪಿ.ಅಶ್ವಿನ್ ರಾವ್ · ೬೨ ವೀಕ್ಷಣೆಗಳು
ಕೊನೆಯ ನಿಲ್ದಾಣ
ಏಪ್ರಿಲ್ ೦೫

ಕೊನೆಯ ನಿಲ್ದಾಣ

ವೃತ್ತಿಯಲ್ಲಿ ದೈಹಿಕ ಶಿಕ್ಷಕರೂ, ಪ್ರವೃತ್ತಿಯಲ್ಲಿ ಸಾಹಿತಿಯೂ ಆಗಿರುವ ಹಾ ಮ ಸತೀಶರು ಬರೆದ ‘ಕೊನೆಯ ನಿಲ್ದಾಣ' ಎನ್ನುವ ಕವನ ಸಂಕಲನವು ಕಥಾಬಿಂದು ಪ್ರಕಾಶನದ ಮೂಲಕ ಬಿಡುಗಡೆಯಾಗಿದೆ. ಹರಿನರಸಿಂಹ ಉಪಾಧ್ಯಾಯ (ವಿಹಾರಿ) ಇವರು ಈ ಕೃತಿಗೆ ಬಹಳ ಸೊಗಸಾ...

ಕೆ.ಪಿ.ಅಶ್ವಿನ್ ರಾವ್ · ೪೮ ವೀಕ್ಷಣೆಗಳು
ವರ್ತಮಾನ ಭಾರತ
ಏಪ್ರಿಲ್ ೦೩

ವರ್ತಮಾನ ಭಾರತ

‘ವರ್ತಮಾನ ಭಾರತ' ಎನ್ನುವ ನೂತನ ಕೃತಿಯಲ್ಲಿ ಖ್ಯಾತ ಚಿಂತಕ, ಲೇಖಕ ಪುರುಷೋತ್ತಮ ಬಿಳಿಮಲೆ ಇವರು ಪ್ರಕಟ ಮಾಡಿದ್ದಾರೆ. ಸಮಕಾಲೀನ ಘಟನೆಗಳ ಬಗ್ಗೆ ಇವರು ಬರೆದ ಪುಟ್ಟ ಪುಟ್ಟ ಬರಹಗಳೇ ಸಂಗ್ರಹಗೊಂಡು ‘ವರ್ತಮಾನ ಭಾರತ’ ಎನ್ನುವ ಕೃತಿಯಾಗಿ ಹೊರಬಂದಿದೆ....

ಕೆ.ಪಿ.ಅಶ್ವಿನ್ ರಾವ್ · ೫೭ ವೀಕ್ಷಣೆಗಳು
ಹನಿ ಹನಿಗಳ ನಡುವೆ
ಏಪ್ರಿಲ್ ೦೧

ಹನಿ ಹನಿಗಳ ನಡುವೆ

ನಿವೃತ್ತ ಮುಖ್ಯ ಶಿಕ್ಷಕಿ, ಕವಯತ್ರಿ ಶ್ರೀಮತಿ ರತ್ನಾ ಕೆ ಭಟ್ ತಲಂಜೇರಿ ಇವರ ನೂತನ ಕೃತಿ 'ಹನಿ ಹನಿಗಳ ನಡುವೆ' ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕೃತಿಯ ಪ್ರಮುಖ ಅಂಶವೆಂದರೆ ಇದೊಂದು ‘ಆಲ್ ಇನ್ ಒನ್' ಎನ್ನುವಂಥ ಪುಸ್ತಕ. ಏಕೆಂದರೆ ಹನಿ ಕವನದ ಎಲ್...

ಕೆ.ಪಿ.ಅಶ್ವಿನ್ ರಾವ್ · ೫೩ ವೀಕ್ಷಣೆಗಳು
ಜಾನಪದ ಕಥಾಸಂಗ್ರಹ
ಮಾರ್ಚ್ ೩೦

ಜಾನಪದ ಕಥಾಸಂಗ್ರಹ

ಬಾಲ್ಯದಲ್ಲಿ ಅಜ್ಜ ಅಜ್ಜಿಯರಿಂದ ಜಾನಪದ ಕತೆಗಳನ್ನು ಕೇಳಿದವರಿಗೆ ಗೊತ್ತು ಅವುಗಳ ಸೊಗಡು. ಅವು ಚಿರನೂತನ ಕತೆಗಳು. ಈ ಸಂಗ್ರಹದಲ್ಲಿವೆ 42 ಜಾನಪದ ಕತೆಗಳು. “ಸುಮಾರು 70 ವರ್ಷದ ಹಿಂದೆಯೇ ಹುಬ್ಬಳ್ಳಿಯಲ್ಲಿ ಪ್ರಕಟಗೊಂಡಿದ್ದ ಜಾನಪದ ಕಥೆಗಳ ಸಂಕಲನದಲ...

ಅಡ್ಡೂರು ಕೃಷ್ಣ ರಾವ್ · ೬೫ ವೀಕ್ಷಣೆಗಳು
ನಗೆ ಸಿಂಚನ
ಮಾರ್ಚ್ ೨೯

ನಗೆ ಸಿಂಚನ

ಕಳೆದ ಹಲವಾರು ವರ್ಷಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಯಜ್ಞ ನಾರಾಯಣ ಉಳ್ಳೂರ್ ತಮ್ಮ ಬಿಡುವಿನ ವೇಳೆಯಲ್ಲಿ ಲೇಖನ, ಹಾಸ್ಯ ಲೇಖನಗಳನ್ನು ಬರೆಯುವ ಹವ್ಯಾಸ ಇರಿಸಿಕೊಂಡಿದ್ದಾರೆ. ಈಗಾಗಲೇ ಹಲವು ಹಾಸ್ಯ ಲೇಖನಗಳು ನ...

ಕೆ.ಪಿ.ಅಶ್ವಿನ್ ರಾವ್ · ೬೬ ವೀಕ್ಷಣೆಗಳು
ಕೋಟಿ-ಚೆನ್ನಯ (ನಾಟಕ)
ಮಾರ್ಚ್ ೨೭

ಕೋಟಿ-ಚೆನ್ನಯ (ನಾಟಕ)

ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರಾಗಿದ್ದ ಇ ಸೂರ್ಯನಾರಾಯಣ ರಾವ್ ಇವರು ತಮ್ಮ ವೃತ್ತಿ ಜೀವನದ ಸಮಯದಲ್ಲೇ ಬರೆದ ಸೊಗಸಾದ ನಾಟಕ ‘ಕೋಟಿ-ಚೆನ್ನಯ'. ಸೂರ್ಯನಾರಾಯಣ ರಾವ್ ಬಗ್ಗೆ ಅವರ ಮಗ ಇ ವಿಜಯರವಿ ಬಹಳ ಸೊಗಸಾಗಿ ಒಂದು ಬೆನ್ನುಡಿ ಬರೆದಿದ್ದಾ...

ಕೆ.ಪಿ.ಅಶ್ವಿನ್ ರಾವ್ · ೫೯ ವೀಕ್ಷಣೆಗಳು