ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಧ್ಯಾನಕ್ಕೆ ಕೂತ ನದಿ
ಮಾರ್ಚ್ ೨೫

ಧ್ಯಾನಕ್ಕೆ ಕೂತ ನದಿ

ಧ್ಯಾನಕ್ಕೆ ಕೂತ ನದಿ’ ಕೃತಿಯು ‘ಈ ಹೊತ್ತಿಗೆ’ ಕಥಾ ಪ್ರಶಸ್ತಿ ವಿಜೇತ ಕೃತಿಯಾಗಿದೆ. ಒಟ್ಟಾಗಿ ೧೦ ಕತೆಗಳನ್ನು ಒಳಗೊಂಡ ಈ ಕೃತಿಯು ಕತೆಗಳ ಮೂಲಕ ಹಲವಾರು ವಿಚಾರಗಳು ಪ್ರಸ್ತುತಪಡಿಸುತ್ತದೆ. ಇಲ್ಲಿನ ‘ಧ್ಯಾನಕ್ಕೆ ಕೂತ ನದಿ’ ಶೀರ್ಷಿಕೆಯ ಕತೆಯು ಭಿನ...

ಕೆ.ಪಿ.ಅಶ್ವಿನ್ ರಾವ್ · ೪೭ ವೀಕ್ಷಣೆಗಳು
ಓದಿ
ರಜನೀಶನ ಹುಡುಗಿಯರು
ಮಾರ್ಚ್ ೨೨

ರಜನೀಶನ ಹುಡುಗಿಯರು

ಖ್ಯಾತ ಪತ್ರಕರ್ತ, ಲೇಖಕ ದಿ. ರವಿ ಬೆಳಗೆರೆ ಅವರ ನೂರನೇ ಪುಸ್ತಕದ ರೂಪದಲ್ಲಿ ‘ರಜನೀಶನ ಹುಡುಗಿಯರು' ಹೊರಬಂದಿದೆ. ಆಚಾರ್ಯ ರಜನೀಶ್ ಅಥವಾ ಭಗವಾನ್ ರಜನೀಶ್ ಅಥವಾ ಓಶೋ ರಜನೀಶ್ ಎಂಬ ವ್ಯಕ್ತಿ ೮೦-೯೦ ರ ದಶಕದಲ್ಲಿ ವಿಶ್ವದಾದ್ಯಂತ ಮಾಡಿದ ಮೋಡಿಗೆ ಸಾ...

ಕೆ.ಪಿ.ಅಶ್ವಿನ್ ರಾವ್ · ೮೬ ವೀಕ್ಷಣೆಗಳು
ಜರ್ನಿ ಆಫ್ ಜ್ಯೋತಿ
ಮಾರ್ಚ್ ೨೦

ಜರ್ನಿ ಆಫ್ ಜ್ಯೋತಿ

‘ಜರ್ನಿ ಆಫ್ ಜ್ಯೋತಿ’ ಜ್ಯೋತಿ ಎಸ್ ಅವರ ಅಂಕಣ ಬರಹಗಳ ಸಂಕಲನವಾಗಿದೆ. ಈ ಕೃತಿಯ ಕುರಿತು ಎಚ್.ಎಸ್. ಸತ್ಯನಾರಾಯಣ ಅವರು ಹೀಗೆ ಹೇಳಿದ್ದಾರೆ; ಇಲ್ಲಿ ಬಣ್ಣಬಣ್ಣದ ಚಿತ್ರಗಳನ್ನು ರಚಿಸಿಯೂ ಬದುಕಿನ ಬಣ್ಣ ಕಳೆದುಕೊಂಡು ಹೆಣಗಾಡುತ್ತಿರುವ, ಆದರೆ ಜೀವನೋ...

ಕೆ.ಪಿ.ಅಶ್ವಿನ್ ರಾವ್ · ೬೬ ವೀಕ್ಷಣೆಗಳು
ಪ್ರಕೃತಿ
ಮಾರ್ಚ್ ೧೮

ಪ್ರಕೃತಿ

“ವೃತ್ತಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ, ಪ್ರವೃತ್ತಿಯಲ್ಲಿ ಕವಿ, ಸಾಹಿತಿ, ನಾಟಕಕಾರ, ಹಾಡುಗಾರ ಶ್ರೀ ಹಾ ಮ ಸತೀಶರ ಗಝಲ್ ಸಂಕಲನ ‘ಪ್ರಕೃತಿ' ಪ್ರೀತಿ ಬದುಕು ಸಂಕಲನಕ್ಕೆ ನನ್ನ ಅನುಭವದ ಒಂದೆರಡು ಸಾಲುಗಳನ್ನು ಬರೆಯಲು ಸಂತಸಪಡುತ್ತೇನೆ. ನಾನು ಕಂಡ...

ಕೆ.ಪಿ.ಅಶ್ವಿನ್ ರಾವ್ · ೭೭ ವೀಕ್ಷಣೆಗಳು
ಪೆದ್ದಚೆರುವಿನ ರಾಕ್ಷಸ (ಕಾಡಿನ ಕಥೆಗಳು ಭಾಗ - 2)
ಮಾರ್ಚ್ ೧೭

ಪೆದ್ದಚೆರುವಿನ ರಾಕ್ಷಸ (ಕಾಡಿನ ಕಥೆಗಳು ಭಾಗ - 2)

ನರಭಕ್ಷಕ ಹುಲಿಗಳ ಬೇಟೆಯ ಮೈನವಿರೇಳಿಸುವ ಇನ್ನೊಂದು ಕಥನ ಇದು. ಇಂಗ್ಲಿಷಿನಲ್ಲಿ ಕೆನೆತ್ ಆಂಡರ್ಸನ್ ಬರೆದಿರುವ ಈ ಅನುಭವಗಳನ್ನು ಅನುವಾದಿಸಿ, ಸಂಗ್ರಹ ರೂಪಾಂತರವಾಗಿ ನೀಡಿದ್ದಾರೆ ಪೂರ್ಣಚಂದ್ರ ತೇಜಸ್ವಿ. ಲೇಖಕರ ಮಾತಿನಲ್ಲಿ ತೇಜಸ್ವಿಯವರು ಬರೆದಿರ...

ಅಡ್ಡೂರು ಕೃಷ್ಣ ರಾವ್ · ೭೨ ವೀಕ್ಷಣೆಗಳು
ನೆಗಳಗುಳಿ ಗಜಲ್ಸ್…
ಮಾರ್ಚ್ ೧೫

ನೆಗಳಗುಳಿ ಗಜಲ್ಸ್…

ಡಾ. ಸುರೇಶ ನೆಗಳಗುಳಿ ಅವರು ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಓರ್ವ ಕವಿ, ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ನೆಗಳಗುಳಿ ಅವರ ಗಜಲ್ ಎಂದರೆ ಬಹಳಷ್ಟು ಮಂದಿಯ ಮನ ಅರಳುತ್ತದೆ. ಏಕೆಂದರೆ ಮೂಲತಃ ಉರ್ದು ಭಾಷೆಯಲ್ಲಿನ ಒಂದು ಪ್ರಕಾರವಾದ...

ಕೆ.ಪಿ.ಅಶ್ವಿನ್ ರಾವ್ · ೬೨ ವೀಕ್ಷಣೆಗಳು
ಒಲವ ವೃಷ್ಟಿ
ಮಾರ್ಚ್ ೧೩

ಒಲವ ವೃಷ್ಟಿ

ಉದಯೋನ್ಮುಖ ಕವಿ ವಿಶ್ವನಾಥ ಅರಬಿ ಇವರು ತಮ್ಮ ನೂತನ ಕವನ ಸಂಕಲನ ‘ಒಲವ ವೃಷ್ಟಿ' ಯನ್ನು ಇತ್ತೀಚೆಗೆ ಹೊರತಂದಿದ್ದಾರೆ. ಈ ಸಂಕಲನಕ್ಕೆ ವಿಶ್ವನಾಥ ಅರಬಿ ಇವರು ಬರೆದ ಮುನ್ನುಡಿಯ ಕೆಲವು ಸಾಲುಗಳು ನಿಮ್ಮ ಓದಿಗಾಗಿ... “ಮತ್ತೆ ತಮ್ಮೊಂದಿಗೆ ನನ್ನ ಭಾವ...

ಕೆ.ಪಿ.ಅಶ್ವಿನ್ ರಾವ್ · ೧೩೩ ವೀಕ್ಷಣೆಗಳು
ಭಾಷೆ ಆಧಾರದ ಮೇಲೆ ಭಾರತದ ಛಿದ್ರತೆ -ಇನ್ನಾದರೂ ನಿಲ್ಲಬಾರದೇಕೆ?
ಮಾರ್ಚ್ ೧೧

ಭಾಷೆ ಆಧಾರದ ಮೇಲೆ ಭಾರತದ ಛಿದ್ರತೆ -ಇನ್ನಾದರೂ ನಿಲ್ಲಬಾರದೇಕೆ?

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಬೆಂಗಳೂರು ಮತ್ತು ಭಾರತೀಯ ವಿದ್ಯಾಭವನ, ಮೈಸೂರು ಕೇಂದ್ರದ ಸಹಯೋಗದೊಂದಿಗೆ ಹೊರತಂದಿರುವ ಜ್ಞಾನ ಭರಿತ ಪುಸ್ತಕ ‘ಭಾಷೆ ಆಧಾರದ ಮೇಲೆ ಭಾರತದ ಛಿದ್ರತೆ -ಇನ್ನಾದರೂ ನಿಲ್ಲಬಾರದೇಕೆ?' ಈ ಪುಸ್ತಕ ಮಾಲೆಯ ಪ್ರಧಾನ ಸಂ...

ಕೆ.ಪಿ.ಅಶ್ವಿನ್ ರಾವ್ · ೩೧ ವೀಕ್ಷಣೆಗಳು
ಈ ಬೆಟ್ಟಗಳೇ ನಮ್ಮ ಮನೆಗಳು
ಮಾರ್ಚ್ ೦೮

ಈ ಬೆಟ್ಟಗಳೇ ನಮ್ಮ ಮನೆಗಳು

ನಮಗೆ ಭಿನ್ನ ಲೋಕವೆಂದೇ ತೋರುವ ನಾಗಾಲ್ಯಾಂಡ್ ನ ಸನ್ನಿವೇಶಗಳು, ಸಮಸ್ಯೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು, ಅಲ್ಲಿನ ಸಂಸ್ಕೃತಿ, ದಿನನಿತ್ಯದ ನಡವಳಿಕೆ ಇವುಗಳನ್ನು ಬಿಂಬಸಲೆಂದೇ ತೆಮ್ಸುಲಾ ಆವೋ ಅವರು ರಚಿಸಿದ ಹಲವು ಕಥೆಗಳ ಗುಚ್ಛವಾಗಿದೆ ಈ ಕೃತಿ....

ಕೆ.ಪಿ.ಅಶ್ವಿನ್ ರಾವ್ · ೪೭ ವೀಕ್ಷಣೆಗಳು
ಬೆವರ ಹನಿಯ ಜೀವ
ಮಾರ್ಚ್ ೦೬

ಬೆವರ ಹನಿಯ ಜೀವ

ಲೇಖಕ ಕಗ್ಗೆರೆ ಪ್ರಕಾಶ್ ಅವರು ತಮ್ಮ ೨೫ನೇ ಕೃತಿ ‘ಬೆವರ ಹನಿಯ ಜೀವ' ಹೊರತಂದಿದ್ದಾರೆ. ಈ ೧೨೮ ಪುಟಗಳ ಕಿರು ಪುಸ್ತಕದಲ್ಲಿ ೫೦ ಕವಿತೆಗಳನ್ನು ಪ್ರಕಟ ಮಾಡಿದ್ದಾರೆ. ಪುಸ್ತಕದ ಲೇಖಕರ ಮಾತಿನಲ್ಲಿ ಕಗ್ಗೆರೆ ಪ್ರಕಾಶ್ ಅವರು ಬರೆದ ಮಾಹಿತಿಗಳ ಆಯ್ದ ಸಾ...

ಕೆ.ಪಿ.ಅಶ್ವಿನ್ ರಾವ್ · ೫೦ ವೀಕ್ಷಣೆಗಳು
ಇಮೋಜಿ ಭಾಷೆ
ಮಾರ್ಚ್ ೦೪

ಇಮೋಜಿ ಭಾಷೆ

ಓದಲು ಸೊಗಸಾಗಿರುವ ಬಹಳ ಚಂದನೆಯ ಪುಸ್ತಕಗಳನ್ನು ಹೊರತರುವ ‘ಛಂದ ಪುಸ್ತಕ'ವು ಈ ಬಾರಿ ಬರಹಗಾರ ಕರ್ಕಿ ಕೃಷ್ಣಮೂರ್ತಿ ಅವರ ‘ಇಮೋಜಿ ಭಾಷೆ' ಎಂಬ ಪ್ರಬಂಧಗಳ ಸಂಕಲನವನ್ನು ಪ್ರಕಟಿಸಿದೆ. ಕಳೆದ ಕೆಲವು ವರ್ಷಗಳಿಂದ ‘ಮಯೂರ' ಮಾಸ ಪತ್ರಿಕೆಗೆ ಬರೆದ ಅಂಕಣ...

ಕೆ.ಪಿ.ಅಶ್ವಿನ್ ರಾವ್ · ೫೦ ವೀಕ್ಷಣೆಗಳು
ಕಾನ್ ಚಿಟ್ಟೆ
ಮಾರ್ಚ್ ೦೩

ಕಾನ್ ಚಿಟ್ಟೆ

ಉತ್ತರ ಕನ್ನಡದ ಪರಿಸರ ಲೇಖಕ ಶಿವಾನಂದ ಕಳವೆಯವರು 1994ರಿಂದೀಚೆಗೆ ಒಂದು ದಶಕದ ಅವಧಿಯಲ್ಲಿ ರಾಜ್ಯದ ವಿವಿಧ ಭಾಗದಲ್ಲಿ ಅಲೆದಾಡಿದಾಗಿನ ಅನುಭವವನ್ನು ಈ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಇಲ್ಲಿನ 31 ಬರಹಗಳು “ವಿಜಯ ಕರ್ನಾಟಕ” ದಿನಪತ್ರಿಕೆಯಲ್ಲಿ ಅಂ...

ಅಡ್ಡೂರು ಕೃಷ್ಣ ರಾವ್ · ೪೭ ವೀಕ್ಷಣೆಗಳು