ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಈ ವರ್ತನೆಗಳು ನಿಮ್ಮಲ್ಲಿ ಎಷ್ಟಿವೆ?
ಅಕ್ಟೋ ೨೬

ಈ ವರ್ತನೆಗಳು ನಿಮ್ಮಲ್ಲಿ ಎಷ್ಟಿವೆ?

ಮೈಸೂರಿನ ಪ್ರಸಿದ್ಧ ಕೌನ್ಸಿಲರ್ ಡಾ. ಮೀನಗುಂಡಿ ಸುಬ್ರಹ್ಮಣ್ಯಂ ಹತ್ತು ಸಮಸ್ಯಾವರ್ತನೆಗಳನ್ನು ಈ ಪುಸ್ತಕದಲ್ಲಿ ಪ್ರಸ್ತುತ ಪಡಿಸಿದ್ದಾರೆ. 1996ರಲ್ಲಿ ನಾನು ಓದಿದ್ದ ಈ ಪುಸ್ತಕವನ್ನು ಓದಬೇಕೆಂದು ಕಳೆದ ಸುಮಾರು ಮೂರು ದಶಕಗಳಲ್ಲಿ ಸಾವಿರಾರು ಜನರಿ...

ಅಡ್ಡೂರು ಕೃಷ್ಣ ರಾವ್ · ೩೫ ವೀಕ್ಷಣೆಗಳು
ಓದಿ
ಎಂದೂ ಹುಟ್ಟದ ಮಗುವಿಗೆ ಪತ್ರ
ಅಕ್ಟೋ ೨೫

ಎಂದೂ ಹುಟ್ಟದ ಮಗುವಿಗೆ ಪತ್ರ

ಖ್ಯಾತ ಇಟಾಲಿಯನ್ ಸಾಹಿತಿ ಒರಿಯಾನಾ ಪಲಾಚಿ ಅವರ ಕಾದಂಬರಿ “LETTER TO A CHILD NEVER BORN” ಎಂಬ ಪುಟ್ಟ ಕಾದಂಬರಿಯನ್ನು ಇಂಗ್ಲೀಷ್ ಭಾಷೆಗೆ ಅನುವಾದ ಮಾಡಿದ್ದಾರೆ ಜಾನ್ ಶೆಪ್ಲಿ ಎಂಬವರು. ಈ ಇಂಗ್ಲೀಷ್ ಕಾದಂಬರಿಯನ್ನು ಮೂಲಕ್ಕೆ ಧಕ್ಕೆ ಬಾರದ ರ...

ಕೆ.ಪಿ.ಅಶ್ವಿನ್ ರಾವ್ · ೬೮ ವೀಕ್ಷಣೆಗಳು
ಪೂರ್ಣಚಂದ್ರನಿಗೆ ಮುಖವಾಡವಿಲ್ಲ
ಅಕ್ಟೋ ೨೩

ಪೂರ್ಣಚಂದ್ರನಿಗೆ ಮುಖವಾಡವಿಲ್ಲ

ಫಕೀರ ಕಾವ್ಯನಾಮದ ಶ್ರೀಧರ ಬನವಾಸಿ ಇವರು ಬರೆದ ಕವನ ಸಂಕಲನ ‘ಪೂರ್ಣಚಂದ್ರನಿಗೆ ಮುಖವಾಡವಿಲ್ಲ' ಎಂಬ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಡಾ. ಪ್ರದೀಪಕುಮಾರ್ ಹೆಬ್ರಿ ಇವರು. ಇವರು ಶ್ರೀಧರರ ಕವನಗಳನ್ನು ಬಹಳ ಸೊಗಸಾಗಿ ಅನಾವರಣ ಮಾಡುತ...

ಕೆ.ಪಿ.ಅಶ್ವಿನ್ ರಾವ್ · ೩೦ ವೀಕ್ಷಣೆಗಳು
ಗಿಳಿಯು ಬಾರದೇ ಇರದು
ಅಕ್ಟೋ ೨೦

ಗಿಳಿಯು ಬಾರದೇ ಇರದು

ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಬರವಣಿಗೆಯಲ್ಲಿ ತೊಡಗಿಕೊಳ್ಳುವುದು ಬಹಳ ಅಪರೂಪ. ಕೆಲವರು ಸಚಿವರು ಮತ್ತು ಮುಖ್ಯಮಂತ್ರಿಗಳಾಗಿರುವವರು ತಾವು ಅಧಿಕಾರದಲ್ಲಿದ್ದ ಸಮಯದಲ್ಲಿ ತಮ್ಮ ಇಲಾಖೆಯ, ಸರಕಾರದ ಸಾಧನೆಗಳನ್ನು ಡಂಗೂರ ಸಾರಲು ಬೇರೆ ಲೇಖಕರಿ...

ಕೆ.ಪಿ.ಅಶ್ವಿನ್ ರಾವ್ · ೨೯ ವೀಕ್ಷಣೆಗಳು
ಪುಟ್ಟ ತಮ್ಮನ ಕಗ್ಗ
ಅಕ್ಟೋ ೧೮

ಪುಟ್ಟ ತಮ್ಮನ ಕಗ್ಗ

ತಮ್ಮ ಜೀವನಾನುಭವವನ್ನು ಭಟ್ಟಿಯಿಳಿಸಿ “ಪುಟ್ಟ ತಮ್ಮನ ಕಗ್ಗ"ದಲ್ಲಿ ನಮಗೆ ಧಾರೆಯೆರೆದಿದ್ದಾರೆ ಅನಂತ ಭಟ್ ಪೊಳಲಿ ಅವರು. ನಾಲ್ಕುನಾಲ್ಕು ಸಾಲಿನ ಇಲ್ಲಿನ ಮುಕ್ತಕಗಳನ್ನು ಓದುವಾಗ ಕವಿತೆ ಇವರಿಗೆ ಒಲಿದು ಬಂದಿದೆ ಎಂಬುದು ಎದ್ದು ಕಾಣಿಸುತ್ತದೆ. ಅನಾ...

ಅಡ್ಡೂರು ಕೃಷ್ಣ ರಾವ್ · ೩೩ ವೀಕ್ಷಣೆಗಳು
ಓದಿನ ಒಕ್ಕಲು
ಅಕ್ಟೋ ೧೮

ಓದಿನ ಒಕ್ಕಲು

“ಓದಿನ ಒಕ್ಕಲು” ಕೃತಿಯು ರಂಗನಾಥ ಕಂಟನಕುಂಟೆ ಅವರ ಸಾಹಿತ್ಯ ಚಿಂತನೆಯ ಬರೆಹಗಳ ಸಂಕಲನವಾಗಿದೆ. ಓದಿನ ಒಕ್ಕಲು' ಸಾಹಿತ್ಯ ಚಿಂತನೆಯ ಬರೆಹಗಳು, ಸಾಹಿತ್ಯದ ಮೂಲಕ ಸಮಾಜ, ಸಂಸ್ಕೃತಿ, ಅಧಿಕಾರ ರಾಜಕಾರಣ, ಭಾಷೆ, ಜನಪದ ಸಾಹಿತ್ಯ, ಹೆಣ್ಣು ಕಥನಗಳನ್ನು ಒ...

ಕೆ.ಪಿ.ಅಶ್ವಿನ್ ರಾವ್ · ೩೭ ವೀಕ್ಷಣೆಗಳು
ಕನ್ನಡ ಕಾದಂಬರಿಗಳಲ್ಲಿ ವಲಸೆ ಪ್ರಜ್ಞೆ
ಅಕ್ಟೋ ೧೬

ಕನ್ನಡ ಕಾದಂಬರಿಗಳಲ್ಲಿ ವಲಸೆ ಪ್ರಜ್ಞೆ

ಬಸಯ್ಯ ಸ್ವಾಮಿ ಕಮಲದಿನ್ನಿ (ಡಾ ಬಸಯ್ಯ ಸ್ವಾಮಿ) ಅವರು “ಕನ್ನಡ ಕಾದಂಬರಿಗಳಲ್ಲಿ ವಲಸೆ ಪ್ರಜ್ಞೆ" ಎಂಬ ಮಾಹಿತಿಪೂರ್ಣ ಕೃತಿಯನ್ನು ಹೊರತಂದಿದ್ದಾರೆ. ಸುಮಾರು ೧೭೦ ಪುಟಗಳ ತಮ್ಮ ಕೃತಿಗೆ ಬಸಯ್ಯ ಸ್ವಾಮಿಯವರು ಬರೆದ ಲೇಖಕರ ಮಾತಿನಿಂದ ಆಯ್ದ ಸಾಲುಗಳು...

ಕೆ.ಪಿ.ಅಶ್ವಿನ್ ರಾವ್ · ೩೧ ವೀಕ್ಷಣೆಗಳು
ಹೆಣ್ಣಾಲದ ಮರ
ಅಕ್ಟೋ ೧೩

ಹೆಣ್ಣಾಲದ ಮರ

ಭರವಸೆಯ ಕವಯತ್ರಿ ಸುಮತಿ ಕೃಷ್ಣಮೂರ್ತಿ ಅವರು ಬರೆದಿರುವ “ಹೆಣ್ಣಾಲದ ಮರ" ಎನ್ನುವ ಕವನ ಸಂಕಲನ ಇತ್ತಿಚೆಗೆ ಬಿಡುಗಡೆಯಾಗಿದೆ. ಸುಮತಿಯವರ ಕವನಗಳ ಬಗ್ಗೆ ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರು ತಾವು ಬರೆದ ಮುನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿ...

ಕೆ.ಪಿ.ಅಶ್ವಿನ್ ರಾವ್ · ೩೪ ವೀಕ್ಷಣೆಗಳು
ಗೆಲುವು ನಿಮ್ಮದಾಗಬೇಕೆ?
ಅಕ್ಟೋ ೧೧

ಗೆಲುವು ನಿಮ್ಮದಾಗಬೇಕೆ?

ಇದರಲ್ಲಿವೆ "ಬದುಕು ಬದಲಿಸುವ 18 ಜನರ” ಕಥೆಗಳು. ಪ್ರತಿಯೊಂದು ಕಥೆ ಓದಿದಾಗಲೂ ನಮ್ಮಲ್ಲಿ ಮೂಡುವ ಪ್ರಶ್ನೆ: ಬದುಕಿನಲ್ಲಿ ಹೀಗೂ ಗೆಲ್ಲಲು ಸಾಧ್ಯವೇ? “ಸಾಧ್ಯ" ಎಂದು ಆಗಷ್ಟೇ ಓದಿದ ಸತ್ಯಕಥೆ ಸಾರಿಸಾರಿ ಹೇಳುತ್ತದೆ. “ಪ್ರತಿ ಅವಮಾನ ನಿಮ್ಮ ಆತ್ಮಸ್...

ಅಡ್ಡೂರು ಕೃಷ್ಣ ರಾವ್ · ೩೪ ವೀಕ್ಷಣೆಗಳು
ಸರಿಗನ್ನಡಂ ಗೆಲ್ಗೆ
ಅಕ್ಟೋ ೧೧

ಸರಿಗನ್ನಡಂ ಗೆಲ್ಗೆ

ಛಂದ ಪುಸ್ತಕ ಪ್ರಕಾಶನದ ನೂರನೇ ಪುಸ್ತಕವಾಗಿ “ಸರಿಗನ್ನಡಂ ಗೆಲ್ಗೆ" ಪ್ರಕಟವಾಗಿದೆ. ಪತ್ರಕರ್ತ ಹಾಗೂ ಮುಖಪುಟ ವಿನ್ಯಾಸಗಾರರಾದ ‘ಅಪಾರ' ಇವರು ಈ ಪುಸ್ತಕದ ಲೇಖಕರು. ಇವರು ಕನ್ನಡದ ಬೆರಗನ್ನು ಕುರಿತ ೬೦೦ ಸ್ವಾರಸ್ಯಕರ ಕಿರು ಟಿಪ್ಪಣಿಗಳನ್ನು ಈ ಪುಸ...

ಕೆ.ಪಿ.ಅಶ್ವಿನ್ ರಾವ್ · ೭೪ ವೀಕ್ಷಣೆಗಳು
ಜುಟ್ಟಕ್ಕಿ
ಅಕ್ಟೋ ೦೯

ಜುಟ್ಟಕ್ಕಿ

ಮಕ್ಕಳಿಗಾಗಿ ಕಾದಂಬರಿ ಬರೆಯುವವರು ಅಪರೂಪದಲ್ಲಿ ಅಪರೂಪ. ಏಕೆಂದರೆ ಮಕ್ಕಳಿಗೆ ಸುದೀರ್ಘ ಓದು ಹಿಡಿಸುವುದಿಲ್ಲ. ಅಷ್ಟೊಂದು ತನ್ಮಯತೆಯಿಂದ ಓದಲು ಅವರಿಗೆ ಕಷ್ಟವಾಗುತ್ತದೆ. ಓದುತ್ತಾ ಓದುತ್ತಾ ಹಿಂದಿನ ಕಥೆ ಮರೆತುಹೋಗುತ್ತದೆ ಎಂಬೆಲ್ಲಾ ಆಪಾದನೆಗಳ ನ...

ಕೆ.ಪಿ.ಅಶ್ವಿನ್ ರಾವ್ · ೩೨ ವೀಕ್ಷಣೆಗಳು
ಝೆನ್ ಬೆರಗು (ಸಂಪುಟ ೧)
ಅಕ್ಟೋ ೦೬

ಝೆನ್ ಬೆರಗು (ಸಂಪುಟ ೧)

ಝೆನ್ ಬೆರಗು (ಸಂಪುಟ- ೧)’ ಕನ್ನಡದ ಝೆನ್ ಕತೆಗಳು ಲೇಖಕಿ ಜಿ.ಆರ್. ಪರಿಮಳಾ ರಾವ್ ಅವರ ಅನುವಾದಿತ ಕತಾ ಸಂಕಲನ. ಈ ಕೃತಿಗೆ ಮಲ್ಲೇಪುರಂ ಜಿ. ವೆಂಕಟೇಶ್ ಅವರು ಮುನ್ನುಡಿ ಬರೆದಿದ್ದಾರೆ. ಕೃತಿಯ ಕುರಿತು ಬರೆಯುತ್ತಾ ಝೆನ್ ಎಂದರೆ 'ಧ್ಯಾನ' ಎಂದೇ ಅರ...

ಕೆ.ಪಿ.ಅಶ್ವಿನ್ ರಾವ್ · ೩೧ ವೀಕ್ಷಣೆಗಳು