ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಎಲೆ ಮರೆಯ ಹಣ್ಣುಗಳು
ಅಕ್ಟೋ ೦೫

ಎಲೆ ಮರೆಯ ಹಣ್ಣುಗಳು

“ಎಲೆ ಮರೆಯ ಹಣ್ಣುಗಳು" - ಮರೆಯಲ್ಲೇ ಉಳಿದ ದಿಟ್ಟ ಮಹಿಳೆಯರ ಬದುಕಿನ ಚಿತ್ರಣ ಎನ್ನುತ್ತದೆ ಉಪಶೀರ್ಷಿಕೆ. ಇದರಲ್ಲಿರುವ ಒಂಭತ್ತು ಮಹಿಳೆಯರ ಸಂಕಟಗಳ ಕಥನ ಓದುವಾಗ ಕಣ್ಣು ಮಂಜಾಗುತ್ತದೆ. "ದೇವರು ನನಗೇ ಯಾಕೆ ಇಂತಹ ಕಷ್ಟ ಕೊಟ್ಟ?” ಎಂದು ಹಲುಬುವ ಎಲ...

ಅಡ್ಡೂರು ಕೃಷ್ಣ ರಾವ್ · ೩೯ ವೀಕ್ಷಣೆಗಳು
ಓದಿ
ನಕ್ಸಲೀಯರ ನಾಡಿನಲ್ಲಿ ರವಿ ಬೆಳಗೆರೆ
ಅಕ್ಟೋ ೦೪

ನಕ್ಸಲೀಯರ ನಾಡಿನಲ್ಲಿ ರವಿ ಬೆಳಗೆರೆ

ರವಿ ಬೆಳಗೆರೆಯವರ ಅಕಾಲ ನಿಧನದ ಬಳಿಕ ಅವರು ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಬರೆದ, ಪ್ರಕಟವಾಗದೇ ಉಳಿದಿದ್ದ, ಅಪೂರ್ಣವಾಗಿದ್ದ ಬರಹಗಳು ಒಂದೊಂದಾಗಿ ಪುಸ್ತಕರೂಪದಲ್ಲಿ ಹೊರ ಬರುತ್ತಿದೆ. ಅದೇ ಸಾಲಿಗೆ ಸೇರುವ ಒಂದು ಪುಸ್ತಕ ಇತ್ತೀಚೆಗೆ ಹೊರ ಬಂದಿದೆ...

ಕೆ.ಪಿ.ಅಶ್ವಿನ್ ರಾವ್ · ೩೯ ವೀಕ್ಷಣೆಗಳು
ಅಪ್ಪಿಗೌಡನ ಶಂಖಪುಷ್ಪ
ಅಕ್ಟೋ ೦೨

ಅಪ್ಪಿಗೌಡನ ಶಂಖಪುಷ್ಪ

ಹದಿನೈದು ಸಣ್ಣ ಕತೆಗಳ ಪುಟ್ಟ ಪುಸ್ತಕ. ಎಲ್ಲ ಕತೆಗಳನ್ನು ಓದಿ ಮುಗಿಸಿದ ಬಳಿಕ ಪ್ರತಿ ಕಥೆಯ ಪಾತ್ರಗಳೂ ಕಾಡುತ್ತವೆ. ಕಾರಣ ಕತೆಗಾರ್ತಿ ಕಟ್ಟಿಕೊಟ್ಟ ಬಗೆಯೇ ಹಾಗಿದೆ. ಬಹುಶಃ ಉತ್ತರ ಕನ್ನಡ ಜಿಲ್ಲೆಯ ಓದುಗರಿಗೆ ಹೆಚ್ಚು ಆಪ್ತವಾಗುವ ಸಂಕಲನ ಇದು. ಇ...

ಬರಹಗಾರರ ಬಳಗ · ೩೫ ವೀಕ್ಷಣೆಗಳು
ಒಂದು ಆದಿಮ ಪ್ರೇಮ
ಸೆಪ್ಟೆಂ ೩೦

ಒಂದು ಆದಿಮ ಪ್ರೇಮ

ವೀರಲೋಕ ಪ್ರಕಾಶನ ಸಂಸ್ಥೆಯಿಂದ ಹೊರಬಂದಿರುವ ನಂದಿನಿ ಹೆದ್ದುರ್ಗ ಅವರ ಕವಿತೆಗಳ ಸಂಗ್ರಹ ‘ಒಂದು ಆದಿಮ ಪ್ರೇಮ. ತಮ್ಮ ಕವಿತೆಗಳ ಬಗ್ಗೆ, ಅವುಗಳು ಹುಟ್ಟಿದ ಸಮಯ ಮೊದಲಾದುವುಗಳ ಬಗ್ಗೆ ಖುದ್ದು ಕವಯತ್ರಿ ನಂದಿನಿ ಅವರು ತಮ್ಮ ಮೊದಲ ಮಾತಿನಲ್ಲಿ ಬರೆದದ...

ಕೆ.ಪಿ.ಅಶ್ವಿನ್ ರಾವ್ · ೬೧ ವೀಕ್ಷಣೆಗಳು
ಸಜ್ಜನ ರಾಜಕಾರಣಿ ಬಿ.ಎ.ಬೋಳಶೆಟ್ಟರು
ಸೆಪ್ಟೆಂ ೨೮

ಸಜ್ಜನ ರಾಜಕಾರಣಿ ಬಿ.ಎ.ಬೋಳಶೆಟ್ಟರು

ನಾಗೇಶ್ ಜೆ ನಾಯಕ ಇವರು ಬರೆದಿರುವ ನೂತನ ಪುಸ್ತಕ “ಸಜ್ಜನ ರಾಜಕಾರಣಿ ಬಿ.ಎ.ಬೋಳಶೆಟ್ಟರು" . ಈ ಕೃತಿಗೆ ಲೇಖಕರಾದ ಪ್ರಕಾಶ ಗ.ಖಾಡೆ ಇವರು ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳು ನಿಮ್ಮ ಓದಿ...

ಕೆ.ಪಿ.ಅಶ್ವಿನ್ ರಾವ್ · ೪೭ ವೀಕ್ಷಣೆಗಳು
ಶ್ರೀ ಗುರುನರಸಿಂಹ ದೇವಸ್ಥಾನ ಮತ್ತು ಕೋಟ ಬ್ರಾಹ್ಮಣರು
ಸೆಪ್ಟೆಂ ೨೮

ಶ್ರೀ ಗುರುನರಸಿಂಹ ದೇವಸ್ಥಾನ ಮತ್ತು ಕೋಟ ಬ್ರಾಹ್ಮಣರು

ಉಡುಪಿ ಜಿಲ್ಲೆಯ ಕುಂದಾಪುರ ಹತ್ತಿರದ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ಮತ್ತು ಕೋಟ ಬ್ರಾಹ್ಮಣರ ಬಗ್ಗೆ ಮಾಹಿತಿ ನೀಡುವ ಪುಸ್ತಕ ಇದು. ಸಾಲಿಗ್ರಾಮದ ದೇವಸ್ಥಾನ ಮತ್ತು ಕೋಟ ಬ್ರಾಹ್ಮಣರ ಬಗ್ಗೆ ಮುಂಚೆಯೂ ಕೆಲವು ಪುಸ್ತಕಗಳು ಪ್ರಕಟವಾಗಿವೆ....

ಅಡ್ಡೂರು ಕೃಷ್ಣ ರಾವ್ · ೧೬೬ ವೀಕ್ಷಣೆಗಳು
ಕಾಡ ನಾಡ ತೋಳಗಳು
ಸೆಪ್ಟೆಂ ೨೬

ಕಾಡ ನಾಡ ತೋಳಗಳು

ಜಗದೀಶ ಬ ಹಾದಿಮನಿ ಅವರು ಬರೆದ ಕಥೆಗಳ ಸಂಗ್ರಹವೇ “ಕಾಡ ನಾಡ ತೋಳಗಳು". ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಶ್ರೀಶೈಲ ಆರ್. ಗೋಲಗೊಂಡ ಇವರು. ತಮ್ಮ ಮುನ್ನುಡಿಯಲ್ಲಿ ಇವರು ಬರೆದ ಅಭಿಪ್ರಾಯಗಳ ಆಯ್ದ ಭಾಗ ಇಲ್ಲಿದೆ... “ಸಾಹಿತ್ಯದ ಓದು-ಬರಹ ಹ...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಚದುರಂಗ
ಸೆಪ್ಟೆಂ ೨೨

ಚದುರಂಗ

ಹೆಸರಾಂತ ಬರಹಗಾರ್ತಿ ಲತಾ ಗುತ್ತಿಯವರ ನೂತನ ಕಾದಂಬರಿ ‘ಚದುರಂಗ' ಈ ಬೃಹತ್ (೪೭೦ ಪುಟಗಳು) ಕಾದಂಬರಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಡಾ. ಬಸವರಾಜ ಕಲ್ಗುಡಿ. ಇವರು ತಮ್ಮ ಮುನ್ನುಡಿಯಲ್ಲಿ ಕಾದಂಬರಿಯ ಕುರಿತಾಗಿ ಬಹಳ ಸೊಗಸಾಗಿ ವರ್ಣನೆ...

ಕೆ.ಪಿ.ಅಶ್ವಿನ್ ರಾವ್ · ೪೮ ವೀಕ್ಷಣೆಗಳು
ಬೆಳುದಿಂಗಳಲ್ಲಿ ಅರಳಿದ ಮೊಲ್ಲೆ
ಸೆಪ್ಟೆಂ ೨೧

ಬೆಳುದಿಂಗಳಲ್ಲಿ ಅರಳಿದ ಮೊಲ್ಲೆ

ಕನ್ನಡ ಸಾಹಿತ್ಯಕ್ಕೊಂದು ಅಪೂರ್ವ ಕೊಡುಗೆ ಈ ಪುಸ್ತಕ. ತಮಿಳಿನ ಅಗ್ರ ಸಾಹಿತಿ ಡಾ. ಸ್ವಾಮಿನಾಥ ಅಯ್ಯರ್ ಅವರ ಆಯ್ದ ಪ್ರಬಂಧಗಳ ಈ ಸಂಕಲನವನ್ನು ಕನ್ನಡಕ್ಕೆ ಅನುವಾದಿಸಿದವರು ಬಿ.ಜಿ.ಎಲ್. ಸ್ವಾಮಿ ಅವರು. ಮುನ್ನುಡಿಯಲ್ಲಿ ಮೂಲ ಲೇಖಕರನ್ನು ಬಿ.ಜಿ.ಎಲ...

ಅಡ್ಡೂರು ಕೃಷ್ಣ ರಾವ್ · ೩೮ ವೀಕ್ಷಣೆಗಳು
ಯಾಬ್ಲಿ
ಸೆಪ್ಟೆಂ ೨೦

ಯಾಬ್ಲಿ

‘ಯಾಬ್ಲಿ’ ಎಚ್.ಆರ್. ರಮೇಶ ಅವರ ಕಥಾಸಂಕಲನವಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ; ಬದುಕಿನ ಅನೇಕ ಸಂಗತಿ ಮತ್ತು ಅನುಭವಗಳಿಗೆ ಮುಖಾಮುಖಿಯಾಗಿ ಅದನ್ನೆಲ್ಲ ಕತೆಯಲ್ಲಿ ಹಿಡಿದಿಡುವುದು ಅಸಾಧ್ಯದ ಮಾತು. ಹಿಡಿದಿಡಲು ಪ್ರಯತ್ನಪಟ್ಟರೂ...

ಕೆ.ಪಿ.ಅಶ್ವಿನ್ ರಾವ್ · ೪೧ ವೀಕ್ಷಣೆಗಳು
ಹುಸೇನಿ ದ್ವಿಪದಿಗಳು
ಸೆಪ್ಟೆಂ ೧೬

ಹುಸೇನಿ ದ್ವಿಪದಿಗಳು

ಆಂಧ್ರಪ್ರದೇಶ ಮೂಲದ ವಲ್ಲೂರು ಹುಸೇನಿ ಅವರು ತಮ್ಮ “ಹುಸೇನಿ ದ್ವಿಪದಿಗಳು” ಎಂಬ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಕವಿ, ವಿಮರ್ಶಕರೂ ಆದ ನಾಗೇಶ ಜೆ ನಾಯಕ ಇವರು ಬೆನ್ನುಡಿಯನ್ನು ಬರೆದು ಬೆನ್ನು ತಟ್ಟಿದ್ದಾರೆ. ವಲ್ಲೂರು ಹುಸೇನಿ ಅವರು ತಮ್...

ಕೆ.ಪಿ.ಅಶ್ವಿನ್ ರಾವ್ · ೬೯ ವೀಕ್ಷಣೆಗಳು
ಚಂದ್ರಮಾನೆ
ಸೆಪ್ಟೆಂ ೧೪

ಚಂದ್ರಮಾನೆ

ತ್ರಿಕೋನ ಪ್ರೇಮದ ಕಥಾ ಹಂದರವನ್ನು ಹೊಂದಿರುವ "ಚಂದ್ರಮಾನೆ" ಎಂಬ ಕಾದಂಬರಿಯನ್ನು ಬರೆದವರು ಕಗ್ಗೆರೆ ಪ್ರಕಾಶ್. ಇವರು ತಮ್ಮ ಈ ಪುಟ್ಟ ಕಾದಂಬರಿಯಲ್ಲಿ ತ್ರಿಕೋನ ಪ್ರೇಮವನ್ನು ಬಹಳ ಸೊಗಸಾಗಿ ಹೇಳ ಹೊರಟಿದ್ದಾರೆ. ಈ ಬಗ್ಗೆ ಅವರೇ ತಮ್ಮ ಮಾತು ‘ನಿಮ್ಮ...

ಕೆ.ಪಿ.ಅಶ್ವಿನ್ ರಾವ್ · ೩೩ ವೀಕ್ಷಣೆಗಳು