ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಸನ್ಯಾಸಿ ಮತ್ತು ಇತರ ಕಥೆಗಳು
ಸೆಪ್ಟೆಂ ೧೩

ಸನ್ಯಾಸಿ ಮತ್ತು ಇತರ ಕಥೆಗಳು

ಕನ್ನಡದ ಮೇರು ಸಾಹಿತಿಗಳಲ್ಲಿ ಒಬ್ಬರಾದ ಕುವೆಂಪು ಅವರು ಬರೆದ ಒಂಭತ್ತು ಕತೆಗಳು ಈ ಸಂಕಲನದಲ್ಲಿವೆ. ಗ್ರಾಮೀಣ ಬದುಕನ್ನು ಕಟ್ಟಿ ಕೊಡುವ ಇಲ್ಲಿನ ಕೆಲವು ಕತೆಗಳಲ್ಲಿ ಕುವೆಂಪು ಅವರ ಬಾಲ್ಯದ ಅನುಭವಗಳ ಪ್ರಭಾವ ಗಾಢವಾಗಿದೆ. ಮೊದಲ ಕತೆ "ಸನ್ಯಾಸಿ". ಸ...

ಅಡ್ಡೂರು ಕೃಷ್ಣ ರಾವ್ · ೧೦೨ ವೀಕ್ಷಣೆಗಳು
ಓದಿ
ತುರ್ತು ಪರಿಸ್ಥಿತಿಯ ಕರಾಳ ದಿನಗಳು
ಸೆಪ್ಟೆಂ ೧೨

ತುರ್ತು ಪರಿಸ್ಥಿತಿಯ ಕರಾಳ ದಿನಗಳು

೧೯೭೫ರ ಜೂನ್ ೨೫ರಂದು ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗುತ್ತದೆ. ನಂತರದ ೬೩೫ ದಿನಗಳು ಭಾರತದ ಇತಿಹಾಸದ ಕರಾಳದಿನಗಳಾಗಿ ದಾಖಲಾಗಿವೆ. ಭಾರತದ ಪ್ರಜಾಪ್ರಭುತ್ವವನ್ನೂ, ಸ್ವಾತಂತ್ರ್ಯವನ್ನೂ ಅತಿಕ್ರಮಿಸಿ ನುಂಗಿದ ಸರ್ವಾಧಿಕಾರಿಯ ಆಜ್ಞೆಯಂತೆ...

ಕೆ.ಪಿ.ಅಶ್ವಿನ್ ರಾವ್ · ೪೨ ವೀಕ್ಷಣೆಗಳು
ಚೋದ್ಯ
ಸೆಪ್ಟೆಂ ೦೯

ಚೋದ್ಯ

‘ಚೋದ್ಯ’ ಅನುಪಮಾ ಪ್ರಸಾದ್‌ ಅವರ ಕಥಾಸಂಕಲನವಾಗಿದೆ. ಏಕಾಂತಕ್ಕಿಳಿದು ಬರೆಯಲು ತೊಡಗುವುದು.. ನಂತರ ಅದು ಬರೆಸಿಕೊಳ್ಳುತ್ತಾ ಹೋಗುವ ಪ್ರಕ್ರಿಯೆ.. ಮತ್ತೆಲ್ಲೊ ಒಂದು ಕಡೆ ಅದೇ ಕಂಡುಕೊಳ್ಳುವ ನಿಲುಗಡೆ.. ಇದೆಲ್ಲ ಸೇರಿದಾಗ ಸಿಗುವ ಮೊತ್ತವೇ ಕಥೆಯೆಂ...

ಕೆ.ಪಿ.ಅಶ್ವಿನ್ ರಾವ್ · ೩೪ ವೀಕ್ಷಣೆಗಳು
ಭಾರತದ ಹಬ್ಬಗಳು
ಸೆಪ್ಟೆಂ ೦೭

ಭಾರತದ ಹಬ್ಬಗಳು

ಭಾರತ ಹಬ್ಬಗಳ ದೇಶ. ಇಲ್ಲಿ ಮಳೆಗಾಲದ ಹೊರತಾಗಿ ವರುಷದುದ್ದಕ್ಕೂ ಹಬ್ಬಗಳ ಸಂಭ್ರಮ. ಈ ಪುಸ್ತಕದಲ್ಲಿ ನಮ್ಮ ದೇಶದಲ್ಲಿ ವಿವಿಧ ಧರ್ಮದವರು ಆಚರಿಸುವ 15 ಹಬ್ಬಗಳನ್ನು ಪರಿಚಯಿಸಲಾಗಿದೆ. ವಿವಿಧ ಲೇಖಕರು ಬರೆದಿರುವ ಮಾಹಿತಿಪೂರ್ಣ ಲೇಖನಗಳನ್ನು ಎ.ಆರ್....

ಅಡ್ಡೂರು ಕೃಷ್ಣ ರಾವ್ · ೧೭೦ ವೀಕ್ಷಣೆಗಳು
ಜೀವಜಾಲದ ಸಗ್ಗ
ಸೆಪ್ಟೆಂ ೦೭

ಜೀವಜಾಲದ ಸಗ್ಗ

ಕೇವಲ ೫೨ ಪುಟಗಳಲ್ಲಿ ಬಹಳ ಸೊಗಸಾದ ಕವಿತೆಗಳನ್ನು ಕಟ್ಟಿಕೊಟ್ಟಿದ್ದಾರೆ ಉದಯೋನ್ಮುಖ ಕವಯತ್ರಿ ಡಿ. ಅರುಂಧತಿ. ಇವರು ಬರೆದ ಕವನಗಳ ಸಂಕಲನ “ಜೀವಜಾಲದ ಸಗ್ಗ” ದ ಬಗ್ಗೆ ಲೇಖಕರಾದ ಜಿ ವಿ ಆನಂದಮೂರ್ತಿ ತಮ್ಮ ಮುನ್ನುಡಿಯಲ್ಲಿ ಹೀಗೆ ಅಭಿಪ್ರಾಯವನ್ನು ವ್...

ಕೆ.ಪಿ.ಅಶ್ವಿನ್ ರಾವ್ · ೩೬ ವೀಕ್ಷಣೆಗಳು
ನೀಲಿ ನಕ್ಷೆ
ಸೆಪ್ಟೆಂ ೦೫

ನೀಲಿ ನಕ್ಷೆ

ನೀಲಿ ನಕ್ಷೆ’ ಅಮಿತಾ ಭಾಗವತ್‌ ಅವರ ರಚನೆಯ ಕಾದಂಬರಿಯಾಗಿದೆ. ಕಡಲ ಕಿನಾರೆಯಲ್ಲೆ ಹುಟ್ಟಿದ ನದಿಯಂಥ ಸರಯೂಳ, ಕಾಣದ ಕಡಲ ಕಡೆಗಿನ ತುಡಿತದ ಹೊಳಪಿನ ಕಥನ ಇದು. ಲವಲವಿಕೆಯ ಸಣ್ಣ ಊರಾದ ಕಾರವಾರದಿಂದ, ಹತ್ತನೇ ತರಗತಿಯ ನಂತರ, ಕೇವಲ ಸಿನೆಮಾದಲ್ಲಷ್ಟೆ ಕ...

ಕೆ.ಪಿ.ಅಶ್ವಿನ್ ರಾವ್ · ೬೪ ವೀಕ್ಷಣೆಗಳು
ಸಂಪಾದಕರ ಸದ್ಯಶೋಧನೆ (ಭಾಗ 1)
ಸೆಪ್ಟೆಂ ೦೨

ಸಂಪಾದಕರ ಸದ್ಯಶೋಧನೆ (ಭಾಗ 1)

ಪತ್ರಕರ್ತ, ಲೇಖಕ ವಿಶ್ವೇಶ್ವರ ಭಟ್ ಅವರು ತಮ್ಮ ಸಂಪಾದಕತ್ವದ ‘ವಿಶ್ವವಾಣಿ' ಪತ್ರಿಕೆಯ ಸಂಪಾದಕೀಯ ಕಾಲಂನ ಕೊನೆಯಲ್ಲಿ ಬರೆಯುತ್ತಿರುವ ಪುಟ್ಟ ಪುಟ್ಟ ಬರಹಗಳೇ 'ಸಂಪಾದಕರ ಸದ್ಯಶೋಧನೆ'. ಈ ಬರಹಗಳನ್ನು ತಲಾ ನೂರು ಅಧ್ಯಾಯಗಳಂತೆ ಸಂಗ್ರಹಿಸಿ ಮೂರು ಪು...

ಕೆ.ಪಿ.ಅಶ್ವಿನ್ ರಾವ್ · ೩೬ ವೀಕ್ಷಣೆಗಳು
ನಮ್ಮ ಕರಕುಶಲ ವಸ್ತುಗಳು
ಸೆಪ್ಟೆಂ ೦೧

ನಮ್ಮ ಕರಕುಶಲ ವಸ್ತುಗಳು

ಕರಕುಶಲ ಕಲೆಗಳು ಅಥವಾ ಗುಡಿಗಾರಿಕೆ ನಮ್ಮ ಸಂಪನ್ನ ಪರಂಪರೆಯ ಭಾಗ. ಭಾರತದ ಪ್ರತಿಯೊಂದು ರಾಜ್ಯವೂ ಅಲ್ಲಿನ ವಿಶೇಷ ಕರಕುಶಲ ಕಲೆಗೆ ಜಗತ್ಪ್ರಸಿದ್ಧ. ಕರಕುಶಲಗಾರರು ರಚಿಸುವ ಕರಕುಶಲ ವಸ್ತುಗಳು ನೋಡಲು ಚಂದ ಮಾತ್ರವಲ್ಲ ಬಳಕೆಗೂ ಅನುಕೂಲವಾದವುಗಳು. ಅವ...

ಅಡ್ಡೂರು ಕೃಷ್ಣ ರಾವ್ · ೧೮೭ ವೀಕ್ಷಣೆಗಳು
ಸಾಕು ತಂದೆ ರೂಮಿ
ಆಗಸ್ಟ್ ೩೧

ಸಾಕು ತಂದೆ ರೂಮಿ

ನಾಟಕಗಳನ್ನು ಬರೆದು, ಮುದ್ರಿಸಿ ಹೊರತರುವ ನಾಟಕಕಾರರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಬಹುಷಃ ಇದಕ್ಕೆ ಕಾರಣ ಬರೆದ ನಾಟಕಗಳು ರಂಗದ ಮೇಲೆ ಪ್ರದರ್ಶನ ಕಾಣುವುದು ಬಹಳ ಕಡಿಮೆ. ಈ ಕಾರಣದಿಂದ ಬರೆದ ನಾಟಕಗಳು ಪ್ರದರ್ಶನದ ಭಾಗ್ಯವಿಲ್...

ಕೆ.ಪಿ.ಅಶ್ವಿನ್ ರಾವ್ · ೬೮ ವೀಕ್ಷಣೆಗಳು
ಒಂದು ಅಂಕ ಮುಗಿದು
ಆಗಸ್ಟ್ ೨೯

ಒಂದು ಅಂಕ ಮುಗಿದು

೨೦೧೮ನೇ ಸಾಲಿನ ಸಾಹಿತ್ಯ ಅಕಾಡೆಮಿಯ ಚಿ.ಶ್ರೀನಿವಾಸರಾಜು ದತ್ತಿ ಪ್ರಶಸ್ತಿ ಪಡೆದ ಕೃತಿ ಕವಯತ್ರಿ ಸ್ಮಿತಾ ಮಾಕಳ್ಳಿ ಅವರ ‘ಒಂದು ಅಂಕ ಮುಗಿದು’. ಈ ಕೃತಿಗೆ ಡಾ.ಹೆಚ್.ಎಲ್. ಪುಷ್ಪ ಅವರ ಮುನ್ನುಡಿ ಹಾಗೂ ಸುಬ್ಬು ಹೊಲೆಯಾರ್ ಅವರ ಬೆನ್ನುಡಿ ಬರಹಗಳಿವ...

ಕೆ.ಪಿ.ಅಶ್ವಿನ್ ರಾವ್ · ೫೭ ವೀಕ್ಷಣೆಗಳು
ನೀರು
ಆಗಸ್ಟ್ ೨೬

ನೀರು

‘ನೀರು” ನಾ.ಮೊಗಸಾಲೆ ಅವರ ರಚನೆಯ ಕಾದಂಬರಿಯಾಗಿದೆ. ಒಂದು ಕುಟುಂಬ ಕತೆ ಮತ್ತು ಒಂದು ಸಣ್ಣ ವ್ಯಾಜ್ಯದಿಂದ ಪ್ರಾರಂಭವಾಗುವ ಈ ಕಾದಂಬರಿಯು ಹಲವು ಸಾಮಾಜಿಕ ವ್ಯವಸ್ಥೆಗಳ ಸಂಘರ್ಷಗಳ ನಿರೂಪಣೆಯಾಗುತ್ತದೆ. ನಾ. ಮೊಗಸಾಲೆಯವರ ಕಾದಂಬರಿಗಳು ವಿಶೇಷವಾಗುವು...

ಕೆ.ಪಿ.ಅಶ್ವಿನ್ ರಾವ್ · ೩೩ ವೀಕ್ಷಣೆಗಳು
ನೇತ್ರಾವತಿಯಲ್ಲಿ ನೆತ್ತರು
ಆಗಸ್ಟ್ ೨೪

ನೇತ್ರಾವತಿಯಲ್ಲಿ ನೆತ್ತರು

ನವೀನ್ ಸೂರಿಂಜೆ ಅವರು ಬರೆದ ‘ನೇತ್ರಾವತಿಯಲ್ಲಿ ನೆತ್ತರು' ಕೃತಿ ರಕ್ತಸಿಕ್ತ ಹೋರಾಟದ ಸಮಗ್ರ ಚಿತ್ರಣವನ್ನು ನೀಡುತ್ತದೆ. ೧೮೪ ಪುಟಗಳ ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ನಿವೃತ್ತ ಎಸಿಪಿ ಬಿ.ಕೆ.ಶಿವರಾಂ ಅವರು. ಅವರು ತಮ್ಮ ಮುನ್ನುಡಿ...

ಕೆ.ಪಿ.ಅಶ್ವಿನ್ ರಾವ್ · ೫೩ ವೀಕ್ಷಣೆಗಳು