ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಟ್ರಂಕು ತಟ್ಟೆ
ಮೇ ೨೦

ಟ್ರಂಕು ತಟ್ಟೆ

ವೃತ್ತಿಯಲ್ಲಿ ಶಿಕ್ಷಕರಾದ ಉದಯೋನ್ಮುಖ ಬರಹಗಾರರಾದ ಗುರುಪ್ರಸಾದ್ ಕಂಟಲಗೆರೆ ಅವರು ತಮ್ಮ ಹಾಸ್ಟೆಲ್ ದಿನಗಳ ಅನುಭವಗಳನ್ನು ಬಹಳ ಸೊಗಸಾಗಿ ‘ಟ್ರಂಕು ತಟ್ಟೆ' ಎಂಬ ಪುಸ್ತಕದ ಮೂಲಕ ಹೊರತಂದಿದ್ದಾರೆ. ೧೩೬ ಪುಟಗಳ ಪುಟ್ಟ ಪುಸ್ತಕದಲ್ಲಿ ಬರೆದಿರುವ ಗುರು...

ಕೆ.ಪಿ.ಅಶ್ವಿನ್ ರಾವ್ · ೫೫ ವೀಕ್ಷಣೆಗಳು
ಓದಿ
ಹೊಸಗನ್ನಡ ಕಾವ್ಯಶ್ರೀ
ಮೇ ೧೮

ಹೊಸಗನ್ನಡ ಕಾವ್ಯಶ್ರೀ

ದಕ್ಷಿಣ ಭಾಷಾ ಪುಸ್ತಕ ಸಂಸ್ಥೆಯವರ ಸೌಜನ್ಯದಿಂದ ಪ್ರಕಟವಾದ ಪುಸ್ತಕ ‘ಹೊಸಗನ್ನಡ ಕಾವ್ಯಶ್ರೀ’. ಈ ಪುಸ್ತಕದ ಮುದ್ರಣವಾಗಿ ಈಗಾಗಲೇ ಆರು ದಶಕಗಳು ಸಂದಿವೆ. ಆದರೂ ಅಂದಿನ ಕವಿಗಳ ಹೊಸಗನ್ನಡ ಕಾವ್ಯಗಳು ಮನಸ್ಸಿಗೆ ಮುದ ನೀಡುತ್ತಿವೆ. ಅಂದಿನ ಸಮಯದ ಭಾಷಾ...

ಕೆ.ಪಿ.ಅಶ್ವಿನ್ ರಾವ್ · ೮೪ ವೀಕ್ಷಣೆಗಳು
ಚಾಲುಕ್ಯ ವಿಕ್ರಮ
ಮೇ ೧೬

ಚಾಲುಕ್ಯ ವಿಕ್ರಮ

‘ಚಾಲುಕ್ಯ ವಿಕ್ರಮ' ಎನ್ನುವ ಐತಿಹಾಸಿಕ ಕಾದಂಬರಿಯನ್ನು ಬರೆದಿದ್ದಾರೆ ಪ್ರಕಾಶ್ ಹೇಮಾವತಿ ಇವರು. ಕರ್ನಾಟಕದ ಭವ್ಯ ಚರಿತ್ರೆಯಲ್ಲಿ ತಮ್ಮದೇ ವಿಶಿಷ್ಟ ಕೊಡುಗೆಗಳಿಂದ ಅಮರರಾಗಿರುವ ಚಕ್ರವರ್ತಿಗಳಲ್ಲಿ ಕಲ್ಯಾಣಿ ಚಾಲುಕ್ಯರ ಆರನೇ ವಿಕ್ರಮಾದಿತ್ಯ ಅದ್ವ...

ಕೆ.ಪಿ.ಅಶ್ವಿನ್ ರಾವ್ · ೬೭ ವೀಕ್ಷಣೆಗಳು
ಐದು ನಿಮಿಷ
ಮೇ ೧೩

ಐದು ನಿಮಿಷ

“ಚಿತ್ರಗುಪ್ತ" ಪತ್ರಿಕೆಯಲ್ಲಿ ನಿರಂಜನರು ಬರೆಯುತ್ತಿದ್ದ ಅಂಕಣ ಬರಹಗಳ ಸಂಕಲನ "ಐದು ನಿಮಿಷ”. ಎಪ್ಪತ್ತು ವರುಷಗಳ ಮುಂಚೆ (1953ರಲ್ಲಿ) ಪ್ರಕಟವಾದ ಈ ಪುಸ್ತಕದ ಬರಹಗಳನ್ನು ಓದುವುದೇ ಖುಷಿ. ನಿರಂಜನರು ಕನ್ನಡದ ಪ್ರಸಿದ್ಧ ಕಾದಂಬರಿಕಾರರು ಹಾಗೂ ಸಣ...

ಅಡ್ಡೂರು ಕೃಷ್ಣ ರಾವ್ · ೩೫ ವೀಕ್ಷಣೆಗಳು
ಗುಜರಿ ಬಕೀಟಿನೊಂದಿಗೆ ಶಿವಾಯನಮಹ
ಮೇ ೧೩

ಗುಜರಿ ಬಕೀಟಿನೊಂದಿಗೆ ಶಿವಾಯನಮಹ

“ಗುಜರಿ ಬಕೀಟಿನೊಂದಿಗೆ ಶಿವಾಯನಮಹ" ಎಂಬ ವಿಲಕ್ಷಣ ಹೆಸರಿನ ಕೃತಿಯೊಂದನ್ನು ಬರೆದು ಪ್ರಕಟಿಸಿದ್ದಾರೆ ಲೇಖಕರಾದ ಕೃಷ್ಣಮೂರ್ತಿ ಬಿಳಿಗೆರೆ ಇವರು. ಮನುಷ್ಯ ಪಾತ್ರಗಳು ಬಂದರೂ ಅವು ನಿಮಿತ್ತ ಮಾತ್ರ ಇಡಿಯಾದ ನೋಟವನ್ನು ಸಾಧಿಸಿಕೊಂಡಿರುವುದರಿಂದಲೇ ಅವರ...

ಕೆ.ಪಿ.ಅಶ್ವಿನ್ ರಾವ್ · ೩೭ ವೀಕ್ಷಣೆಗಳು
ಸಂಶೋಧನ ಸಂಪದ
ಮೇ ೧೧

ಸಂಶೋಧನ ಸಂಪದ

‘ಸಂಶೋಧನ ಸಂಪದ' ಎನ್ನುವುದು ಕ್ಷಮಾ ವಿ ಭಾನುಪ್ರಕಾಶ್ ಅವರ ನೂತನ ಕೃತಿ. ೧೫೮ ಪುಟಗಳ ಈ ಪುಸ್ತಕವು ಸಂಶೋಧನೆಗಳನ್ನು ನಡೆಸುವ ಅಗತ್ಯತೆ ಮತ್ತು ಈ ಸಂಶೋಧನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯದ ಬಗ್ಗೆ ಬಹಳಷ್ಟು ವಿಷಯಗಳನ್ನು ತಿಳಿಸ...

ಕೆ.ಪಿ.ಅಶ್ವಿನ್ ರಾವ್ · ೩೩ ವೀಕ್ಷಣೆಗಳು
ತುಷಾರ ಹಾರ
ಮೇ ೦೯

ತುಷಾರ ಹಾರ

‘ತುಷಾರ ಹಾರ' ಇದು ಲೇಖಕಿಯಾದ ಶ್ಯಾಮಲಾ ಮಾಧವ ಅವರ ಕಣ್ಣೀರ ಕಥೆ. ಬರೆದೂ ಬರೆದು ನೋವನ್ನು ಹಗುರ ಮಾಡಿ ಕೊಂಡ ತಾಯಿಯ ಕಥೆಯಿದು. ಕಂದನ ನೋವಿನ ನುಡಿ ಹಾರವೇ ಈ ‘ತುಷಾರ ಹಾರ’ ಎನ್ನುತ್ತಾರೆ ಶ್ಯಾಮಲಾ ಮಾಧವ ಇವರು. ತಮ್ಮ ಕೃತಿಗೆ ಅವರು ಬರೆದ ಮುನ್ನುಡ...

ಕೆ.ಪಿ.ಅಶ್ವಿನ್ ರಾವ್ · ೩೯ ವೀಕ್ಷಣೆಗಳು
ಮಣಿಹಾರ
ಮೇ ೦೬

ಮಣಿಹಾರ

ವಿವಿಧ ಯಕ್ಷಗಾನ ಪ್ರಕಾರಗಳ ಬಗ್ಗೆ ಮಾಹಿತಿ ನೀಡುವ ‘ಮಣಿಹಾರ' ಎಂಬ ಪುಸ್ತಕವನ್ನು ಬರೆದಿದ್ದಾರೆ ಲೇಖಕರಾದ ಎಸ್ ಎನ್ ಪಂಜಾಜೆ. ಸುಮಾರು ೧೬೦ ಪುಟಗಳ ಈ ಕೃತಿಯು ಯಕ್ಷಗಾನ ಪ್ರೇಮಿಗಳಿಗೆ ಹಾಗೂ ಯಕ್ಷಗಾನದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಬೇಕೆಂಬ ಜ್ಞಾ...

ಕೆ.ಪಿ.ಅಶ್ವಿನ್ ರಾವ್ · ೪೦ ವೀಕ್ಷಣೆಗಳು
ಭಾರತದ ಹಳ್ಳಿಗಳು
ಮೇ ೦೫

ಭಾರತದ ಹಳ್ಳಿಗಳು

ನಮ್ಮ ದೇಶ ಭಾರತವು ಸ್ವಾತಂತ್ರ್ಯ ಗಳಿಸಿ 75 ವರುಷಗಳು ದಾಟಿವೆ. ಇದೀಗ ಎಪ್ರಿಲ್ 2023ರಲ್ಲಿ ಭಾರತವು (ಚೀನಾವನ್ನು ಹಿಂದಿಕ್ಕಿ) ಜಗತ್ತಿನ ಅತ್ಯಧಿಕ ಜನಸಂಖ್ಯೆಯ ದೇಶವಾಗಿದೆ. ಈ ಸನ್ನಿವೇಶದಲ್ಲಿ ಇಂತಹ ಪುಸ್ತಕವೊಂದರ ಅಧ್ಯಯನವು ಭಾರತವು ಹಾದು ಬಂದಿ...

ಅಡ್ಡೂರು ಕೃಷ್ಣ ರಾವ್ · ೧೧೧ ವೀಕ್ಷಣೆಗಳು
ಹಿಂದಿನ ನಿಲ್ದಾಣ
ಮೇ ೦೫

ಹಿಂದಿನ ನಿಲ್ದಾಣ

ಶುಭಶ್ರೀ ಭಟ್ಟ ಇವರು ಬರೆದ ‘ಹಿಂದಿನ ನಿಲ್ದಾಣ' ಕೃತಿಯನ್ನು ಓದಿದಾಗ ನನಗೆ ಅನಿಸಿದ್ದು ಈ ಪುಸ್ತಕವು ನಮ್ಮ ಬಾಲ್ಯದ ನೆನಪುಗಳನ್ನು ಇಣುಕುವಂತೆ ಮಾಡುವ ಕೃತಿ ಎಂದು. “ಮಕ್ಕಳು ಬದುಕನ್ನು ತೀವ್ರವಾಗಿ ಬದುಕುತ್ತಾರೆ. ಅವರಿಗೆ ಎಲ್ಲವೂ ವಿಶೇಷ ಮತ್ತು...

ಬರಹಗಾರರ ಬಳಗ · ೩೩ ವೀಕ್ಷಣೆಗಳು
ಪರಿವರ್ತನೆ
ಮೇ ೦೪

ಪರಿವರ್ತನೆ

ನೂರ್ ಜಹಾನ್ ಅವರು ಬರೆದ ನೂತನ ಕಥಾ ಸಂಕಲನ -ಪರಿವರ್ತನೆ. ೧೩೬ ಪುಟಗಳ ಈ ಪುಟ್ಟ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಕೇಶವ ಮಳಗಿ ಇವರು. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳ ಆಯ್ದ ಭಾಗ ಇಲ್ಲಿದೆ... “ನೂರ್‌...

ಕೆ.ಪಿ.ಅಶ್ವಿನ್ ರಾವ್ · ೪೦ ವೀಕ್ಷಣೆಗಳು
ಹಾಡಾಗಿ ಹರಿದಾಳೆ
ಮೇ ೦೨

ಹಾಡಾಗಿ ಹರಿದಾಳೆ

ಹಿರಿಯ ಗಾಯಕಿ ಹೆಚ್ ಆರ್ ಲೀಲಾವತಿ ಅವರ ಆತ್ಮಕಥೆ “ಹಾಡಾಗ ಹರಿದಾಳೆ" ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಅದ್ಭುತವಾದ ಹಾಡುಗಳನ್ನು ಹಾಡಿರುವ ಲೀಲಾವತಿ ಅವರ ಸಂಗೀತ ಕಲಿಕೆಯ ಪಯಣ ಸುಗಮವಾಗಿರಲಿಲ್ಲ. ಹಾಡುವುದನ್ನು ಕಲಿಯಬೇಕೆನ್ನುವ ಹುಚ್ಚು (ಅವರೇ ಬ...

ಕೆ.ಪಿ.ಅಶ್ವಿನ್ ರಾವ್ · ೫೦ ವೀಕ್ಷಣೆಗಳು