ಕಣ್ಣಿನಲಿ ನಿಂತ ಗಾಳಿ
ರಾಜು ಹೆಗಡೆ ಇವರು ಬರೆದ ಕವಿತೆಗಳ ಸಂಕಲನೇ ‘ಕಣ್ಣಿನಲಿ ನಿಂತ ಗಾಳಿ' ನಮ್ಮ ಸಾವಧಾನ ಮತ್ತು ಅವಧಾನವನ್ನು ಉದ್ದಕ್ಕೂ ಬಯಸುವ ಈ ಪದ್ಯಗಳ ಸಂಕಲನದ ಕುರಿತು ಪ್ರೀತಿಯಿಂದ ನಾಲ್ಕು ಮಾತು ಬರೆದಿದ್ದಾರೆ ಪತ್ರಕರ್ತ, ಲೇಖಕ ‘ಜೋಗಿ’. ಅವರ ಹೇಳುವಂತೆ ರಾಜು...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Book Review · ೧,೨೯೧ ಲೇಖನಗಳು
ರಾಜು ಹೆಗಡೆ ಇವರು ಬರೆದ ಕವಿತೆಗಳ ಸಂಕಲನೇ ‘ಕಣ್ಣಿನಲಿ ನಿಂತ ಗಾಳಿ' ನಮ್ಮ ಸಾವಧಾನ ಮತ್ತು ಅವಧಾನವನ್ನು ಉದ್ದಕ್ಕೂ ಬಯಸುವ ಈ ಪದ್ಯಗಳ ಸಂಕಲನದ ಕುರಿತು ಪ್ರೀತಿಯಿಂದ ನಾಲ್ಕು ಮಾತು ಬರೆದಿದ್ದಾರೆ ಪತ್ರಕರ್ತ, ಲೇಖಕ ‘ಜೋಗಿ’. ಅವರ ಹೇಳುವಂತೆ ರಾಜು...
ವಿದ್ಯಾಭಾರತಿ ಕರ್ನಾಟಕ ಇವರು “ನಮ್ಮ ರಾಷ್ಟ್ರ ನಿರ್ಮಾಪಕರು" ಎಂಬ ಪುಸ್ತಕದಲ್ಲಿ ಭಾರತ ಮಾತೆಯ ಹೆಮ್ಮೆಯ ಮಕ್ಕಳ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಈ ಪುಸ್ತಕದ ಹಿಂದಿ ಮೂಲ ಡಾ॥ ಶ್ಯಾಮಸುಂದರ ತ್ರಿಪಾಠಿ ಮತ್ತು ಇದನ್ನು ಕನ್ನಡಕ್ಕೆ ಅನುವಾದ ಮಾಡಿದ...
“ಅನಗತ್ಯ ಮತ್ತು ಕುತೂಹಲ ಇಲ್ಲದ ಸಾಕಷ್ಟು ಸಂಗತಿಗಳನ್ನು ಬಿಟ್ಟು ಮಂಡೇಲಾ ಅವರ ಬದುಕಿನ ಎಲ್ಲ ಮುಖ್ಯ ಘಟ್ಟಗಳನ್ನು ಮತ್ತು ಸ್ವಾರಸ್ಯಕರವಾದ ವಿಷಯಗಳನ್ನು ಇಲ್ಲಿ ತೆಗೆದುಕೊಳ್ಳಲಾಗಿದೆ. ಮಂಡೇಲಾ ಅವರು ಬರೆದಿರುವ ಆತ್ಮಕಥೆಯ ಶೈಲಿ ಅಸಾಧಾರಣವಾಗಿದೆ....
ಕಪ್ಪು ವರ್ಣದ ಚೂಪು ಹಲ್ಲುಗಳ ವ್ಯಕ್ತಿಯೊಬ್ಬನ ಮುಖಪುಟವನ್ನು ಹೊಂದಿರುವ ‘ಓಟಾ ಬೆಂಗ' ಎಂಬ ಪುಸ್ತಕವು ಹಲವು ಬರಹಗಳ ಸಂಕಲನ. ಲೇಖಕರಾದ ರೋಹಿತ್ ಚಕ್ರತೀರ್ಥ ಇವರು ಬೇರೆ ಬೇರೆ ಸಂದರ್ಭಗಳಲ್ಲಿ ವಿವಿಧ ಪತ್ರಿಕೆಗಳಿಗೆ ಬರೆದ ಚುಟುಕು ಬರಹಗಳು ಪುಸ್ತಕದ...
ನಿನ್ನೆ ಪ್ರಕಟವಾದ ಭಾಗ-1ರಲ್ಲಿ ಈ ಪುಸ್ತಕದ “ಮಕ್ಕಳಿಗಾಗಿ" ಮತ್ತು “ದೊಡ್ಡವರಿಗಾಗಿ" ಎಂಬ 2 ಭಾಗಗಳ ಮಾಹಿತಿ ನೀಡಲಾಗಿತ್ತು. "ಕಲಿಯುವುದು" ಎಂಬ ಕೊನೆಯ ಅಧ್ಯಾಯ ಹೀಗೆ ಆರಂಭವಾಗುತ್ತದೆ: "ಮಕ್ಕಳು ಏಕೆ ಶಾಲೆಗೆ ಹೋಗುತ್ತಾರೆ? ಅವರು ಏಕೆ ತರಗತಿಯಲ್...
ಇದೊಂದು ಅಪರೂಪದ ಪುಸ್ತಕ. ಸುಂದರ್ ಸರುಕ್ಕೈ ಬರೆದ ಈ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿದವರು ಮಾಧವ ಚಿಪ್ಪಳಿ. ನೋಡುವುದು, ಯೋಚನೆ, ಓದುವುದು, ಬರೆಯುವುದು, ಗಣಿತ, ಕಲೆ, ಒಳ್ಳೆಯತನ, ಕಲಿಯುವುದು - ಎಂಬ ಎಂಟು ಅಧ್ಯಾಯಗಳಲ್ಲಿ ಈ ಮೂಲಭೂತ ಸಂಗತಿ...
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಇದರ ಬೈರವೈಕ್ಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಇವರ ಬಗ್ಗೆ ಅವರ ಶಿಷ್ಯರೂ, ಮಂಗಳೂರಿನ ಶಾಖಾ ಮಠದ ಮುಖ್ಯಸ್ಥರೂ ಆಗಿರುವ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಬರೆದ ಪುಸ್ತಕವ...
“ಪರಿಸರ ಮಾಲಿನ್ಯದಲ್ಲಿ ಸರ್ಕಾರದ ಪಾತ್ರ ಎಷ್ಟಿದೆ, ಯಾವ ಯಾವ ಹಂತದಲ್ಲಿ ಯಾರು ಯಾರು ಎಷ್ಟು ಕಮಿಷನ್ ತಿನ್ನುತ್ತಾರೆ, ಮತ್ತೆ ಒಂದು ಸಣ್ಣ ಸಮಸ್ಯೆ ನಿರ್ಲಕ್ಷಿಸಿದರೆ ಅದು ಮುಂದೆ ಹೇಗೆ ಒಂದು ಸರ್ಕಾರದ ಪತನಕ್ಕೆ ಕಾರಣಾವಾಗುತ್ತೆ ಎಂಬುದನ್ನು ತೀರಾ...
ಅಕ್ಷಯ ನಾಗ್ರೇಶಿ ಅವರ “ಮ್ಯಾಜಿಕ್ ನಡಿದು ಹೋಯಿತು..!” ಎನ್ನುವ ಕೃತಿಯು ಹದಿಹರೆಯಕ್ಕೆ ಕಾಲಿಡುತ್ತಿರುವ ಯುವಕ ಯುವತಿಯರ ಹುಡುಗು ಮನದಲ್ಲಿ ಕಾಡುವ ಕಥೆಗಳ ಸಂಗ್ರಹ. “ಪರೀಕ್ಷೆಯಲ್ಲಿ ಫೇಲಾಗಿ ಆತ್ಮಹತ್ಯೆಗೆ ಪ್ರಯತ್ನಿಸುವ ವಿದ್ಯಾರ್ಥಿಗಳು ಮತ್ತು ಅ...
“ಎಷ್ಟೋ ಜನ ತಮಗೆ ಗೊತ್ತಿರುವ ವಿಚಾರಕ್ಕೆ ಅಥವಾ ಕಣ್ಣಾರೆ ಕಂಡ ವಿಚಾರಕ್ಕೆ ಸಾಕ್ಷಿಯಾಗಲು ಒಪ್ಪುವುದಿಲ್ಲ. ಇನ್ನು ಕೆಲವರು ತಮಗೆ ಸಂಬಂಧವೇ ಇರದ ವಿಚಾರದಲ್ಲಿ ಸಾಕ್ಷಿಯಾಗಿ ಒದ್ದಾಡುತ್ತಿರುತ್ತಾರೆ. ಇನ್ನು ಕೆಲವರಿಗೆ ಸಾಕ್ಷಿ ಹೇಳುವುದೇ ವೃತ್ತಿಯೂ...
‘ಬುಗುರಿ’ ಕವನ ಸಂಕಲನವು ವಿಜಯ ಪದ್ಮಶಾಲಿಯವರ ಹೊಸ ಕವನ ಸಂಕಲನವಾಗಿದೆ. ಈ ಕವನ ಸಮಕಾಲೀನ ಸಂಕಲನದ ಕೌತುಕವಾಗಿದೆ ವಿಷಯ ವೈವಿಧ್ಯತೆ, ಸಂದರ್ಭದ ಅನೇಕ ವಿಷಯಗಳನ್ನು ಒಳಗೊಂಡು ಓದುಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. “ಸಂಜೆಯೊಲವಿನ ರಂಗು" ಕವ...
‘ಯುವಜನತೆಗೆ ಸ್ಪೂರ್ತಿ’ ಎಂಬ ಪುಸ್ತಕವನ್ನು ಬಾಲಚಂದ್ರ ಎಂ ರವರು ಬರೆದಿದ್ದಾರೆ. ಈ ಪುಸ್ತಕವನ್ನು ಈಗಿನ ಯುವಜನತೆಯಲ್ಲಿ ಕಾಣುತ್ತಿರುವ ಆತ್ಮವಿಶ್ವಾಸದ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಬರೆದಿದ್ದಾರೆ. ಯುವಮಂದಿಯಲ್ಲಿ ಆತ್ಮವಿಶ್ವಾಸವನ್ನು ಬಡಿದ...