ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ವೃದ್ಧರ ಮನಸ್ಸು ಹೀಗೇಕೆ?
ಜನ ೧೧

ವೃದ್ಧರ ಮನಸ್ಸು ಹೀಗೇಕೆ?

ವೃದ್ಧರಲ್ಲಿ ಈ ಮಾನಸಿಕ ಒತ್ತಡಗಳು ಹೇಗೆ ಬರುತ್ತದೆ, ಅವರ ಯೋಚನಾ ಲಹರಿ ಹೇಗೆ ಇರುತ್ತದೆ. ವಯಸ್ಸಾದಂತೆ ಹೇಗೆ ಅವರು ದಿನದಿಂದ ದಿನಕ್ಕೆ ಸೂಕ್ಷ್ಮ ಮನಸ್ಸಿನವರಾಗುತ್ತಾರೆ. ಈ ಒತ್ತಡಗಳಿಂದ ಹೊರ ಬರುವುದು ಹೇಗೆ? ಅದಕ್ಕೆಲ್ಲ ಏನೇನು ಮಾಡಬೇಕೆಂದು ಸವಿ...

ಬರಹಗಾರರ ಬಳಗ · ೫೩ ವೀಕ್ಷಣೆಗಳು
ಓದಿ
ಅತ್ತರ್
ಜನ ೧೦

ಅತ್ತರ್

ಭರವಸೆಯ ಕಥೆಗಾರ ಕೆ.ನಲ್ಲತಂಬಿ ಬರೆದ ಕಥೆಗಳ ಸಂಕಲನ -’ಅತ್ತರ್’. ನಾವು ಕಂಡ ಜಗತ್ತೇ ನಲ್ಲತಂಬಿ ಅವರ ಕಕ್ಷೆಯಲ್ಲಿ ಕೌತುಕ ಹುಟ್ಟಿಸಿ ಹೊಸ ವೇಷ ತೊಟ್ಟು ನಮಗೆ ಗೋಚರವಾಗುತ್ತದೆ. ಅವರ ಕ್ಯಾಮೆರಾ ಕಣ್ಣುಗಳು ಅಷ್ಟು ಸೃಜನಶೀಲ ಮತ್ತು ಸುಂದರ! ಪ್ರಸ್ತು...

ಕೆ.ಪಿ.ಅಶ್ವಿನ್ ರಾವ್ · ೬೭ ವೀಕ್ಷಣೆಗಳು
ಅರ್ಧನಾರೀಶ್ವರ
ಜನ ೦೬

ಅರ್ಧನಾರೀಶ್ವರ

ಹೇರಳವಾಗಿ ಗ್ರಾಮೀಣ ಪದಗಳು, ಗಾದೆಗಳು, ನುಡಿಗಟ್ಟುಗಳಿಂದ ಕೂಡಿರುವ, ಅನುವಾದಿಸಲು ಕ್ಲಿಷ್ಟವೆನಿಸುವ ಈ ಕಾದಂಬರಿಯನ್ನು ಕೆ.ನಲ್ಲತಂಬಿಯವರು ಸೊಗಸಾಗಿಯೂ, ಸಮರ್ಥವಾಗಿಯೂ ಅನುವಾದಿಸಿದ್ದಾರೆ ಎನ್ನುತ್ತಾರೆ ಲೇಖಕಿ, ಕಾದಂಬರಿಕಾರ್ತಿ ಆಶಾ ರಘು. ಲೇಖಕ...

ಬರಹಗಾರರ ಬಳಗ · ೪೭ ವೀಕ್ಷಣೆಗಳು
ನದಿಯೊಂದು ನಿದ್ರಿಸಿದಾಗ
ಜನ ೦೫

ನದಿಯೊಂದು ನಿದ್ರಿಸಿದಾಗ

ಒಬ್ಬ ಲೇಖಕಿಯ ಹಲವು ಬರಹಗಳ ಹಾಸುಹೊಕ್ಕಿನಲ್ಲಿಯೇ ಆಕೆಯ ಜೀವನದರ್ಶನ ಮಾಗುತ್ತದೆ, ಸಂಕೀರ್ಣವಾಗುತ್ತದೆ. ಇವರ ‘ಅ ಟೆರಿಬಲ್ ಮೇಟ್ರಿಯಾರ್ಕಿ’, ‘ಬಿಟರ್ ವುಮನಹುಡ್’ ಮುಂತಾದ ಕಾದಂಬರಿಗಳೂ ಕನ್ನಡಕ್ಕೆ ಬಂದರೆ ಹಲಬಗೆಯ, ಭಿನ್ನ, ಸಂಕೀರ್ಣ ಕಥನವಿನ್ಯಾಸವ...

ಕೆ.ಪಿ.ಅಶ್ವಿನ್ ರಾವ್ · ೫೧ ವೀಕ್ಷಣೆಗಳು
ಸಿಂಹ ಹಾರುತ್ತಿದ್ದಾಗ ಮತ್ತು ಆಫ್ರಿಕಾದ ಇತರ ಕತೆಗಳು
ಜನ ೦೫

ಸಿಂಹ ಹಾರುತ್ತಿದ್ದಾಗ ಮತ್ತು ಆಫ್ರಿಕಾದ ಇತರ ಕತೆಗಳು

ಆಫ್ರಿಕಾದ ಮೂಲನಿವಾಸಿಗಳಿಂದ ಸಂಗ್ರಹಿಸಿದ 30 ಕತೆಗಳನ್ನು ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ ನಿಕ್ ಗ್ರೀವ್ಸ್. ಇಂಗ್ಲೆಂಡಿನಲ್ಲಿ ಜನಿಸಿದ ಅವರು ಕಾಲೇಜು ಶಿಕ್ಷಣ ಪಡೆದದ್ದು ಭೂಗರ್ಭಶಾಸ್ತ್ರ ಮತ್ತು ಪರಿಸರ ವಿಜ್ನಾನದಲ್ಲಿ. ಅನಂತರ ದಕ್ಷಿಣ ಆಫ್ರಿ...

ಅಡ್ಡೂರು ಕೃಷ್ಣ ರಾವ್ · ೪೦ ವೀಕ್ಷಣೆಗಳು
ಸಂಧ್ಯಾದೀಪ
ಜನ ೦೩

ಸಂಧ್ಯಾದೀಪ

ಉದಯೋನ್ಮುಖ ಲೇಖಕಿ ರಜನಿ ಭಟ್ ಕಲ್ಮಡ್ಕ ಇವರ ಮೊದಲ ಪ್ರಕಟಿತ ಕಾದಂಬರಿಯೇ ಸಂಧ್ಯಾದೀಪ. ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸಿ ಓದಿಸಿಕೊಂಡು ಹೋಗುವ ಈ ಕಾದಂಬರಿ ಮುಗಿದದ್ದೇ ಗೊತ್ತಾಗುವುದಿಲ್ಲ. ಲೇಖಕರೇ ತಮ್ಮ ಮುನ್ನುಡಿಯಲ್ಲಿ ಹೇಳಿದಂತೆ “ ನನಗೆ ಬಹಳಷ...

ಕೆ.ಪಿ.ಅಶ್ವಿನ್ ರಾವ್ · ೪೧ ವೀಕ್ಷಣೆಗಳು
ವಡಾಪಾವ್ ಕಟಿಂಗ್ ಚಾಯ್
ಡಿಸೆಂ ೩೧

ವಡಾಪಾವ್ ಕಟಿಂಗ್ ಚಾಯ್

ಮುಂಬಯಿ ಬದುಕಿನ ಒಳಜಗತ್ತನ್ನು ಮಾರ್ಮಿಕವಾಗಿ ಚಿತ್ರಿಸುವ "ವಡಪಾವ್ ಕಟಿಂಗ್ ಚಾಯ್", "ಅನಾಥನಾಥ" ಹಾಗೂ "ಮುಂಬಯಿ ನಮ್ದೇ" ಕಥೆಗಳಿಗೆ ಮುಖಾಮುಖಿಯಾಗುವ ಊರಿನ "ಸೌದಾಮಿನಿ ಪ್ರಸಂಗ", "ಬದುಕು ಜಟಕಾ ಬಂಡಿ", "ಅವಲಂಬ", "ಭ್ರಾಂತ", "ಅಪರಾಧಿ" ಮೊದಲಾದ...

ಕೆ.ಪಿ.ಅಶ್ವಿನ್ ರಾವ್ · ೬೬ ವೀಕ್ಷಣೆಗಳು
ಕಾಮನ ಹುಣ್ಣಿಮೆ
ಡಿಸೆಂ ೨೯

ಕಾಮನ ಹುಣ್ಣಿಮೆ

ನಾಡಿನ ಖ್ಯಾತ ವಿಮರ್ಶಕರಾದ ನಟರಾಜ್ ಹುಳಿಯಾರ್ ಬರೆದ ಕಾಮನ ಹುಣ್ಣಿಮೆ ಎನ್ನುವ ಕಾದಂಬರಿ ಓದಿ ಮುಗಿಸಿದೆ. ಕಾದಂಬರಿ ಒಳ್ಳೆಯ ರೀತಿಯಿಂದ ಅದ್ಭುತವಾಗಿ ಹೊರಬಂದಿದೆ. ಓದುತ್ತಾ ಹೋದಂತೆ ಇನ್ನೂ ಮುಂದೆ ಏನಿದೆ ಎಂಬ ಕುತೂಹಲ ಹುಟ್ಟುತ್ತದೆ. ಕಾದಂಬರಿ ಸೂ...

ಬರಹಗಾರರ ಬಳಗ · ೧೫೯ ವೀಕ್ಷಣೆಗಳು
ಅತಂತ್ರ ಸ್ವಾತಂತ್ರ್ಯ
ಡಿಸೆಂ ೨೯

ಅತಂತ್ರ ಸ್ವಾತಂತ್ರ್ಯ

“ಸಮಾಜದ ಅನಿಷ್ಟಗಳಿಗೆ ಪ್ರಸ್ತುತ ವ್ಯವಸ್ಥೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ ಎಂಬುದು ಸುಸ್ಪಷ್ಟ" ಎಂದು ಹೇಳುವ ಕೋಬಾಡ್ ಗಾಂಧಿಯವರು “ಒಳಿತಿನ ಮತ್ತು ಭರವಸೆಯ ಬೀಜಗಳು ಮಾನವಕುಲದಲ್ಲಿ ಅಂತರ್ಗತವಾಗಿದೆ. ಒಂದಲ್ಲ ಒಂದು ದಿನ ಅವು ಹೂವಾಗಿ...

ಕೆ.ಪಿ.ಅಶ್ವಿನ್ ರಾವ್ · ೬೭ ವೀಕ್ಷಣೆಗಳು
ಜಗತ್ತನ್ನು ಬದಲಾಯಿಸಿದ ವೈಜ್ಞಾನಿಕ ಸಾಧನಗಳು
ಡಿಸೆಂ ೨೯

ಜಗತ್ತನ್ನು ಬದಲಾಯಿಸಿದ ವೈಜ್ಞಾನಿಕ ಸಾಧನಗಳು

ಈಗಿನ ಜಗತ್ತನ್ನೂ ನಮ್ಮ ಬದುಕನ್ನೂ ಗಮನಿಸಿದರೆ ನಾವು ಹಲವಾರು ಅನುಕೂಲಗಳನ್ನು ಅನುಭವಿಸುತ್ತಿರುವುದು ನಮ್ಮ ಅರಿವಿಗೆ ಬರುತ್ತದೆ. ಉದಾಹರಣೆಗೆ ವೇಗದ ಪ್ರಯಾಣ, ಪತ್ರಿಕೆ ಮತ್ತು ಪುಸ್ತಕಗಳ ಮೂಲಕ ಸುಲಭ ಲಭ್ಯ ಮಾಹಿತಿ, ಕೊರೊನಾ ವೈರಸಿನಂತಹ ಅಪಾಯಕಾರಿ...

ಅಡ್ಡೂರು ಕೃಷ್ಣ ರಾವ್ · ೭೬ ವೀಕ್ಷಣೆಗಳು
ಒಂದು ಕಪ್ ಚಹಾ ಸಿಗಬಹುದೇ?
ಡಿಸೆಂ ೨೮

ಒಂದು ಕಪ್ ಚಹಾ ಸಿಗಬಹುದೇ?

ಆರತಿಯವರ ಬರೆಹದಲ್ಲಿ ಸ್ತ್ರೀ ಪರವಾದ ಧೋರಣೆಯಿದೆ. ಅದು ಸಹಜ ಮತ್ತು ನ್ಯಾಯ ಸಮ್ಮತ ಕೂಡ. ನಾವು ಬಹಳ ಆಧುನಿಕರಾಗಿದ್ದೇವೆ ಎಂಬ ಹೆಮ್ಮೆಯ ಒಳಗೆ ಅವಿತ ನೂರಾರು ಕರಾಳಮುಖಗಳನ್ನು, ವಿಷ ಹೃದಯಗಳನ್ನು ಕಾಣಲಾರೆವು. ಈ ಒಣ ಹೆಮ್ಮೆಯ ಬಣವೆಗೆ ಸಣ್ಣ ಕಿಡಿಸೋ...

ಸಂತೋಷ್ ಕುಮಾರ್ · ೬೦ ವೀಕ್ಷಣೆಗಳು
ಅಂಗಳದಿಂದ ಬೈನರಿಯವರೆಗೆ
ಡಿಸೆಂ ೨೭

ಅಂಗಳದಿಂದ ಬೈನರಿಯವರೆಗೆ

“ನಮ್ಮ ತಾಯ್ನುಡಿ ಕನ್ನಡದಲ್ಲಿ ಕ್ರಿಕೆಟ್ ಗೆ ಒತ್ತು ಕೊಟ್ಟು ಹೊರಬಂದಿರುವ ಈ ಬಗೆಯ ಪುಸ್ತಕವನ್ನು ನಾನೆಂದು ಕಂಡಿಲ್ಲ. ಆದುದರಿಂದ ಇದು ಒಂದು ವಿಶೇಷ ಹಾಗೂ ವಿಭಿನ್ನ ಪ್ರಯತ್ನ ಎನಿಸಿಕೊಂಡು ಒಬ್ಬ ಕ್ರಿಕೆಟಿಗನಾದ ನನ್ನ ಮನಸ್ಸಿಗೆ ಇನ್ನೂ ಹತ್ತಿರ ಆ...

ಕೆ.ಪಿ.ಅಶ್ವಿನ್ ರಾವ್ · ೪೩ ವೀಕ್ಷಣೆಗಳು