ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಬೂಬರಾಜ ಸಾಮ್ರಾಜ್ಯ
ಡಿಸೆಂ ೨೫

ಬೂಬರಾಜ ಸಾಮ್ರಾಜ್ಯ

ಮುನ್ನುಡಿಯಲ್ಲಿ ಹೇಳಿದ ಹಾಗೆ ಇಲ್ಲಿ ಉಪನ್ಯಾಸಕ ಕೃಷ್ಣಚಂದ್ರ ಪ್ರಧಾನ ಪಾತ್ರ, ವೇಶ್ಯಾ ವಂಶ ಎನ್ನಲಾಗುವ ಗೇಟ್ ಭಾರತಿ ಪ್ರವೇಶಿಸಿ ಕಥೆ ಬೆಳೆಸುತ್ತಾಳೆ. ಆ ಕಾಲದ ವೇಶ್ಯಾ ಮನಸ್ಥಿತಿಯನ್ನು ಅರಿಯಲು ಗೇಟ್ ಭಾರತಿಯ ಮೂಲಕ ಸಂಶೋಧನೆಗೆ ತೊಡಗಿ ಭೂವರಾಹ...

ಬರಹಗಾರರ ಬಳಗ · ೩೨ ವೀಕ್ಷಣೆಗಳು
ಓದಿ
ಡೂಡಲ್ ಕಥೆಗಳು
ಡಿಸೆಂ ೨೪

ಡೂಡಲ್ ಕಥೆಗಳು

ಕೆಲವು ಕತೆಗಳನ್ನು ಓದುಗರು ಹೀಗೂ ಪ್ರವೇಶಿಸಬಹುದು ಎಂಬುದಕ್ಕೆ ಈ ಕಥಾ ಸಂಕಲನದಲ್ಲಿ ನಿದರ್ಶನಗಳಿವೆ. ‘ಸೂರೊಳೊಂದು ಕಿಟಕಿ’ ಕತೆಯಲ್ಲಿ ಮನುಷ್ಯನ ಹಸಿವಿಗೂ ಹಂಬಲಕ್ಕೂ ಮೂಲ ಕಾರಣ ಭ್ರಮೆ ಎಂಬುದನ್ನು ಪೂರ್ಣಿಮಾ ಸರಳವಾಗಿ ಪ್ರತಿಪಾದಿಸುತ್ತಾರೆ” ಎನ್ನ...

ಕೆ.ಪಿ.ಅಶ್ವಿನ್ ರಾವ್ · ೩೭ ವೀಕ್ಷಣೆಗಳು
ರಸಿಕ ನವಾಬ
ಡಿಸೆಂ ೨೨

ರಸಿಕ ನವಾಬ

ಆಬಿದ್ ಸುರತಿ ಅವರ ನವಾಬ್ ರಂಗೀಲೆ ಎಂಬ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿದವರು ಡಿ. ಎನ್. ಶ್ರೀನಾಥ್. ಇದಕ್ಕೆ ಚಂದದ ಚಿತ್ರಗಳನ್ನು ಬರೆದಿದ್ದಾರೆ ಆಬಿದ್ ಸುರತಿ. ಮಕ್ಕಳ ಪುಸ್ತಕವಾದರೂ ಹಿರಿಯರನ್ನೂ ಚಿಂತನೆಗೆ ಹಚ್ಚುವ ಪುಸ್ತಕವಿದು. ಭಾರತ -...

ಅಡ್ಡೂರು ಕೃಷ್ಣ ರಾವ್ · ೩೮ ವೀಕ್ಷಣೆಗಳು
ಚಾಲುಕ್ಯರ ಶಿಲ್ಪಕಲೆ
ಡಿಸೆಂ ೨೨

ಚಾಲುಕ್ಯರ ಶಿಲ್ಪಕಲೆ

‘ಚಾಲುಕ್ಯರ ಶಿಲ್ಪಕಲೆ’ ಕೃತಿಯು ಪುಂಡಲೀಕ ಕಲ್ಲಿಗನೂರ ಅವರ ಸಂಶೋಧನಾ ಗ್ರಂಥ. ಈ ಬೃಹತ್ ಗ್ರಂಥದಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯ...

ಕೆ.ಪಿ.ಅಶ್ವಿನ್ ರಾವ್ · ೮೪ ವೀಕ್ಷಣೆಗಳು
ಎದೆ ಹಾಲಿನ ಪಾಳಿ
ಡಿಸೆಂ ೨೧

ಎದೆ ಹಾಲಿನ ಪಾಳಿ

"ಎದೆ ಹಾಲಿನ ಪಾಳಿ " ಲೇಖಕರಾದ ಆರಫ್ ರಾಜಾ ಅವರ ಕೃತಿ. ಬದುಕಿನ ಗಟ್ಟಿ ತುಮುಲಗಳನ್ನು, ಸಂಘರ್ಷಗಳನ್ನು, ಅನುರಾಗದ ಅಲೆಗಳನ್ನು ಹಾಗೂ ಮಮತೆಯ ಸೆಲೆಯನ್ನು ತಮ್ಮದೇ ಆದ ಪದಗಳಲ್ಲಿ ಬಂಧಿಸಿ ಕವಿತೆಯಾಗಿಸಿದ್ದಾರೆ. ಪ್ರತಿ ಕವಿತೆಗಳು ಒಂದು" ಜಗತ್ತು" ಎ...

ಬರಹಗಾರರ ಬಳಗ · ೩೬ ವೀಕ್ಷಣೆಗಳು
ನಡು ಮಧ್ಯಾಹ್ನದ ಕಣ್ಣು
ಡಿಸೆಂ ೨೦

ನಡು ಮಧ್ಯಾಹ್ನದ ಕಣ್ಣು

ಆಶಾ ಇತ್ತೀಚೆಗೆ ಮಗಳನ್ನು ಪಡೆದ ಹೊಸ ತಾಯಿ. ತಾಯಿಯಾಗುವ, ಮತ್ತಾ ಎಳೆಕೂಸಿನ ಜೊತೆಗೆ ತಾಯಿಯೂ ಬೆಳೆಯುವ ಕವಿತೆಯನ್ನು ನಾವೆಲ್ಲರೂ ಬರೆದವರೇ, ಕ್ಲೀಷೆಯೆನಿಸುವಷ್ಟು! ಆದರಿಲ್ಲಿ ಹೊಸ ತಂದೆಯೊಬ್ಬನ ಪುಳಕ ವರ್ಣಿಸುವ ಕವಿತೆಯೊಂದಿದೆ. ಮಗುವನ್ನು ಎತ್ತಿ...

ಕೆ.ಪಿ.ಅಶ್ವಿನ್ ರಾವ್ · ೫೨ ವೀಕ್ಷಣೆಗಳು
ನಿಮ್ಮ ಜೀವನ ನಿಮ್ಮ ಕೈಯಲ್ಲಿದೆಯೇ?
ಡಿಸೆಂ ೧೮

ನಿಮ್ಮ ಜೀವನ ನಿಮ್ಮ ಕೈಯಲ್ಲಿದೆಯೇ?

ಮೇಧಾವಿ ಜಿಡ್ಡು ಕೃಷ್ಣಮೂರ್ತಿ ಚಿಂತಕರಾಗಿ, ಉಪನ್ಯಾಸಕರಾಗಿ, ಲೇಖಕರಾಗಿ, ಮಾರ್ಗದರ್ಶಿಯಾಗಿ ಇಡೀ ಜಗತ್ತಿನ ಅಸಂಖ್ಯಾತ ಚಿಕಿತ್ಸಕ ಬುದ್ಧಿಜೀವಿಗಳಿಗೆಲ್ಲಾ ಪರಮಗುರು ಎನಿಸಿದ್ದಾರೆ. ಅವರು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ 1895 ಮೇ 11 ಜನಿಸಿದರು....

ಸಂತೋಷ್ ಕುಮಾರ್ · ೪೫ ವೀಕ್ಷಣೆಗಳು
ಕ್ಷಣಕ್ಕೊಂದು ಕಥೆ
ಡಿಸೆಂ ೧೭

ಕ್ಷಣಕ್ಕೊಂದು ಕಥೆ

“ಮುದುಕನೊಬ್ಬ ಬಾವಿಯಲ್ಲಿ ಇಣಿಕಿದಾಗ ಅವನಿಗೆ ಚಂದ್ರ ಕಾಣಿಸಿದ. ‘ಅಯ್ಯೋ, ಚಂದ್ರ ಬಾವಿಯಲ್ಲಿ ಬಿದ್ದಿದ್ದಾನೆ, ಮೇಲಕ್ಕೆತ್ತಬೇಕು.’ ಅಂದುಕೊಂಡ. ಬಿಂದಿಗೆ ಕಟ್ಟಿ ನೀರನ್ನು ಸೇದಿದ. ಆಯ ತಪ್ಪಿ ಹಿಂದಕ್ಕೆ ಬಿದ್ದ. ಚಂದ್ರ ಆಕಾಶದಲ್ಲಿ ಕಾಣಿಸಿದ. ಅರೆ...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಗಿಡಗಂಟೆಯಾ ಕೊರಳು
ಡಿಸೆಂ ೧೫

ಗಿಡಗಂಟೆಯಾ ಕೊರಳು

ಕನ್ನಡದಲ್ಲಿ ಪ್ರಕಟವಾಗಿರುವ ಗಿಡಮರಬಳ್ಳಿಗಳ ಮಾಹಿತಿ ನೀಡುವ ಪುಸ್ತಕಗಳು ವಿರಳ. ಅಂತಹ ವಿರಳ ಪುಸ್ತಕಗಳ ಸಾಲಿಗೆ ಸೇರಿದೆ ಪದ್ಮಾ ಶ್ರೀರಾಮ ಅವರ “ಗಿಡಗಂಟೆಯಾ ಕೊರಳು". “ಮಯೂರ" ಮಾಸಪತ್ರಿಕೆಯಲ್ಲಿ 20 ತಿಂಗಳುಗಳ ಕಾಲ ನಿರಂತರವಾಗಿ ಪ್ರಕಟವಾದ ಅವರ ಸ...

ಅಡ್ಡೂರು ಕೃಷ್ಣ ರಾವ್ · ೩೫ ವೀಕ್ಷಣೆಗಳು
ನನ್ನ ಕಿಟಕಿ
ಡಿಸೆಂ ೧೫

ನನ್ನ ಕಿಟಕಿ

ಲೇಖಕ, ಅಂಕಣಕಾರ ಯೋಗೀಂದ್ರ ಮರವಂತೆ ಅವರು ಪಶ್ಚಿಮ ಕರಾವಳಿಯಲ್ಲಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಗ್ರಾಮದವರು. ಇಂಗ್ಲೆಂಡ್ ನ ಬ್ರಿಸ್ಟಲ್ ನಗರದ "ಏರ್ ಬಸ್" ಕಂಪನಿಯಲ್ಲಿ ವಿಮಾನಶಾಸ್ತ್ರ ತಂತ್ರಜ್ಞರಾಗಿರುವ ಅವರು ಬ್ರಿಟನ್ನಿನ ಜೀ...

ಕೆ.ಪಿ.ಅಶ್ವಿನ್ ರಾವ್ · ೬೩ ವೀಕ್ಷಣೆಗಳು
ಚರಿತ್ರೆ ಎಂದರೆ ಏನು?
ಡಿಸೆಂ ೧೩

ಚರಿತ್ರೆ ಎಂದರೆ ಏನು?

ಚರಿತ್ರೆ ಎಂದರೆ ಏನು ಎಂಬ ಪ್ರಶ್ನೆ ಪ್ರತಿಯೊಬ್ಬ ಚರಿತ್ರೆಕಾರನಿಗೂ ಕಾಡಲೇಬೇಕಾದ ಹಾಗೂ ಎಂದೂ ಕೊನೆಯಾಗಲಾರದ ಪ್ರಶ್ನೆ. ಚರಿತ್ರೆ, ಚರಿತ್ರೆಕಾರ, ಚಾರಿತ್ರಿಕ ಸತ್ಯ ಮುಂತಾದ ಸಂಗತಿಗಳಿಗೆ ಅಂತಿಮ ಎನ್ನಬಹುದಾದ ತೀರ್ಮಾನಗಳನ್ನು ನೀಡಲು ಸಾಧ್ಯವಿಲ್ಲ....

ಕೆ.ಪಿ.ಅಶ್ವಿನ್ ರಾವ್ · ೧೦೮ ವೀಕ್ಷಣೆಗಳು
ಪದಗಳಿವೆ ಎದೆಯೊಳಗೆ
ಡಿಸೆಂ ೧೨

ಪದಗಳಿವೆ ಎದೆಯೊಳಗೆ

ನಮ್ಮ ಪುಣ್ಯಭೂಮಿಯನ್ನೂ ಒಳಗೊಂಡಂತೆ ಪ್ರಾಚೀನ ಕಾಲದಿಂದಲೂ ವಿಶ್ವದ ಹಲವಾರು ಸಂಸ್ಕೃತಿ ಮತ್ತು ನಾಗರಿಕತೆಗಳಲ್ಲಿ ‘ದೇವದಾಸಿ’ ಪದ್ಧತಿ ಅಧಿಕೃತವಾಗಿಯೇ ರೂಢಿಯಲ್ಲಿತ್ತೆಂಬ ಅನೇಕ ವಿವರಗಳೊಂದಿಗೆ ಡಾ. ಜಗದೀಶ್ ಕೊಪ್ಪ ಅವರು ಈ ಕೃತಿಯನ್ನು ಪ್ರಾರಂಭಿಸು...

ಬರಹಗಾರರ ಬಳಗ · ೭೦ ವೀಕ್ಷಣೆಗಳು